alex Certify ಜಲಮಂಡಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ನೀರು ಸಂಪರ್ಕ ವ್ಯವಸ್ಥೆ ಇನ್ನಷ್ಟು ಸರಳ: ಮನೆ ಬಾಗಿಲಿಗೆ ತೆರಳಿ ಅಭಿಯಾನ

ಬೆಂಗಳೂರು: ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ನೀರಿನ ಸಂಪರ್ಕ ನೀಡುವುದಕ್ಕಾಗಿ ಅಭಿಯಾನ ಆರಂಭಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್‌ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ. ಕಾವೇರಿ ಐದನೇ Read more…

ಕಾವೇರಿ ನೀರಿಗಾಗಿ ಮಧ್ಯವರ್ತಿಗಳು ಹಣ ಪಡೆದಲ್ಲಿ ಕ್ರಿಮಿನಲ್ ಕೇಸ್ ದಾಖಲು

ಬೆಂಗಳೂರು: ಕಾವೇರಿ ನೀರಿನ ಸಂಪರ್ಕ ನೀಡಲು ಜಲಮಂಡಳಿ ಹೆಸರು ದುರುಪಯೋಗ ಪಡಿಸಿಕೊಳ್ಳುವ ಹಾಗೂ ನಿಯಮ ಬಾಹಿರವಾಗಿ ಹೆಚ್ಚಿನ ಹಣ ಕೇಳುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಲಮಂಡಳಿ Read more…

ಬೆಂಗಳೂರು ಜನತೆ ಗಮನಕ್ಕೆ: ಕಾವೇರಿ ನೀರು ಪೂರೈಕೆ ವ್ಯತ್ಯಯ

ಬೆಂಗಳೂರು: ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ. ಕಾವೇರಿ ಐದನೇ ಹಂತದ ಯೋಜನೆ ಜಾರಿಯಾದ ಬಳಿಕ ಎಲೆಕ್ಟ್ರಿಕ್ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಬೇಕಿದೆ. ಹೀಗಾಗಿ Read more…

ಕಾವೇರಿ ನೀರು ಸಂಪರ್ಕಕ್ಕೆ 2.3 ಕೋಟಿ ಬೇಡಿಕೆ; ಅಪಾರ್ಟ್ ಮೆಂಟ್ ನಿವಾಸಿಗಳಿಂದ ಚುನಾವಣೆ ಬಹಿಷ್ಕಾರ

ಬೆಂಗಳೂರು: ಬರಗಾಲದ ನಡುವೆ ಮೊದಲೇ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಈ ಮಧ್ಯೆ ಬೆಂಗಳೂರು ನೀರು ಸರಬರಾಜು ಮಂಡಳಿ ಮತ್ತು ಒಳಚರಂಡಿ ಮಂಡಳಿ ಯಾವುದೇ ಮೂಲಸೌಕರ್ಯ ಶುಲ್ಕವನ್ನು ವಿಧಿಸದೇ Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಕಾಲರಾ ಭೀತಿ; ಜಲಮಂಡಳಿಗೆ ಪತ್ರ ಬರೆದ ಬಿಬಿಎಂಪಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಬಿಸಿಲಝಳ, ಇನ್ನೊಂದೆಡೆ ಕುಡಿಯುವ ನೀರಿನ ಸಮಸ್ಯೆ. ಈ ನಡುವೆ ಕಾಲರಾ ಸೋಂಕಿನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಾಲರಾ ತಡೆಗಟ್ಟುವ ನಿಟ್ಟಿನಲ್ಲಿ ಬಿಬಿಎಂಪಿ Read more…

ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ಗಡುವು ವಿಸ್ತರಣೆ

ಬೆಂಗಳೂರು: ನೀರಿನ ಉಳಿತಾಯಕ್ಕಾಗಿ ನಲ್ಲಿಗಳಿಗೆ ಏರಿಯೇಟರ್ ಅಳವಡಿಸಲು ನೀಡಿದ್ದ ಗಡುವನ್ನು ಜಲ ಮಂಡಳಿ ಏಪ್ರಿಲ್ 30 ರವರೆಗೆ ವಿಸ್ತರಿಸಿದೆ. ನೀರಿನ ಅಭಾವದ ಹಿನ್ನೆಲೆಯಲ್ಲಿ ವಾಣಿಜ್ಯ ಕಟ್ಟಡಗಳು, ಅಪಾರ್ಟ್ಮೆಂಟ್ ಗಳು, Read more…

ಹೆಚ್ಚು ನೀರು ಬಳಸುವವರಿಗೆ ಏ. 14 ರಿಂದ ಶೇ. 10ರಷ್ಟು ನೀರು ಕಡಿತ

ಬೆಂಗಳೂರು: ಹೆಚ್ಚಿನ ಪ್ರಮಾಣದಲ್ಲಿ ನೀರು ಬಳಕೆ ಮಾಡುವವರಿಗೆ ಏಪ್ರಿಲ್ 14ರಿಂದ ಶೇಕಡ 10ರಷ್ಟು ನೀರು ಪೂರೈಕೆ ಕಡಿತಗೊಳಿಸಲಾಗುವುದು. ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮಪ್ರಸಾತ್ ಜಲ ಮಂಡಳಿಯ ಕೇಂದ್ರ Read more…

BREAKING: ಜಲಮಂಡಳಿ ನಿರ್ಲಕ್ಷಕ್ಕೆ 2 ವರ್ಷದ ಮಗು ಬಲಿ

ಬೆಂಗಳೂರು: ಜಲಮಂಡಳಿ-BWSSB ನಿರ್ಲಕ್ಷಕ್ಕೆ 2 ವರ್ಷದ ಮಗು ಬಲಿಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. 2 ವರ್ಷದ ಕಾರ್ತಿಕ್ ಮೃತ ಮಗು. ಜಲಮಂಡಳಿ ನಿರ್ಲಕ್ಷದಿಂದಾಗಿ ಮಗು ಸಾವನ್ನಪ್ಪಿದೆ ಎಂದು Read more…

ಸಿಬ್ಬಂದಿಯಿಂದಲೇ ವಾಟರ್ ಬಿಲ್ ಗೆ ಕನ್ನ: ಜಲಮಂಡಳಿ ಸಿಬ್ಬಂದಿ ಸೇರಿ 7 ಮಂದಿ ಅರೆಸ್ಟ್

ಬೆಂಗಳೂರು: ಸಿಬ್ಬಂದಿಯಿಂದಲೇ ಬೆಂಗಳೂರು ಜಲಮಂಡಳಿ ವಾಟರ್ ಬಿಲ್ ಗೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ. ಗ್ರಾಹಕರು ಪಾವತಿಸಿದ ಹಣವನ್ನು ಜಳಮಂಡಳಿಗೆ ನೀಡದೆ ವಂಚಿಸಲಾಗಿದೆ. ಹೀಗೆ Read more…

ಯಮುನಾ ನದಿ ನೀರು ಶುದ್ಧ ಎಂದು ನಿರೂಪಿಸಲು ಅಧಿಕಾರಿ ಮಾಡಿದ್ದೇನು ಗೊತ್ತಾ….?

ನವದೆಹಲಿ- ದೆಹಲಿಯಲ್ಲಿ ಛತ್ ಪೂಜೆ ಹತ್ತಿರವಾಗುತ್ತಿದೆ‌. ಹೀಗಾಗಿ ಅಲ್ಲಿನ ಜಲ ಮಂಡಳಿ ಅಧಿಕಾರಿಗಳು ಯಮುನಾ ನದಿ ನೀರಿಗೆ ರಾಸಾಯನಿಕ ಸಿಂಪಡಿಸಿ ಶುಚಿಗೊಳಿಸಿದ್ದಾರೆ. ಆದರೆ ಇದರ ಬೆನ್ನಲ್ಲೇ ನದಿ ನೀರು Read more…

GOOD NEWS: 110 ಹಳ್ಳಿಗಳಿಗೆ ʼಕಾವೇರಿʼ ನೀರು ವರ್ಷಾಂತ್ಯದೊಳಗೆ ಲಭ್ಯ

110 ಹಳ್ಳಿಗಳಿಗೆ ಕಾವೇರಿ, ಇದು ಬೆಂಗಳೂರಿನ ಡ್ರೀಮ್ ಪ್ರಾಜೆಕ್ಟ್ ಎಂದರೆ ತಪ್ಪಾಗಲಿಕ್ಕಿಲ್ಲ. ಬೆಂಗಳೂರಿನ ಪರಿಧಿಯಲ್ಲಿರುವ ಪ್ರದೇಶಗಳಿಗೆ ಕಾವೇರಿ ನೀರು ಒದಗಿಸುವ ಈ ಯೋಜನೆ ಈಗಾಗಲೇ ಅಂತಿಮ ಹಂತದಲ್ಲಿದೆ. ಈ‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...