alex Certify ಜಮೀರ್ ಅಹಮ್ಮದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಜಮೀರ್ ಅಹ್ಮದ್ ಭೇಟಿಯಾದ ಬಿಜೆಪಿ ಶಾಸಕ ಯತ್ನಾಳ್ ಮಹತ್ವದ ಚರ್ಚೆ

ಬೆಳಗಾವಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಕುರಿತಾಗಿ Read more…

BREAKING: ನನ್ನ ಹೇಳಿಕೆಯಿಂದ ಡ್ಯಾಮೇಜ್ ಆಗಿಲ್ಲ: ಸಚಿವ ಜಮೀರ್ ಅಹಮದ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಕರಿಯಾ ಕುಮಾರಸ್ವಾಮಿ ಎಂದು ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಜಮೀರ್ ಅಹ್ಮದ್ ಖಾನ್, ನನ್ನ ಹೇಳಿಕೆಯಿಂದ ಉಪ Read more…

ಸಚಿವ ಜಮೀರ್ ಅಹ್ಮದ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೊಸಕೋಟೆ Read more…

BREAKING: ರಾಜ್ಯದಲ್ಲಿ ವಕ್ಫ್ ವಿವಾದ ಹಿನ್ನೆಲೆ ಸಂಪುಟದಿಂದ ಸಚಿವ ಜಮೀರ್ ಅಹ್ಮದ್ ಕೈಬಿಡಲು ಸಿ.ಟಿ. ರವಿ ಆಗ್ರಹ

ಹಾಸನ: ರಾಜ್ಯದಲ್ಲಿ ಸಚಿವ ಜಮೀರ್ ಅಹ್ಮದ್ ಕೋಮುಗಲಭೆ ಹುಟ್ಟು ಹಾಕಲು ಕಾರಣರಾಗುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರೈತರಿಗೆ ವಕ್ಫ್ Read more…

ವಕ್ಫ್ ಆಸ್ತಿ ಸರ್ಕಾರದ್ದಲ್ಲ, ಯತ್ನಾಳ್ ಅಪ್ಪನದೂ ಅಲ್ಲ, ದಾನಿಗಳು ನೀಡಿದ್ದು: ಜಮೀರ್ ಅಹಮ್ಮದ್ ವಾಗ್ದಾಳಿ

ವಿಜಯಪುರ: ವಿಜಯಪುರ ನಗರದಲ್ಲಿ ವಕ್ಪ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಸಚಿವ ಜಮೀರ್ ಅಹಮದ್ ಖಾನ್ ಕಿಡಿ ಕಾರಿದ್ದಾರೆ. ವಕ್ಫ್ ಆಸ್ತಿಯಲ್ಲಿ ಒಂದಿಷ್ಟು Read more…

ಅಲ್ಪಸಂಖ್ಯಾತ ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್: ವಕ್ಫ್ ಮಂಡಳಿಯಿಂದ ಪ್ರತಿ ಜಿಲ್ಲೆಯಲ್ಲೂ ಮಹಿಳಾ ಕಾಲೇಜು ಸ್ಥಾಪನೆ

ಬೆಂಗಳೂರು: ಹಿಜಾಬ್ ವಿವಾದದ ಬಳಿಕ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿರುವ ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಕ್ಕಳ ಭವಿಷ್ಯ ಗಮನದಲ್ಲಿಟ್ಟುಕೊಂಡು ಪ್ರತಿ ಜಿಲ್ಲೆಯಲ್ಲಿಯೂ ವಕ್ಫ್ ಮಂಡಳಿಯಿಂದ ಪದವಿ ಪೂರ್ವ ಕಾಲೇಜು ಸ್ಥಾಪಿಸಲಾಗುವುದು Read more…

ಪ್ಯಾಲೇಸ್ತೀನ್ ಧ್ವಜ ಹಿಡಿದರೆ ತಪ್ಪೇನು…? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಕಲಬುರಗಿ: ಕೇಂದ್ರ ಸರ್ಕಾರವೇ ಪ್ಯಾಲೇಸ್ತೀನ್ ಗೆ ಬೆಂಬಲ ನೀಡಿದೆ. ಹೀಗಿರುವಾಗ ಪ್ಯಾಲೇಸ್ತೀನ್ ಧ್ವಜ ಹಿಡಿದರೆ ತಪ್ಪೇನು ಎಂದು ವಸತಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ. ರಾಜ್ಯದ ಅನೇಕ Read more…

ಬಡವರಿಗೆ ಗುಡ್ ನ್ಯೂಸ್: ಹೊಸ ಮನೆಗೆ ಸರ್ಕಾರದಿಂದಲೇ ವಂತಿಗೆ

ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಿಂದ ಪಾಲುದಾರಿಕೆಯಲ್ಲಿ ಕೈಗೆಟುಕುವ ವಸತಿ ಯೋಜನೆ ಅಡಿಯಲ್ಲಿ 47,887 ಮನೆ ನಿರ್ಮಾಣ ಫಲಾನುಭವಿಗಳ ವಂತಿಗೆ ಸರ್ಕಾರದಿಂದಲೇ ಭರಿಸಲಾಗುವುದು. ವಂತಿಗೆ ಮತ್ತು ಮೂಲ ಸೌಕರ್ಯ Read more…

ಕೊಟ್ಟ ಮಾತು ಉಳಿಸಿಕೊಂಡ ಸಚಿವ ಜಮೀರ್ ಅಹ್ಮದ್: ಟಿಬಿ ಡ್ಯಾಂಗೆ ಗೇಟ್ ಕೂರಿಸಿದ 20 ಕಾರ್ಮಿಕರಿಗೆ ತಲಾ 50 ಸಾವಿರ ರೂ.

ಹೊಸಪೇಟೆ: ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ನಲ್ಲಿ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಸ್ಟಾಪ್ ಲಾಗ್ ಗೇಟ್ ಕೂರಿಸಿದ 20 ಕಾರ್ಮಿಕರಿಗೆ ವಸತಿ ಸಚಿವ Read more…

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ನೇಮಕ

ಹೊಸಪೇಟೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ. ಸದ್ಯಕ್ಕೆ ಜಮೀರ್ ಅಹ್ಮದ್ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ಸರ್ವರಿಗೂ ಸೂರು ಪರಿಕಲ್ಪನೆಯಡಿ ಪ್ರಸಕ್ತ ವರ್ಷ 3 ಲಕ್ಷ ಮನೆ ನಿರ್ಮಾಣ

ಬೆಳಗಾವಿ: ಸರ್ವರಿಗೂ ಸೂರು ಪರಿಕಲ್ಪನೆಯಡಿ ಪ್ರಸ್ತಕ ಆರ್ಥಿಕ ವರ್ಷದಲ್ಲಿ 3 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ರಾಜ್ಯ ಸರ್ಕಾರದ ಮುಂದಿದೆ ಎಂದು ವಸತಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ Read more…

ಕೋಮುಗಲಭೆ, ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಸಾಂತ್ವನ ಯೋಜನೆಯಡಿ 5 ಲಕ್ಷ ರೂ. ಸಾಲ: 2.50 ಲಕ್ಷ ರೂ. ಸಬ್ಸಿಡಿ

ಬೆಂಗಳೂರು: ಕೋಮುಗಲಭೆ, ಅಗ್ನಿ ದುರಂತ, ಪ್ರವಾಹ, ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಸಾಂತ್ವನ ಯೋಜನೆ ಆರಂಭಿಸಲಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಸತಿ ಶಾಲೆ -ಕಾಲೇಜುಗಳ ಖಾಲಿ ಹುದ್ದೆಗಳ ಭರ್ತಿಗೆ ಅನುಮೋದನೆ

ಬೆಂಗಳೂರು: ವಸತಿ ಶಾಲೆ -ಕಾಲೇಜುಗಳ 808 ಹುದ್ದೆ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಮೊರಾರ್ಜಿ ದೇಸಾಯಿ Read more…

BIG NEWS: ವರ್ಷಗಳಿಂದ ಒಂದೇ ಕಡೆ ಬೇರು ಬಿಟ್ಟ ಅಧಿಕಾರಿಗಳು, ನೌಕರರ ವರ್ಗಾವಣೆಗೆ ಸಚಿವ ಜಮೀರ್ ಅಹ್ಮದ್ ಸೂಚನೆ

ಬೆಂಗಳೂರು: ಕರ್ನಾಟಕ ವಕ್ಫ್ ಮಂಡಳಿಯಲ್ಲಿ ಅನೇಕ ವರ್ಷಗಳಿಂದ ಒಂದೇ ಕಡೆ ಬೇರುಬಿಟ್ಟ ಅಧಿಕಾರಿಗಳು ಮತ್ತು ನೌಕರರನ್ನು ವರ್ಗಾವಣೆ ಮಾಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ Read more…

ರಾಜ್ಯದಲ್ಲಿ ಮದರಸ ಮಂಡಳಿ ಸ್ಥಾಪನೆ: ಮದರಸಗಳಲ್ಲಿ ಕನ್ನಡ ಕಲಿಕೆ: ಜಮೀರ್ ಅಹ್ಮದ್

ಬೆಂಗಳೂರು: ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಅವರ ಅನುಕೂಲಕ್ಕಾಗಿ ರಾಜ್ಯದಲ್ಲಿ ಮದರಸ ಬೋರ್ಡ್ ಸ್ಥಾಪನೆ ಮಾಡಲು ಚರ್ಚೆ ನಡೆದಿದೆ ಎಂದು ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಚಿವ ಜಮೀರ್ ಅಹಮ್ಮದ್ ಗುಡ್ ನ್ಯೂಸ್

ಬೆಂಗಳೂರು: ಎಂಬಿಬಿಎಸ್ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಮೆರಿಟ್ ವಿದ್ಯಾರ್ಥಿಗಳಿಗೆ ಸಾಲದ ಪ್ರಮಾಣವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ Read more…

ಮನೆ ಇಲ್ಲದ ಬಡವರಿಗೆ ಸಿಹಿ ಸುದ್ದಿ: ಉಚಿತವಾಗಿ ವಸತಿ ಸೌಲಭ್ಯ: ಫಲಾನುಭವಿಗಳಿಂದ ವಂತಿಗೆ ಪಡೆಯದೇ ಸರ್ಕಾರದಿಂದಲೇ ಸಂಪೂರ್ಣ ಮೊತ್ತ ಪಾವತಿ

ಬೆಂಗಳೂರು: ವಸತಿ ಯೋಜನೆಗಳಲ್ಲಿ ಸಂಪೂರ್ಣ ಮೊತ್ತವನ್ನು ಸರ್ಕಾರವೇ ಪಾವತಿಸಿ ಬಡವರಿಗೆ ಉಚಿತವಾಗಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳಿಗೆ ಸೂಚನೆ Read more…

ಮನೆ ಇಲ್ಲದ ಕಟ್ಟಡ ಕಾರ್ಮಿಕರಿಗೆ ಸಿಹಿ ಸುದ್ದಿ: ವಸತಿ ಸೌಕರ್ಯ ಕಲ್ಪಿಸಲು ಯೋಜನೆ

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ವಸತಿ ಕಲ್ಪಿಸಲು ನೀಲನಕ್ಷೆ ರೂಪಿಸಲು ವಸತಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು Read more…

ನನಗೆ ಯಾವುದೇ ನೋಟಿಸ್ ಬಂದಿಲ್ಲ: ಜಮೀರ್ ಅಹಮ್ಮದ್

ದಾವಣಗೆರೆ: ನನಗೆ ಎಐಸಿಸಿಯಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಪತ್ರ ಬರೆದು ಎಚ್ಚರಿಕೆ Read more…

ಡಿಕೆಶಿಗೆ ಟಾಂಗ್ ಕೊಟ್ಟಿದ್ದ ಜಮೀರ್ ಗೆ ಹೈಕಮಾಂಡ್ ಬಿಗ್ ಶಾಕ್

ಬೆಂಗಳೂರು: ನಿಮ್ಮ ಸಾರ್ವಜನಿಕ ಹೇಳಿಕೆ ಅನಗತ್ಯ ಕೀಳು ಅಭಿರುಚಿಯಿಂದ ಕೂಡಿದೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಎಚ್ಚರಿಕೆಯ Read more…

ಮುಸ್ಲಿಂ ಮತಗಳ ಸೆಳೆಯಲು ಜಮೀರ್ ಭರ್ಜರಿ ದಾಳ: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 50 ಲಕ್ಷ ರೂ. ದೇಣಿಗೆ ಹರಕೆ

ಬೆಳಗಾವಿ: ಮುಸ್ಲಿಂ ಮತಗಳ ಓಲೈಕೆಗೆ ಮಾಜಿ ಸಚಿವ ಜಮೀರ್ ಅಹ್ಮದ್ ಭರ್ಜರಿ ತಂತ್ರಗಾರಿಕೆ ರೂಪಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 50 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಭರವಸೆ ನೀಡಿದ್ದಾರೆ. Read more…

ಡಿಕೆಶಿಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್ ಗೆ ಚುರುಕು ಮುಟ್ಟಿಸಲು ಒತ್ತಡ; ನೋಟಿಸ್ ಜಾರಿ ಸಾಧ್ಯತೆ

ಬೆಂಗಳೂರು: ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ನಾಯಕತ್ವದ ವಿಚಾರವಾಗಿ ಹೇಳಿಕೆ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಟಾಂಗ್ ಕೊಟ್ಟಿದ್ದ ಕಾಂಗ್ರೆಸ್ ಶಾಸಕ ಜಮೀರ್ Read more…

87 ಕೋಟಿ ರೂ. ಅಕ್ರಮ ಆಸ್ತಿಗಳಿಕೆ ಪ್ರಕರಣ: ಶಾಸಕ ಜಮೀರ್ ಗೆ ನೋಟಿಸ್

ಬೆಂಗಳೂರು: ಆದಾಯಕ್ಕಿಂತ 87.44 ಕೋಟಿ ರೂ. ಹೆಚ್ಚು ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ವಿಚಾರಣೆಗೆ ಹಾಜರಾಗಲು ಎಸಿಬಿ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಅವರಿಗೆ Read more…

ಶಾಸಕ ಜಮೀರ್ ಅಕ್ರಮ ಆಸ್ತಿ ಶೇ. 2031 ಪಟ್ಟು ಹೆಚ್ಚಳ

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ತಮ್ಮ ಆದಾಯಕ್ಕಿಂತ ಶೇಕಡ 2031 ಪಟ್ಟು ಹೆಚ್ಚು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ಎಸಿಬಿಗೆ ಜಾರಿ ನಿರ್ದೇಶನಾಲಯದಿಂದ ಸಲ್ಲಿಸಲಾದ ವರದಿಯಲ್ಲಿ ಈ ಬಗ್ಗೆ Read more…

BIG BREAKING: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಗೆ ಎಸಿಬಿ ಶಾಕ್, ಮನೆ ಸೇರಿ 5 ಕಡೆ ದಾಳಿ

ಬೆಂಗಳೂರು: ಶಾಸಕ ಜಮೀರ್ ಅಹಮದ್ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಹಾಗೂ ಕಚೇರಿ ಸೇರಿ ಐದು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಈ ಮೂಲಕ ಬೆಳ್ಳಂಬೆಳಗ್ಗೆ Read more…

BIG NEWS: ಶಾಸಕ ಜಮೀರ್ ಅಹ್ಮದ್, ಸೋದರರ ವಿರುದ್ಧ ಭೂಕಬಳಿಕೆ ಆರೋಪ; ದೂರು ದಾಖಲು

ಬೆಂಗಳೂರು: ಶಾಸಕ ಜಮೀರ್ ಅಹಮದ್ ಅವರ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜಮೀರ್ ಅಹಮದ್ ಮತ್ತು ಅವರ ಸಹೋದರರ ವಿರುದ್ಧ ಎಫ್ಐಆರ್ Read more…

ರೇಪ್ ಹೇಳಿಕೆ: ಭಾರಿ ವಿರೋಧದ ಬೆನ್ನಲ್ಲೇ ಶಾಸಕ ಜಮೀರ್ ಕ್ಷಮೆಯಾಚನೆ

ಬೆಂಗಳೂರು: ಹಿಜಾಬ್ ಆಗದಿದ್ದರೆ ಅತ್ಯಾಚಾರ ಹೆಚ್ಚಾಗುತ್ತದೆ ಎಂದು ಹೇಳಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ತಮ್ಮ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

ಕ್ಷಮೆ ಕೇಳುವಂತಹ ಹೇಳಿಕೆ ನೀಡಿಲ್ಲ: ಡಿಕೆಶಿಗೆ ಜಮೀರ್ ಟಾಂಗ್

ಹುಬ್ಬಳ್ಳಿ: ಹಿಜಾಬ್ ಬಗ್ಗೆ ನಾನು ಮಾತನಾಡುತ್ತೇನೆ. ನಾನು ಕ್ಷಮೆ ಕೇಳುವಂತಹ ಯಾವುದೇ ಹೇಳಿಕೆ ನೀಡಿಲ್ಲ ಎಂದು ಶಾಸಕ ಜಮೀರ್ ಅಹಮದ್ ಹೇಳಿದ್ದಾರೆ. ನಾನು ಯಾಕೆ ಕ್ಷಮೆಯಾಚಿಸಬೇಕು ಎಂದು ಅವರು Read more…

BIG NEWS: ಶಾಸಕ ಜಮೀರ್ ಹೇಳಿಕೆಗೆ ಡಿಕೆಶಿ ಗರಂ; ಕ್ಷಮೆ ಯಾಚಿಸಲು ಸೂಚನೆ

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದು, ತಮ್ಮ ಹೇಳಿಕೆಗೆ ಜಮೀರ್ ಅಹಮ್ಮದ್ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ. ಜಮೀರ್ ಅಹಮ್ಮದ್ ಹೇಳಿಕೆಯನ್ನು Read more…

ಹಿಜಾಬ್ ಹಾಕದಿರುವುದೇ ಅತ್ಯಾಚಾರ ಹೆಚ್ಚಾಗಲು ಕಾರಣ: ವಿವಾದಿತ ಹೇಳಿಕೆ ನೀಡಿದ ಜಮೀರ್ ಅಹ್ಮದ್

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಿವಾದಿತ ಹೇಳಿಕೆ ನೀಡಿದ್ದಾರೆ. ಹಿಜಾಬ್, ಬುರ್ಖಾ ಧರಿಸುವುದರ ಬಗ್ಗೆ ಹೇಳಿಕೆ ನೀಡಿದ ಅವರು, ಹಿಜಾಬ್, ಬುರ್ಖಾ ಧರಿಸದಿರುವುದೇ ಅತ್ಯಾಚಾರ ಪ್ರಕರಣ ಹೆಚ್ಚಾಗಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...