alex Certify ಜಾತ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾತ್ರೆ ನೋಡುತ್ತಿದ್ದವರ ಮೇಲೆ ಹರಿದ ಕಾರ್: ಯುವತಿ ಸಾವು, 8 ಮಂದಿಗೆ ತೀವ್ರ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ -ಚಂದ್ರಗುತ್ತಿ ರಸ್ತೆಯಲ್ಲಿ ಬಾಲೆಕೊಪ್ಪ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆಯುತ್ತಿದ್ದ ಜಾತ್ರೆಯಲ್ಲಿ ವ್ಯಕ್ತಿಯೊಬ್ಬ ಕಾರ್ ನುಗ್ಗಿಸಿದ್ದು, ಯುವತಿ ಮೃತಪಟ್ಟು ಎಂಟು ಜನ ಗಾಯಗೊಂಡಿದ್ದಾರೆ. Read more…

ಮಲೆ ಮಹದೇಶ್ವರ ದೀಪಾವಳಿ ಜಾತ್ರೆಯಲ್ಲಿ ಎರಡು ಕೋಟಿಗೂ ಅಧಿಕ ಆದಾಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನಗಳ ಕಾಲ ನಡೆದ ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದಾರೆ. ದೇವಾಲಯಕ್ಕೆ ಮೂರು Read more…

ಬಡಿಗೆಗಳ ಜಾತ್ರೆಯಲ್ಲಿ 70 ಜನರಿಗೆ ಗಾಯ, ಇಬ್ಬರು ಗಂಭೀರ

ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಗಡಿ ಗ್ರಾಮ ಸೀಮಾಂಧ್ರ ಪ್ರದೇಶದ ದೇವರಗುಡ್ಡ ಮಾಳಮಲ್ಲೇಶ್ವರ ಜಾತ್ರೆಯಲ್ಲಿ ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ಬೆಳಗಿನಜಾವದವರೆಗೆ ನಡೆದ ಬಡಿದಾಟದ ಜಾತ್ರೆಯಲ್ಲಿ 70 ಜನ ಗಾಯಗೊಂಡಿದ್ದು, Read more…

ರಾಜ್ಯದಲ್ಲಿ ಘೋರ ದುರಂತ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ ಮೂವರು ಮಹಿಳೆಯರ ಸಾವು

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬುಳ್ಳಾಸಂದ್ರ ಗ್ರಾಮದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ಗ್ರಾಮದಲ್ಲಿ ಆಯೋಜಿಸಿದ್ದ ಮುತ್ತುರಾಯಸ್ವಾಮಿ ಜಾತ್ರೆಯಲ್ಲಿ ಮಾಡಿದ್ದ ಆಹಾರ ಸೇವಿಸಿದ ನಂತರ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. Read more…

BIG NEWS: ಜಾತ್ರೆ ವೇಳೆ ದುರಂತ: ರಥದ ಗಾಲಿಗೆ ಸಿಲುಕಿ ಮತ್ತೋರ್ವ ಭಕ್ತ ಸಾವು

ವಿಜಯಪುರ: ಜಾತ್ರೆ ವೇಳೆ ದುರಂತ ಸಂಭವಿಸಿದ್ದು, ರಥದ ಗಾಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೇರಿಕೆಯಾಗಿದೆ. ವಿಜಯಪುರ Read more…

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥಕ್ಕೆ 2.50 ಕೋಟಿ ರೂ. ವಿಮೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಪ್ರಸಿದ್ಧ ತಿಪ್ಪೇರುದ್ರಸ್ವಾಮಿ ರಥಕ್ಕೆ 2.50 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಗುರುವಾರ ವಿಮೆಗೆ ಸಂಬಂಧಿಸಿದಂತೆ ಪಾಲಿಸಿಯ ಪ್ರತಿಯನ್ನು ಕಂಪನಿಯ ಪ್ರತಿನಿಧಿಗಳು ಜಿಲ್ಲಾಧಿಕಾರಿ ಮತ್ತು ಅಪರ Read more…

ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ: ಪ್ರಾಣಿಬಲಿ ನಿಷೇಧ

ಚಿತ್ರದುರ್ಗ: ಮಾರ್ಚ್ 26ರಂದು ಜರುಗುವ ನಾಯಕನಹಟ್ಟಿಯ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಸಂಪೂರ್ಣವಾಗಿ ಪ್ರಾಣಿಬಲಿ ನಿಷೇಧಿಸಲಾಗಿದೆ. ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ Read more…

ಗೆಳೆಯನೊಂದಿಗೆ ಜಾತ್ರೆಗೆ ಬಂದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ತುಮಕೂರು: ಗೆಳೆಯನೊಂದಿಗೆ ಜಾತ್ರೆಗೆ ಬಂದ ವಿದ್ಯಾರ್ಥಿನಿ ಬ್ಲಾಕ್ ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಬಂಡೆಪಾಳ್ಯದಲ್ಲಿ ವಾಸವಾಗಿದ್ದ Read more…

ನಿಷೇಧಿತ ಸಿಡಿ ಆಚರಣೆ ವೇಳೆ ಕೆಳಗೆ ಬಿದ್ದು ಮಹಿಳೆ ಸಾವು

ರಾಜ್ಯದಲ್ಲಿ ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಯಲ್ಲಿದ್ದು, ಇದರ ಅನ್ವಯ ಕೆಲವೊಂದು ಅನಿಷ್ಟ ಪದ್ಧತಿಗಳ ಆಚರಣೆಗೆ ನಿಷೇಧವಿದೆ. ಇದರ ಮಧ್ಯೆಯೂ ಕೆಲವೊಂದು ಭಾಗಗಳಲ್ಲಿ ಆಚರಣೆ ನಡೆಸಲಾಗುತ್ತಿದ್ದು, ಇದೀಗ ಇದಕ್ಕೆ ಮಹಿಳೆಯೊಬ್ಬರು Read more…

BIG NEWS: ವಿಧಾನಸಭಾ ಚುನಾವಣೆ; ಗಂಗಾ ಮಾಲಿಕಾ ದೇವಿ ಜಾತ್ರೆ ನಿಷೇಧ

ಹಾಸನ: ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಮ್ಮನಹಟ್ಟಿಯ ಗಂಗಾ ಮಾಲಿಕಾ ದೇವಿ ದೇವಸ್ಥಾನದ ಜಾತ್ರೆಯನ್ನೇ Read more…

ಜಾತ್ರೆಯಲ್ಲೇ ಪಾಗಲ್ ಪ್ರೇಮಿಯಿಂದ ಘೋರ ಕೃತ್ಯ

ಹೊಸಪೇಟೆ: ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಇರಿದು ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ದುಗ್ಗಾವತಿ ಗ್ರಾಮದ ದುಗ್ಗಮ್ಮದೇವಿ ಜಾತ್ರೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಘಟನೆ Read more…

ಒಬ್ಬನಿಗಾಗಿ ಐವರು ಯುವತಿಯರ ಕಿತ್ತಾಟ: ಜಾತ್ರೆಗೆ ಬಂದವರಿಗೆ ಉಚಿತ ಮನೋರಂಜನೆ….!

ಬಿಹಾರ: ಒಬ್ಬ ಬಾಯ್​ಫ್ರೆಂಡ್​ಗಾಗಿ ಐವರು ಯುವತಿಯರು ಕಿತ್ತಾಡಿಗೊಂಡಿರುವ ಘಟನೆ ಬಿಹಾರದ ಸೋನ್​ಪುರದಲ್ಲಿ ನಡೆದಿದೆ. ಒಬ್ಬನೇ ಐವರ ಜತೆ ಡೇಟಿಂಗ್​ ಮಾಡುತ್ತಿದ್ದ. ಅವನ ಅದೃಷ್ಟ ಚೆನ್ನಾಗಿರಲಿಲ್ಲ. ಸೋನ್​ಪುರದ ಮೇಳಕ್ಕೆ ಬಂದಾಗ Read more…

ಶಿವಮೊಗ್ಗ ಜಿಲ್ಲೆಯಲ್ಲಿ ನ.30 ರ ವರೆಗೆ ಜಾನುವಾರು ಸಂತೆ -ಸಾಗಣೆ ನಿಷೇಧ

ಚರ್ಮಗಂಟು ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ನವೆಂಬರ್ 30ರವರೆಗೆ ಜಾನುವಾರು ಸಂತೆ, ಜಾತ್ರೆ ಮತ್ತು ಸಾಗಾಣೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. Read more…

BIG NEWS: ರಾಜ್ಯದಲ್ಲಿ ದನಗಳ ಚರ್ಮಗಂಟು ರೋಗ ಉಲ್ಬಣ; ಸಂತೆ, ಜಾತ್ರೆ, ಜಾನುವಾರು ಸಾಗಾಣಿಕೆಗೆ ನಿಷೇಧ

ದಾವಣಗೆರೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಾನುವಾರುಗಳ ಚರ್ಮ ಗಂಟು ರೋಗ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಹಲವೆಡೆ ಸಂತೆ, ಜಾತ್ರೆ, ಜಾನುವಾರು ಸಾಗಾಣಿಕೆಗಳನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದಿನದಿಂದ Read more…

BIG NEWS: ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ; ಹಿಜಾಬ್ ತೀರ್ಪು ವಿರೋಧಿಸಿದ್ದರ ಮುಂದುವರೆದ ಭಾಗ ಎಂದ ಗೃಹ ಸಚಿವ

ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವಗಳಲ್ಲಿ  ಮುಸ್ಲಿಂ ವ್ಯಾಪಾರಿಗಳ ಅಂಗಡಿ ಇಡಲು ನಿಷೇಧ ಹೇರಲಾಗಿದ್ದು, ಈ ಬಗ್ಗೆ ಮುಸ್ಲೀಂ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ, ಮಂಗಳೂರು, Read more…

ಫೆರ್ರಿಸ್ ವ್ಹೀಲ್‌ನಲ್ಲಿ ಬಾಲಕನ ಸವಾರಿ ಕಂಡು ನಕ್ಕು ನಕ್ಕು ಸುಸ್ತಾದ್ರು ನೆಟ್ಟಿಗರು..!

ಫೆರ್ರಿಸ್ ವ್ಹೀಲ್ ಸವಾರಿ ಮಾಡುವಾಗ ಬಾಲಕನೊಬ್ಬ ಚಡಪಡಿಸುತ್ತಿರುವ ಉಲ್ಲಾಸದ ವಿಡಿಯೋವೊಂದು ವೈರಲ್ ಆಗಿದೆ. ಗಿಡ್ಡೆ ಎಂಬ ಇನ್‌ಸ್ಟಾಗ್ರಾಮ್‌ ಪುಟದಿಂದ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಜಾತ್ರೆ ಅಂದ ಮೇಲೆ ಉಯ್ಯಾಲೆಯಂತಹ Read more…

ನಾಪತ್ತೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳ ಮೃತದೇಹ ಪತ್ತೆ

ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬಲ್ಲಟಗಿ ಗ್ರಾಮದ ಬಳಿ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ. 9 ವರ್ಷದ ವರುಣ್ ಮತ್ತು 5 ವರ್ಷದ ಸಣ್ಣಯ್ಯ ಮೃತಪಟ್ಟ ಬಾಲಕರು Read more…

BIG NEWS: ದಾಖಲೆಯ 10 ಲಕ್ಷ ರೂ.ಗೆ ಮಾರಾಟವಾದ ಜೋಡೆತ್ತು

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ತೊರ್ನಹಳ್ಳಿ ಗ್ರಾಮದಲ್ಲಿ ದಾಖಲೆಯ 10 ಲಕ್ಷ ರೂಪಾಯಿಗೆ ಹಳ್ಳಿಕಾರ್ ತಳಿಯ ಜೋಡೆತ್ತುಗಳು ಮಾರಾಟವಾಗಿವೆ. ತೊರ್ನಹಳ್ಳಿ ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಬೆಂಗಳೂರು ಗ್ರಾಮಾಂತರ Read more…

ಮಹಾಕೂಟದ ಶಿವ ‘ದೇವಾಲಯ’

ವಿಜಯಪುರ ಜಿಲ್ಲೆಯ ಐಹೊಳೆ, ಬಾದಾಮಿ ಹಾಗೂ ಪಟ್ಟದಕಲ್ಲಿನಲ್ಲಿ ಕ್ರಿ.ಶ. 5 ನೇ ಶತಮಾನದಿಂದ 8 ನೇ ಶತಮಾನದವರೆಗಿನ ಅವಧಿಯಲ್ಲಿ ಭಾರೀ ಪ್ರಮಾಣದಲ್ಲಿ ದೇವಾಲಯಗಳು ನಿರ್ಮಾಣವಾಗಿವೆ. ಬಾದಾಮಿಯ ಸುತ್ತಮುತ್ತ ಇರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...