alex Certify ಜಾತಿಗಣತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಾತಿಗಣತಿ ಸಿಎಂ ಪಗಡೆ ಆಟ ಅಂದುಕೊಂಡಿದ್ದಾರೆ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಜಾತಿಗಣತಿ ವರದಿ ವಿಚಾರವಾಗಿ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜಾತಿಗಣತಿಯನ್ನು ಸಿಎಂ ಸಿದ್ದರಾಮಯ್ಯ ಪಗಡೆಯಾಟ ಅಂದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಎಸ್ Read more…

ಜಾತಿಗಣತಿ ವರದಿ ಜಾರಿಗೆ ಕಾಂಗ್ರೆಸ್ ಶಾಸಕ ಎಸ್.ಆರ್. ಶ್ರೀನಿವಾಸ್ ವಿರೋಧ

ತುಮಕೂರು: ಜಾತಿಗಣತಿ ವರದಿ ಜಾರಿಗೆ ಕಾಂಗ್ರೆಸ್ ಶಾಸಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಜಾತಿಗಣತಿ ವರದಿ ಅನುಷ್ಠಾನ ಬೇಡ ಎಂದು ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ Read more…

BREAKING NEWS: ಜಾತಿಗಣತಿಯನ್ನು ಜಾರಿ ಮಾಡೇ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ಜಾತಿಗಣತಿಯನ್ನು ಜಾರಿ ಮಾಡೇ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿಗಣತಿ ಜಾರಿ ನಮ್ಮ ಪಕ್ಷದ ಅಜೆಂಡಾ. ಹಾಗಾಗಿ ಜಾತಿಗಣತಿಯನ್ನು ಜಾರಿ Read more…

BREAKING NEWS: ಮತ್ತೊಂದು ವಿವಾದಕ್ಕೆ ಸಿಲುಕಿದ ಜಾತಿಗಣತಿ ವರದಿ: ಸೀಲ್ಡ್ ಬಾಕ್ಸ್ ನಲ್ಲಿದ್ದ ಜಾತಿಗಣತಿ ಮೂಲ ಪ್ರತಿಯೇ ನಾಪತ್ತೆ

ಬೆಂಗಳೂರು: ಜಾತಿಗಣತಿ ವರದಿ ಮತ್ತೊಂದು ಹೊಸ ವಿವಾದಕ್ಕೆ ಸಿಲುಕಿಕೊಂಡಂತಿದೆ. ವರದಿಯ ಮೂಲ ಪ್ರತಿಯೇ ಈಗ ನಾಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಜಾತಿಗಣತಿಗೆ ಸಂಬಂಧಿಸಿದ ಮೂಲ ವರದಿಯೇ ಈಗ ಕಾಣೆಯಾಗಿದೆ ಎನ್ನಲಾಗುತ್ತಿದೆ. Read more…

BIG NEWS: ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು; ಕೆ.ಎಸ್.ಈಶ್ವರಪ್ಪ ಕಿಡಿ

ಬೆಂಗಳೂರು: ಜಾತಿಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದು, ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಬೇಕು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸದಸ್ಯ Read more…

‘ಜಾತಿ ಗಣತಿ’ ವರದಿ ಬಿಡುಗಡೆ ಕುರಿತಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಜಾತಿ ಗಣತಿ ವರದಿ ಬಿಡುಗಡೆ ಮಾಡಿದ ಬಳಿಕ ಇತರ ರಾಜ್ಯಗಳಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡುವಂತೆ ಒತ್ತಾಯ ಕೇಳಿ Read more…

BIGG NEWS : ಜಾತಿ ಗಣತಿ ವರದಿ : ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಕೆಗೆ ಸಮಿತಿ ಸಿದ್ಧತೆ

ಬೆಳಗಾವಿ : ‘ಜಾತಿ ಜನಗಣತಿ’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ಮುಂದಿನ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲು ಸಮಿತಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕರ್ನಾಟಕ ರಾಜ್ಯ Read more…

BIG NEWS: ಜಾತಿ ಗಣತಿ ವರದಿ ಬಿಡುಗಡೆ ಬೆನ್ನಲ್ಲೇ ಬಿಹಾರ ಸರ್ಕಾರದಿಂದ ಮಹತ್ವದ ತೀರ್ಮಾನ; EWS ಗೆ ಶೇ.10 ಮೀಸಲು

ಕೇಂದ್ರ ಸರ್ಕಾರದ ವಿರೋಧದ ನಡುವೆಯೂ ಸೋಮವಾರದಂದು ಜಾತಿ ಗಣತಿ ವರದಿ ಬಿಡುಗಡೆ ಮಾಡಿರುವ ಬಿಹಾರ ಸರ್ಕಾರ, ಇದರ ಬೆನ್ನಲ್ಲೇ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಬಿಹಾರದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿರುವ Read more…

BIGG NEWS : `ಜಾತಿ ಗಣತಿ’ ಪ್ರಕ್ರಿಯೆ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು| Supreme Court

ನವದೆಹಲಿ : ಜಾತಿಗಣತಿ ಪ್ರಕ್ರಿಯೆ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಬಿಹಾರದಲ್ಲಿ ಜಾತಿ ಗಣತಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಸೋಮವಾರ ಪಾಟ್ನಾ ಹೈಕೋರ್ಟ್ ನಿರ್ಧಾರದ ವಿರುದ್ಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...