alex Certify ಜಲಾವೃತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ರಾತ್ರಿಯಿಡಿ ಭಾರೀ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರಾತ್ರಿಯಿಂದ ಬೆಳಗಿನವರೆಗೆ ಭಾರೀ ಮಳೆಯಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಡುಗು, ಸಿಡಿಲು Read more…

BREAKING: ಬೆಂಗಳೂರಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ: ರಸ್ತೆಗಳು ಜಲಾವೃತ: ಸವಾರರ ಪರದಾಟ

ಬೆಂಗಳೂರು:ರಾಜಧಾನಿ ಬೆಂಗಳೂರಿನ ಹಲವು ಕಡೆ ತಡರಾತ್ರಿಯಿಂದ ಬೆಳಗಿನಜಾವದವರೆಗೆ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್ ಸರ್ಕಲ್, ಕೆ.ಆರ್. Read more…

ಭಾರಿ ಮಳೆಯಿಂದ ಎಲ್ಲೆಲ್ಲಿ ಅನಾಹುತ: ಇಲ್ಲಿದೆ ಮಾಹಿತಿ; ಮನೆ, ಬೆಳೆಗಳು ಜಲಾವೃತ: ತುಂಬಿದ ಕೆರೆಗಳು, ಸಂಪರ್ಕ ಕಡಿತ

ಬೆಂಗಳೂರು: ಭಾರಿ ಮಳೆಯಿಂದಾಗಿ ರಾಜ್ಯದ ಹಲವೆಡೆ ಅವಾಂತರ ಸೃಷ್ಠಿಯಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಭಾರಿ ಮಳೆಯಿಂದಾಗಿ ವೇದಾವತಿ ನದಿ ಉಕ್ಕಿ ಹರಿಯುತ್ತಿದ್ದು, ರಾರಾವಿ ಸೇತುವೆ ಮೇಲೆ ವಾಹನಗಳ ಓಡಾಟಕ್ಕೆ ನಿರ್ಬಂಧ Read more…

ಮಹಾಮಳೆಗೆ ಮೊದಲೇ ತತ್ತರಿಸಿದ್ದ ಬೆಂಗಳೂರು ಜನತೆಗೆ ಮತ್ತೆ ಬಿಗ್ ಶಾಕ್: ಮುಂದಿನ 12 ಗಂಟೆ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್

ಬೆಂಗಳೂರು: ಭಾರಿ ಮಳೆಯಿಂದ ಮೊದಲೇ ತತ್ತರಿಸಿ ಹೋಗಿರುವ ಬೆಂಗಳೂರಿನ ಜನತೆಗೆ ಮತ್ತೆ ಮಳೆರಾಯ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.  ಈಗಾಗಲೇ ಅನೇಕ ಬಡಾವಣೆಗಳಲ್ಲಿ ಮನೆ, ಮಳಿಗೆಗಳು ಜಲಾವೃತಗೊಂಡು, ನೀರಿನಲ್ಲಿ Read more…

ಅಣ್ಣ – ತಂಗಿ ಬಾಂಧವ್ಯವನ್ನು ಬಿಂಬಿಸುತ್ತೆ ಪುಟ್ಟ ಸಹೋದರಿಯನ್ನು ಹೆಗಲ ಮೇಲೆ ಹೊತ್ತು ಸಾಗಿದ ಸಹೋದರನ ವಿಡಿಯೋ

ಸುರಿಯುತ್ತಿರುವ ಧಾರಾಕಾರ ಮಳೆಗೆ ಎಲ್ಲೆಲ್ಲೂ ಹಾಹಾಕಾರ ಎದ್ದಿದೆ. ಇದರ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಅಣ್ಣತಂಗಿಯ ವಿಡಿಯೋ ಒಂದು ವೈರಲ್ ಆಗಿದ್ದು, ಈ ವಿಡಿಯೋ ನೋಡಿದರೆಲ್ಲರೂ ಭಾವುಕರಾಗಿದ್ದಾರೆ. ಅಣ್ಣ ತಂಗಿಯ Read more…

ಜಲಾವೃತಗೊಂಡ ರಸ್ತೆ ಕಾಣದೇ ಕೆರೆಗೆ ಬಿದ್ದ ಕಾರ್: ಅದೃಷ್ಟವಶಾತ್ ಇಬ್ಬರು ಪಾರು

ತುಮಕೂರು: ಗುಬ್ಬಿ -ತೊರೆಹಳ್ಳಿ ರಸ್ತೆ ಜಲಾವೃತವಾಗಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಕೆರೆಗೆ ಪಲ್ಟಿಯಾದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ತೊರೆಹಳ್ಳಿ ಸಮೀಪ ತಡರಾತ್ರಿ Read more…

ಬೆಂಗಳೂರಲ್ಲಿ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ: ಏರ್ ಪೋರ್ಟ್ ಗೆ ಜಲ ದಿಗ್ಬಂಧನ –ರನ್ ವೇ, ಟರ್ಮಿನಲ್, ರಸ್ತೆಗಳು ಜಲಾವೃತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರು ಏರ್ಪೋರ್ಟ್ ಗೆ ಜಲದಿಗ್ಬಂಧನ ಉಂಟಾಗಿ ರನ್ ವೇ, ಟರ್ಮಿನಲ್, ಸಂಪರ್ಕ ರಸ್ತೆಗಳು ಜಲಾವೃತಗೊಂಡು ಸವಾರರು ಪರದಾಟ ನಡೆಸುವಂತಾಗಿದೆ. ಬೆಂಗಳೂರಿನ ಹಲವೆಡೆ Read more…

ಸೊಂಟದುದ್ದ ನೀರು ನಿಂತ ರಸ್ತೆಗಳಲ್ಲಿ ಮೀನು ಹಿಡಿದ ಕೋಲ್ಕತ್ತಾ ನಿವಾಸಿಗಳು

ಕಳೆದ ಕೆಲ ದಿನಗಳಿಂದ ಭಾರೀ ಹಾಗೂ ಸತತ ಮಳೆಯಿಂದಾಗಿ ಕೋಲ್ಕತ್ತಾದ ಬೀದಿಗಳು ಜಲಾವೃತಗೊಂಡಿವೆ. ನಗರದ ಉತ್ತರ ಮತ್ತು ದಕ್ಷಿಣ 24 ಪರಗಣಗಳು, ಹೌರಾ, ಹೂಗ್ಲಿ ಮತ್ತು ಪೂರ್ವ ಮೆದಿನಿಪುರಗಳ Read more…

ಜಲಾವೃತಗೊಂಡ ಪಶ್ಚಿಮ ಬಂಗಾಳದ ಮಿಡ್ನಾಪುರ: ರಸ್ತೆಯಲ್ಲಿ ದೋಣಿಗಳ ಸಂಚಾರ

ಪಶ್ಚಿಮ ಮಿಡ್ನಾಪುರ: ಪಶ್ಚಿಮ ಬಂಗಾಳದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅನೇಕ ಭಾಗಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದ್ದು, ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡಿದೆ ಮತ್ತು ಆಸ್ತಿ-ಪಾಸ್ತಿಗಳು ನಾಶವಾಗಿದೆ. ರಸ್ತೆ ತುಂಬೆಲ್ಲಾ Read more…

ಮಳೆ ಕಡಿಮೆಯಾದ್ರೂ ತಗ್ಗದ ಪ್ರವಾಹ: ಜಮೀನು, ಗ್ರಾಮ ಜಲಾವೃತ- ಊರು ತೊರೆದ ಗ್ರಾಮಸ್ಥರು

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ಕೃಷ್ಣಾ ನದಿಯ ನೀರು ನುಗ್ಗಿ ಬಿರಡಿ ಗ್ರಾಮ ಜಲಾವೃತಗೊಂಡಿದೆ. ಗ್ರಾಮದ ಸುಮಾರು 300 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಗ್ರಾಮದ ಜನ ಅಗತ್ಯವಸ್ತುಗಳನ್ನು Read more…

ಭಾರಿ ಮಳೆಗೆ ಮುಂಬೈ ನಗರಿ ಜಲಾವೃತ

ಮುಂಬೈ: ಮಹಾನಗರ ಮುಂಬೈನಲ್ಲಿ ಕಳೆದ 4 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಸತತ ಮಳೆಯ ಪರಿಣಾಮ ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಹವಮಾನ ಇಲಾಖೆಯ ಪ್ರಕಾರ ಮುಂಬೈ ಹಾಗೂ Read more…

ಪ್ರವಾಹದ ಭೀತಿ ಕಡಿಮೆ ಮಾಡಲು ಅಣೆಕಟ್ಟನ್ನೆ ಸ್ಫೋಟಿಸಿದೆ ಈ ರಾಷ್ಟ್ರ

ಅತೀ ಹೆಚ್ಚು ಜನಸಂಖ್ಯೆಯನ್ನ ಹೊಂದಿರುವ ಪ್ರದೇಶದಲ್ಲಿ ಪ್ರವಾಹ ಭೀತಿಯನ್ನ ತಪ್ಪಿಸುವ ಸಲುವಾಗಿ ಚೀನಾದ ಮಿಲಿಟರಿ ಅಣೆಕಟ್ಟನ್ನು ಸ್ಫೋಟ ಮಾಡಿದ್ದು ಇದರಿಂದಾಗಿ ಕನಿಷ್ಟ 25 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. Read more…

ಪಾಟ್ನಾದಲ್ಲಿ ಸುರಿದ ಭಾರೀ ಮಳೆಗೆ ವಿಧಾನಸಭಾ ಕಟ್ಟಡದ ಆವರಣ ಸಂಪೂರ್ಣ ಜಲಾವೃತ

ಶುಕ್ರವಾರ ಸುರಿದ ಭಾರೀ ಮಳೆಯಿಂದಾಗಿ ಬಿಹಾರ ವಿಧಾನಸಭಾ ಕಟ್ಟಡದ ಆವರಣ, ಉಪ ಮುಖ್ಯಮಂತ್ರಿ ರೇಣು ದೇವಿ ನಿವಾಸ ಸೇರಿದಂತೆ ಪಾಟ್ನಾದ ವಿವಿಧ ಭಾಗಗಳು ಸಂಪೂರ್ಣ ಜಲಾವೃತವಾದ ದೃಶ್ಯ ಇಂದು Read more…

ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಕೊಚ್ಚಿಹೋದ ರೈತ, ಸೇತುವೆ ಮುಳುಗಡೆ – ಗದ್ದೆ, ಗ್ರಾಮಗಳು ಜಲಾವೃತ

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಅನೇಕ ಸೇತುವೆ ಮುಳುಗಡೆಯಾಗಿವೆ. ಗ್ರಾಮಗಳು ಜಲಾವೃತಗೊಂಡಿವೆ. ಬೆಳಗಾವಿ Read more…

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ: ಜನ ಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು ವರುಣನ ಆರ್ಭಟಕ್ಕೆ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಶಿವಾನಂದ Read more…

ಮಳೆಯಿಂದ ತುಂಬಿ ಹರಿಯುತ್ತಿದ್ದ ದೆಹಲಿ ರಸ್ತೆಯಲ್ಲಿ ಮಕ್ಕಳ ಈಜಾಟ

ಅತ್ತ ಕೇಂದ್ರ ಸರ್ಕಾರವು ವಾರಾಣಸಿಯನ್ನು ಜಪಾನ್ ಕ್ಯೋಟೋ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಹೊರಟಿದ್ದರೆ, ಇತ್ತ ದೆಹಲಿಯ ರಸ್ತೆಯು ಇಟಲಿಯ ವೆನಿಸ್ ಮಾದರಿಯಂತೆ ದ್ವೀಪವಾಗಿ ಮಾರ್ಪಟ್ಟಿದೆ. ಭಾರೀ ಮಳೆಯಿಂದಾಗಿ ರಸ್ತೆಯಲ್ಲೇ ನೀರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...