alex Certify ಜಮೀರ್ ಅಹಮದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವ ಜಮೀರ್ ಅಹ್ಮದ್ ಗೆ ಎಐಸಿಸಿ ಬುಲಾವ್

ಬೆಂಗಳೂರು: ಚಾಮರಾಜಪೇಟೆ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಅವರಿಗೆ ಎಐಸಿಸಿ ಬುಲಾವ್ ನೀಡಿದೆ. ಇಂದು ಜಮೀರ್ ಅಹಮದ್ ದೆಹಲಿಗೆ ತೆರಳಲಿದ್ದಾರೆ. ಜಮೀರ್ ಅಹ್ಮದ್ ಪಕ್ಷದ ಚಟುವಟಿಕೆಗಳಿಂದ ಅಂತರ Read more…

ಶಾಸಕ ಜಮೀರ್ ಅಹ್ಮದ್ ಸಿಎಂ ಆಗ್ತಾರೆ; ಭವಿಷ್ಯ ನುಡಿದ ವಿರಕ್ತ ಮಠದ ಕುಮಾರೇಶ್ವರ ಸ್ವಾಮೀಜಿ

ಮುಂಬರುವ ವಿಧಾನಸಭಾ ಚುನಾವಣೆಗೆ ಇನ್ನೂ ಕಾಲ ಕೂಡಿ ಬಂದಿಲ್ಲವಾದರೂ ಈಗಾಗಲೇ ಅಧಿಕಾರಕ್ಕೇರುವ ಕನಸು ಕಾಣುತ್ತಿರುವ ಕಾಂಗ್ರೆಸ್ಸಿಗರು ಮುಖ್ಯಮಂತ್ರಿ ಸ್ಥಾನಕ್ಕೆ ದಿನಕ್ಕೊಂದು ಹೆಸರನ್ನು ತೇಲಿ ಬಿಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ Read more…

ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ; ನನ್ನ ಲೆವೆಲ್ ಏನೆಂದು ಜನರನ್ನು ಕೇಳಿ: ಡಿಕೆಶಿಗೆ ಮತ್ತೆ ಜಮೀರ್ ಟಾಂಗ್

ಹುಬ್ಬಳ್ಳಿ: ಪಕ್ಷ ಪೂಜೆಯ ಜೊತೆಗೆ ವ್ಯಕ್ತಿ ಪೂಜೆ ಮಾಡುತ್ತೇನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. Read more…

ಬಿಜೆಪಿಯಲ್ಲಿ ಯಡಿಯೂರಪ್ಪ ಬಿಟ್ಟರೆ ಮತ್ಯಾರೂ ಯೋಗ್ಯರಲ್ಲ ಎಂದ ಪ್ರಿಯಾಂಕ್​ ಖರ್ಗೆ….!

ಕಾಂಗ್ರೆಸ್​ನಲ್ಲಿ ಸಿಎಂ ಅಭ್ಯರ್ಥಿ ಚರ್ಚೆ ವಿಚಾರವಾಗಿ ಬಿಜೆಪಿ ನಾಯಕರು ನೀಡಿದ ಹೇಳಿಕೆಗಳಿಗೆ ಕೆಪಿಸಿಸಿ ವಕ್ತಾರ ಪ್ರಿಯಾಂಕ್​ ಖರ್ಗೆ ಭರ್ಜರಿ ಟಾಂಗ್​ ನೀಡಿದ್ದಾರೆ. ಕಲಬುರಗಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು Read more…

ಚುನಾವಣೆ ಯಾವಾಗ ಅನ್ನೋದೇ ಗೊತ್ತಿಲ್ಲದ ಸಮಯದಲ್ಲಿ ಸಿಎಂ ಬಗ್ಗೆ ಮಾತ್ಯಾಕೆ..? ಶಾಸಕರಿಗೆ ಸತೀಶ್​ ಜಾರಕಿಹೊಳಿ ಪ್ರಶ್ನೆ

ಜಮೀರ್​ ಅಹಮದ್​ ಸೇರಿದಂತೆ ವಿವಿಧ ಶಾಸಕರ ಹೇಳಿಕೆಯ ಬಳಿಕ ರಾಜ್ಯ ಕಾಂಗ್ರೆಸ್​ ಮುಂದಿನ ಸಿಎಂ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾಯಾಧ್ಯಕ್ಷ Read more…

ಸಿಎಂ ಅಭ್ಯರ್ಥಿ ಸ್ಥಾನಕ್ಕಾಗಿ ಕಾಂಗ್ರೆಸ್​ನಲ್ಲಿ ಜಟಾಪಟಿ: ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ ಇದೀಗ ರಾಜ್ಯ ಕಾಂಗ್ರೆಸ್​ನಲ್ಲಿಯೂ ಬೇಗುದಿಯ ಹೊಗೆಯಾಡುತ್ತಿರೋದು ಗಮನಕ್ಕೆ ಬಂದಿದೆ. ನಾಯಕತ್ವದ ವಿಚಾರವಾಗಿ ಕಾಂಗ್ರೆಸ್​ನಲ್ಲಿ ಸಿದ್ದು v/s ಡಿಕೆಶಿ ಬಣ ನಿರ್ಮಾಣವಾದಂತೆ Read more…

HDK ವಿರುದ್ಧ ಹೊಸ ಬಾಂಬ್ ಸಿಡಿಸಿದ ಜಮೀರ್ ಅಹ್ಮದ್

ರಾಜ್ಯದಲ್ಲಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಗೆಲುವಿಗಾಗಿ ನಾನಾ ತಂತ್ರ ಹೆಣೆಯುತ್ತಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಕಾಂಗ್ರೆಸ್ ಗೆಲುವಿಗೆ Read more…

ಗೂಂಡಾ ಕಾಯ್ದೆಯಡಿ ಶಾಸಕ ಜಮೀರ್ ಅಹ್ಮದ್ ಬಂಧನಕ್ಕೆ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹ

ಬೆಂಗಳೂರು: ಗೂಂಡಾ ಕಾಯ್ದೆಯಡಿ ಶಾಸಕ ಜಮೀರ್ ಅಹಮ್ಮದ್ ಅವರನ್ನು ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದರಾಯನಪುರ ಗಲಭೆಗೆ ಶಾಸಕ Read more…

ಪಾದರಾಯನಪುರ ಪುಂಡರ ಪರ ನಿಂತ ಜಮೀರ್ ವಿರುದ್ಧ ಕಾಂಗ್ರೆಸ್ ನಲ್ಲೇ ಭುಗಿಲೆದ್ದ ಆಕ್ರೋಶ

  ಬೆಂಗಳೂರು: ಪಾದರಾಯನಪುರ ಗಲಾಟೆ ವಿಚಾರದಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಅನುಸರಿಸಿದ ನಡೆ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು Read more…

ಜಮೀರ್ ಹೇಳಿದಂತೆ ಕೇಳಲು ಅವರ್ಯಾರ್ರೀ ಎಂದ ಸಿಎಂ…!

ಬೆಂಗಳೂರಿನ ಪಾದರಾಯನಪುರದಲ್ಲಿ ಕಳೆದ ರಾತ್ರಿ ದುಷ್ಕರ್ಮಿಗಳು ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಬೆಳಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ Read more…

ನೀವೇ ಮಾತಾಡಿಕೊಳ್ಳಿ ಎಂದು ಹೇಳಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸದೆ ತೆರಳಿದ ಜಮೀರ್…!

ಶಾಸಕ ಜಮೀರ್ ಅಹಮದ್ ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಪಾದರಾಯನಪುರದಲ್ಲಿ ಕಳೆದ ರಾತ್ರಿ ದುಷ್ಕರ್ಮಿಗಳು ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು. ಕೊರೋನಾ ಸೋಂಕು ಪೀಡಿತರಾಗಿದ್ದಾರೆ ಎಂಬ Read more…

‘ಟ್ವಿಟ್ಟರ್’ ನಲ್ಲಿ ಪ್ರತ್ಯಕ್ಷರಾದ ಶಾಸಕ ಜಮೀರ್ ಅಹಮದ್ ಹೇಳಿದ್ದೇನು…?

ಶಾಸಕ ಜಮೀರ್ ಅಹಮದ್ ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರಕ್ಕೆ ಸೇರುವ ಪಾದರಾಯನಪುರದಲ್ಲಿ ಕಳೆದ ರಾತ್ರಿ ದುಷ್ಕರ್ಮಿಗಳು ಕರೋನಾ ಸೋಂಕಿತ ಶಂಕಿತರನ್ನು ಕ್ವಾರಂಟೈನ್ ಗಾಗಿ ಕರೆ ತರಲು ಹೋಗಿದ್ದ ಬಿಬಿಎಂಪಿ ಸಿಬ್ಬಂದಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...