alex Certify ಜಮ್ಮು ಮತ್ತು ಕಾಶ್ಮೀರ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸೇತುವೆಯಿಂದ ಬಸ್ ಬಿದ್ದು 10 ಪ್ರಯಾಣಿಕರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮೃತಸರದಿಂದ ಬರುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಂದು ಡಜನ್ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ Read more…

BREAKING: ಮತ್ತಿಬ್ಬರು ಉಗ್ರರು ಫಿನಿಶ್; 24 ಗಂಟೆಯಲ್ಲಿ ನಾಲ್ವರು ಭಯೋತ್ಪಾದಕರ ಹತ್ಯೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಲಾಗಿದ್ದು, ಬಾರಾಮುಲ್ಲಾ ಸಮೀಪ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಕಳೆದ 24 ಗಂಟೆಯಲ್ಲಿ ಕಾಶ್ಮೀರದಲ್ಲಿ ನಾಲ್ವರು Read more…

BREAKING NEWS: ಸೇನಾ ವಾಹನಕ್ಕೆ ಬೆಂಕಿ ತಗುಲಿ 5 ಯೋಧರು ಹುತಾತ್ಮ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ನಲ್ಲಿ ಗುರುವಾರ ಭಾರತೀಯ ಸೇನೆಯ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸೈನಿಕರು ಸಾವನ್ನಪ್ಪಿದ್ದಾರೆ. ರಕ್ಷಣಾ PRO ಲೆಫ್ಟಿನೆಂಟ್ ಕರ್ನಲ್ ದೇವೇಂದರ್ Read more…

62 ದಿನಗಳ ಅಮರನಾಥ ಯಾತ್ರೆಗೆ ನೋಂದಣಿ ಪ್ರಾರಂಭ

ಜಮ್ಮು ಮತ್ತು ಕಾಶ್ಮೀರದಲ್ಲಿ 62 ದಿನಗಳ ಅಮರನಾಥ ಯಾತ್ರೆಗೆ ಆನ್‌ಲೈನ್ ಮತ್ತು ಆಫ್‌ಲೈನ್ ನೋಂದಣಿ ಪ್ರಾರಂಭವಾಗಿದೆ. ಯಾತ್ರೆಯು ಈ ವರ್ಷ ಜುಲೈ 1 ರಂದು ಪ್ರಾರಂಭವಾಗಿ 31 ಆಗಸ್ಟ್ Read more…

ಇವರೇ ನೋಡಿ ಜಮ್ಮು- ಕಾಶ್ಮೀರದ ಏಕೈಕ ಮಹಿಳಾ ವನ್ಯಜೀವಿ ಸಂರಕ್ಷಕಿ

ಭೂಮಿ ಮೇಲಿನ ಸ್ವರ್ಗ ಎಂದೇ ಹೆಸರಾಗಿರುವ ಕಾಶ್ಮೀರ ಎಂದ ತಕ್ಷಣ ನಿಮಗೆ ಏನು ನೆನಪಾಗುತ್ತದೆ? ಅದ್ಭುತವಾದ ಪ್ರಕೃತಿ ಸೌಂದರ್ಯದ ಪ್ರತೀಕವಾದ ದಾಲ್ ಲೇಕ್, ದೊಣಿ ಮನೆಗಳು, ಹುಲ್ಲುಗಾವಲುಗಳು, ಪೈನ್ Read more…

ಸೇನೆಯಿಂದ ಭರ್ಜರಿ ಕಾರ್ಯಾಚರಣೆ: ಲಷ್ಕರ್ ಸಂಘಟನೆಯ ಇಬ್ಬರು ಉಗ್ರರು ಅರೆಸ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಬಾರಾಮುಲ್ಲಾ ಬಳಿ ಲಷ್ಕರ್ ಇ ತೊಯ್ಬಾ ಸಂಘಟನೆ ಇಬ್ಬರು Read more…

ಇಬ್ಬರು ಎಲ್ಇಟಿ ಉಗ್ರರು ಅರೆಸ್ಟ್: ಶಸ್ತ್ರಾಸ್ತ್ರ ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಬಂಧಿಸಲಾಗಿದೆ. ಖುಷಿದ್ ಅಹಮದ್ ಖಾನ್ ಮತ್ತು ರಿಯಾಜ್ ಅಹಮದ್ ಖಾನ್ ಬಂಧಿತ ಭಯೋತ್ಪಾದಕರಾಗಿದ್ದಾರೆ. ಇಬ್ಬರು ಉಗ್ರರನ್ನು ಬಂಧಿಸಿರುವ ಬಾರಾಮುಲ್ಲಾ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಇದೇ ಮೊದಲ ಬಾರಿಗೆ ಅಗಾಧ ಲೀಥಿಯಂ ಖನಿಜ ನಿಕ್ಷೇಪ ಪತ್ತೆ; ಎಲೆಕ್ಟ್ರಿಕ್ ವಾಹನ ಬೆಲೆ ಭಾರಿ ಇಳಿಕೆ ಸಾಧ್ಯತೆ

ನವದೆಹಲಿ: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗುತ್ತಿರುವ ನಡುವೆಯೇ ಸಿಹಿ ಸುದ್ದಿಯೊಂದು ಸಿಕ್ಕಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಅಗಾಧ ಪ್ರಮಾಣದ ಲೀಥಿಯಂ ಖನಿಜ ನಿಕ್ಷೇಪ ಜಮ್ಮು ಮತ್ತು Read more…

ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಅಹೋರಾತ್ರಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಅಹೋರಾತ್ರಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. Read more…

ಹೊಸ ವರ್ಷದ ದಿನವೇ ಉಗ್ರರ ಅಟ್ಟಹಾಸ: ರಜೌರಿ ರಾಮಮಂದಿರ ಬಳಿ ಗುಂಡಿನ ದಾಳಿ; ಇಬ್ಬರು ಸಾವು, 6 ಜನರಿಗೆ ಗಾಯ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆರು ಜನರು ಗಾಯಗೊಂಡಿದ್ದಾರೆ. ರಾಜೌರಿಯ ಧಂಗ್ರಿ ಗ್ರಾಮದ ರಾಮ ಮಂದಿರದ ಬಳಿ ಶಂಕಿತ ಭಯೋತ್ಪಾದಕ Read more…

BREAKING: ಭದ್ರತಾ ಪಡೆಗಳ ಭರ್ಜರಿ ಬೇಟೆ: ಎನ್ ಕೌಂಟರ್ ನಲ್ಲಿ 3 ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಿದ್ರಾದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 3 ಭಯೋತ್ಪಾದಕರು ಹತರಾಗಿದ್ದಾರೆ. ಸಿದ್ರಾದಲ್ಲಿ ಮೂವರು ಭಯೋತ್ಪಾದಕರು ಅಡಗಿಕೊಂಡಿದ್ದು, ಬುಧವಾರ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ ಬಳಿಕ Read more…

BREAKING: ಮತ್ತೊಂದು ಕುಕ್ಕರ್ ಬಾಂಬ್ ಪತ್ತೆ, ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ಸೇನಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದೆ. ಶೋಪಿಯಾನ್ ನ ಇಮಾಮ್ ಸಾಹೇಬ್ ನಲ್ಲಿ ಲ್ಲಿ ಐಇಡಿ ಕುಕ್ಕರ್ ಬಾಂಬ್ Read more…

ಎನ್ ಕೌಂಟರ್ ನಲ್ಲಿ ಎಲ್ಇಟಿ ಭಯೋತ್ಪಾದಕ ಫಿನಿಶ್

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ ಬೆಹರಾದ ಚೆಕಿ ದುಡೂ ಪ್ರದೇಶದಲ್ಲಿ ಭಾನುವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಎನ್‌ ಕೌಂಟರ್ Read more…

ಅಮಿತ್ ಶಾ ಜಮ್ಮು ಭೇಟಿಗೆ ಮುನ್ನ ಬೆಚ್ಚಿ ಬೀಳಿಸುವ ಘಟನೆ: ಕತ್ತು ಸೀಳಿ ಡಿಜಿಪಿ ಹತ್ಯೆ; ಇದು ಸಣ್ಣ ಗಿಫ್ಟ್ ಎಂದ ಉಗ್ರ ಸಂಘಟನೆ

ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಮೊದಲೇ ಜಮ್ಮು ಮತ್ತು ಕಾಶ್ಮೀರ ಕಾರಾಗೃಹಗಳ ಡಿಜಿಪಿ ಕತ್ತು ಸೀಳಿ ಹತ್ಯೆ Read more…

ಪುಲ್ವಾಮಾದಲ್ಲಿ ಉಗ್ರರ ದಾಳಿ: ಪೊಲೀಸ್ ಹುತಾತ್ಮ, CRPF ಸಿಬ್ಬಂದಿ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಪೊಲೀಸ್ ಹುತಾತ್ಮರಾಗಿದ್ದು, ಸಿ.ಆರ್.ಪಿ.ಎಫ್. ಸಿಬ್ಬಂದಿ ಗಾಯಗೊಂಡಿದ್ದಾರೆ. ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳ ತಂಡದ ಮೇಲೆ ಉಗ್ರರು ದಾಳಿ Read more…

ಸ್ಕಿಡ್ ಆಗಿ ಕಣಿವೆಗೆ ಉರುಳಿದ ವಾಹನ: 8 ಮಂದಿ ದುರ್ಮರಣ

ಕಿಶ್ತ್ವಾರ್(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ವಾಹನ ರಸ್ತೆಯಿಂದ ಸ್ಕಿಡ್ ಆಗಿ ಕಣಿವೆಗೆ ಉರುಳಿದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

BREAKING: ಬೆಳಗಿನಜಾವ 3.28 ಕ್ಕೆ ಜಮ್ಮು ಕಾಶ್ಮೀರದಲ್ಲಿ 3.4 ತೀವ್ರತೆಯ ಭೂಕಂಪ

ಕತ್ರಾ(ಜಮ್ಮು ಮತ್ತು ಕಾಶ್ಮೀರ): ಶುಕ್ರವಾರ ಬೆಳಗಿನ ಜಾವ ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(NCS) ಮಾಹಿತಿ Read more…

ಮನೆಯೊಳಗೇ ಶವವಾಗಿ ಪತ್ತೆಯಾದ್ರು ಒಂದೇ ಕುಟುಂಬದ 6 ಮಂದಿ

ಜಮ್ಮುವಿನ ಸಿದ್ರಾ ಪ್ರದೇಶದ ಮನೆಯಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮುವಿನ ಸಿದ್ರಾ ಪ್ರದೇಶದ ತಮ್ಮ ನಿವಾಸದಲ್ಲಿ ಒಂದೇ ಕುಟುಂಬದ ಆರು Read more…

ಭಾರತೀಯ ಸೇನೆಯಿಂದ ಮತ್ತೊಂದು ಯಶಸ್ವಿ ಕಾರ್ಯಾಚರಣೆ: ಉಗ್ರರ 4 ಅಡಗುದಾಣ ಪತ್ತೆ, ಅಪಾರ ಶಸ್ತ್ರಾಸ್ತ್ರ ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಮ್ ಪುರದಲ್ಲಿ ಭಾರತೀಯ ಸೇನೆ ಉಗ್ರರ ಜಾಲವನ್ನು ಭೇದಿಸಿದೆ. ಲಷ್ಕರ್ ಎ ತೋಯ್ಬಾ ಸಂಘಟನೆಗೆ ಸೇರಿದ ನಾಲ್ಕು ಅಡಗುದಾಣಗಳು ಪತ್ತೆ ಮಾಡಲಾಗಿವೆ. ಭಾರತೀಯ Read more…

ಎನ್ ಕೌಂಟರ್ ನಲ್ಲಿ 5 ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ನಡೆದ ಪ್ರತ್ಯೇಕ ಎನ್‌ ಕೌಂಟರ್‌ ಗಳಲ್ಲಿ ಒಟ್ಟು ಐವರು ಭಯೋತ್ಪಾದಕರು ಹತರಾಗಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಪುಲ್ವಾಮಾ ಮತ್ತು ಕುಪ್ವಾರದಲ್ಲಿ ಎನ್‌ ಕೌಂಟರ್‌ Read more…

ನದಿಯಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ರಕ್ಷಿಸಿದ ಭಾರತೀಯ ಯೋಧರು

ದುರ್ಗಮ ರಸ್ತೆಗಳಲ್ಲಿ ಚಾಲನೆ ಮಾಡುವುದು ಕೆಲವರಿಗೆ ಗೀಳು. ಇನ್ನೂ ಕೆಲವರಿಗೆ ಸಾಹಸ ಮಾಡುವ ಕ್ರೇಜ್ ಇರುತ್ತದೆ. ಆದರೆ, ಅನೇಕ ಬಾರಿ ಇಂತಹ ಸಾಹಸ ಮಾಡಲು ಹೋಗಿ ಇಕ್ಕಟ್ಟಿಗೆ ಸಿಲುಕಿ Read more…

BREAKING NEWS: ತಡರಾತ್ರಿ ಜಮ್ಮು –ಕಾಶ್ಮೀರ, ನೇಪಾಳದಲ್ಲಿ ಭೂಕಂಪ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಶನಿವಾರ ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ(ಎನ್‌.ಸಿ.ಎಸ್.) ತಿಳಿಸಿದೆ. ದೇಶದಲ್ಲಿ ಭೂಕಂಪದ ಚಟುವಟಿಕೆಯ Read more…

ಭದ್ರತಾ ಪಡೆಗಳಿಂದ ಮತ್ತೊಂದು ಭರ್ಜರಿ ಬೇಟೆ: ಲಷ್ಕರ್ ಸಂಘಟನೆಯ ಇಬ್ಬರು ಉಗ್ರರು ಫಿನಿಶ್

ಶ್ರೀನಗರ: ಲಷ್ಕರ್ ಎ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಪ್ರದೇಶದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸುವೆ. ಪಾಕಿಸ್ತಾನ ಮೂಲದ Read more…

ಮದುವೆ ಆಲ್ಬಂ ಸಿಗುವ ಮೊದಲೇ ಉಗ್ರನಿಂದ ಹತರಾದ ಬ್ಯಾಂಕ್‌ ಮ್ಯಾನೇಜರ್‌

ಮದುವೆ ಆಗಿ ಮೂರು ತಿಂಗಳಾಗಿತ್ತಷ್ಟೆ. ಇನ್ನೂ ಅವರ ವಿವಾಹದ ಆಲ್ಬಂ ಕೈ ಸೇರಿಲ್ಲ. ಅಷ್ಟರಲ್ಲೇ ಜಮ್ಮು-ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಉಗ್ರನ ಗುಂಡಿಗೆ ಬಲಿಯಾದವರು ರಾಜಸ್ಥಾನ ಮೂಲದ ವಿಜಯಕುಮಾರ್‌ ಬೇನಿವಾಲ್‌ Read more…

ಪುಲ್ವಾಮಾದಲ್ಲಿ ಎನ್ ಕೌಂಟರ್: ಓರ್ವ ಉಗ್ರ ಫಿನಿಶ್, ಇಬ್ಬರು ಅರೆಸ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುಂಡಿಪೋರಾದಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರನನ್ನು ಸೆರೆ ಹಿಡಿಯಲಾಗಿದೆ. ಪುಲ್ವಾಮಾ ಜಿಲ್ಲೆಯ ಗುಂಡಿಪೋರಾ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ Read more…

ಎನ್ ಕೌಂಟರ್ ನಲ್ಲಿ ಮೂವರು ಎಲ್‌ಇಟಿ ಭಯೋತ್ಪಾದಕರು ಫಿನಿಶ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಎನ್‌ ಕೌಂಟರ್‌ ನಲ್ಲಿ ಪಾಕಿಸ್ತಾನ ಮೂಲದ ಸಂಘಟನೆ ಲಷ್ಕರ್-ಎ-ತೈಬಾ(ಎಲ್‌ಇಟಿ)ಗೆ ಸೇರಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಕುಪ್ವಾರದ Read more…

ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಇಬ್ಬರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾಗೆ ಸೇರಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಶುಕ್ರವಾರ ಹೊಡೆದುರುಳಿಸಿವೆ. ಭಯೋತ್ಪಾದಕರು ಅವಿತಿರುವ ಬಗ್ಗೆ ಮಾಹಿತಿ ಪಡೆದ Read more…

ತಹಶೀಲ್ದಾರ್ ಕಚೇರಿಯಲ್ಲೇ ಗುಂಡಿನ ದಾಳಿ: ಉಸಿರು ಚೆಲ್ಲಿದ ಮತ್ತೊಬ್ಬ ಕಾಶ್ಮೀರಿ ಪಂಡಿತ್

ಬುದ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಕಾಶ್ಮೀರಿ ಪಂಡಿತ್ ಒಬ್ಬರನ್ನು ಹತ್ಯೆಗೈದಿದ್ದು, ಇದು ಉದ್ದೇಶಿತ ದಾಳಿಯ ಮತ್ತೊಂದು ನಿದರ್ಶನವಾಗಿದೆ. ಚಾದೂರದ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ Read more…

ನದಿ ಮಧ್ಯದಲ್ಲಿ ಸಿಲುಕಿದ್ದ ಇಬ್ಬರು ಯುವಕರನ್ನು ರಕ್ಷಿಸಿದ ಭಾರತೀಯ ಯೋಧರು: ವಿಡಿಯೋ ವೈರಲ್

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚೆನಾಬ್ ನದಿಯ ಮಧ್ಯದಲ್ಲಿ ಸಿಲುಕಿದ್ದ ಇಬ್ಬರು ಯುವಕರನ್ನು ಭಾರತೀಯ ಸೇನೆಯು ಮಧ್ಯರಾತ್ರಿಯಲ್ಲಿ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ. ಶನಿವಾರ ಸಂಜೆ ಈ ಘಟನೆ Read more…

ಎನ್ ಕೌಂಟರ್ ನಲ್ಲಿ ಪಾಕ್ ಉಗ್ರ ಸೇರಿ ಇಬ್ಬರು ಭಯೋತ್ಪಾದಕರ ಹತ್ಯೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ, ಇಬ್ಬರಲ್ಲಿ ಲಷ್ಕರ್-ಎ-ತೈಬಾದ(ಎಲ್‌ಇಟಿ) ಪಾಕಿಸ್ತಾನಿ ಭಯೋತ್ಪಾದಕನೂ ಸೇರಿದ್ದಾನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...