alex Certify ಜಾರಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: 5 ಗ್ಯಾರಂಟಿ ಸ್ಕೀಂ ಜಾರಿಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಗೆ ಮುಹೂರ್ತ ಫಿಕ್ಸ್ ಮಾಡಲಾಗುವುದು. ಶುಕ್ರವಾರ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಲಿದ್ದಾರೆ. 5 ಗ್ಯಾರಂಟಿ ಜಾರಿ ಬಗ್ಗೆ ಸಂಪುಟದಲ್ಲಿ ಸರ್ಕಾರ Read more…

ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಸೇರಿ ಗ್ಯಾರಂಟಿ ಸ್ಕೀಂ ಜಾರಿಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿ ಕುರಿತಾಗಿ ಇಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ಸಭೆ ನಡೆಸಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. 5 ಗ್ಯಾರಂಟಿ Read more…

BIG NEWS: ಮುಂದಿನ ಸಂಪುಟದಲ್ಲೇ 2 -3 ಗ್ಯಾರಂಟಿ ಸ್ಕೀಂ ಜಾರಿ; ಕಂಡೀಷನ್ ಅಪ್ಲೈ

ಬೆಳಗಾವಿ: ಗ್ಯಾರಂಟಿ ಯೋಜನೆ ಜಾರಿಗೊಳಿಸಲು ಕಂಡೀಶನ್ ಅಪ್ಲೈ ಆಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಗ್ಯಾರಂಟಿ ತೆಗೆದುಕೊಳ್ಳಲು ಆಗುತ್ತಾ? ತೆರಿಗೆ Read more…

ವ್ಯಾಪಾರಿಗಳಿಗೆ ಗುಡ್ ನ್ಯೂಸ್: ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿ ಶೀಘ್ರ

ನವದೆಹಲಿ: ಚಿಲ್ಲರೆ ವ್ಯಾಪಾರದಲ್ಲಿ ಸುಧಾರಣೆಗೆ ಕೇಂದ್ರ ಸರ್ಕಾರ ಕ್ರಾಂತಿಕಾರಿ ಕ್ರಮ ಕೈಗೊಂಡಿದ್ದು, ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿಗೆ ಸಿದ್ಧತೆ ಕೈಗೊಂಡಿದೆ. ಇದೇ ಮೊದಲ ಬಾರಿಗೆ ಚಿಲ್ಲರೆ ವ್ಯಾಪಾರ Read more…

BIG NEWS: ಚಿನ್ನ ಮಾರಾಟಕ್ಕೆ ಹೊಸ ನಿಯಮ; ಏ.1ರಿಂದಲೇ ಜಾರಿ

ನವದೆಹಲಿ: ಚಿನ್ನದ ಆಭರಣಗಳು ಮತ್ತು ಕಲಾಕೃತಿಗಳಿಗೆ ಬರುವ ಜೂನ್ 1 ರಿಂದ 6 ಅಂಕಿಗಳ ಹಾಲ್ಮಾರ್ಕಿಂಗ್ ಅನ್ನು ಕಡ್ಡಾಯ ಮಾಡಲಾಗಿದ್ದು, ಆರು ಅಂಕಿಗಳ ಕೋಡ್ ಇಲ್ಲದೆ ಹಾಲ್‌ಮಾರ್ಕ್ ಮಾಡಿದ Read more…

ರೀಲ್ಸ್ ಮಾಡಲು‌ ಹೋಗಿ ಕಾಲೇಜು ಕಟ್ಟಡದಿಂದ ಬಿದ್ದ ವಿದ್ಯಾರ್ಥಿ ಸಾವು; ಶಾಕಿಂಗ್‌ ಘಟನೆ ಮೊಬೈಲ್‌ ನಲ್ಲಿ ಸೆರೆ

ಇನ್‌ಸ್ಟಾಗ್ರಾಮ್‌ಗಾಗಿ ರೀಲ್‌ಗಳನ್ನು ಶೂಟ್ ಮಾಡಲು ಹೋದ ವಿದ್ಯಾರ್ಥಿಯೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಬಿಲಾಸ್‌ಪುರ ಪಟ್ಟಣದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ನಡೆದಿದೆ. ಈ ಘಟನೆಯನ್ನು ಮೃತ ವ್ಯಕ್ತಿಯ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ: 7ನೇ ವೇತನ ಆಯೋಗ ಶಿಫಾರಸು ಜಾರಿ ಶೀಘ್ರ

ಕಲಬುರಗಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ. 7ನೇ ವೇತನ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ನಕಲಿ ದಾಖಲೆ ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಕಾಯ್ದೆ ಶೀಘ್ರ ಜಾರಿ

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಮಾಡುವ ಕಾಯ್ದೆ ಶೀಘ್ರವೇ ಜಾರಿ ಆಗಲಿದೆ. ತಮಿಳುನಾಡು ಮಾದರಿಯಲ್ಲಿ ಕರ್ನಾಟಕ ನೋಂದಣಿ ಕಾಯ್ದೆಯನ್ನು ಮಾರ್ಪಾಡು ಮಾಡಲಿದ್ದು, ನಕಲಿ ದಾಖಲೆ Read more…

ಮುಸ್ಲಿಂ ಸಂಸ್ಥೆಗಳಿಂದ ಸಂಸ್ಕೃತ, ಭಗವದ್ಗೀತೆ ಅಧ್ಯಯನಕ್ಕೆ ಹೊಸ ಪಠ್ಯಕ್ರಮ

ತ್ರಿಶೂರ್​: ಕೇರಳದ ತ್ರಿಶೂರ್ ಜಿಲ್ಲೆಯ ಇಸ್ಲಾಮಿಕ್ ಸಂಸ್ಥೆಯು ತನ್ನ ವಿದ್ಯಾರ್ಥಿಗಳಿಗೆ 11 ಮತ್ತು 12 ನೇ ತರಗತಿಯಲ್ಲಿ ಮೂಲ ಸಂಸ್ಕೃತ ವ್ಯಾಕರಣ, ಭಗವದ್ಗೀತೆ ಮತ್ತು ನಂತರದ ವರ್ಷಗಳಲ್ಲಿ ‘ದೇವ Read more…

ಹೊಸ ವರ್ಷಕ್ಕೆ ಮತ್ತೊಂದು ಬರೆ: ಶೇ. 5 ರಷ್ಟು ಹೆಚ್ಚಾಗಲಿದೆ ರೆಫ್ರಿಜರೇಟರ್ ಬೆಲೆ

ನವದೆಹಲಿ: ಪರಿಷ್ಕೃತ ಬಿಇಇ ಲೇಬಲಿಂಗ್ ಮಾನದಂಡಗಳು ಜಾರಿಗೆ ಬಂದಂತೆ ರೆಫ್ರಿಜರೇಟರ್ ಬೆಲೆಗಳು 5% ವರೆಗೆ ಹೆಚ್ಚಾಗಬಹುದು. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ(ಬಿಇಇ)ಯ ಪರಿಷ್ಕೃತ ಮಾನದಂಡಗಳು ಈ ವರ್ಷದ ಜನವರಿ Read more…

ಇನ್ಮುಂದೆ ಈ ದೇಶಕ್ಕೆ ಪ್ರಯಾಣಿಸಲು ಭಾರತೀಯರಿಗೆ ವೀಸಾ ಕಡ್ಡಾಯ

ಸೆರ್ಬಿಯಾ ಸರ್ಕಾರವು ಭಾರತೀಯರಿಗೆ ವೀಸಾ ಮುಕ್ತ ಪ್ರಯಾಣವನ್ನು ಕೊನೆಗೊಳಿಸಲು ನಿರ್ಧರಿಸಿದೆ. ಈ ಹಿಂದೆ, ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರು ವೀಸಾ ಇಲ್ಲದೆ ದೇಶವನ್ನು ಪ್ರವೇಶಿಸಲು ಸಾಧ್ಯವಾಗಿತ್ತು. ಆದರೆ ಬರುವ ಜನವರಿ Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಗ್ರಾಮೀಣ, ನಗರ ಪ್ರದೇಶದ ಪ್ರತಿ ಕುಟುಂಬಕ್ಕೆ 10,000 ಲೀಟರ್ ನೀರು ಉಚಿತ

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ಜನಪ್ರಿಯ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರತಿ ಕುಟುಂಬಕ್ಕೆ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ತಿಂಗಳಿಗೆ 10,000 ಲೀಟರ್ Read more…

ಬೇಡದ ಕರೆಗಳಿಂದ ಬೇಸತ್ತಿರುವಿರಾ ? ಇನ್ನು ಮುಂದೆ ಸ್ಕ್ರೀನ್​ ಮೇಲೆ ಬರಲಿದೆ ಹೆಸರು

ನವದೆಹಲಿ: ಜಾಹೀರಾತು, ಮಾರ್ಕೆಟಿಂಗ್‌ ಸೇರಿದಂತೆ ಹಲವಾರು ರೀತಿಯಲ್ಲಿ ಬೇಡದ ಕರೆಗಳೇ ಬರುವುದು ಜಾಸ್ತಿ. ಇದರಿಂದ ತಲೆ ಚಿಟ್ಟು ಹಿಡಿದು ಹೋಗುತ್ತಿದೆ. ಆದರೆ ಕರೆಗಳು ಬಂದಾಗ ಅವು ಇಂಥ ಒಲ್ಲದ Read more…

ದೇಶದ ಜನತೆಗೆ ಗುಡ್ ನ್ಯೂಸ್: ನಕಲಿ ಔಷಧಕ್ಕೆ ಕಡಿವಾಣ ಹಾಕಲು ಬಾರ್ ಕೋಡ್, ಕ್ಯೂಆರ್ ಕೋಡ್ ವ್ಯವಸ್ಥೆ ಜಾರಿ

ನವದೆಹಲಿ: ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿರುವ ನಕಲಿ ಔಷಧಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದ್ದು, ಔಷದಗಳ ಪ್ಯಾಕ್ ಗಳ ಮೇಲೆ ಔಷಧಿಗಳ ಕುರಿತಾದ ಸಮಗ್ರ ಮಾಹಿತಿ ನೀಡುವ ಬಾರ್ Read more…

ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಆಕ್ರಮ -ಸಕ್ರಮ ಜಾರಿ

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಅಕ್ರಮ -ಸಕ್ರಮ ಯೋಜನೆ ಜಾರಿಗೊಳಿಸಲಾಗುವುದು. ಮಾಸಾಂತ್ಯಕ್ಕೆ ಅಕ್ರಮ -ಸಕ್ರಮ ಯೋಜನೆ ಜಾರಿಗೊಳಿಸುವ ಬಗ್ಗೆ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ Read more…

ಸಿಹಿ ಸುದ್ದಿ…! NPS ಖಾತೆದಾರರಿಗೆ ಖಾತರಿ ಪಿಂಚಣಿ ಯೋಜನೆ ಸಾಧ್ಯತೆ

ನವದೆಹಲಿ: ರಾಷ್ಟ್ರೀಯ ಪಿಂಚಣಿ ಯೋಜನೆಯಡಿಯಲ್ಲಿ ಖಾತರಿಪಡಿಸಿದ ಪಿಂಚಣಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಪ್ರಾರಂಭಿಸಬಹುದಾಗಿದೆ. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(ಪಿ.ಎಫ್‌.ಆರ್‌.ಡಿ.ಎ.) ಕನಿಷ್ಠ ವಿಮಾ ರಿಟರ್ನ್ ಸ್ಕೀಮ್ Read more…

ಅಕ್ರಮವಾಗಿ ಮನೆ ನಿರ್ಮಿಸಿದವರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಅಕ್ರಮ -ಸಕ್ರಮ ಜಾರಿ: ಸಚಿವ ಅಶೋಕ್ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಶೀಘ್ರವೇ ಅಕ್ರಮ -ಸಕ್ರಮ ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ರಾಜ್ಯಾದ್ಯಂತ ಕಂದಾಯ ಜಾಗದಲ್ಲಿ ಬಡವರು ನಿರ್ಮಿಸಿಕೊಂಡ ಮನೆಗಳನ್ನು ಸಕ್ರಮಗೊಳಿಸಲಾಗುವುದು. ವಾಣಿಜ್ಯ ಉದ್ದೇಶಕ್ಕೆ Read more…

‘ಕಸ್ತೂರಿ ರಂಗನ್ ವರದಿ’ ಆತಂಕದಲ್ಲಿದ್ದವರಿಗೆ ಸಿಎಂ ಗುಡ್ ನ್ಯೂಸ್: ರಾಜ್ಯದಲ್ಲಿ ಸದ್ಯಕ್ಕೆ ‘ಜಾರಿ ಇಲ್ಲ’ವೆಂದು ಸ್ಪಷ್ಟನೆ

ನವದೆಹಲಿ: ಡಾ. ಕಸ್ತೂರಿ ರಂಗನ್ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಈಗಿರುವ ಅರಣ್ಯ ಕಾನೂನಿನಿಂದಲೇ ಪರಿಸರ ರಕ್ಷಣೆಯಾಗುತ್ತಿದೆ. ಗುಜರಾತ್, Read more…

ವಾರದಲ್ಲಿ 4 ದಿನ ಕೆಲಸ, 3 ದಿನ ರಜೆ ಸೇರಿ ಹಲವು ನಿಯಮಗಳ ನೂತನ ಕಾರ್ಮಿಕ ಕಾನೂನು ಜಾರಿ ವಿಳಂಬ

ನವದೆಹಲಿ: ನೂತನ ಕಾರ್ಮಿಕ ಕಾನೂನು ಸಂಹಿತೆ ಜಾರಿ ವಿಳಂಬವಾಗಿದೆ, ಪಿಎಫ್ ಕೊಡುಗೆಯಲ್ಲಿ ಬದಲಾವಣೆ, ವಾರದಲ್ಲಿ ನಾಲ್ಕು ದಿನ, ಕೆಲಸ ಮೂರು ದಿನ ರಜೆ ಸೇರಿದಂತೆ ಹಲವು ನಿಯಮಗಳನ್ನು ಒಳಗೊಂಡ Read more…

BIG NEWS: ಎಲ್ಲಾ ವಾಹನಗಳಿಗೆ ಇಂಧನ ದಕ್ಷತೆ ಮಾನದಂಡ ಕಡ್ಡಾಯ

ನವದೆಹಲಿ: ಹೆಚ್ಚು ಇಂಧನ ಕಾರ್ಯಕ್ರಮತೆಯ ವಾಹನಗಳನ್ನು ಪರಿಚಯಿಸುವುದು ಮತ್ತು ಮಾಲಿನ್ಯ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರ್ಕಾರ ಇಂಧನ ದಕ್ಷತೆಯ ಮಾನದಂಡಗಳನ್ನು 2023 ಏಪ್ರಿಲ್ 1 ರಿಂದ ಜಾರಿಗೊಳಿಸಲು ಮುಂದಾಗಿದೆ. Read more…

ನಗರ, ಗ್ರಾಮೀಣ ಸಹಕಾರಿಗಳಿಗೆ ಸಿಹಿ ಸುದ್ದಿ: ಅ. 2 ರಿಂದ ಆರೋಗ್ಯ ರಕ್ಷಣೆಗೆ ‘ಯಶಸ್ವಿನಿ’ ಮರು ಜಾರಿ

ಬೆಂಗಳೂರು: ಅಕ್ಟೋಬರ್ 2 ರಿಂದ ಯಶಸ್ವಿನಿ ಆರೋಗ್ಯ ಯೋಜನೆ, ಜಾರಿಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಸಹಕಾರಿಗಳಿಗೆ ಆರೋಗ್ಯ ರಕ್ಷಣೆ ಒದಗಿಸುವ Read more…

ರೈತರ ಸಾಲ ಮನ್ನಾ, ಯಶಸ್ವಿನಿ ಯೋಜನೆ ಮತ್ತೆ ಜಾರಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಮಡಿಕೇರಿ: ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದ್ದಾರೆ. ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ Read more…

ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ದೇಶಾದ್ಯಂತ ‘ಒನ್ ನೇಷನ್ ಒನ್ ಡಯಾಲಿಸಿಸ್’ ಯೋಜನೆ ಜಾರಿ

ಚೆನ್ನೈ: ಕೇಂದ್ರ ಸರ್ಕಾರ “ಒಂದು ರಾಷ್ಟ್ರ, ಒಂದು ಡಯಾಲಿಸಿಸ್” ಕಾರ್ಯಕ್ರಮವನ್ನು ಜಾರಿಗೆ ತರಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಮರೀನಾ ಬೀಚ್‌ ನಲ್ಲಿ Read more…

ದೇಶದ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್

ಗಾಂಧಿನಗರ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ನೀಡಿದ್ದಾರೆ. ಗುಜರಾತ್ ನಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಜಾರಿಗೆ ತಂದ ಆರೋಗ್ಯ ಯೋಜನೆಗಳ ಮಾದರಿಯಲ್ಲಿಯೇ ದೇಶಾದ್ಯಂತ ಯೋಜನೆ Read more…

ವಾಹನ ಸವಾರಿಗೆ ಮತ್ತೊಂದು ಬಿಗ್ ಶಾಕ್: ಜೂನ್ 1 ರಿಂದ ಏರಿಕೆಯಾಗಲಿದೆ ಥರ್ಡ್ ಪಾರ್ಟಿ ವಿಮೆ ಪ್ರೀಮಿಯಂ ದರ

ಮುಂಬೈ: ಈ ವರ್ಷ ಮಾರ್ಚ್ 21 ರಂದು ಹೊರಡಿಸಲಾದ ಕರಡು ಅಧಿಸೂಚನೆಯ ಆಧಾರದ ಮೇಲೆ ಜೂನ್ 1 ರಿಂದ ಜಾರಿಗೆ ಬರುವಂತೆ ಮೋಟಾರ್ ಥರ್ಡ್-ಪಾರ್ಟಿ ವಿಮೆಯ ದರಗಳನ್ನು ಸರ್ಕಾರ Read more…

BIG BREAKING: ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ; ಸಿಎಂ ಬೊಮ್ಮಾಯಿ

ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾಹಿತಿ ನೀಡಿ, ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ Read more…

BIG NEWS: ಎಲೆಕ್ಷನ್ ಗೆ ಬ್ರಹ್ಮಾಸ್ತ್ರ ಬಳಕೆಗೆ ಮುಂದಾದ ಬಿಜೆಪಿ; ಏಕರೂಪ ನಾಗರಿಕ ಸಂಹಿತೆ ಜಾರಿ…?

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಚಿಂತನೆ ನಡೆಸಿದೆ. ಬಿಜೆಪಿ ಆಡಳಿತ ಇರುವ ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಸಚಿವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಗ್ಗೆ Read more…

BIG NEWS: ಏಕರೂಪ ನಾಗರಿಕ ಸಂಹಿತೆ ಜಾರಿ; ಮಹತ್ವದ ಘೋಷಣೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ

ಡೆಹ್ರಾಡೂನ್: ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ಪುಷ್ಕರ್ ಸಿಂಗ್ ಧಾಮಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಚುನಾವಣೆ ಭರವಸೆ ಈಡೇರಿಕೆಯತ್ತ ಉತ್ತರಾಖಂಡ್ ಸಿಎಂ ಧಾಮಿ ಮಹತ್ವದ Read more…

BIG NEWS: ರಾಜ್ಯದ 20 ಸಾವಿರ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿ; ಸಚಿವ ಬಿ.ಸಿ. ನಾಗೇಶ್

ಕಾರವಾರ: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 20,000 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಉತ್ತರ ಕನ್ನಡ Read more…

BIG NEWS: ಪ್ರಾಥಮಿಕ ಶಿಕ್ಷಣದಲ್ಲಿ NEP ಜಾರಿ; ಸಚಿವ ಬಿ.ಸಿ. ನಾಗೇಶ್ ಮಾಹಿತಿ

ತುಮಕೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...