alex Certify ಜಮ್ಮು ಮತ್ತು ಕಾಶ್ಮೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರ್: ನಾಲ್ವರು ಸ್ಥಳದಲ್ಲೇ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ ವಾರ್‌ನಲ್ಲಿ ಎಸ್‌ಯುವಿ ಕಮರಿಗೆ ಉರುಳಿ 4 ಮಂದಿ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ ವಾರ್ ಜಿಲ್ಲೆಯ ಮಸ್ಸು-ಪಾಡರ್ ಪ್ರದೇಶದಲ್ಲಿ ಬೊಲೆರೊ Read more…

BREAKING: ಸೇನಾ ವಾಹನ ಕಂದಕಕ್ಕೆ ಬಿದ್ದು ದುರಂತ: ರಾಜ್ಯದ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ ನಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಐವರು ಯೋಧರು ಹುತಾತ್ಮರಾಗಿದ್ದಾರೆ. ದುರಂತದಲ್ಲಿ ಬೆಳಗಾವಿ ಜಿಲ್ಲೆಯ ಯೋಧ ಧರ್ಮರಾಜ ಅವರು Read more…

BREAKING: ಜಮ್ಮು ಕಾಶ್ಮೀರದಲ್ಲಿ ಘೋರ ದುರಂತ: 160 ಅಡಿ ಆಳದ ಕಂದಕಕ್ಕೆ ಸೇನಾ ವಾಹನ ಬಿದ್ದು 5 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಬಿದ್ದು 5 ಯೋಧರು ಹುತಾತ್ಮರಾಗಿದ್ದಾರೆ. 160 ಅಡಿಯ ಕಂದಕಕ್ಕೆ ಸೇನಾ ವಾಹನ ಬಿದ್ದು ದುರಂತ Read more…

BREAKING NEWS: ಜಮ್ಮು, ಕಾಶ್ಮೀರದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪ

ನವದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಸಂಜೆ 4:19ಕ್ಕೆ ಕಂಪನಗಳು ದಾಖಲಾಗಿವೆ. ಅಧಿಕಾರಿಗಳ ಪ್ರಕಾರ ಭೂಕಂಪವು ಈ ಪ್ರದೇಶದಲ್ಲಿ Read more…

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಅಟ್ಟಹಾಸ: 6 ವಲಸೆ ಕಾರ್ಮಿಕರು, ವೈದ್ಯನ ಹತ್ಯೆ

ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಗುಂಡ್ ಪ್ರದೇಶದ ಗಗಂಗೀರ್‌ನಲ್ಲಿನ ಝಡ್-ಮೋಡ್ ಸುರಂಗದ ಕ್ಯಾಂಪ್‌ಸೈಟ್ ಬಳಿ ಭಾನುವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಆರು ಸ್ಥಳೀಯೇತರ ಕಾರ್ಮಿಕರು ಮತ್ತು ಒಬ್ಬ Read more…

BREAKING: ಜಮ್ಮು ಕಾಶ್ಮೀರದಲ್ಲೂ ಕಾಂಗ್ರೆಸ್ ಮೈತ್ರಿಕೂಟಕ್ಕೆ ಭಾರಿ ಮುನ್ನಡೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಗಳಿಸಿದೆ. 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ Read more…

BREAKING: ಜಮ್ಮು ಕಾಶ್ಮೀರದಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಗೆಲುವು: ಎಕ್ಸಿಟ್ ಪೋಲ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಇರುವ ಸಾಧ್ಯತೆ ಇದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. Read more…

ಚುನಾವಣೆ ಕರ್ತವ್ಯಕ್ಕೆ ತೆರಳುವಾಗಲೇ ಅಪಘಾತ: ಮೂವರು ಬಿಎಸ್‌ಎಫ್ ಯೋಧರು ಹುತಾತ್ಮ: 26 ಮಂದಿ ಗಾಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಮೂವರು ಸೈನಿಕರು ಸಾವನ್ನಪ್ಪಿದ್ದಾರೆ. 26 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಂತೆ ಸಾವಿನ ಸಂಖ್ಯೆ Read more…

BREAKING NEWS: ಆರ್ಟಿಕಲ್ 370 ರದ್ದಾದ ನಂತರ ಕಣಿವೆ ರಾಜ್ಯದಲ್ಲಿ ಮೊದಲ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. 24 ಸ್ಥಾನಗಳಿಗೆ 219 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 23 Read more…

BREAKING NEWS: ಗಡಿ ನುಸುಳಲೆತ್ನಿಸಿದ ಇಬ್ಬರು ಉಗ್ರರು ಫಿನಿಶ್: ಅಪಾರ ಶಸ್ತ್ರಾಸ್ತ್ರ ವಶಕ್ಕೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ. ಈ ವೇಳೆ ಅಪಾರ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ Read more…

BIG NEWS: ಜಮ್ಮು – ಕಾಶ್ಮೀರ ವಿಧಾನಸಭಾ ಚುನಾವಣಾ ಕಣದಲ್ಲಿ ‘ಮುಫ್ತಿ’ ಕುಟುಂಬದ 3 ನೇ ತಲೆಮಾರು

2019 ರಲ್ಲಿ ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ನಂತರ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಅನೇಕ ರಾಜಕೀಯ ಕುಟುಂಬಗಳಲ್ಲಿ ಬದಲಾವಣೆಯ Read more…

BREAKING NEWS: ಭದ್ರತಾ ಪಡೆಗಳಿಂದ ಭರ್ಜರಿ ಕಾರ್ಯಾಚರಣೆ: ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳೊಂದಿಗಿನ 2 ಎನ್‌ಕೌಂಟರ್‌ನಲ್ಲಿ 3 ಉಗ್ರರ ಹತ್ಯೆ ಮಾಡಲಾಗಿದೆ. ಕುಪ್ವಾರ ಜಿಲ್ಲೆಯಲ್ಲಿ ಬುಧವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಕನಿಷ್ಠ ಮೂವರು Read more…

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ: ನ್ಯಾಷನಲ್ ಕಾನ್ಫರೆನ್ಸ್ ಗೆ 51, ಕಾಂಗ್ರೆಸ್ ಗೆ 32 ಸೀಟು ಹಂಚಿಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಕಾಂಗ್ರೆಸ್ ಪಕ್ಷ ಮತ್ತು ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ) ಒಪ್ಪಂದವನ್ನು ಅಂತಿಮಗೊಳಿಸಿದೆ. ಒಪ್ಪಂದದ ಪ್ರಕಾರ 90 ವಿಧಾನಸಭಾ ಸ್ಥಾನಗಳಲ್ಲಿ Read more…

BREAKING: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಅನಂತನಾಗ್ ಜಿಲ್ಲೆಯ ಕೊಕೆರ್ನಾಗ್ ಬಳಿ ಎನ್ ಕೌಂಟರ್ ನಡೆದಿದೆ. Read more…

BREAKING: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಯೋಧರು ಉಗ್ರರ ನಡುವೆ ದೋಡಾದಲ್ಲಿ ಗುಂಡಿನ ಕಾಳಗ ನಡೆದಿದ್ದು, ಗುಂಡಿನ ಚಕಮುಕಿಯ ವೇಳೆ ನಾಲ್ವರು Read more…

BREAKING: ಎಲ್‌ಇಟಿ ಭಯೋತ್ಪಾದಕ ಸಂಘಟನೆಯ ಸಹಚರ ಅರೆಸ್ಟ್: ಶಸ್ತ್ರಾಸ್ತ್ರ, ಮದ್ದುಗುಂಡು ವಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಟಿ/ಟಿಆರ್‌ಎಫ್‌ನೊಂದಿಗೆ ಸಂಬಂಧ ಹೊಂದಿರುವ ಭಯೋತ್ಪಾದಕ ಸಹಚರನನ್ನು ಬಂಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಇಕೋ ಪಾರ್ಕ್ ಕ್ರಾಸಿಂಗ್‌ನಲ್ಲಿ Read more…

BIG NEWS: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಸದೆಬಡಿಯಲು ಸಂಪೂರ್ಣ ಸಾಮರ್ಥ್ಯ ಬಳಕೆಗೆ ಮೋದಿ ಸೂಚನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ಕೃತ್ಯಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಪರಿಶೀಲನಾ ಸಭೆ ನಡೆಸಿದ್ದಾರೆ. ಯಾತ್ರಾರ್ಥಿಗಳ ಬಸ್ ಮೇಲೆ ದಾಳಿ ಹಾಗೂ ಯೋಧರ Read more…

ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ: ಹಲವೆಡೆ ರಸ್ತೆ ಸಂಪರ್ಕ ಕಡಿತ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆಯಿಂದಾಗಿ ಹಲವು ಕಡೆ ಪ್ರವಾಹ ಸೃಷ್ಟಿಯಾಗಿದೆ. ರಾಂಬನ್ ಜಿಲ್ಲೆಯ ಹಲವೆಡೆ ಪ್ರವಾಹದಿಂದಾಗಿ ಗುಡ್ಡಗಳು ಅನೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡು ವಾಹನ ಸಂಚಾರ Read more…

ಭಯೋತ್ಪಾದಕರ ಗುಂಡಿನ ದಾಳಿಗೆ ವ್ಯಕ್ತಿ ಬಲಿ: ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸೋಮವಾರ ಸಂಜೆ ಭಯೋತ್ಪಾದಕರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ Read more…

ಭಯೋತ್ಪಾದಕರಿಂದ ಗುಂಡಿನ ದಾಳಿ: ಬಿಹಾರದ ಕಾರ್ಮಿಕನ ಹತ್ಯೆ

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬಿಹಾರ ಮೂಲದ ಕಾರ್ಮಿಕನೊಬ್ಬನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಈ ವರ್ಷ ಇದುವರೆಗೆ ಕಣಿವೆಯಲ್ಲಿ ಇದು ಮೂರನೇ ಘಟನೆಯಾಗಿದೆ Read more…

370ನೇ ವಿಧಿ ರದ್ದಾದ ನಂತರ ಇಂದು ಮೊದಲ ಬಾರಿಗೆ ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ

ನವದೆಹಲಿ: ಜಮ್ಮ ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. Read more…

BREAKING: ಜಮ್ಮು ಕಾಶ್ಮೀರದಲ್ಲಿ ಮುಂದುವರೆದ ಟಾರ್ಗೆಟ್ ಹತ್ಯೆ: ಗುಂಡಿಟ್ಟು ಪಂಜಾಬ್ ವ್ಯಾಪಾರಿ ಕೊಲೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಟಾರ್ಗೆಟ್ ಹತ್ಯೆ ಮುಂದುವರೆದಿದೆ. ಶ್ರೀನಗರದಲ್ಲಿ ಸ್ಥಳೀಯರಲ್ಲದ ಡ್ರೈಫ್ರೂಟ್ಸ್ ಮಾರಾಟಗಾರನನ್ನು ಬುಧವಾರ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಶ್ರೀನಗರದ ಹಬಾ ಕಡಲ್ ಪ್ರದೇಶದಲ್ಲಿ ಈ ಘಟನೆ Read more…

BREAKING NEWS: ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ; ಅಮಿತ್ ಶಾ ಮಹತ್ವದ ಘೋಷಣೆ; ಜಮ್ಮು –ಕಾಶ್ಮೀರದಲ್ಲಿ ಚುನಾವಣೆ ಬಗ್ಗೆ ಮಾಹಿತಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370ರ ಅಡಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಕುರಿತಾಗಿ Read more…

ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ವಿಶೇಷ ಸ್ಥಾನಮಾನ ಸಿಗಲಿದೆಯೇ ? 370ನೇ ವಿಧಿ ಕುರಿತು ಇಂದು ‘ಸುಪ್ರೀಂ’ ಮಹತ್ವದ ತೀರ್ಪು

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ Read more…

BREAKING NEWS: ಜಮ್ಮು ಕಾಶ್ಮೀರದಲ್ಲಿ ಘೋರ ದುರಂತ: ಕಂದಕಕ್ಕೆ ಕಾರ್ ಬಿದ್ದು 7 ಪ್ರವಾಸಿಗರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೊಜಿಲಾ ಪಾಸ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 7 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ Read more…

ಜಮ್ಮು – ಕಾಶ್ಮೀರ ಬಸ್ ದುರಂತ: ಪ್ರಧಾನಿ ಮೋದಿ ಪರಿಹಾರ ಘೋಷಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಬಸ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ 36 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಬಸ್ ಕಿಶ್ತ್ವಾರ್‌ನಿಂದ ಜಮ್ಮುವಿಗೆ ಹೋಗುತ್ತಿತ್ತು. ಕನಿಷ್ಠ Read more…

BREAKING NEWS: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಮಂಗಳವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಲ್ಶಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಭಯೋತ್ಪಾದಕರು Read more…

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಹಿರಿಯ ಸೇನಾಧಿಕಾರಿಗಳು, ಪೊಲೀಸ್ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ ನಾಗ್‌ ನಲ್ಲಿ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಸೇನೆಯ ಇಬ್ಬರು ಹಿರಿಯ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಹಿರಿಯ ಪೊಲೀಸ್ Read more…

BIG NEWS : ಭಯೋತ್ಪಾದನೆಗೆ ಸಂಚು : ಜಮ್ಮು ಮತ್ತು ಕಾಶ್ಮೀರದ ಹಲವೆಡೆ ‘NIA’ ದಾಳಿ

ಶೋಪಿಯಾನ್: ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಅನೇಕ ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದನೆಗೆ Read more…

BREAKING: ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 3 ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ನಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...