alex Certify ಜಿಪಿಎಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: GPS, ಪ್ಯಾನಿಕ್ ಬಟನ್, ರೆಟ್ರೋ ರಿಫ್ಲೆಕ್ಟಿವ್ ಟೇಪ್ ಅಳವಡಿಕೆ: ವಾಹನ ಮಾಲೀಕರ ವಿರೋಧ

ಶಿವಮೊಗ್ಗ: ಜಿಪಿಎಸ್, ಪ್ಯಾನಿಕ್ ಬಟನ್, ರೆಟ್ರೋ ರಿಫ್ಲೆಕ್ಟಿವ್ ಟೇಪ್ ಕಡ್ಡಾಯ ಅಳವಡಿಕೆಗೆ ವಾಹನ ಮಾಲೀಕರು ತೀವ್ರ ವಿರೋಧ ವ್ಯಕ್ತಪಡಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ Read more…

ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ದಾವಣಗೆರೆ: ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಚಿಂತನೆ ನಡೆದಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಕಲ್ಲು, ಮರಳು, ಜಲ್ಲಿ, ಎಂ. ಸ್ಯಾಂಡ್ ಸಾಗಾಣೆ ವಾಹನಗಳಿಗೆ ಜಿಪಿಎಸ್ ಕಡ್ಡಾಯ

ಶಿವಮೊಗ್ಗ: ಉಪ ಖನಿಜಗಳ ಅಕ್ರಮ ಗಣಿಗಾರಿಕೆ/ ಸಾಗಾಣಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರಿವೆನ್ಷನ್ ಆಫ್ ಇಲ್ಲೀಗಲ್ ಮೈನಿಂಗ್, ಟ್ರಾನ್ಸ್ ಪೋರ್ಟ್ ಆಂಡ್ ಸ್ಟೋರೇಜ್ ಆಫ್ ಮೈನರಲ್ ರೂಲ್ 2011 Read more…

BIG NEWS: ಟೋಲ್ ಪ್ಲಾಜಾ ಬದಲು ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ: ಪ್ರಯಾಣಿಸಿದ ದೂರಕ್ಕೆ ಮಾತ್ರ ಶುಲ್ಕ: ಮಾರ್ಚ್ 2024ರೊಳಗೆ ಹೊಸ ವ್ಯವಸ್ಥೆ: ನಿತಿನ್ ಗಡ್ಕರಿ

ನವದೆಹಲಿ: ಮಾರ್ಚ್ 2024 ರೊಳಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೆದ್ದಾರಿಗಳಲ್ಲಿ Read more…

ಸಾರ್ವಜನಿಕ ಸೇವೆಯ ಖಾಸಗಿ ಬಸ್, ಟ್ಯಾಕ್ಸಿ, ಗೂಡ್ಸ್ ವಾಹನಗಳಿಗೆ ಡಿಸೆಂಬರ್ ನಿಂದ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಮಕ್ಕಳು, ಮಹಿಳೆಯರು, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ರೀತಿಯ ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಲಾಗುತ್ತಿದೆ. ಡಿಸೆಂಬರ್ ನಿಂದ Read more…

‘ಅನ್ನಭಾಗ್ಯ’ ಯೋಜನೆ ಪಡಿತರ ಧಾನ್ಯ ಸಾಗಾಣೆ ಲಾರಿಗಳಿಗೆ ಜಿಪಿಎಸ್ ಅಳವಡಿಸಲು ಸರ್ಕಾರಕ್ಕೆ ಪಡಿತರ ವಿತರಕರ ಒತ್ತಾಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಧಾನ್ಯ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಘದ ಅಧ್ಯಕ್ಷ ಟಿ. Read more…

ಪ್ರಯಾಣಿಕರಿಗೆ KSRTC ಬಸ್ ನಲ್ಲಿ ಸುರಕ್ಷತಾ ಕ್ರಮ; ಪ್ಯಾನಿಕ್ ಬಟನ್, ಜಿಪಿಎಸ್ ಟ್ರ್ಯಾಕಿಂಗ್ ಸಾಧನ ಅಳವಡಿಕೆ

ಬೆಂಗಳೂರು: ಪ್ರಯಾಣಿಕರ ಸುರಕ್ಷತೆಗಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗುತ್ತಿದೆ. ಮಹಿಳಾ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಬಸ್ ಗಳಲ್ಲಿ ಪ್ಯಾನಿಕ್ ಬಟನ್, ಜಿಪಿಎಸ್ ಟ್ರ್ಯಾಕಿಂಗ್ ಸಾಧನಗಳನ್ನು ಅಳವಡಿಸಲಾಗುತ್ತಿದೆ. Read more…

ಮೆದುಳಿನ ಕಾರ್ಯ ನಿರ್ವಹಣೆ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ನಮ್ಮ ಮೆದುಳು ಹೇಗೆ ನೇವಿಗೇಷನ್ ಮಾಡುತ್ತಾ ಬೇರೆ ಬೇರೆ ಜಾಗಗಳು ಹಾಗೂ ಮಾರ್ಗಗಳನ್ನು ಪತ್ತೆ ಮಾಡುತ್ತದೆ ಎಂದು ಇದೇ ಮೊದಲ ಬಾರಿಗೆ ವಿಜ್ಞಾನಿಗಳು ದಾಖಲಿಸಿಕೊಂಡಿದ್ದಾರೆ. ನಮ್ಮ ಸ್ಥಾನಕ್ಕೆ ಸಂಬಂಧಿಸಿದಂತೆ Read more…

Viral Video | ಜಿಪಿಎಸ್ ಮೂಲಕ ಮಾರ್ಗ ಹುಡುಕಾಟ; ಬಂದರಿನ ನೀರಿಗೆ ಬಿದ್ದ ಕಾರ್

ಜಿಪಿಎಸ್ ಮೂಲಕ ಕಾರ್ ನಲ್ಲಿ ಮಾರ್ಗ ಹುಡುಕ್ತಿದ್ದ ಪ್ರವಾಸಿಗರು ಬಂದರಿನ ನೀರಿಗೆ ಬಿದ್ದಿದ್ದಾರೆ. ಹವಾಯಿಯಲ್ಲಿ ಪ್ರವಾಸಿಗರು ಹೊನೊಕೊಹೌ ಬಂದರಿಗೆ ಬಿದ್ದಿರೋ ಘಟನೆ ನಡೆದಿದೆ. ಏಪ್ರಿಲ್ 29 ರಂದು ಪೆಸಿಫಿಕ್ Read more…

ಹೊಸ ಕಾರ್ ಖರೀದಿಸಿದ್ದ ಪತಿಗೆ ಬಿಗ್ ಶಾಕ್: ಬಯಲಾಯ್ತು ಪತ್ನಿಯ ಅಸಲಿಯತ್ತು

ಬೆಂಗಳೂರು: ಹೊಸ ಕಾರ್ ಖರೀದಿಸಿದ ವ್ಯಕ್ತಿಯೊಬ್ಬರಿಗೆ ಪತ್ನಿಯ ಅಕ್ರಮ ಸಂಬಂಧ ಗೊತ್ತಾಗಿದ್ದು, ಪ್ರಕರಣ ಪೋಲಿಸ್ ಠಾಣೆ ಮೆಟ್ಟಿಲೇರಿದೆ. ವೈದ್ಯರಾಗಿರುವ ವ್ಯಕ್ತಿ ಇತ್ತೀಚೆಗೆ ಹೊಸ ಕಾರ್ ಖರೀದಿಸಿದ್ದಾರೆ. ಅದರಲ್ಲಿ ಜಿಪಿಎಸ್ Read more…

ಕಾರಿನ ಮೂಲಕ ಬಯಲಾಯ್ತು ಪತ್ನಿಯ ಅನೈತಿಕ ಸಂಬಂಧ; ಠಾಣೆ ಮೆಟ್ಟಿಲೇರಿದ ಪತಿ

ಇಂದಿನ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಎಲ್ಲವೂ ಬಟಾಬಯಲು. ಯಾವುದನ್ನೂ ಗುಟ್ಟೆಂದು ಮುಚ್ಚಿಡಲು ಆಗುವುದಿಲ್ಲ. ಇಂತಹುದೇ ಒಂದು ಪ್ರಕರಣದಲ್ಲಿ ಆಧುನಿಕ ಟೆಕ್ನಾಲಜಿ ಮೂಲಕ ಪತಿಯೊಬ್ಬ ತನ್ನ ಪತ್ನಿಯ ಅನೈತಿಕ ಸಂಬಂಧವನ್ನು Read more…

ವಿಶ್ವದ ಅತಿದೊಡ್ಡ ಜಿಪಿಎಸ್ ಕಲಾಕೃತಿ ನಿರ್ಮಿಸಿದ ಪಾರ್ಶ್ವವಾಯು ಪೀಡಿತ; ವಿಡಿಯೋ ವೈರಲ್

ವಿಶ್ವದ ಅತಿದೊಡ್ಡ ಜಿಪಿಎಸ್ ಕಲಾಕೃತಿಯನ್ನು ನಿರ್ಮಿಸಲು ದುಬೈನ ಬೀದಿಗಳಲ್ಲಿ ಗಾಲಿಕುರ್ಚಿಯ ಮೇಲೆ ವ್ಯಕ್ತಿಯೊಬ್ಬರು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ. ಇದು ಗಿನ್ನೆಸ್‌ ದಾಖಲೆ ಪುಟ ಸೇರಿದೆ. ವ್ಹೀಲ್‌ಚೇರ್-ಬೌಂಡ್ ಲೋಗೋವನ್ನು Read more…

ಕುಡಿದ ಅಮಲಿನಲ್ಲಿ ಯುವತಿ ಮಾಡಿದ ಅವಾಂತರಕ್ಕೆ ಪೊಲೀಸರು ಫುಲ್‌ ಸುಸ್ತು

ಹೆಚ್ಚಿನ ಜನರು ಕುಡಿದು ವಾಹನ ಚಲಾಯಿಸುತ್ತಿದ್ದರೆ, ಪೊಲೀಸರನ್ನು ತಪ್ಪಿಸುತ್ತಾ ವಾಹನ ಚಲಾಯಿಸುತ್ತಾರೆ. ಆದರೆ, ಅಮೆರಿಕಾದಲ್ಲಿ ಮಾತ್ರ ಮಹಿಳೆಯೊಬ್ಬಳು ಇದಕ್ಕೆ ತದ್ವಿರುದ್ಧವಾಗಿ ಮಾಡಿದ್ದಾಳೆ. ಒಂದು ವಿಲಕ್ಷಣ ಘಟನೆಯಲ್ಲಿ, ಕುಡಿದ ಮತ್ತಿನಲ್ಲಿ Read more…

ಎದೆ ಝಲ್ಲೆನ್ನಿಸುತ್ತೆ GPS ನಂಬಿಕೊಂಡು ವಾಹನ ಚಲಾಯಿಸಿದವನಿಗೆ ಎದುರಾದ ಪರಿಸ್ಥಿತಿ

ಇತ್ತೀಚಿನ ದಿನಗಳಲ್ಲಿ ನಮಗೆ ಗೊತ್ತಿಲ್ಲದ ರಸ್ತೆಯಲ್ಲಿ ಪ್ರಯಾಣ ಮಾಡಬೇಕೆಂದ್ರೆ ಅಂಥದ್ದೇನೂ ಕಷ್ಟವಿಲ್ಲ. ಯಾಕಂದ್ರೆ ಈಗ ಡಿಜಿಟಲ್ ನಕ್ಷೆಗಳು ಮತ್ತು ಜಿಪಿಎಸ್ ಸಾಧನಗಳನ್ನು ಬಳಸಿ ಅಜ್ಞಾತ ಪ್ರದೇಶಗಳಲ್ಲಿ ಸಂಚಾರ ಮಾಡಬಹುದಾಗಿದೆ. Read more…

ಕಳ್ಳರ ಕೈನಿಂದ ಬೈಕ್ ಕಾಪಾಡೋಕೆ ಇಲ್ಲಿದೆ ಪ್ಲಾನ್​..!

ಫ್ರಾನ್ಸ್​ನಂತಹ ದೇಶದಲ್ಲಿ ಪ್ರತಿ 10 ನಿಮಿಷಕ್ಕೆ ಒಂದರಂತೆ ಬೈಕ್​ ಕಳ್ಳತನಾಗುತ್ತೆ. ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ ಬೈಕ್​ ಕಳ್ಳತನದ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತೆ. ನಿಮ್ಮ ಬೈಕ್​ ಕೂಡ ಯಾವುದೋ ಕಳ್ಳರ Read more…

BIG BREAKING: ಹೆದ್ದಾರಿಗಳಿನ್ನು ಟೋಲ್ ಮುಕ್ತ, ಶೀಘ್ರವೇ ಶುಲ್ಕ ಸಂಗ್ರಹಕ್ಕೆ ಬ್ರೇಕ್; ನಿತಿನ್ ಗಡ್ಕರಿ

ನವದೆಹಲಿ: ಶೀಘ್ರವೇ ಟೋಲ್ ಪ್ಲಾಜಾ ಗಳಲ್ಲಿ ಶುಲ್ಕ ಸಂಗ್ರಹಕ್ಕೆ ಬ್ರೇಕ್ ಹಾಕಲಾಗುವುದು ಎಂದು ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಇನ್ನು Read more…

ರೈಲು ಪ್ರಯಾಣಿಕರೇ ಇಲ್ಲಿದೆ ಒಂದು ಮಹತ್ವದ ಸುದ್ದಿ..!

ಇಷ್ಟು ದಿನ ರೈಲು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಎಲ್ಲಿ ಇದೆಯೋ ಏನೋ ಎಂಬ ಪ್ರಶ್ನೆಗಳು ರೈಲು ಪ್ರಯಾಣಿಕರಿಗೆ ಕಾಡುತ್ತಲೇ ಇದ್ದವು. ಆದರೆ ಇನ್ಮುಂದೆ ಹಾಗಲ್ಲ. ರೈಲು ಎಷ್ಟೊತ್ತಿಗೆ ತಾವಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...