alex Certify ಜಮೀನು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನಿನಲ್ಲಿದ್ದ ಮೊಬೈಲ್ ಟವರ್ ಅನ್ನೇ ಕದ್ದೊಯ್ದ ಖದೀಮರು !

ಜಮೀನಿನಲ್ಲಿ ಅಳವಡಿಸಲಾಗಿದ್ದ ಮೊಬೈಲ್ ಟವರ್ ಅನ್ನೇ ಖದೀಮರು ಕಳವು ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದ ಶಂಕ್ರಪ್ಪ ನಿಂಗಪ್ಪ ಹಾವೇರಿ ಎಂಬವರ ಜಮೀನಿನಲ್ಲಿ Read more…

ಮನೆ, ಸೈಟ್, ಜಮೀನು ಖರೀದಿದಾರರಿಗೆ ಶಾಕಿಂಗ್ ನ್ಯೂಸ್: ಮಾರ್ಗಸೂಚಿ ದರ ಶೇ. 30ರಷ್ಟು ಹೆಚ್ಚಳ

ಬೆಂಗಳೂರು: ಸ್ಥಿರಾಸ್ತಿ ಖರೀದಿ ದರ ದುಬಾರಿ ಆಗಲಿದೆ. ಮಾರ್ಗಸೂಚಿ ಬೆಲೆ ಶೇಕಡ 30ರಷ್ಟು ಹೆಚ್ಚಳವಾಗಲಿದ್ದು, ಅಕ್ಟೋಬರ್ 1ರಿಂದ ಹೊಸ ದರ ಜಾರಿಗೆ ಬರಲಿದೆ. ಜಮೀನು, ನಿವೇಶನ, ಮನೆ ಖರೀದಿ Read more…

ಮಣ್ಣು ಕುಸಿದು ಕಾರ್ಮಿಕ ಸಾವು: ಇಬ್ಬರು ಗಂಭೀರ

ಮೈಸೂರು: ಕೇಸಿಂಗ್ ಪೈಪ್ ಅಳವಡಿಸುವಾಗ ಮಣ್ಣು ಕುಸಿದು ಒಬ್ಬರು ಮೃತಪಟ್ಟ ಘಟನೆ ಟಿ. ನರಸೀಪುರ ತಾಲೂಕಿನ ಸುಜಲೂರು ಗ್ರಾಮದಲ್ಲಿ ನಡೆದಿದೆ. 34 ವರ್ಷದ ಮಹೇಶ್ ಮೃತಪ್ಟವರು ಎಂದು ಹೇಳಲಾಗಿದೆ. Read more…

ಮುದ್ರಾಂಕ ಶುಲ್ಕ ಹೆಚ್ಚಳ ಇಲ್ಲ, ಜಮೀನು ಮಾರ್ಗಸೂಚಿ ದರ ಪರಿಷ್ಕರಣೆ: ಕೃಷ್ಣ ಬೈರೇಗೌಡ

ಬೆಂಗಳೂರು: ಜಮೀನಿನ ಮಾರ್ಗಸೂಚಿ ದರ ಪರಿಷ್ಕರಣೆಯಾಗಿ ನಾಲ್ಕೂವರೆ ವರ್ಷಗಳಾಗಿದ್ದು, ಮಾರ್ಗಸೂಚಿತರ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ Read more…

ಟೇಕಾಫ್ ನಂತರ ತಾಂತ್ರಿಕ ದೋಷ: ಜಮೀನಿನಲ್ಲೇ ವಿಮಾನ ತುರ್ತು ಭೂಸ್ಪರ್ಶ

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟಸೀರೂರು ಗ್ರಾಮದ ಬಳಿ ತಾಂತ್ರಿಕ ದೋಷದಿಂದ ತರಬೇತಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಪೈಲಟ್, ಟ್ರೈನಿ ಪೈಲಟ್ ಪಾರಾಗಿದ್ದಾರೆ. Read more…

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೀರುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಂಜುನಾಥ್(47) ಮೃತಪಟ್ಟವರು ಎಂದು ಹೇಳಲಾಗಿದೆ. ಬೀರುವಳ್ಳಿ Read more…

ಗ್ರಾನೈಟ್ ಮಾಫಿಯಾಗೆ ರೈತ ಬಲಿ: ಜಮೀನಿನಲ್ಲೇ ಲಾರಿ ಹತ್ತಿಸಿ ಹತ್ಯೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಗ್ರಾನೈಟ್ ಮಾಫಿಯಾಕ್ಕೆ ರೈತ ಬಲಿಯಾಗಿದ್ದಾರೆ. ಜಮೀನಿನಲ್ಲಿ ರೈತನ ಮೇಲೆ ಲಾರಿ ಹರಿಸಿ ಹತ್ಯೆ ಮಾಡಿದ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಗುಮ್ಮಲಾಪುರ ಗ್ರಾಮದ ಬಳಿ Read more…

ಜಮೀನಿನಲ್ಲೇ ಘೋರ ಕೃತ್ಯ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆ ಬರ್ಬರ ಹತ್ಯೆ

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಯಡ್ರಾಮಿ ತಾಲೂಕಿನ ಹರನಾಳ -ಬಿ ಗ್ರಾಮದಲ್ಲಿ ಘಟನೆ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ Read more…

ಜಮೀನಿಗೆ ತೆರಳುತ್ತಿದ್ದ ಬಾಲಕ ಕಾಲು ಜಾರಿ ಕಾಲುವೆಗೆ ಬಿದ್ದು ಸಾವು

ಮಂಗಳವಾರದಂದು ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ 13 ವರ್ಷದ ಬಾಲಕನೊಬ್ಬ ಬಳಿಕ ಜಮೀನಿನಲ್ಲಿದ್ದ ತಂದೆಯನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಕಾಲುವೆಗೆ ಜಾರಿ ಬಿದ್ದು ಸಾವನಪ್ಪಿದ್ದಾನೆ. ಇಂತಹದೊಂದು ಘಟನೆ ವಿಜಯಪುರ Read more…

ಅನಧಿಕೃತ ಸಾಗುವಳಿದಾರರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಅನಧಿಕೃತ ಸಾಗುವಳಿದಾರರಿಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ಸಾಗುವಳಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಮೇ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಈ ವಿಷಯ Read more…

ಹೊಲದಲ್ಲಿ ಪೈಪ್ ಲೈನ್ ಗಾಗಿ ಅಗೆಯುವಾಗ ದೊರೆತ ಮಡಿಕೆಯಲ್ಲಿ 18 ಚಿನ್ನದ ನಾಣ್ಯ ಪತ್ತೆ

ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಕೊಯ್ಯಲಗುಡೆಂ ಮಂಡಲದ ಎಡುವದಲ ಪಾಲೆಂ ಗ್ರಾಮದ ಹೊಲವೊಂದರಲ್ಲಿ ಕೊಳವೆಬಾವಿಗೆ ಪೈಪ್ ಲೈನ್ ಅಳವಡಿಸಲು ನೆಲ ಅಗೆಯುವಾಗ 18 ಚಿನ್ನದ ನಾಣ್ಯಗಳಿರುವ ಮಣ್ಣಿನ ಮಡಕೆ ಪತ್ತೆಯಾಗಿದೆ. Read more…

ರಾಜ್ಯದಾದ್ಯಂತ ಮಳೆ ಆರ್ಭಟ; ಬೆಳೆ ನಷ್ಟದಿಂದ ಅನ್ನದಾತನಿಗೆ ಮತ್ತೆ ಸಂಕಷ್ಟ

ರಾಜ್ಯದಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ರಾಜ್ಯ ರಾಜಧಾನಿಯಲ್ಲೂ ಧಾರಾಕಾರ ಮಳೆಯಿಂದ ಜನಜೀವನ ಅಸ್ತ್ಯವಸ್ತವಾಗಿದೆ. ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, Read more…

BIG NEWS: ರಾಜ್ಯದಲ್ಲಿ 78 ಲಕ್ಷ ರೈತರ ಜಮೀನಿಗೆ ಆಧಾರ್ ಜೋಡಣೆ

ಬೆಂಗಳೂರು: ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, 78 ಲಕ್ಷ ರೈತರ ಜಮೀನಿಗೆ ಆಧಾರ್ ಜೋಡಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೇಂದ್ರ ಗೃಹ ಮತ್ತು ಸಹಕಾರ Read more…

‘ಬಗರ್ ಹುಕುಂ’ ಸಾಗುವಳಿ ಮಾಡುತ್ತಿದ್ದ ರೈತರಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ಮತ್ತೊಮ್ಮೆ ವಿಸ್ತರಣೆ

ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದ ರೈತರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಗುಡ್ ನ್ಯೂಸ್ ನೀಡಿದೆ. ಅರ್ಜಿ ಸಲ್ಲಿಕೆ ಅವಧಿಯನ್ನು ಇನ್ನೂ ಒಂದು ವರ್ಷಗಳ ಕಾಲ ವಿಸ್ತರಿಸಲಾಗಿದ್ದು, ಇದನ್ನು ಎಲ್ಲ Read more…

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸಿಡಿಲಿಗೆ ಬಲಿ, ಮನೆ ಮುಂದೆ ನಿಂತಿದ್ದ ವ್ಯಕ್ತಿಯೂ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ದೇವತಕಲ್ ಗ್ರಾಮದ ಬಳಿ ಜಮೀನಿನಲ್ಲಿ ನಂದಮ್ಮ(40) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಚಿಕನಹಳ್ಳಿಯಲ್ಲಿ ಮನೆ ಮುಂದೆ ನಿಂತಿದ್ದ ರಾಜು(33) Read more…

ಅಂಜನೇಯ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಸುತ್ತ ಜಮೀನು ನೀಡಲು ರೈತರ ಒಪ್ಪಿಗೆ; 100 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ

ಹೊಸಪೇಟೆ(ವಿಜಯನಗರ): ಅಂಜನೇಯ ಜನ್ಮಸ್ಥಳ ಅಂಜನಾದ್ರಿಯ ಬೆಟ್ಟದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಮುತುವರ್ಜಿ ವಹಿಸಿದ್ದು, ಇದರ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಣಿತ ವಾಸ್ತುಶಿಲ್ಪತಜ್ಞರಿಂದ 15 ದಿನದೊಳಗೆ ನೀಲನಕ್ಷೆ Read more…

ರೈತರಿಗೆ ಗುಡ್ ನ್ಯೂಸ್: ಇನ್ನು ನಿವೇಶನಕ್ಕಾಗಿ KHB ಭೂಸ್ವಾಧೀನ ಇಲ್ಲ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ಇನ್ನು ಮುಂದೆ ರೈತರಿಂದ ಭೂ ಸ್ವಾಧೀನ ಮಾಡಿ ಜನರಿಗೆ ಸೈಟು, ಮನೆ ಹಂಚಿಕೆ ಮಾಡುವುದಿಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. Read more…

ಬಗರ್ ಹುಕುಂ ಜಮೀನು ಮಂಜೂರಾತಿ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’: ಭೂ ಮಂಜೂರಾತಿ ಬದಲು ಗುತ್ತಿಗೆ ನೀಡಲು ಸರ್ಕಾರದ ತೀರ್ಮಾನ

ಬಗರ್ ಜಮೀನು ಸಾಗುವಳಿ ಮಾಡುತ್ತಿದ್ದವರಿಗೆ ಸರ್ಕಾರ ಈವರೆಗೆ ಹಕ್ಕು ಪತ್ರ ನೀಡುತ್ತಿತ್ತು. ಆದರೆ ಇನ್ನು ಮುಂದೆ ಈ ವ್ಯವಸ್ಥೆ ಇರುವುದಿಲ್ಲ. ಇದನ್ನು ಖುದ್ದು ಕಂದಾಯ ಸಚಿವ ಆರ್. ಅಶೋಕ್ Read more…

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದವರಿಗೆ ‘ಗುಡ್ ನ್ಯೂಸ್’

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅನಧಿಕೃತ ಸಾಗುವಳಿ ಸಕ್ರಮಗೊಳಿಸುವುದಕ್ಕಾಗಿ ಅರ್ಜಿ ಸ್ವೀಕರಿಸಲು ಇದ್ದ ಕಾಲಾವಧಿಯನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ರಾಜ್ಯದಾದ್ಯಂತ ಪೌತಿ ಖಾತೆ ಅಭಿಯಾನ

ಬೆಂಗಳೂರು: ಜುಲೈ 16 ರಿಂದ ಪೌತಿಖಾತೆ ಅಭಿಯಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತಪಟ್ಟ ರೈತರ ಹೆಸರಿನಲ್ಲಿರುವ ಭೂ ದಾಖಲೆಗಳನ್ನು Read more…

ಮಂಗಳಮುಖಿಯರಿಗೆ ರಾಜ್ಯ ಸರ್ಕಾರದಿಂದ ‘ಗುಡ್ ನ್ಯೂಸ್’

ಮಂಗಳಮುಖಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಪುನರ್ವಸತಿ ಯೋಜನೆಯನ್ನು ಸರ್ಕಾರ ರೂಪಿಸಿದ್ದು, ಇದಕ್ಕೆ ಜೂನ್ 14ರಂದು ಬೆಂಗಳೂರಿನಲ್ಲಿ ಶಂಕುಸ್ಥಾಪನೆ ನೆರವೇರಲಿದೆ. ಈ ಪುನರ್ವಸತಿ ಯೋಜನೆಗಾಗಿ ಬೆಂಗಳೂರಿನ ಕೆಂಗೇರಿ Read more…

ಜಮೀನಿಗೆ ಹೋದಾಗಲೇ ದುರಂತ, ಸಿಡಿಲಿಗೆ ಇಬ್ಬರ ಬಲಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ದೇವಮ್ಮ(62), ರೇಷ್ಮಾ(27) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿಗೆ ತೆರಳಿದ್ದ ವೇಳೆ ಸಿಡಿಲು ಬಡಿದು Read more…

ಜಮೀನಿನಲ್ಲಿ ನಡೆದಿದೆ ಬೆಚ್ಚಿಬೀಳಿಸುವ ಘಟನೆ, ಸೀರೆ ಸೆರಗು ರೋಟರ್ ಗೆ ಸಿಲುಕಿ ಮಹಿಳೆ ಛಿದ್ರ

ಕೋಲಾರ: ಕೋಲಾರ ಜಿಲ್ಲೆಯ ಕಲ್ವಮಂಜಲಿ ಗ್ರಾಮದಲ್ಲಿ ಜಮೀನು ಉಳುಮೆ ಮಾಡುವ ವೇಳೆ ಟ್ಯಾಕ್ಟರ್ ರೋಟರ್ ಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅವರ ದೇಹ ಛಿದ್ರವಾಗಿದೆ. ಸೌಮ್ಯಾ(35) ಪಟ್ಟವರು ಎಂದು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬಗರ್ ಹುಕುಂ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ

ಬಗರ್ ಹುಕುಂ ಸಾಗುವಳಿ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಈ ಹಿಂದೆಯೇ ರೈತರಿಗೆ ಅವಕಾಶ ಮಾಡಿಕೊಟ್ಟಿದೆ. ಇದೀಗ ಮತ್ತೊಮ್ಮೆ ಇದರ ಗಡುವು ವಿಸ್ತರಿಸುವ ಮೂಲಕ ರೈತರಿಗೆ ನೆಮ್ಮದಿ Read more…

ಉತ್ತರ ಪ್ರದೇಶದ ಈ ಗ್ರಾಮದಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಬಾಳೋ ಭೂಮಿಗೆ ಪಾಕಿಸ್ತಾನಿಗಳೇ ಮಾಲೀಕರು….!

ಭಾರತ ಮತ್ತು ಪಾಕಿಸ್ತಾನ ಇಬ್ಭಾಗವಾಗಿ 75 ವರ್ಷಗಳೇ ಕಳೆದಿವೆ. ಆದರೆ ಸ್ವಾತಂತ್ರ್ಯ ಬಂದಾಕ್ಷಣ ಭಾರತವನ್ನು ತೊರೆದು ಪಾಕಿಸ್ತಾನಕ್ಕೆ ಹೋದವರಿಗೆ ಸೇರಿದ ಭೂಮಿ ಇನ್ನೂ ಇಲ್ಲಿದೆ. ಜಮೀನಿನ ದಾಖಲೆಗಳಲ್ಲಿ ಅವರ Read more…

11 ಲಕ್ಷ ರೂಪಾಯಿ ಸಾಲಕ್ಕೆ ರೈತನ 90 ಲಕ್ಷ ರೂ. ಮೌಲ್ಯದ ಜಮೀನು ಹರಾಜು….! ಗುಪ್ತ ಇ-ಹರಾಜಿನ ಮೂಲಕ ಖರೀದಿಸಿದ್ದ ಮಾಜಿ ಸಚಿವರ ಸಂಬಂಧಿ ಸ್ವಾಧೀನ ಪಡೆಯಲು ಬಂದಾಗ ಬಯಲು

  ಚಂಡೀಗಢ: ರಾಷ್ಟ್ರೀಕೃತ ಬ್ಯಾಂಕೊಂದು ರೈತನ 11 ಲಕ್ಷ ರೂ. ಸಾಲ ಬಾಕಿಯನ್ನು ವಸೂಲಿ ಮಾಡಲು ಬರೊಬ್ಬರಿ 90 ಲಕ್ಷ ರೂ. ಮೌಲ್ಯದ 2.5 ಎಕರೆ ಹೊಲವನ್ನೇ ಹರಾಜು Read more…

ರೈತರಿಗೆ ಸಚಿವ ಅಶೋಕ್ ಸಿಹಿ ಸುದ್ದಿ: ಸೊಪ್ಪಿನಬೆಟ್ಟ, ಕುಮ್ಕಿ, ಬಾಣೆ ಸಮಸ್ಯೆ ಇತ್ಯರ್ಥ

ಬೆಂಗಳೂರು: ಬಾಣೆ, ಕುಮ್ಕಿ, ಸೊಪ್ಪಿನಬೆಟ್ಟ, ಬೆಟ್ಟದ ಭೂಮಿ ಮೊದಲಾದ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುವ ರೈತರಿಗೆ ಸಿಹಿ ಸುದ್ದಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. Read more…

ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ; ಕೃಷಿ ಪಂಪ್ಸೆಟ್ ಗೆ ಸೌರ ವಿದ್ಯುತ್

ಬೆಂಗಳೂರು: ಕೃಷಿ ಪಂಪ್ಸೆಟ್ ಗಳಿಗೆ ಸೌರವಿದ್ಯುತ್ ಕಲ್ಪಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ರೈತರ ಜಮೀನಿನಲ್ಲಿ ಸೌರ ಪ್ಯಾನೆಲ್ ಅಳವಡಿಸಿ ವಿದ್ಯುತ್ ಉತ್ಪಾದನೆ ಮಾಡಲಿದ್ದು, ಬೇರೆ ವಿದ್ಯುತ್ ಸಂಪರ್ಕವಿಲ್ಲದೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಜಮೀನು ಸಕ್ರಮಕ್ಕೆ ಮತ್ತೆ ಅರ್ಜಿ ಆಹ್ವಾನ

ಬೆಂಗಳೂರು: ರೈತರ ಜಮೀನು ಸಕ್ರಮಕ್ಕೆ ಮತ್ತೆ ಅರ್ಜಿ ಆಹ್ವಾನಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗಮನ ಸೆಳೆಯುವ ಸೂಚನೆ Read more…

SHOCKING: ಎಲ್ಲರೆದುರಲ್ಲೇ ವಿಷ ಸೇವಿಸಿ ರೈತ ಮಹಿಳೆ ಆತ್ಮಹತ್ಯೆ

ಗದಗ: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೆಲೂರ ಗ್ರಾಮದಲ್ಲಿ ರೈತರ ಮಹಿಳೆಯರಿಬ್ಬರು ವಿಷ ಸೇವಿಸಿದ್ದು ಒಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಗರ್ ಹುಕುಂ ಸಾಗುವಳಿದಾರರನ್ನು ಅರಣ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...