alex Certify ಜಮ್ಮು ಮತ್ತು ಕಾಶ್ಮೀರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತೀಯ ಸೇನೆಯಿಂದ ಭರ್ಜರಿ ಬೇಟೆ: ಎಲ್‌ಇಟಿ ಕಮಾಂಡರ್ ನಿಸಾರ್ ದಾಸ್ ಹತ್ಯೆ

ಶ್ರೀನಗರ: ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಏಪ್ರಿಲ್ 9 ರಂದು ನಡೆದ ಎರಡು ಎನ್‌ ಕೌಂಟರ್‌ ಗಳಲ್ಲಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಕೊಲ್ಲಲ್ಪಟ್ಟಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಕಾಶ್ಮೀರದ ಅನಂತನಾಗ್ Read more…

ಭಾರತದ ಸಾರ್ವಕಾಲಿಕ ಶ್ರೀಮಂತ ವ್ಯಕ್ತಿ ಯಾರು ಗೊತ್ತಾ……?

ಭಾರತದ ಸಾರ್ವಕಾಲಿಕ ಶ್ರೀಮಂತರ ಬಗ್ಗೆ ಮಾತನಾಡಿದಾಗ ನಿಮ್ಮ ಮನಸ್ಸಿನಲ್ಲಿ ಬರುವ ಹೆಸರುಗಳು ಯಾವುವು..? ಹಲವರು ಅದಾನಿ, ಅಂಬಾನಿ ಮತ್ತು ಟಾಟಾ ಬಗ್ಗೆ ಯೋಚಿಸಿರಬಹುದು. ಆದರೆ ಇದು ಸರಿಯಲ್ಲ..! ನಾವು Read more…

CRPF ಕ್ಯಾಂಪ್‌ ಮೇಲೆ ಬಾಂಬ್‌ ಎಸೆದಿದ್ದ ಬುರ್ಖಾಧಾರಿ ಮಹಿಳೆ ಅರೆಸ್ಟ್

ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ CRPF ಕ್ಯಾಂಪ್‌ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಬುರ್ಖಾಧಾರಿ ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಹಿಳೆಯನ್ನು ಬಾರಾಮುಲ್ಲಾ ನಿವಾಸಿ ಹಸೀನಾ Read more…

ಕಮರಿಗೆ ಬಿದ್ದ ಕಾರ್, ಇಬ್ಬರು ಮಕ್ಕಳು ಸೇರಿ 9 ಮಂದಿ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಫ್ಲಿಯಾಜ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 9 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುರುವಾರ ಸಂಜೆ ಪೂಂಚ್ Read more…

ಶಾಕಿಂಗ್‌ ನ್ಯೂಸ್: CRPF ಕ್ಯಾಂಪ್ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಮುಸುಕುಧಾರಿ ವ್ಯಕ್ತಿ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದ ಸಿ.ಆರ್‌.ಪಿ.ಎಫ್. ಶಿಬಿರದ ಮೇಲೆ ಮಂಗಳವಾರ ಸಂಜೆ ಅಪರಿಚಿತ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ. ಈ ಕೃತ್ಯ ಸಿಸಿ ಟಿವಿ Read more…

BIG NEWS: ಜಮ್ಮು ಕಾಶ್ಮೀರದಲ್ಲಿ ಪ್ರಬಲ ಭೂಕಂಪ

ಶ್ರೀನಗರ: ಮಂಗಳವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಇಂದು ಬೆಳಿಗ್ಗೆ 7:29 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ. Read more…

ಖಾಸಗಿ ಆಸ್ಪತ್ರೆಗೆ ಬೆಂಕಿ..! ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿಯಿತು ನೂರಾರು ರೋಗಿಗಳ ಪ್ರಾಣ

ಜಮ್ಮು ಮತ್ತು ಕಾಶ್ಮೀರದ ಆಸ್ಪತ್ರೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಾಶ್ಮೀರದ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಬೋನ್​ & ಜಾಯಿಂಟ್​ ಆಸ್ಪತ್ರೆಯಲ್ಲಿ ರಾತ್ರಿ 9:30ರ ಸುಮಾರಿಗೆ ಬೃಹತ್​ ಜ್ವಾಲೆ Read more…

ಬೆಳ್ಳಂಬೆಳಗ್ಗೆ ಎನ್ ಕೌಂಟರ್ ನಲ್ಲಿ ಭಯೋತ್ಪಾದಕನ ಹತ್ಯೆ, ಉಗ್ರರ ಸದೆಬಡಿಯಲು ಮುಂದುವರೆದ ಕಾರ್ಯಾಚರಣೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಒಬ್ಬ ಭಯೋತ್ಪಾದಕ ಕೊಲ್ಲಲ್ಪಟ್ಟಿದ್ದು. ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಕಾಶ್ಮೀರ Read more…

ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯ ಅದ್ಭುತ ಪೋಟೋ ಹಂಚಿಕೊಂಡ ಕೇಂದ್ರ ಸಚಿವರು

ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಚೆನಾಬ್ ಸೇತುವೆಯ ಕಮಾನು ಚಿತ್ರವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹಂಚಿಕೊಂಡಿದ್ದಾರೆ. ಮೋಡಗಳ ಮೇಲಿನ ವಿಶ್ವದ ಅತಿ ಎತ್ತರದ Read more…

ಕಣಿವೆ ರಾಜ್ಯದಲ್ಲಿದೆ ಪ್ರಪಂಚದ ಅತಿದೊಡ್ಡ ಇಗ್ಲೂ ಕೆಫೆ….!

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಇಗ್ಲೂ (ಗುಹೆ) ಕೆಫೆ ತೆರೆಯಲಾಗಿದ್ದು, ಹೊಸ ಪ್ರವಾಸಿ ಆಕರ್ಷಣೆಯಾಗಿದೆ. ಸ್ನೋಗ್ಲು ಹೆಸರಿನ ಕೆಫೆಯನ್ನು ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನ Read more…

ಬೆಳ್ಳಂಬೆಳಗ್ಗೆ ಎನ್ ಕೌಂಟರ್: ಪೊಲೀಸ್ ಕಾನ್ಸ್ ಟೇಬಲ್ ಹತ್ಯೆ ಮಾಡಿದ್ದ ಉಗ್ರ ಸೇರಿ ಇಬ್ಬರು ಫಿನಿಶ್

ಶ್ರೀನಗರ: ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ರೆಸಿಸ್ಟೆನ್ಸ್ ಫ್ರಂಟ್(ಟಿಆರ್‌ಎಫ್) ನೊಂದಿಗೆ ಸಂಪರ್ಕ ಹೊಂದಿರುವ ಇಬ್ಬರು ಭಯೋತ್ಪಾದಕರನ್ನು ಶ್ರೀನಗರ ಪೊಲೀಸರು ಶನಿವಾರ ಬೆಳಿಗ್ಗೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಶ್ರೀನಗರ Read more…

ಜಮ್ಮು‌ – ಕಾಶ್ಮೀರ ಪಾಕಿಸ್ತಾನದ ಭಾಗ ಎಂದು ಬಿಂಬಿಸಿದ ವಿಶ್ವ ಆರೋಗ್ಯ ಸಂಸ್ಥೆ ವೆಬ್‌ ಸೈಟ್…!

ವಿಶ್ವ ಆರೋಗ್ಯ ಸಂಸ್ಥೆಯ ಅಧಿಕೃತ ವೆಬ್​​ಸೈಟ್​ನಲ್ಲಿ ಜಮ್ಮು ಹಾಗೂ ಕಾಶ್ಮೀರವನ್ನು ಪಾಕಿಸ್ತಾನ, ಚೀನಾಗೆ ಸೇರಿದ ಭಾಗವೆಂದು ತೋರಿಸುತ್ತಿರುವ ಬಗ್ಗೆ ಟಿಎಂಸಿ ರಾಜ್ಯಸಭಾ ಸದಸ್ಯ ಸಂತನು ಸೇನ್​ ಭಾನುವಾರ ಪ್ರಧಾನಿ Read more…

BIG BREAKING: ಭಾರತೀಯ ಸೇನೆಯಿಂದ ಭರ್ಜರಿ ಕಾರ್ಯಾಚರಣೆ; ಐವರು ಉಗ್ರರ ಎನ್ ಕೌಂಟರ್

ಶ್ರೀನಗರ: ಭಾರತೀಯ ಸೇನೆ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಐವರು ಉಗ್ರರ ಎನ್ಕೌಂಟರ್ ಮಾಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಸೇನೆಯಿಂದ ಉಗ್ರರ ಸದೆ ಬಡಿಯುವ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಐವರು Read more…

BREAKING: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್, ಭಯೋತ್ಪಾದಕರ ಸದೆಬಡಿಯಲು ಭದ್ರತಾಪಡೆಯಿಂದ ಮುಂದುವರೆದ ಬೇಟೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಲ್ಬಾಲ್ ಪ್ರದೇಶದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಶೋಪಿಯಾನ್ ಜಿಲ್ಲೆಯ ಕಿಲ್ ಬಾಲ್ ನಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಉಗ್ರರು Read more…

BREAKING: ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಪಾಕಿಸ್ತಾನಿ ಪ್ರಜೆ ಸೇರಿ ಮೂವರು ಜೆಇಎಂ ಉಗ್ರರು ಫಿನಿಶ್

ಶ್ರೀನಗರ: ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಎನ್ಕೌಂಟರ್ ನಡೆಸಲಾಗಿದೆ. ಉಗ್ರರು ಅವಿತಿರುವ ಬಗ್ಗೆ ಮಾಹಿತಿ ಪಡೆದ ಭಾರತೀಯ ಸೇನೆ ಮತ್ತು Read more…

ನಿರ್ಮಾಣ ಹಂತದ ಸೇತುವೆ ಕುಸಿದು 27 ಮಂದಿ ಗಾಯ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಮೇಲಿನ ಕಬ್ಬಿಣದ ಶಟರ್ ಕುಸಿದು ಕನಿಷ್ಠ 27 ಜನರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಪ್ರಮುಖ ಸೇತುವೆಯನ್ನು Read more…

‘ವೈಷ್ಣೋದೇವಿ’ ಮಂದಿರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿಕೆ; ಮೋದಿ ಸಂತಾಪ, ಪರಿಹಾರ ಘೋಷಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತದಿಂದ ಮೃತಪಟ್ಟ ಭಕ್ತರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ. ದೆಹಲಿ, ಹರ್ಯಾಣ, ಪಂಜಾಬ್, ಜಮ್ಮು ಮತ್ತು ಕಾಶ್ಮೀರದ ಭಕ್ತರು Read more…

BREAKING NEWS: ಹೊಸ ವರ್ಷದಲ್ಲೇ ಘೋರ ದುರಂತ; ಮಾತಾ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತ, 6 ಮಂದಿ ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋದೇವಿ ದೇಗುಲ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರದ ಬ್ಲಾಕ್ ವೈದ್ಯಾಧಿಕಾರಿ ಡಾ.ಗೋಪಾಲ್ ದತ್ Read more…

ಉಗ್ರರ ಸದೆಬಡಿಯುವ ಕಾರ್ಯಾಚರಣೆಯಲ್ಲಿ ಭಾರಿ ಯಶಸ್ಸು: ಮತ್ತೆ ಮೂವರು ಸೇರಿ 36 ಗಂಟೆಯಲ್ಲಿ 9 ಉಗ್ರರ ಹತ್ಯೆ

ಶ್ರೀನಗರ: ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಕಳೆದ 36 ಗಂಟೆಗಳ ಅವಧಿಯಲ್ಲಿ Read more…

BIG BREAKING: ಇಬ್ಬರು ಪಾಕಿಸ್ತಾನಿಗಳು ಸೇರಿ 6 ಜೈಷ್ ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಷ್ ಎ ಮೊಹಮ್ಮದ್ ಸಂಘಟನೆಯ ಆರು ಉಗ್ರರನ್ನು ಹತ್ಯೆಗೈಯಲಾಗಿದೆ. ಅನಂತನಾಗ್ ಮತ್ತು ಕುಲ್ಗಾಂನಲ್ಲಿ 6 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಇವರಲ್ಲಿ ಇಬ್ಬರು ಪಾಕಿಸ್ತಾನಿಗಳು, Read more…

BREAKING: ASI ಅಶ್ರಫ್ ಹತ್ಯೆ ಮಾಡಿದ್ದ ಉಗ್ರ ಫಹೀಮ್ ಭಟ್ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆಸಲಾಗಿದೆ. ಕಡಿಪೋರಾ ನಿವಾಸಿಯಾಗಿರುವ ಭಯೋತ್ಪಾದಕ ಫಹೀಮ್ ಭಟ್ ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ಇತ್ತೀಚಿಗೆ ಐ.ಎಸ್.ಜೆ.ಕೆ. ಸೇರಿಕೊಂಡಿದ್ದ Read more…

ಭಾರತೀಯ ಸೇನೆಯಿಂದ ಭರ್ಜರಿ ಬೇಟೆ: ಇಬ್ಬರು ಲಷ್ಕರ್ ಉಗ್ರರು ಸೇರಿ 4 ಭಯೋತ್ಪಾದಕರ ಸದೆಬಡಿದ ಯೋಧರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. ಒಂದು ಗುಂಡಿನ ಚಕಮಕಿ ಶೋಪಿಯಾನ್‌ನಲ್ಲಿ ನಡೆದಿದ್ದರೆ, ಇನ್ನೊಂದು ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ. Read more…

ಮತ್ತೆ ಉಗ್ರರ ಅಟ್ಟಹಾಸ: ನಾಗರಿಕರ ಗುರಿಯಾಗಿಸಿ ಗುಂಡಿನ ದಾಳಿ; ಓರ್ವ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ನಾಗರೀಕರನ್ನು ಗುರಿಯಾಗಿಸಿಕೊಂಡು ಮತ್ತೆ ಗುಂಡಿನ ದಾಳಿ ನಡೆಸಲಾಗಿದೆ. ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದು, ಪ್ರಾಪರ್ಟಿ Read more…

BREAKING: ಭಾನುವಾರ ಬೆಳ್ಳಂಬೆಳಗ್ಗೆ ಎನ್ ಕೌಂಟರ್; ಓರ್ವ ಉಗ್ರ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾನುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಗರದ Read more…

ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಎನ್ಕೌಂಟರ್ ನಡೆಸಲಾಗಿದ್ದು, ಓರ್ವ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಅವಂತಿಪೋರಾದ ಬರಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ Read more…

BREAKING NEWS: ಮತ್ತೆ ಭಯೋತ್ಪಾದಕರ ಅಟ್ಟಹಾಸ, ಇಬ್ಬರು ಪೊಲೀಸರು ಹುತಾತ್ಮ

ಶ್ರೀನಗರ: ಉಗ್ರರ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶನ್ ಚೌಕ್ ನಲ್ಲಿ ಉಗ್ರರು ದಾಳಿ ನಡೆಸಿದ್ದು, ಮೊಹಮ್ಮದ್ ಸುಲ್ತಾನ್ ಮತ್ತು Read more…

BREAKING: ಶ್ರೀನಗರದಲ್ಲಿ ಮೂವರು ಉಗ್ರರ ಹೊಡೆದುರಳಿಸಿದ ಸೇನೆ

ಶ್ರೀನಗರ: ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ರಾಮ್ ಭಾಗ್ ನಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು Read more…

ಗಾಯಗೊಂಡ ಸೈನಿಕರ ಕಲ್ಯಾಣಕ್ಕಾಗಿ 61 ರ ವ್ಯಕ್ತಿಯಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಮೆಗಾ ಮ್ಯಾರಾಥಾನ್

ತಮ್ಮ 61ನೇ ವಯಸ್ಸಿನಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಒಟ್ಟಾರೆ 4,444 ಕಿಮೀಗಳಷ್ಟು ದೂರವನ್ನು ಓಡುತ್ತಾ ಸಾಗುವ ಮೂಲಕ ವಿಶ್ವ ದಾಖಲೆ ಸೃಷ್ಟಿಸಲು ಮುಂದಾಗಿದ್ದಾರೆ ಕುಮಾರ್‌ ಅಜ್ವಾನಿ. 76 Read more…

BREAKING NEWS: ಮತ್ತೆ ಮೂವರು ಉಗ್ರರು ಫಿನಿಶ್

ಶ್ರೀನಗರ: ಭಾರತೀಯ ಸೇನೆ ಮತ್ತೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನೆಯಿಂದ ಮಹತ್ವದ ಕಾರ್ಯಾಚರಣೆ ನಡೆಸಲಾಗಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಕುಲ್ಗಾಂನಲ್ಲಿ ಉಗ್ರರು Read more…

ಪ್ರತಿ ವರ್ಷದಂತೆ ಈ ವರ್ಷವೂ ಯೋಧರೊಂದಿಗೆ ಮೋದಿ ದೀಪಾವಳಿ, ಪಾಕ್ ಗಡಿಯಲ್ಲಿ ಪ್ರಧಾನಿ ಹಬ್ಬ ಆಚರಣೆ

ನವದೆಹಲಿ: ಪ್ರತಿವರ್ಷದಂತೆ ಈ ವರ್ಷವೂ ಪ್ರಧಾನಿ ಮೋದಿ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ. ಇಂದು ಜಮ್ಮು ಮತ್ತು ಕಾಶ್ಮೀರದ ನೌಶೇರಾ ಮತ್ತು ರಜೌರಿ ಗಡಿಗೆ ಪ್ರಧಾನಿ ತೆರಳಲಿದ್ದಾರೆ. 2014ರಲ್ಲಿ ಪ್ರಧಾನಿಯಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...