alex Certify ಜಾತಿ ನಿಂದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕನ ಕ್ರೌರ್ಯ: ವಿದ್ಯಾರ್ಥಿಯ ಕಾಲು ಮುರಿದು 200 ರೂ. ನೀಡಿ ಅಮಾನವೀಯ ವರ್ತನೆ

ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನೊಬ್ಬ 10 ವರ್ಷದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಆತನ ಕಾಲನ್ನು ಮುರಿದಿರುವ ಘಟನೆ ನಡೆದಿದೆ. ಶನಿವಾರದಂದು, ವಿದ್ಯಾರ್ಥಿ ಶಿಕ್ಷಕ Read more…

ದಲಿತ ವರನ ಮೆರವಣಿಗೆ ಮೇಲೆ 40 ಜನರ ದಾಳಿ: ಕುದುರೆಯಿಂದ ಕೆಳಗಿಳಿಸಿ ಅವಮಾನ | Shocking

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಗುರುವಾರ ರಾತ್ರಿ ದಲಿತ ವ್ಯಕ್ತಿಯೊಬ್ಬರ ಮದುವೆ ಮೆರವಣಿಗೆಯ ಮೇಲೆ ಸುಮಾರು 40 ಮೇಲ್ಜಾತಿಯ ಪುರುಷರು ದಾಳಿ ಮಾಡಿದ್ದಾರೆ. ಅತಿಥಿಗಳ ಮೇಲೆ ಜಾತಿ ನಿಂದನೆ ಮಾಡಿ Read more…

ಇನ್ಫೋಸಿಸ್ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ ವಿರುದ್ಧ ಅಟ್ರಾಸಿಟಿ ಕೇಸ್

ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಎಎಸ್‌ಸಿ ಮಾಜಿ ನಿರ್ದೇಶಕ ಪಿ. ಬಲರಾಮ್ ಸೇರಿದಂತೆ 18 ಜನರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸೋಮವಾರ ಕೇಸ್ ದಾಖಲಾಗಿದೆ. Read more…

ವಿದ್ಯಾರ್ಥಿಗೆ ಜಾತಿ ನಿಂದನೆ ಆರೋಪ: ಕುಲಪತಿ, ಕುಲಸಚಿವರ ವಿರುದ್ಧ ಎಫ್ಐಆರ್

ಕಲಬರಗಿ: ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿ ಕುಲಪತಿ, ಕುಲ ಸಚಿವರು ಭದ್ರತಾ ಅಧಿಕಾರಿ ವಿರುದ್ಧ ನರೋಣಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಲು Read more…

ಪೂಜೆ ಮಾಡುವಂತೆ ಒತ್ತಾಯಿಸಿ ಜಾತಿನಿಂದನೆ: 15 ಮಂದಿ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸಿಂಗ್ ಅಧಿಕಾರಿಗೆ ಏಸು ಕ್ರಿಸ್ತನ ಬದಲು ಅಂಬಾಭವಾನಿ ಫೋಟೋ ಇಟ್ಟು ಪೂಜೆ ಮಾಡುವಂತೆ ಒತ್ತಾಯಿಸಿ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 15 Read more…

ವಿದ್ಯಾರ್ಥಿನಿಗೆ ಜಾತಿ ನಿಂದನೆ: ಪ್ರೊಫೆಸರ್ ವಿರುದ್ಧ ದೂರು ದಾಖಲು

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ದೂರು ದಾಖಲಾಗಿದೆ. ಮೈಕ್ರೋ ಬಯಾಲಜಿ ವಿಭಾಗದ ಪ್ರೊಫೆಸರ್ ಶುಭ ಗೋಪಾಲ್ ಅವರ ವಿರುದ್ಧ ವಿದ್ಯಾರ್ಥಿನಿ ಸಿ. ಹರ್ಷಾ ತೇಜಸ್ವಿನಿ Read more…

BREAKING : ಜಾತಿ ನಿಂದನೆ ಆರೋಪ : ಬೆಂಗಳೂರಿನಲ್ಲಿ `ಪುನೀತ್‌ ಕೆರೆಹಳ್ಳಿ’ ಅರೆಸ್ಟ್

ಬೆಂಗಳೂರು: ಜಾತಿ ನಿಂದನೆ ಆರೋಪದ ಮೇರೆಗೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ Read more…

BIG NEWS: ಗಾದೆ ಮಾತು ಬಳಸಿ ಜಾತಿ ನಿಂದನೆ ಮಾಡಿದ ನಟ ಉಪೇಂದ್ರ ಅರೆಸ್ಟ್ ಮಾಡಿ; ಮಾಜಿ ಮೇಯರ್ ಪುರುಷೋತ್ತಮ್ ಆಗ್ರಹ

ಮೈಸೂರು: ಗಾದೆ ಮಾತು ಬಳಸಿ ಜಾತಿ ನಿಂದನೆ ಮಾಡಿದ ಉಪೇಂದ್ರ ಅವರನ್ನು ಬಂಧಿಸುವಂತೆ ಮೈಸೂರು ನಗರ ಪಾಲಿಕೆ ಮಾಜಿ ಮೇಯರ್ ಪುರುಷೋತ್ತಮ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ನಟ ಉಪೇಂದ್ರ ಬಂಧನವಾಗುವವರೆಗೂ Read more…

BIG BREAKING : ನಟ ಉಪೇಂದ್ರಗೆ ಬಿಗ್ ರಿಲೀಫ್ : `FIR’ ಗೆ ಹೈಕೋರ್ಟ್ ತಡೆ

ಬೆಂಗಳೂರು : ಆಕ್ಷೇಪಾರ್ಹ ಹೇಳಿಕೆ ಸಂಬಂಧ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್ Read more…

ಸಭಾಪತಿ ಹೊರಟ್ಟಿ ವಿರುದ್ಧದ ಕೇಸ್ ಗೆ ತಡೆಯಾಜ್ಞೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧದ ಕೇಸ್ ಗೆ ಹೈಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ. ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ Read more…

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅರೆಸ್ಟ್, ಜಾಮೀನಿನ ಮೇಲೆ ಬಿಡುಗಡೆ

ಚಂಡಿಗಢ: ಜಾತಿನಿಂದನೆ ಪ್ರಕರಣದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರನ್ನು ಹರಿಯಾಣ ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ. ಟೀಮ್ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಹಲ್ Read more…

ಬ್ರಾಹ್ಮಣ ಸಮುದಾಯಕ್ಕೆ ಅಪಮಾನ; ಛತ್ತೀಸ್ ಗಢ ಸಿಎಂ ತಂದೆ ಅರೆಸ್ಟ್

ಒಂದು ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಅಡಿಯಲ್ಲಿ ಛತ್ತೀಸಗಢ ಸಿಎಂ ಭೂಪೇಶ್​​ ಬಘೇಲ್​ ತಂದೆ ನಂದಕುಮಾರ್​ ಬಘೇಲ್​ರನ್ನ ಪೊಲೀಸರು ಬಂಧಿಸಿದ್ದಾರೆ. ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ Read more…

ಮನೆ ಮುಂದೆ ಪಟಾಕಿ ಹೊಡೆದವರ ಕುರಿತು ವಂದನಾ ಕಟಾರಿಯಾ ಪ್ರತಿಕ್ರಿಯೆ

ಒಲಿಂಪಿಕ್​​ ಸೆಮಿಫೈನಲ್​ನಲ್ಲಿ ಸೋಲು ಕಂಡ ಬಳಿಕ ಟೀಂ ಇಂಡಿಯಾ ಮಹಿಳಾ ಹಾಕಿ ತಂಡದ ಆಟಗಾರ್ತಿ ವಂದನಾ ಕಟಾರಿಯಾ ತಮ್ಮ ಮನೆ ಮೇಲೆ ಎಸೆಗಲಾದ ಜಾತಿ ನಿಂದನೆಯ ಕುರಿತು ಪ್ರತಿಕ್ರಿಯಿಸಿಲು Read more…

ಭಾರತೀಯ ಮಹಿಳಾ ಹಾಕಿ ತಂಡದ ಆಟಗಾರ್ತಿಗೆ ಜಾತಿ ನಿಂದನೆ ಮಾಡಿದ ದುಷ್ಕರ್ಮಿಗಳು….!

ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಅರ್ಜೆಂಟೀನಾ ತಂಡದ ವಿರುದ್ಧ ಭಾರತೀಯ ಮಹಿಳಾ ಹಾಕಿ ತಂಡ ಬುಧವಾರ ನಡೆದ ಸೆಮಿ ಫೈನಲ್​ ಪಂದ್ಯದಲ್ಲಿ ಸೋಲನ್ನು ಕಂಡಿತ್ತು. ಆದರೆ ಇದಾದ ಬಳಿಕ ಭಾರತೀಯ ಮಹಿಳಾ Read more…

Shocking: ಯುವತಿ ಜೊತೆ ಮಾತನಾಡಿದ್ದಕ್ಕೆ ಯುವಕನಿಗೆ ಚಪ್ಪಲಿ ಹಾರ

ಯುವತಿಯ ಜೊತೆ ಸ್ನೇಹ ಬೆಳೆಸಿದ್ರು ಎಂಬ ಕಾರಣಕ್ಕೆ 20 ವರ್ಷದ ಯುವಕ ಮತ್ತಾತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಅವರ ತಲೆಯನ್ನ ಅರ್ಧ ಬೋಳಿಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ Read more…

ಶಾಲೆಯಲ್ಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಹರಿಹರಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಶಾಲೆಯ ಪ್ರಭಾರ ಮುಖ್ಯ Read more…

ತಮಾಷೆ ಮಾಡಲು ಹೋಗಿ ಫಜೀತಿಗೆ ಸಿಲುಕಿದ ಯುವಿ…!

ಟೀಮ್ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ತಮಾಷೆ ಮಾಡಲು ಹೋಗಿ ಈಗ ಫಜೀತಿಗೆ ಸಿಲುಕಿದ್ದಾರೆ. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕೇಸು ಎದುರಿಸುವಂತಾಗಿದೆ. ಅಷ್ಟಕ್ಕೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...