alex Certify ಜಾತಿ ಗಣತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ ಜನಗಣತಿ ಜೊತೆಗೇ ಜಾತಿಗಣತಿ ನಡೆಸುವ ಬಗ್ಗೆ ಸರ್ಕಾರದ ತೀರ್ಮಾನ ಸಾಧ್ಯತೆ

ಬೆಂಗಳೂರು: ದೇಶದಲ್ಲಿ ಜನಗಣತಿಗೆ ಕೇಂದ್ರ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ಆದರೆ, ಇದರೊಂದಿಗೆ ಜಾತಿಗಣತಿಯನ್ನು ನಡೆಸಬೇಕೆ ಎನ್ನುವುದರ ಕುರಿತು ಇನ್ನು ತೀರ್ಮಾನ ಕೈಗೊಂಡಿಲ್ಲ. ಭಾರತದಲ್ಲಿ 1981 ರಿಂದಲೂ ಪ್ರತಿ 10 Read more…

BIG NEWS: ಕಲ್ಯಾಣ ಕಾರ್ಯಕ್ರಮಗಳಿಗೆ ದತ್ತಾಂಶ ಬೇಕು: ಜಾತಿ ಗಣತಿಗೆ RSS ಬೆಂಬಲ: ರಾಜಕೀಯ ದುರ್ಬಳಕೆ ಬಗ್ಗೆ ಎಚ್ಚರಿಕೆ

ಪಾಲಕ್ಕಾಡ್: ಜಾತಿ ಗಣತಿಗೆ ಆರ್.ಎಸ್.ಎಸ್. ಬೆಂಬಲ ಸೂಚಿಸಿದೆ. ಜಾತಿ ಗಣತಿ ಸೂಕ್ಷ್ಮ ಸಂಗತಿಯಾಗಿದ್ದು, ಕಲ್ಯಾಣ ಕಾರ್ಯಕ್ರಮಗಳಿಗೆ ಜಾತಿಗಣತಿಯ ದತ್ತಾಂಶಗಳು ಬಳಕೆಯಾಗಬೇಕೆ ಹೊರತು ಚುನಾವಣೆ ಲಾಭಕ್ಕೆ ದುರ್ಬಳಕೆ ಆಗಬಾರದು ಎಂದು Read more…

BIG NEWS: ಜಾತಿ ಗಣತಿ ವರದಿ ಅನುಷ್ಠಾನಕ್ಕೆ ಸರ್ಕಾರದ ಮತ್ತೊಂದು ಹೆಜ್ಜೆ

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಅಂತ್ಯವಾಗುತ್ತಿದ್ದಂತೆ ಜಾತಿಗಣತಿ ವರದಿ ಅನುಷ್ಠಾನಕ್ಕೆ ಮತ್ತೊಂದು ಹೆಜ್ಜೆ ಇಡಲು ಸರ್ಕಾರ ಮುಂದಾಗಿದೆ ಜಾತಿ ಗಣತಿಗೆ ಸಂಪುಟ ಉಪ ಸಮಿತಿ ರಚಿಸಲು ಚಿಂತನೆ ನಡೆಸಿದೆ. Read more…

ಕಸದ ಬುಟ್ಟಿಯಲ್ಲಿ ಬಿದ್ದಿದ್ದ ವರದಿ ಕೊಟ್ಟಿದ್ದಾರೆ; ಜಾತಿ ಗಣತಿ ವರದಿಗೆ ಶಾಮನೂರು ಶಿವಶಂಕರಪ್ಪ ಆಕ್ರೋಶ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಗುರುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಾತಿಗಣತಿ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ ವಿರೋಧ ಪಕ್ಷಗಳಿಂದ ಮಾತ್ರವಲ್ಲದೆ ಆಡಳಿತರೂಢ ಕಾಂಗ್ರೆಸ್ ಸಚಿವ, Read more…

BIG NEWS: ಜಾತಿ ಗಣತಿ ನಡೆಸಲು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ತೆಲಂಗಾಣ ಕಾಂಗ್ರೆಸ್ ಸರ್ಕಾರ

ಹೈದರಾಬಾದ್: ಶುಕ್ರವಾರ ತೆಲಂಗಾಣ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾತಿ ಗಣತಿ ನಡೆಸಲು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಪಕ್ಷವು ನೀಡಿದ್ದ ಭರವಸೆ ಇದಾಗಿದೆ. Read more…

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ಮತ್ತೆ ವಿಸ್ತರಣೆ: ಜಾತಿ ಗಣತಿ ವರದಿ ಮತ್ತಷ್ಟು ವಿಳಂಬ ಸಾಧ್ಯತೆ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರ ಅವಧಿಯನ್ನು ರಾಜ್ಯ ಸರ್ಕಾರ ಎರಡನೇ ಬಾರಿಗೆ ವಿಸ್ತರಿಸಿದ್ದು, ಇದರಿಂದಾಗಿ ಬಹು ನಿರೀಕ್ಷಿತ ಶೈಕ್ಷಣಿಕ ಮತ್ತು Read more…

BIG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ: ರಾಹುಲ್ ಗಾಂಧಿ ಘೋಷಣೆ

ನಾಗಪುರ: 2024ರ ಲೋಕಸಭೆ ಚುನಾವಣೆ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ ನಡೆಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ನ Read more…

BIG NEWS: ಜಾತಿ ಗಣತಿಗೆ ಆರ್.ಎಸ್.ಎಸ್. ವಿರೋಧ

ನಾಗ್ಪುರ: ಜಾತಿ ಆಧಾರಿತ ಜನಗಣತಿಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಬಲಿಸುವುದಿಲ್ಲ ಎಂದು ಹಿರಿಯ ಪ್ರಚಾರಕ ಮತ್ತು ವಿದರ್ಭ ಪ್ರಾಂತ್ಯದ ಸಹ ಸಂಘ ಚಾಲಕ್ ಶ್ರೀಧರ ಗಾಡ್ಗೆ ಹೇಳಿದ್ದಾರೆ. ನಾಗಪುರದ Read more…

ಜಾತಿ ಗಣತಿಗೆ ವಿರೋಧವಿಲ್ಲ, ಅನುಮಾನ ಇದೆ: ಹೊಸ ಗಣತಿಗೆ ಸಿಎಂಗೆ ಮನವಿ: ಸಚಿವ ಖಂಡ್ರೆ ಮಾಹಿತಿ

ಬೆಂಗಳೂರು: ಜಾತಿ ಗಣತಿಗೆ ವಿರೋಧವಿಲ್ಲ, ಗಣತಿ ಬಗ್ಗೆ ಅನುಮಾನ ಇದ್ದು, ಹೊಸದಾಗಿ ಜಾತಿ ಗಣತಿ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ಸಂಸತ್ತಿನಲ್ಲಿ ಸ್ವಪಕ್ಷೀಯ ನಾಯಕರ ವಿರುದ್ಧವೇ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ ಮಲ್ಲಿಕಾರ್ಜುನ ಖರ್ಗೆ…!

ಜಾತಿಗಣತಿ ವಿಚಾರ ರಾಜ್ಯದಲ್ಲಿ ಆಡಳಿತ ಪಕ್ಷದ ನಾಯಕರಲ್ಲಿಯೇ ಪರ – ವಿರೋಧದ ಅಭಿಪ್ರಾಯಕ್ಕೆ ಕಾರಣವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮೊದಲಾದವರು ವ್ಯತಿರಿಕ್ತ ನಿಲುವು Read more…

BIG NEWS: ಜಾತಿ ಗಣತಿ ಬಗ್ಗೆ ವೀರಶೈವ ಮಹಾ ಅಧಿವೇಶನದಲ್ಲಿ ಸ್ಪಷ್ಟ ನಿರ್ಧಾರ: ಶಾಮನೂರು ಶಿವಶಂಕರಪ್ಪ ಮಾಹಿತಿ

ದಾವಣಗೆರೆ: ದಾವಣಗೆರೆಯಲ್ಲಿ ಡಿಸೆಂಬರ್ 23, 24ರಂದು ಅಖಿಲ ಭಾರತ ವೀರಶೈವ ಮಹಾಸಭೆಯ ಮಹಾ ಅಧಿವೇಶನ ನಡೆಯಲಿದೆ. ಮಹಾಸಭಾ ಅಧ್ಯಕ್ಷ, ಶಾಸಕ ಶ್ಯಾಮನೂರು ಶಿವಶಂಕರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. Read more…

BIG NEWS: ಜಾತಿ ಗಣತಿ ವರದಿ ಸ್ವೀಕರಿಸಿದ ನಂತರ ಮುಂದಿನ ನಿರ್ಧಾರ: ಸಿಎಂ

ಬೆಂಗಳೂರು: ಜಾತಿ ಗಣತಿ ವರದಿ ಸ್ವೀಕರಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಪಡೆಯದಂತೆ ಒಕ್ಕಲಿಗರ Read more…

ಜಾತಿಗಣತಿ: ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಹೆಗ್ಡೆ ಅಧಿಕಾರ ಅವಧಿ ಒಂದು ತಿಂಗಳು ವಿಸ್ತರಿಸಲು ನಿರ್ಧಾರ

ಬೆಂಗಳೂರು: ಜಾತಿ ಆಧಾರಿತ ಜನಗಣತಿ ವರದಿ ಸ್ವೀಕಾರಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕೆ ಪೂರಕವಾಗಿ ನವೆಂಬರ್ 25 ರಂದು ಮುಕ್ತಾಯವಾಗಲಿರುವ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. Read more…

BIG NEWS: ಕಾಂತರಾಜ ವರದಿಗೆ ವಿರೋಧ, ಹೊಸ ಜಾತಿಗಣತಿಗೆ ಆಗ್ರಹ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ ಸಿದ್ಧಪಡಿಸಿದ್ದ ಜಾತಿ ಗಣತಿ ವರದಿ ಸ್ವೀಕಾರಕ್ಕೆ ಸರ್ಕಾರ ಸಿದ್ಧತೆ ನಡೆಸಿದೆ. ವರದಿಯನ್ನು ಸ್ವೀಕರಿಸಬೇಕೆಂಬ ಬೇಡಿಕೆ ಪ್ರಬಲವಾಗುತ್ತಿದ್ದು, ಇದರ ನಡುವೆಯೇ Read more…

BIG NEWS: ಕಾಂಗ್ರೆಸ್ CWC ಯಲ್ಲಿ ಮಹತ್ವದ ನಿರ್ಣಯ: ಜಾತಿ ಗಣತಿ ನಡೆಸಲು ತೀರ್ಮಾನ

ನವದೆಹಲಿ: ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಜಾತಿ ಗಣತಿ ನಡೆಸಲು ಹಾಗೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಜಾತಿ Read more…

BIG NEWS: ದೆಹಲಿಯಲ್ಲಿಂದು ಪುನರ್ ರಚಿತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮೊದಲ ಸಭೆ

ನವದೆಹಲಿ: ಪುನರ್ ರಚಿಸಲಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಸಭೆ ಸೇರಲಿದ್ದು, ಜಾತಿ ಗಣತಿ, ಅದರ ಪರಿಣಾಮಗಳು, ಚುನಾವಣಾ ತಂತ್ರ ಮತ್ತು ನಿರ್ವಹಣೆ Read more…

BIGG NEWS : ನವೆಂಬರ್ ನಲ್ಲಿ ಕರ್ನಾಟಕ `ಜಾತಿ ಗಣತಿ’ ವರದಿ ಸಲ್ಲಿಕೆಗೆ ಆಯೋಗ ಸಿದ್ಧತೆ : ಜಯಪ್ರಕಾಶ್ ಹೆಗಡೆ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಜಾತಿ ಗಣತಿ ವರದಿ ಸಲ್ಲಿಕೆಗೆ ಆಯೋಗ ಸಿದ್ಧತೆ ನಡೆಸಿದ್ದು, ನವೆಂಬರ್ ನಲ್ಲಿ ವರದಿ ಸಲ್ಲಿಕೆ ಮಾಡಲಾಗುವುದು ಎಂದು ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ Read more…

BIG NEWS: ರಾಜ್ಯದಲ್ಲೂ ಜಾತಿ ಸಮೀಕ್ಷೆ ವರದಿ ಬಿಡುಗಡೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

ಬೆಂಗಳೂರು: ಜಾತಿ ಆಧಾರಿತ ಜನಗಣತಿ ನಡೆಸಬೇಕೆಂಬ ಒತ್ತಡ ಹೆಚ್ಚುತ್ತಿರುವ ಹೊತ್ತಲ್ಲೇ ಬಿಹಾರ ಸರ್ಕಾರ ಬಿಡುಗಡೆ ಮಾಡಿದ ಜಾತಿಗಣತಿ ವರದಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಇದೀಗ ರಾಜ್ಯದಲ್ಲಿಯೂ ಈ ಹಿಂದೆ Read more…

BIG NEWS: ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾಗಿ ಬಿರುಗಾಳಿ ಎಬ್ಬಿಸಿದ ಬೆನ್ನಲ್ಲೇ ರಾಜ್ಯದಲ್ಲೂ ಜಾತಿ ಸಮೀಕ್ಷೆ ವರದಿ ಬಿಡುಗಡೆ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಜಾತಿಗಣತಿ ವರದಿ ಬಿಡುಗಡೆ ಮಾಡುವ ಮೂಲಕ ಸಂಚಲನ ಮೂಡಿಸಿದೆ. ಜಾತಿ ಆಧಾರಿತ ಜನಗಣತಿ ನಡೆಸಬೇಕೆಂಬ ಒತ್ತಡ ಹೆಚ್ಚುತ್ತಿರುವ ಹೊತ್ತಲ್ಲೇ Read more…

BIGG NEWS : `ಜಾತಿಗಣತಿ ನಡೆಸುವ ಅಧಿಕಾರ ರಾಜ್ಯಗಳಿಗೆ ಇಲ್ಲ’ : ಕೇಂದ್ರ ಸರ್ಕಾರ

ನವದೆಹಲಿ : ಜಾತಿಗಣತಿ ಅಥವಾ ಗಣತಿ ಕಾರ್ಯ ಹೋಲುವ ಯಾವುದೇ ಪ್ರಕ್ರಿಯೆಯನ್ನು ನಡೆಸುವ ಅಧಿಕಾರ ರಾಜ್ಯಗಳಿಗೆ ಇಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದೆ. ಬಿಹಾರದ ಜಾತಿ Read more…

ಇಲ್ಲಿರುವ 40 ಮಹಿಳೆಯರ ಪತಿ ಹೆಸರು ಒಂದೇ; ಇದರ ಹಿಂದಿದೆ ಮನಕಲಕುವ ಕಾರಣ

ಬಿಹಾರದ ಜಾತಿ ಗಣತಿಯ ವೇಳೆ ಒಂದಷ್ಟು ಆಸಕ್ತಿಕರ ವಿಚಾರಗಳು ಹೊರ ಬಂದಿವೆ. ಬಿಹಾರದ ಅರ್ವಾಲ್‌ನ 40 ಮಹಿಳೆಯರಿಗೆ ಒಬ್ಬನೇ ಪತಿ, ರೂಪ್‌ಚಂದ್‌, ಇರುವುದು ಕಂಡು ಬಂದಿದೆ. ಅರ್ವಾಲ್‌ನ 7ನೇ Read more…

BIG NEWS: ರಾಜಕೀಯ ದುರುದ್ದೇಶದ ಜಾತಿ ಗಣತಿ ವರದಿ ಬಿಡುಗಡೆಗೆ ವಿರೋಧ

ಬೆಂಗಳೂರು: ಜಾತಿ ಗಣತಿ ವರದಿ ಬಿಡುಗಡೆಗೆ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿದೆ. ಹಿಂದುಳಿದ ವರ್ಗಗಳ ಆಯೋಗ ಕಾಂತರಾಜು ನೇತೃತ್ವದಲ್ಲಿ ನಡೆಸಿದ ಜಾತಿ ಗಣತಿ ವರದಿ ಬಿಡುಗಡೆ Read more…

BIG NEWS: ಜಾತಿಗಣತಿಗೆ ಒಕ್ಕಲಿಗ -ಲಿಂಗಾಯಿತ ವೇದಿಕೆ ವಿರೋಧ, ಹೈಕೋರ್ಟ್ ಮೊರೆ ಹೋಗಲು ನಿರ್ಧಾರ

ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆಸಿದ್ದ ಜಾತಿಗಣತಿ ಬಿಡುಗಡೆ ವಿಚಾರ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇದೇ ಹೊತ್ತಲ್ಲಿ ಒಕ್ಕಲಿಗ -ಲಿಂಗಾಯತ ವೇದಿಕೆ ಜಾತಿಗಣತಿಗೆ ಆಕ್ಷೇಪ ವ್ಯಕ್ತಪಡಿಸಿದೆ. ಜಾತಿಗಣತಿ ಕೇಂದ್ರ Read more…

BIG NEWS: ಜಾತಿಗಣತಿ ಬಗ್ಗೆ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹೊರತುಪಡಿಸಿ ಉಳಿದ ಜಾತಿಗಣತಿ ಇಲ್ಲವೆಂದು ಕೇಂದ್ರ ಸರ್ಕಾರ ಲೋಕಸಭೆಗೆ ಸ್ಪಷ್ಟಪಡಿಸಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...