BIG NEWS: ಮುರುಘಾ ಶ್ರೀ ಪೋಕ್ಸೋ ಪ್ರಕರಣ; ಮೂರನೇ ಆರೋಪಿಗೆ ಜಾಮೀನು ಮಂಜೂರು
ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಗೆ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶ
ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳು ಸಲ್ಲಿಸಿದ್ದ…
BREAKING: ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಜೈಲಿಂದ ಬಿಡುಗಡೆ
ಬೆಂಗಳೂರು: ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರು ಜೈಲಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ…
ಚೈತ್ರಾ ಗ್ಯಾಂಗಿನ ಮತ್ತೊಂದು ಡ್ರಾಮಾ ಬಯಲು; ಉದ್ಯಮಿ ಜೊತೆಗಿನ ಮಾತುಕತೆ ವೇಳೆ ಆತ್ಮಹತ್ಯೆ ನಾಟಕವಾಡಿದ್ದ ಗಗನ್ ವಿಡಿಯೋ ವೈರಲ್…!
ವಿಧಾನಸಭಾ ಚುನಾವಣೆಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ…
ಚೈತ್ರಾ ಹೆಸರಿನ ಮುಂದೆ ಕುಂದಾಪುರ; ಊರಿನ ಹೆಸರು ಬಳಸದಂತೆ ಮಾಧ್ಯಮಗಳಿಗೆ ನಿವಾಸಿಗಳ ಮನವಿ
ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ…
ಉತ್ತರ ಭಾರತದವರಂತೆ ‘ಹಿಂದಿ’ ಮಾತನಾಡುತ್ತಾನೆಂಬ ಕಾರಣಕ್ಕೆ ನೀಡಲಾಗಿತ್ತು 1 ಲಕ್ಷ ರೂಪಾಯಿ….!
ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5…
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಶೀಲ್ದಾರ್ ಅಜಿತ್ ರೈಗೆ ಜಾಮೀನು
ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಕೆಆರ್ ಪುರ ತಾಲೂಕು…
ಕೋರ್ಟ್ ಜಾಮೀನು ನೀಡಿದರೂ ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿ ಮಾಡಲು ಮನೀಶ್ ಸಿಸೋಡಿಯಾಗೆ ಸಾಧ್ಯವಾಗಲಿಲ್ಲ
ಅನಾರೋಗ್ಯದಲ್ಲಿರುವ ಪತ್ನಿಯನ್ನು ಭೇಟಿ ಮಾಡಲು ಕೋರ್ಟ್ ಅವಕಾಶ ನೀಡಿದರೂ ಜೈಲಿನಲ್ಲಿದ್ದ ಆಮ್ ಆದ್ಮಿ ಪಕ್ಷದ ನಾಯಕ…
ವಶದಲ್ಲಿದ್ದ ಆರೋಪಿ ಜಾಮೀನಿಗೆ 15 ಸಾವಿರ ಲಂಚ ಪಡೆಯುತ್ತಿದ್ದ ಮಹಿಳಾ ಎಸ್ಐ ಲೋಕಾಯುಕ್ತ ಬಲೆಗೆ
ಬೆಂಗಳೂರು: ಆರೋಪಿಗೆ ಜಾಮೀನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ 15,000 ರೂ. ಲಂಚ ಪಡೆಯುತ್ತಿದ್ದ ಮಹಿಳಾ ಪಿಎಸ್ಐ…
ಸೈಕಲ್ ಮಾರಾಟದ ದಾಖಲೆ ಇಡದ ಮಾಲೀಕರಿಗೆ ಸಂಕಷ್ಟ; ಐವರ ವಿರುದ್ಧ ಕೇಸ್
ತಾವು ಸೈಕಲ್ ಮಾರಾಟ ಮಾಡಿದ ದಾಖಲೆಗಳನ್ನು ಸರಿಯಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಗುಜರಾತಿನ ವಡೋದರ ಪೊಲೀಸರು, ಐದು…