alex Certify ಜಾಮೀನು ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆ ಮಧ್ಯಾಹ್ನ ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ಪ್ರಕಟ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರ ಜಾಮೀನು ಅರ್ಜಿ ಕುರಿತಾದ ತೀರ್ಪನ್ನು ನಾಳೆ ಹೈಕೋರ್ಟ್ ಪ್ರಕಟಿಸಲಿದೆ. ನಾಳೆ ಮಧ್ಯಾಹ್ನ 2:30 ಕ್ಕೆ ಹೈಕೋರ್ಟ್ Read more…

ಪೋಕ್ಸೋ ಪ್ರಕರಣ: ಯಡಿಯೂರಪ್ಪ ಜಾಮೀನು ಅರ್ಜಿ ಇಂದು ವಿಚಾರಣೆ

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾದ ದೂರು ರದ್ದು ಮತ್ತು ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ, ಬಿ.ಎಸ್. Read more…

BIG NEWS: ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಹೈಕೋರ್ಟ್ ನಲ್ಲಿ ಇಂದು ಕೊಲೆ Read more…

BREAKING NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಬೆನ್ನು ನೋವು ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ Read more…

ಜಾಮೀನು ಪಡೆದರೂ ಸರ್ಜರಿ ಮಾಡಿಸದ ದರ್ಶನ್: ಇಂದು ಹೈಕೋರ್ಟ್ ಗೆ ವರದಿ ಸಲ್ಲಿಕೆ ಸಾಧ್ಯತೆ

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ Read more…

BREAKING NEWS: ನಟ ದರ್ಶನ್ ಗೆ ನಾಳೆವರೆಗೂ ಜೈಲುವಾಸವೇ ಗತಿ: ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನಿಂದ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ |Actor Darshan

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ. ಜೈಲಿನಲ್ಲಿ ಬೆನ್ನು ಹುರಿನೋವಿನಿಂದ ಬಳಲುತ್ತಿರುವ ನಟ ದರ್ಶನ್ ನನ್ನು Read more…

ನಾಳೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಆದೇಶ ಪ್ರಕಟ

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ ಅರ್ಜಿಗಳ ಮೇಲಿನ ಆದೇಶವನ್ನು ಅ. 21 ರಂದು ಹೈಕೋರ್ಟ್ ಪ್ರಕಟಿಸಲಿದೆ. ಒಂದು Read more…

BREAKING: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ; ಅ.14ರಂದು ಪವಿತ್ರಾ ಗೌಡ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ಜಾಮೀನು Read more…

BREAKING NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೆ ಮುಂದೂಡಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ Read more…

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿಯಾಗಿದೆ. ನಟ ದರ್ಶನ್ ಸಲ್ಲಿಸಿದ್ದ ಜಾಮೀನು Read more…

BREAKING NEWS: ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ಮತ್ತೆ ಶಾಕ್: ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಅರ್ಜಿ ಹಿಂಪಡೆದ ಆರೋಪಿ ಪವಿತ್ರಾ ಗೌಡ.!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ನಟ ದರ್ಶನ್ ಗೆಳತಿ, ಪವಿತ್ರಾ ಗೌಡ ಜಾಮೀನು ಅರ್ಜಿ ಹಿಂಪಡೆದಿದ್ದಾರೆ. ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ಪವಿತ್ರಾ ಗೌಡ Read more…

ಸಂತ್ರಸ್ತೆಯರ ಖಾಸಗಿತನ ರಕ್ಷಣೆ ಉದ್ದೇಶ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ರಹಸ್ಯ ವಿಚಾರಣೆಗೆ ಮನವಿ

ಬೆಂಗಳೂರು: ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿತರಾದ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳನ್ನು ಸಂತ್ರಸ್ತೆಯ ಖಾಸಗಿತನ ರಕ್ಷಿಸುವ ಉದ್ದೇಶದಿಂದ ರಹಸ್ಯ ವಿಚಾರಣೆ ನಡೆಸುವಂತೆ ಹೈಕೋರ್ಟ್ ಗೆ ರಾಜ್ಯ ಸರ್ಕಾರದಿಂದ Read more…

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾಗೌಡ ಸೇರಿ ನಾಲ್ವರು ಆರೋಪಿಗಳ ಜಾಮೀನು ಕುರಿತ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಕುರಿತ ತೀರ್ಪನ್ನು Read more…

BREAKING NEWS: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಜಾಮೀನು ಅರ್ಜಿ ವಜಾ

ಉಡುಪಿ: ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ಏರ್ ಹೋಸ್ಟೆಸ್ Read more…

ಇಂದು ನಿರ್ಧಾರವಾಗಲಿದೆ ಭವಾನಿ ರೇವಣ್ಣ ಭವಿಷ್ಯ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ Read more…

BIG NEWS: ಮೊಬೈಲ್ ಲೋಕೇಷನ್ ಆಧರಿಸಿ ಭವಾನಿ ರೇವಣ್ಣ ಬಂಧನಕ್ಕೆ ಎಸ್ಐಟಿಯಿಂದ ತೀವ್ರ ಶೋಧ

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಿಂದ ಭವಾನಿ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಇದಕ್ಕಾಗಿ ಭವಾನಿ ರೇವಣ್ಣ ಅವರು Read more…

BREAKING NEWS: ಹೆಚ್.ಡಿ.ರೇವಣ್ಣ ಪ್ರಕರಣ; ಜಾಮೀನು ಅರ್ಜಿ ಬಗ್ಗೆ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಮುಕ್ತಯಗೊಂಡಿದ್ದು, ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಕುರಿತ Read more…

BREAKING NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ Read more…

BREAKING NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ Read more…

BREAKING NEWS: ಹೆಚ್.ಡಿ.ರೇವಣ್ಣಗೆ ಇನ್ನೂ ಮೂರು ದಿನ ಜೈಲುವಾಸವೇ ಗತಿ; ಜಾಮೀನು ಅರ್ಜಿ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್,ಡಿ.ರೇವಣ್ಣ Read more…

BREAKING NEWS: ಜಾಮೀನು ಕೋರಿ ಮತ್ತೆ ಕೋರ್ಟ್ ಮೆಟ್ಟಿಲೇರಿದ ಹೆಚ್.ಡಿ.ರೇವಣ್ಣ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೆಚ್.ಡಿ.ರೇವಣ್ಣಗೆ ಜಾಮೀನು ನೀಡುವಂತೆ ಕೋರಿ Read more…

BREAKING : ಮನಿ ಲಾಂಡರಿಂಗ್ ಪ್ರಕರಣ : ಐಎಎಸ್ ಅಧಿಕಾರಿ ಸೌಮ್ಯ ಚೌರಾಸಿಯಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿ ಸೌಮ್ಯ ಚೌರಾಸಿಯ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಸೌಮ್ಯ Read more…

ಪುನೀತ್ ಕೆರೆಹಳ್ಳಿ ಬಂಧನ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿರುವ ಸಿಸಿಬಿ ಪೊಲೀಸರು ಆಗಸ್ಟ್ 11ರ ಶುಕ್ರವಾರದಂದು Read more…

ಮುರುಘಾ ಸ್ವಾಮೀಜಿ ವಿರುದ್ಧ ಪಿತೂರಿ ಪ್ರಕರಣ: ಮಾಜಿ ಶಾಸಕ ಬಸವರಾಜನ್ ಸೇರಿ ಮೂವರ ಜಾಮೀನು ಅರ್ಜಿ ವಜಾ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಸ್ವಾಮೀಜಿ ವಿರುದ್ಧದ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಎಸ್.ಕೆ. ಬಸವರಾಜನ್ ಹಾಗೂ ಮಠದ ಮಾಜಿ ಶಿಕ್ಷಕ ಬಸವರಾಜೇಂದ್ರ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಬಸವರಾಜನ್ Read more…

ಮುರುಘಾ ಶರಣರ ವಿರುದ್ಧ 2 ನೇ ಪೋಕ್ಸೋ ಕೇಸ್: ಸ್ವಾಮೀಜಿ ಸಹಾಯಕ, ಅಡುಗೆ ಸಿಬ್ಬಂದಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಎರಡನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮತ್ತು 7ನೇ ಆರೋಪಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಪ್ರಕರಣದ 6ನೇ ಆರೋಪಿ ಮುರುಘಾ Read more…

BIG NEWS: ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮುರುಘಾಶ್ರೀ

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಮುರುಘಾಶ್ರೀಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀಗಳು ಜಾಮೀನು Read more…

BREAKING: ಮುರುಘಾಶ್ರೀ ಜಾಮೀನು ಅರ್ಜಿ ತಿರಸ್ಕೃತ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ಡಾ.ಶಿವಮೂರ್ತಿ ಶರಣರಿಗೆ ಮತ್ತೆ ಜೈಲೇ ಗತಿಯಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀಗಳು ಜಾಮೀನು ಕೋರಿ ಚಿತ್ರದುರ್ಗದ 2ನೇ ಜಿಲ್ಲಾ Read more…

BIG NEWS: ಮುರುಘಾಶ್ರೀ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

  ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ ನ್ಯಾಯಾಲಯ ಮತ್ತೆ ಮುಂದೂಡಿದೆ. ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀ ಅವರು ಜಾಮೀನಿಗಾಗಿ ಕೋರ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...