alex Certify ಜಿಲ್ಲಾಡಳಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರಿಗೆ ಸಿಹಿ ಸುದ್ದಿ: ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಬಿಡುವು ನೀಡಿದ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ. ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರಿಂದ ಜಿಲ್ಲಾಡಳಿತ ಪ್ರವಾಸಿಗರಿಗೆ ನಿರ್ಬಂಧ ಹೇರಿತ್ತು. ಚಂದ್ರದ್ರೋಣ ಪರ್ವತದ Read more…

ಎರಡು ಡ್ಯಾಂಗಳಿಂದ 1,44,468 ಕ್ಯೂಸೆಕ್ ನೀರು ಹೊರಕ್ಕೆ: ಅಪಾಯ ಮಟ್ಟಕ್ಕೇರಿದ ತುಂಗಾ ಭದ್ರಾ

ದಾವಣಗೆರೆ: ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗಿದೆ. ತುಂಗಾ ನದಿಯಿಂದಲೂ ಎಲ್ಲಾ ಕ್ರೆಸ್ಟ್ ಗೇಟ್‌ಗಳ ಮೂಲಕ ನೀರನ್ನು ನದಿಗೆ ಹೊರಬಿಡಲಾಗುತ್ತಿದ್ದು, ತುಂಗಭದ್ರಾ ನದಿಯಲ್ಲಿ 1,44,468 ಕ್ಯೂಸೆಕ್ Read more…

ಕೆರಗೋಡು ಧ್ವಜ ವಿವಾದ: ಪೊಲೀಸ್ ಭದ್ರತೆಯಲ್ಲಿ ನೂತನ ಧ್ವಜಾರೋಹಣ ಮಾಡಿದ ಜಿಲ್ಲಾಡಳಿತ

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಧ್ವಜ ವಿವಾದ ಪ್ರಕರಣಗಳ ನಡುವೆ ಇದೀಗ ಜಿಲ್ಲಾಡಳಿತ ಪೊಲೀಸ್ ಭದ್ರತೆಯಲ್ಲಿ ನೂತನ ಧ್ವಜಾರೋಹಣ ನೆರವೇರಿಸಿದೆ. ವಿವಾದಿತ ಅರ್ಜುನ ಧ್ವಜಸ್ತಂಭದಲ್ಲಿ ಹಾರಿಸಲಾಗಿದ್ದ ತ್ರಿವರ್ಣ Read more…

ಸಾವು ಗೆದ್ದು ಬಂದ ಬಾಲಕನ ಅಜ್ಜನ ವಿರುದ್ಧ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ…!

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಯೊಳಗೆ ಸಿಲುಕಿದ್ದ 14 ತಿಂಗಳ ಬಾಲಕ ಸಾತ್ವಿಕ್ ಎಂಬಾತನನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಬಾಲಕ Read more…

ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ತುಡುಕೂರು ಮಂಜುಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ Read more…

ಮೂರನೇ ದಿನವೂ ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಮಧ್ಯರಾತ್ರಿಯೂ ದೇವಿಯ ದರ್ಶನ ಪಡೆದ ಭಕ್ತರು

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನ ಪಡೆಯಲು ಮೂರನೇ ದಿನವೂ ಭಕ್ತ ಸಾಗರ ಹರಿದು ಬಂದಿದೆ. ಸರದಿ ಸಾಲಿನಲ್ಲಿ ನಿಂತು ಭಕ್ತರು ಹಾಸನಂಬೆ ದೇವಿ ದರ್ಶನ Read more…

ಪ್ರಾಥಮಿಕ, ಪ್ರೌಢಶಾಲೆಗಳಿಗೆ ದಸರಾ ರಜೆಯಲ್ಲಿ ಮಾರ್ಪಾಡು: ಅ. 10 ರಿಂದ 26ರವರೆಗೆ ರಜೆ ನೀಡಿದ ಕೊಡಗು ಜಿಲ್ಲಾಡಳಿತ

ಮಡಿಕೇರಿ: ಕೊಡಗು ಜಿಲ್ಲೆಯ ಶಾಲೆಗಳಿಗೆ ದಸರಾ ರಜೆ ದಿನದಲ್ಲಿ ಮಾರ್ಪಾಡು ಮಾಡಲಾಗಿದೆ. ಕೊಡಗು ಜಿಲ್ಲಾಡಳಿತ ಅಕ್ಟೋಬರ್ 25 ರವರೆಗೆ ರಜೆ ನೀಡಿದೆ. ಈ ಹಿಂದೆ ಅಕ್ಟೋಬರ್ 10 ರಿಂದ Read more…

ರಾಜ್ಯದ ಹಲವೆಡೆ ಭಾರಿ ಮಳೆ ಅವಾಂತರ: ಜು. 26 ರಂದು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಹಾನಿ ಹಿನ್ನೆಲೆಯಲ್ಲಿ ಜುಲೈ 26ರಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಎಲ್ಲಾ ಜಿಲ್ಲೆಗಳ Read more…

ಚಿಕ್ಕಮಗಳೂರು ಜಿಲ್ಲೆಯಲ್ಲಿ 204 ಮಿಮೀ ಮಳೆ ಸಾಧ್ಯತೆ: 3 ದಿನ ಹೈ ಅಲರ್ಟ್ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ 115 ರಿಂದ 204 ಮಿ.ಮೀ. ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೂರು ದಿನ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಸೂಚನೆ ಬೆನ್ನಲ್ಲೇ ಜಿಲ್ಲಾಡಳಿತ ಹೈಅಲರ್ಟ್ ಘೋಷಣೆ Read more…

ಮೋದಿ ಕಾರ್ಯಕ್ರಮಕ್ಕೆ ಜನರ ಕರೆತಂದ ಖಾಸಗಿ ಬಸ್ ಗಳಿಗೆ 3 ತಿಂಗಳಾದ್ರೂ ಸಿಗದ ಹಣ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ ನಿರ್ಮಿಸಿದ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಬಂದು ಹೋಗಿ ಮೂರು ತಿಂಗಳಾದರೂ ಈ ಕಾರ್ಯಕ್ರಮಕ್ಕೆ ಜನರನ್ನು ಕರೆತಂದಿದ್ದ Read more…

ಆಡಳಿತ ಯಂತ್ರಕ್ಕೆ ಚುರುಕು, ಮಳೆ ಪರಿಸ್ಥಿತಿ ಎದುರಿಸಲು ಇಂದು ಸಿಎಂ ಸಿದ್ಧರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮುಂಗಾರು ಪೂರ್ವ ಮಳೆಯ ಅವಾಂತರದಿಂದ ಸಾವು ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ Read more…

ಹಿಂದೂಪರ ಸಂಘಟನೆಗಳ ವಿರೋಧದ ನಡುವೆಯೂ ರಥೋತ್ಸವದ ವೇಳೆ ಕುರಾನ್ ಪಠಣಕ್ಕೆ ಅವಕಾಶ

ಹಾಸನ: ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವದ ವೇಳೆ ಕುರಾನ್ ಪಠಣಕ್ಕೆ ಅವಕಾಶ ನೀಡಲಾಗಿದೆ. ಹಿಂದೂಪರ ಸಂಘಟನೆಗಳ ವಿರೋಧದ ನಡುವೆಯೂ ಒಪ್ಪಿಗೆ ನೀಡಲಾಗಿದೆ. ರೂಢಿ ಪದ್ಧತಿಯಂತೆ ಜಿಲ್ಲಾಡಳಿತ ಕುರಾನ್ ಪಠಣಕ್ಕೆ ಅವಕಾಶ Read more…

ಪ್ರಧಾನಿಗೆ ಕಾಣಿಸದಂತೆ ಒರೆವಾ ಕಂಪೆನಿ ಹೆಸರು ಮುಚ್ಚಿದ ಜಿಲ್ಲಾಡಳಿತ….!

ಮೊರ್ಬಿ: ಸೇತುವೆ ಕುಸಿದು 47 ಮಕ್ಕಳು ಸೇರಿದಂತೆ 135 ಜನರು ಸಾವಿಗೀಡಾದ ಗುಜರಾತ್ ನ ಮೊರ್ಬಿ ಸೇತುವೆ ಘಟನಾ ಸ್ಥಳಕ್ಜೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿ ಪರಿಶೀಲಿಸಿದರು. Read more…

ಹಿಂದೂಪರ ಸಂಘಟನೆಗಳಿಂದ ಜಾಮಿಯಾ ಮಸೀದಿ ಚಲೋ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ, ಹೈಅಲರ್ಟ್

ಮಂಡ್ಯ: ಹಿಂದೂಪರ ಸಂಘಟನೆಗಳಿಂದ ಇಂದು ಜಾಮಿಯಾ ಮಸೀದಿ ಚಲೋ ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಜಿಲ್ಲಾಡಳಿತದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. Read more…

ನೂರು ವರ್ಷಗಳಷ್ಟು ಹಳೆಯ ಮರಗಳನ್ನು ಸ್ಥಳಾಂತರಿಸಿದ ಅಧಿಕಾರಿಗಳು….!

ರಸ್ತೆ ಅಗಲೀಕರಣ ಮುಂತಾದ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವಾಗ ಮರಗಳನ್ನು ತುಂಡರಿಸೋದು ಸಾಮಾನ್ಯವಾಗಿಬಿಟ್ಟಿದೆ. ಆದರೆ, ಇಲ್ಲೊಂದೆಡೆ ಅಧಿಕಾರಿಗಳು ಮರಗಳನ್ನು ಬೇರೆಡೆ ಸ್ಥಳಾಂತರಿಸಿದ್ದಾರೆ. ಮಹಬೂಬ್‌ನಗರ ಜಿಲ್ಲಾಡಳಿತವು ರಸ್ತೆಗಳು ಮತ್ತು ಅತಿಥಿ ಗೃಹದಿಂದ Read more…

Shocking: ರೋಗಿಯನ್ನು ಕರೆದೊಯ್ಯುವಾಗಲೇ ಅಂಬುಲೆನ್ಸ್ ಡಿಸೇಲ್ ಖಾಲಿ

ಮೀರತ್: ಇತ್ತೀಚೆಗೆ ವ್ಯಕ್ತಿಯೊಬ್ಬರು ಅಂಬುಲೆನ್ಸ್ ಸೇವೆ ಸಿಗದೆ ತನ್ನ ಪುತ್ರಿಯ ಮೃತದೇಹವನ್ನು ಹೆಗಲ ಮೇಲೆ ಹೊತ್ತು ನಡೆದಿದ್ದ ಘಟನೆ ದೇಶದೆಲ್ಲೆಡೆ ಭಾರಿ ಸಂಚಲನ ಮೂಡಿಸಿತ್ತು. ಇದೀಗ ರೋಗಿಯನ್ನು ಹೊತ್ತೊಯ್ಯುತ್ತಿದ್ದ Read more…

ಬಂಜಾರ ಸಮುದಾಯದ ಶ್ರೀ ಸಂತ ಸೇವಾಲಾಲರ ಜಯಂತಿ ರದ್ದು

ದಾವಣಗೆರೆ: ಸಂತ ಸೇವಾಲಾಲರ 283 ನೇ ಜಯಂತಿ ರದ್ದುಪಡಿಸಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಶನಿವಾರ ನಡೆದ ಸಂತ ಸೇವಾಲಾಲರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಡಳಿತ, ಸೇವಾಲಾಲ್ ಪ್ರತಿಷ್ಠಾನ  ಹಾಗೂ ಬಣಜಾರ Read more…

ಆಸ್ತಿಗಾಗಿ ಪೀಡಿಸಿದ ಹಿರಿಯ ಪುತ್ರ….! ರೋಸಿ ಹೋದ ತಂದೆ ಮಾಡಿದ್ದೇನು ಗೊತ್ತಾ….?

ಕೆಲ ಸಮಯದ ಹಿಂದಷ್ಟೇ ಮಹಿಳೆಯೊಬ್ಬರು ತಮ್ಮ ಆಸ್ತಿಯನ್ನು ರಿಕ್ಷಾ ಚಾಲಕನಿಗೆ ನೀಡಿದ ಸುದ್ದಿಯೊಂದು ಭಾರೀ ಸದ್ದು ಮಾಡಿತ್ತು. ಇದೀಗ ಇಂತದ್ದೇ ಮಾದರಿಯ ಘಟನೆಯೊಂದು ಆಗ್ರಾದಲ್ಲಿ ನಡೆದಿದೆ. 83 ವರ್ಷದ Read more…

ಕರೂರಿನಲ್ಲಿ ಲಸಿಕೆ ಪಡೆಯುವವರಿಗೆ ಉಡುಗೊರೆಗಳ ಸುರಿಮಳೆ…!

ಕರೂರು: ದೇಶದಲ್ಲಿ ಕೋವಿಡ್ -19 ಲಸಿಕೆಯನ್ನು ಇನ್ನೂ ಹಲವಾರು ಮಂದಿ ಹಾಕಿಸಿಕೊಂಡಿಲ್ಲ. ಲಸಿಕೆ ಹಾಕಿಸುವಂತೆ ಸರ್ಕಾರಗಳು, ಸಂಘಸಂಸ್ಥೆಗಳು ಅಭಿಯಾನ ನಡೆಸುತ್ತಿವೆ. ತಮಿಳುನಾಡಿನ ಕರೂರ್ ಜಿಲ್ಲಾಡಳಿತವು, ಲಸಿಕೆ ಪಡೆದ ಜನರಿಗೆ Read more…

ಯಾದಗಿರಿಯಲ್ಲಿ ಸ್ಥಳೀಯಾಡಳಿತದಿಂದ ಉದ್ಯಾನಗಳ ನಿರ್ಲಕ್ಷ

ಯಾದಗಿರಿಯಲ್ಲಿ 30ಕ್ಕೂ ಅಧಿಕ ಉದ್ಯಾನಗಳಿದ್ದು, ಆದರೆ ಇದರ ನಿರ್ವಹಣೆಯಲ್ಲಿ ತೀವ್ರ ನಿರ್ಲಕ್ಷ್ಯ ತೋರುತ್ತಿರುವ ಕಾರಣ ದಿನೇದಿನೇ ಹಾಳಾಗುತ್ತಿವೆ. ಸಾರ್ವಜನಿಕರ ಅನುಕೂಲಕ್ಕೆಂದು ಉದ್ಯಾನಗಳನ್ನು ನಿರ್ಮಾಣ ಮಾಡಲಾಗಿದ್ದು, ಆದರೆ ಇವುಗಳನ್ನು ನಿರ್ವಹಣೆ Read more…

ಕೊರೊನಾ ಹಿನ್ನಲೆ : ವಾರಾಂತ್ಯದಲ್ಲಿ ಲಾಕ್ ಡೌನ್, ಮಾ.15ರ ನಂತ್ರ ಮದುವೆ ರದ್ದು

ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮಹಾರಾಷ್ಟ್ರದ ನಾಸಿಕ್ ನಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಜಿಲ್ಲಾಡಳಿತ ವಾರಾಂತ್ಯದ ಲಾಕ್‌ಡೌನ್ ಘೋಷಿಸಿದೆ. ಕೊರೊನೊ ವೈರಸ್ ಪ್ರಕರಣಗಳ ಸಂಖ್ಯೆ ಸೋಮವಾರ 626 Read more…

ಯುಟರ್ನ್: ರಾತ್ರೋರಾತ್ರಿ ಸೀಲ್ ಡೌನ್ ತೆರವು

ಶಿವಮೊಗ್ಗ ನಗರದ ಕೆಲವು ವಾರ್ಡ್ ಗಳಲ್ಲಿ ಜಾರಿಗೊಳಿಸಲಾಗಿದ್ದ ಒಂದು ವಾರ ಕ್ಲಸ್ಟರ್ ಕಂಟೈನ್‌ಮೆಂಟ್ ಜೋನ್ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಅವರು ಗುರುವಾರ Read more…

ಬೀದರ್ ಜಿಲ್ಲೆಗೆ ಮತ್ತೆ ಕೊರೋನಾ ಬಿಗ್ ಶಾಕ್: ಇಂದು 8 ಜನ ಸಾವು

ಬೀದರ್ ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕು ತಗುಲಿದ್ದ 8 ಮಂದಿ ಮೃತಪಟ್ಟಿದ್ದಾರೆ. ಬೀದರ್ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಬಸವಕಲ್ಯಾಣದಲ್ಲಿ ನಾಲ್ವರು, ಬೀದರ್ ನಗರದಲ್ಲಿ ಇಬ್ಬರು, ಭಾಲ್ಕಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...