alex Certify ಜಾಮೀನು | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು – ತನಿಖೆ ಪೂರ್ಣಗೊಳ್ಳದಿದ್ದರೆ ಆರೋಪಿಗಿದೆ ಜಾಮೀನು ಪಡೆಯುವ ಅವಕಾಶ

ನವದೆಹಲಿ: ಸಮಯಕ್ಕೆ ಸರಿಯಾಗಿ ತನಿಖೆ ಪೂರ್ಣಗೊಳ್ಳದಿದ್ದರೆ ಆರೋಪಿಗಳಿಗೆ ಜಾಮೀನು ಪಡೆಯುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶರು ತಮ್ಮ ಶಾಸನಬದ್ಧ ಹಕ್ಕನ್ನು ಆರೋಪಿಗಳಿಗೆ ಕಡ್ಡಾಯವಾಗಿ Read more…

ಸಿದ್ಧಾರ್ಥ್ ಹೆಗ್ಡೆ ಪತ್ನಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು

ಚಿಕ್ಕಮಗಳೂರು: ಕೆಫೆ ಕಾಫಿ ಡೇ ಮುಖ್ಯಸ್ಥ ಸಿದ್ಧಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಸಿದ್ಧಾರ್ಥ್ ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಚೆಕ್ ಬೌನ್ಸ್ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಂತಾಗಿದೆ. Read more…

BREAKING: ಡ್ರಗ್ಸ್ ಪ್ರಕರಣದಲ್ಲಿ ಬಂಧಿತಳಾಗಿದ್ದ ನಟಿಗೆ ಜಾಮೀನು ಮಂಜೂರು

ಮುಂಬೈ: ಗಾಂಜಾ ಪ್ರಕರಣದಲ್ಲಿ ಬಂಧಿತಳಾಗಿದ್ದ ಪ್ರೀತಿಕಾ ಚವಾಣ್, ಫೈಸಲ್ ಅವರಿಗೆ ಜಾಮೀನು ನೀಡಲಾಗಿದೆ. ಮುಂಬೈ ಕೋರ್ಟ್ ನಿಂದ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಅಕ್ಟೋಬರ್ 25 ರಂದು ಇವರಿಬ್ಬರನ್ನು Read more…

BREAKING: IMA ವಂಚನೆ ಪ್ರಕರಣ, ಮನ್ಸೂರ್ ಅಲಿಖಾನ್ ಗೆ ಜಾಮೀನು

ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಅಲಿ ಖಾನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ಹೈಕೋರ್ಟ್ ನಿಂದ ಮನ್ಸೂರ್ ಅಲಿ Read more…

ಡ್ರಗ್ಸ್ ಪ್ರಕರಣ: ಹೈಕೋರ್ಟ್ ಮೊರೆ ಹೋದ ರಾಗಿಣಿ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 28 ರಂದು NDPS ವಿಶೇಷ ಕೋರ್ಟ್ Read more…

ಬಿಹಾರ ಮಾಜಿ ಸಿಎಂ ಗೆ ಜಾಮೀನು ಸಿಕ್ಕರೂ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ

ಪಾಟ್ನಾ: ಚೈಬಾಸಾ ಖಜಾನೆ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಸಿಎಂ, ಆರ್ ಜೆಡಿ ಮುಖಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಚೈಬಾಸಾ Read more…

ಬಿಗ್ ನ್ಯೂಸ್: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟಿಗೆ ಕೊನೆಗೂ ಬಿಡುಗಡೆ ಭಾಗ್ಯ

ಡ್ರಗ್ಸ್ ಪ್ರಕರಣದಲ್ಲಿ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಸಿಕ್ಕಿದೆ. ರಿಯಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಜಾಮೀನು  ನೀಡಿದೆ. ಕಳೆದ ಒಂದು ತಿಂಗಳಿಂದ ಜೈಲಿನಲ್ಲಿ ಬಂಧಿಯಾಗಿದ್ದ ರಿಯಾ Read more…

ಇಂದು ಜಾಮೀನು ತೀರ್ಪು…? ಜಾಮೀನು ಸಿಗದಿದ್ರೆ ರಾಗಿಣಿ, ಸಂಜನಾ ಜೈಲ್ ವಾಸ ಮುಂದುವರಿಕೆ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಅವರ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟವಾಗಲಿದೆ. ಎನ್.ಡಿ.ಪಿ.ಎಸ್. ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಎಂ. ಸೀನಪ್ಪ ಇಂದು Read more…

ಡ್ರಗ್ಸ್ ಪ್ರಕರಣ: ನಟಿಮಣಿಯರ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ವಿಶೇಷ ನ್ಯಾಯಾಲಯ Read more…

ನಶೆ ರಾಣಿಯರಿಗೆ ಇಂದು ಸಿಗುತ್ತಾ ಜಾಮೀನು….?

ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟಿಯರಾದ ರಾಗಿಣಿ ಹಾಗೂ ಸಂಜನಾ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದ್ದು, ಬಿಡುಗಡೆಯ ಭಾಗ್ಯ ಸಿಗಲಿದೆಯಾ ಎಂಬ ಕುತೂಹಲ Read more…

ಜೈಲು ಸೇರಿದ ರಾಗಿಣಿಗೆ ಸೊಳ್ಳೆಕಾಟ: ಕ್ವಾರಂಟೈನ್ ನಲ್ಲಿ ನಟಿ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ ನಟಿ ರಾಗಿಣಿ ದ್ವಿವೇದಿ ಜೈಲಿನಲ್ಲಿ ರಾತ್ರಿ ಕಳೆದಿದ್ದಾರೆ. ರಾತ್ರಿ ರಾಗಿಣಿ ಜೈಲಿನಲ್ಲಿ ನೀಡಿದ ಊಟವನ್ನೇ ಮಾಡಿಲ್ಲ. ಸಿಸಿಬಿ ಅಧಿಕಾರಿಗಳು Read more…

ಡ್ರೋನ್ ಪ್ರತಾಪ್ ಅರೆಸ್ಟ್

ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಡ್ರೋನ್ ಪ್ರತಾಪ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಳಿಕ ಠಾಣಾ ಜಾಮೀನು ಮಂಜೂರು ಮಾಡಿ ಬಿಡುಗಡೆ ಮಾಡಲಾಗಿದೆ. ರಿಚ್ಮಂಡ್ ಸರ್ಕಲ್ ಸಮೀಪ Read more…

ಲೈಂಗಿಕ ಕಿರುಕುಳದ ಆರೋಪಿಗೆ ರಾಖಿ ಕಟ್ಟಿಸಿಕೊಳ್ಳುವ ಷರತ್ತು…!

ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿದೆ. ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತನಾಗಿದ್ದ Read more…

ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಅಪರಾಧಿ ಮತ್ತೊಬ್ಬ ಆಪ್ರಾಪ್ತೆಯೊಂದಿಗೆ ಪರಾರಿ

ಅಹಮದಾಬಾದ್: ಪೋಕ್ಸೋ ಕಾಯಿದೆಯಡಿ ಶಿಕ್ಷೆಗೊಳಗಾಗಿದ್ದ ವ್ಯಕ್ತಿ 14 ವರ್ಷದ ಬಾಲಕಿಯ ಜೊತೆ ಪರಾರಿಯಾದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಗುಜರಾತ್ ಹೈಕೋರ್ಟ್ ನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ 24 Read more…

ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯಗೆ ಸಿಕ್ತು ‘ಬೇಲ್’

ಸಾರ್ವಜನಿಕ ಸಭೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿ ಕಳೆದ ಮೂರೂವರೆ ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಅಮೂಲ್ಯ ಲಿಯೋನ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಅಮೂಲ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...