alex Certify ಜಾಮೀನು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಮೀನಿಗಾಗಿ ನಕಲಿ ದಾಖಲೆ ಸಲ್ಲಿಕೆ: ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಜಾಮೀನು ಪಡೆಯಲು ಆರೋಪಿಗಳು ನಕಲಿ ದಾಖಲೆಗಳನ್ನು ಸಲ್ಲಿಸಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಾಮೀನಿಗಾಗಿ ನಕಲಿ ದಾಖಲೆ ಸಲ್ಲಿಸಿ ಆರೋಪಿಗಳು ಕೋರ್ಟ್ ಗೆ ಮೋಸ ಮಾಡಿದ್ದು, Read more…

ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಬಹುಕೋಟಿ ಮೊತ್ತದ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ ಪೂಜಾರ್ ಅವರಿಗೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಬಿಟ್ Read more…

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ನಟ ದರ್ಶನ್ ಇತರೆ ಆರೋಪಿಗಳಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಿದ್ಧತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದೆ. ದರ್ಶನ್, ಪವಿತ್ರಾ Read more…

BREAKING: ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್

ನವದೆಹಲಿ: ದೆಹಲಿ ಹೈಕೋರ್ಟ್ ಜಾಮೀನು ತಡೆ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಕೀಲರ ಮೂಲಕ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರವಿಂದ್ ಕೇಜ್ರಿವಾಲ್ Read more…

BREAKING: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ನವದೆಹಲಿ: ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ದೆಹಲಿಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಂದು ದೆಹಲಿಯ ರೋಸ್ Read more…

ಭವಾನಿ ರೇವಣ್ಣ ಮಧ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಈ ಹಿಂದೆ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಅವಧಿಯನ್ನು ಹೈಕೋರ್ಟ್ Read more…

ತೆಲುಗು ನಟಿ ಹೇಮಾಗೆ ಜಾಮೀನು ಮಂಜೂರು

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿದ್ದ ತೆಲುಗು ನಟಿ ಹೇಮಾ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಪಾರ್ಟಿಯಲ್ಲಿ ಪಾಲ್ಗೊಂಡಿದ್ದರೂ ಅವರು ಪಾರ್ಟಿಯಲ್ಲಿ ಪಾಲ್ಗೊಂಡಿಲ್ಲವೆಂದು ವಿಡಿಯೋ ಹರಿಬಿಟ್ಟಿದ್ದು, Read more…

BREAKING NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್; ಜಾಮೀನು ಮಂಜೂರು

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ Read more…

ಬಂಧಿತ ಪುತ್ರ ಪ್ರಜ್ವಲ್ ಬಿಡುಗಡೆಗೆ ರೇವಣ್ಣ ಕಾರ್ಯತಂತ್ರ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿಯಿಂದ ಪ್ರಜ್ವಲ್.ಬಂಧನಕ್ಕೊಳಗಾಗಿದ್ದು, ಪುತ್ರನ ಪರ ಕಾನೂನು ಹೋರಾಟಕ್ಕೆ ಮುಂದಾದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನಿನ್ನೆ ರಾತ್ರಿ ವಕೀಲರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. Read more…

ಭವಾನಿ ರೇವಣ್ಣಗೆ ಜೈಲಾ, ಬೇಲಾ..? ಕುತೂಹಲ ಮೂಡಿಸಿದ ಜನಪ್ರತಿನಿಧಿಗಳ ನ್ಯಾಯಾಲಯದ ಇಂದಿನ ತೀರ್ಪು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆ ಕಿಡ್ನಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು Read more…

BREAKING NEWS: ಹೆಚ್.ಡಿ.ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರಿಕೆ; ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಮಧ್ಯಂತರ ಜಾಮೀನು ಮುಂದುವರೆಸಿ ಕೋರ್ಟ್ ಆದೇಶ ನೀಡಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಾಮೀನು Read more…

BREAKING NEWS: ಹೆಚ್.ಡಿ.ರೇವಣ್ಣಗೆ ಮತ್ತೊಂದು ರಿಲೀಫ್; ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ Read more…

BREAKING: ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು: ಪಟಾಕಿ ಸಿಡಿಸಿ ಬೆಂಬಲಿಗರ ಸಂಭ್ರಮಾಚರಣೆ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ. ಹೊಳೆನರಸೀಪುರದ ಎಂಜಿ ಸರ್ಕಲ್ ನಲ್ಲಿ ಸೇರಿದ ಜೆಡಿಎಸ್ ಕಾರ್ಯಕರ್ತರು, ರೇವಣ್ಣ Read more…

ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣಗೆ ರಿಲೀಫ್: 7 ದಿನಗಳ ಬಳಿಕ ಜೈಲಿಂದ ಬಿಡುಗಡೆ ಭಾಗ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ 7 ದಿನಗಳ ನಂತರ ಬಿಡುಗಡೆ ಭಾಗ್ಯ ಸಿಕ್ಕಿದೆ. ಇದರೊಂದಿಗೆ ಹೆಚ್.ಡಿ. ರೇವಣ್ಣಗೆ ರಿಲೀಫ್ ಸಿಕ್ಕಿದೆ. Read more…

BREAKING NEWS: ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ Read more…

BREAKING NEWS: ಮುರುಘಾ ಶ್ರೀ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ಮತ್ತೆ ಜೈಲುವಾಸ ಫಿಕ್ಸ್

ನವದೆಹಲಿ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ಜಾಮೀನು ರದ್ದು ಮಾಡಲಾಗಿದೆ. ಮುರುಘಾ ಶರಣರ ಜಾಮೀನು ರದ್ದು ಮಾಡಿ ಸುಪ್ರೀಂ Read more…

ಕಾನೂನು ಬಾಹಿರವಾಗಿ ಮಗು ದತ್ತು ಪ್ರಕರಣ: ‘ಬಿಗ್ ಬಾಸ್’ ಸ್ಪರ್ಧಿ ಸೋನು ಶ್ರೀನಿವಾಸಗೌಡಗೆ ಜಾಮೀನು

ಬೆಂಗಳೂರು: ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಬಿಗ್ ಬಾಸ್’ ಸ್ಪರ್ಧಿ ಸೋನು ಶ್ರೀನಿವಾಸ ಗೌಡರಿಗೆ ಜಾಮೀನು ದೊರೆತಿದೆ. ಸೋನು ಶ್ರೀನಿವಾಸ ಗೌಡಗೆ ಜಾಮೀನು ಮಂಜೂರು Read more…

ಜಾಮೀನಿನ ಮೇಲೆ ಹೊರಬಂದ ಪೋಕ್ಸೊ ಆರೋಪಿಯಿಂದ ಬೆದರಿಕೆ: ಅರೆಬೆತ್ತಲೆಗೊಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಬೆಳಗಾವಿ: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಗ್ರಾಮಕ್ಕೆ ಬಂದ ಆರೋಪಿಗೆ ಸಂತ್ರಸ್ತ ಬಾಲಕಿಯ ಕುಟುಂಬದವರು ಹಿಗ್ಗಾಮುಗ್ಗಾ ಥಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ Read more…

ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ ಆರೋಪದಡಿ ಬಂಧನಕ್ಕೊಳಗಾದ ‘ಬಿಗ್ ಬಾಸ್’ OTT 2 ವಿಜೇತ ಎಲ್ವಿಶ್ ಯಾದವ್ ಗೆ ಜಾಮೀನು

ನವದೆಹಲಿ: ಹಾವಿನ ವಿಷದ ಪ್ರಕರಣದಲ್ಲಿ ‘ಬಿಗ್ ಬಾಸ್’ OTT 2 ವಿಜೇತ ಎಲ್ವಿಶ್ ಯಾದವ್ ಐದು ದಿನ ಜೈಲಿನಲ್ಲಿ ಕಳೆದ ನಂತರ ಜಾಮೀನು ದೊರೆತಿದೆ. ಅವರು ನೋಯ್ಡಾ ಪೋಲಿಸರಿಂದ Read more…

BREAKING: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರಿಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಮೊಹಮ್ಮದ್ ಶಫಿ ನಾಶಿಪುಡಿ, ಮುಜಾಮಿಲ್, ಇಲ್ತಾಜ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. Read more…

ಪುತ್ರನಿಗೆ ಜಾಮೀನು ಕೊಡಿಸುವುದಾಗಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ: ವಿಡಿಯೋ ಮಾಡಿ ಕಿರುಕುಳ

ಬಾಗಲಕೋಟೆ: ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಯುವಕನಿಗೆ ಜಾಮೀನು ಕೊಡಿಸುವುದಾಗಿ ನಂಬಿಸಿ ಆತನ ತಾಯಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಕೇಳಿ ಬಂದಿದೆ. ಮಲ್ಲಿಕಾರ್ಜುನ ಎಂಬಾತನ ವಿರುದ್ಧ ಆರೋಪ ಕೇಳಿ ಬಂದಿದೆ. Read more…

ಬಡ ಕೈದಿಗಳಿಗೆ ಗುಡ್ ನ್ಯೂಸ್: ಜಾಮೀನು ಪಡೆದು ಜೈಲಿಂದ ಬಿಡುಗಡೆಯಾಗಲು ಕೇಂದ್ರದಿಂದ ಆರ್ಥಿಕ ನೆರವು

ನವದೆಹಲಿ: ಜಾಮೀನು ಪಡೆಯುವ ಅವಕಾಶವಿದ್ದರೂ ಅಗತ್ಯವಾದ ಹಣ ಕೊಡಲು ಸಾಧ್ಯವಾಗದೆ ಜೈಲಿನಲ್ಲೇ ಕೊಳೆಯುತ್ತಿರುವ ಕೈದಿಗಳ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಇಂತಹ ಕೈದಿಗಳ ಜಾಮೀನು ಹಣ ಪಾವತಿಗೆ 20 Read more…

ಜ್ಞಾನವಾಪಿ: ಪೂಜೆ ಸಲ್ಲಿಕೆಗೆ ಅವಕಾಶ ನೀಡಿದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ವಕೀಲನಿಗೆ ಜಾಮೀನು

ರಾಮನಗರ: ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿನ ಶೃಂಗಾರ ಗೌರಿ ಮಂದಿರದಲ್ಲಿ ಪೂಜೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದ ತೀರ್ಪಿನ ಬಗ್ಗೆ ಫೇಸ್ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವಕೀಲನನ್ನು ಬಂಧಿಸಲಾಗಿದೆ. Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಜಾಮೀನು ರದ್ದು ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಜಾಮೀನು ರದ್ದು ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಮೂರ್ತಿ ಸತೀಶ್ ಚಂದ್ರ Read more…

‘ಬೇಟಿಯಾಗಿದ್ದು ಡೇಟಿಂಗ್ ಆ್ಯಪ್ ನಲ್ಲಿ, ಮ್ಯಾಟ್ರಿಮೋನಿಯಲ್ ಆ್ಯಪ್ ನಲ್ಲಿ ಅಲ್ಲ’: ಅತ್ಯಾಚಾರ ಆರೋಪಿಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ

ನವದೆಹಲಿ: ಇಬ್ಬರೂ ಡೇಟಿಂಗ್ ಆ್ಯಪ್‌ನಲ್ಲಿ ಭೇಟಿಯಾಗಿದ್ದಾರೆಯೇ ಹೊರತು ಮ್ಯಾಟ್ರಿಮೋನಿಯಲ್ ಆ್ಯಪ್‌ನಲ್ಲಿ ಅಲ್ಲ ಎಂದು ದೆಹಲಿ ಹೈಕೋರ್ಟ್ ಮಹಿಳೆಯನ್ನು ಮದುವೆಯಾಗುವುದಾಗಿ ಹೇಳಿ ಅತ್ಯಾಚಾರ ಎಸಗಿದ ಆರೋಪಿಗೆ ಜಾಮೀನು ನೀಡುವಾಗ ಹೇಳಿದೆ. Read more…

ಕಲ್ಲಡ್ಕ ಪ್ರಭಾಕರ ಭಟ್ ಗೆ ನಿರೀಕ್ಷಣಾ ಜಾಮೀನು

ಶ್ರೀರಂಗಪಟ್ಟಣ: ಮುಸ್ಲಿಂ ಮಹಿಳೆಯರ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ Read more…

BIG NEWS: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್; ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಗೆ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಗೆ ಜಾಮೀನು ಮಂಜೂರಾಗಿದೆ. ಲೇಡಿ ವಾರ್ಡನ್ ರಶ್ಮಿಗೆ ಜಾಮೀನು ಮಂಜೂರು Read more…

ಆರೋಪಿಗಳಿಗೆ ಜಾಮೀನು ನೀಡಲು ನಕಲಿ ದಾಖಲೆ ಸೃಷ್ಟಿ: 9 ಮಂದಿ ಅರೆಸ್ಟ್

ಬೆಂಗಳೂರು: ಆರೋಪಿಗಳ ಜಾಮೀನಿಗಾಗಿ ನಕಲಿ ಶೂರಿಟಿ ನೀಡಿದ್ದ 9 ಮಂದಿಯನ್ನು ಬಂಧಿಸಲಾಗಿದೆ. ಆಧಾರ್ ಕಾರ್ಡ್, ಸ್ವತ್ತಿನ ದಾಖಲೆ ನಕಲು ಮಾಡಿ ಭದ್ರತಾ ಠೇವಣಿ ಇಡುತ್ತಿದ್ದರು. ಹಲವು ವರ್ಷಗಳಿಂದ ಇದೆ Read more…

ಜೈಲು ಅಧಿಕಾರಿಗಳ ಎಡವಟ್ಟು; ಜಾಮೀನು ಸಿಕ್ಕ ಕೈದಿಯ ಬದಲಿಗೆ ಮತ್ತೊಬ್ಬನ ಬಿಡುಗಡೆ…!

ಹರಿಯಾಣದಲ್ಲಿ ಜೈಲು ಅಧಿಕಾರಿಗಳು ದೊಡ್ಡ ಎಡವಟ್ಟೊಂದನ್ನು ಮಾಡಿದ್ದಾರೆ. ಅಲ್ಲಿನ ಅಂಬಾಲ ಜೈಲಿನಲ್ಲಿದ್ದ ಓರ್ವ ಕೈದಿಗೆ ಜಾಮೀನು ಸಿಕ್ಕಿದ್ದು, ಆದರೆ ದಾಖಲೆ ಪತ್ರಗಳನ್ನು ಪರಿಶೀಲಿಸದೆ ಮತ್ತೊಬ್ಬನನ್ನು ಬಿಡುಗಡೆ ಮಾಡಿದ್ದಾರೆ. ಡಿಸೆಂಬರ್ Read more…

ಜಾಮೀನಿನ ಮೇಲೆ ಬಿಡುಗಡೆಯಾಗಿ ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾ ಶರಣರು

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಪಡೆದು ಬಿಡುಗಡೆಯಾಗಿರುವ ಮುರುಘಾ ಶರಣರು ಮುರುಘಾ ಮಠದ ಆಡಳಿತಾಧಿಕಾರ ಮರಳಿ ಪಡೆದಿದ್ದಾರೆ. ಮಠದ ಉಸ್ತುವಾರಿ ಬಸವ ಪ್ರಭು ಸ್ವಾಮೀಜಿ ಈ ಬಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...