alex Certify ಜಿಲ್ಲಾಧಿಕಾರಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿಜಯಪುರ ಬಂದ್

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಇಂದು Read more…

ಅಮಿತ್ ಶಾ ಹೇಳಿಕೆ ವಿರೋಧಿಸಿ ಬಂದ್ ಕರೆ ಹಿನ್ನೆಲೆ ನಾಳೆ ಶಾಲೆಗಳಿಗೆ ರಜೆ ಘೋಷಣೆ: ಮದ್ಯ ಮಾರಾಟ ನಿಷೇಧಿಸಿ ವಿಜಯಪುರ ಡಿಸಿ ಆದೇಶ

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ನಾಳೆ Read more…

BIG NEWS: ಶಾಂತಿ, ಸುವ್ಯವಸ್ಥೆಗೆ ಧಕ್ಕೆ ವರದಿ: ವಿವಿಧೆಡೆ ಗಣೇಶ ಹಬ್ಬ ಆಚರಣೆ ನಿಷೇಧಿಸಿ ಆದೇಶ

ಬಳ್ಳಾರಿ: ಜಿಲ್ಲೆಯಲ್ಲಿ ಈ ವರ್ಷದ ಗಣೇಶ ಹಬ್ಬದ ಪ್ರಯುಕ್ತ ಕಂಪ್ಲಿ ಠಾಣಾ ವ್ಯಾಪ್ತಿಯ ನಂ.15 ಗೋನಾಳ ಮತ್ತು ಕುಡುತಿನಿ ಠಾಣಾ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಕ ಅಮಾನತು

ಕಲಬುರಗಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು Read more…

ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶ ವಾಪಸ್

ಹಾಸನ: ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ವಾಹನ ಸಂಚಾರ ಬಂದ್ ಆದೇಶದಿಂದ ಸಮಸ್ಯೆಯಾಗಲಿರುವ ಹಿನ್ನಲೆಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6 Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ Read more…

ಮದ್ಯಪ್ರಿಯರೇ ಗಮನಿಸಿ: ಫೆ. 14ರಿಂದ 17ರವರೆಗೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ 16ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಫೆಬ್ರವರಿ 14ರಂದು ಸಂಜೆ 5 ಗಂಟೆಯಿಂದ ಫೆಬ್ರವರಿ 17ರಂದು ಬೆಳಗ್ಗೆ 6 Read more…

ಬಂದ್ ನಿಂದ ಸಾರಿಗೆ ವ್ಯತ್ಯಯ ಹಿನ್ನಲೆ ಶಾಲಾ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೂ ರಜೆ ಘೋಷಣೆ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. Read more…

ಬಂದ್ ಹಿನ್ನಲೆ ನಾಳೆ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ: ಬೆಂಗಳೂರು ಡಿಸಿ ಆದೇಶ

ಬೆಂಗಳೂರು: ‘ಬೆಂಗಳೂರು ಬಂದ್’ ಹಿನ್ನಲೆಯಲ್ಲಿ ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ರಜೆ ಘೋಷಣೆ ಮಾಡಿದ್ದಾರೆ. ನಗರದ ಎಲ್ಲಾ Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಭಾರೀ ವಾಹನ ಸಂಚಾರಕ್ಕೆ ಅನುವು

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆಗುಂಬೆ ಘಾಟ್ ನ 6, 7 ಮತ್ತು 11 Read more…

ಆಗುಂಬೆ ಘಾಟಿ ಮೂಲಕ ಸಂಚರಿಸುವವರ ಗಮನಕ್ಕೆ: 3 ತಿರುವಿನಲ್ಲಿ ಬಿರುಕು, ರಸ್ತೆ ಕುಸಿತ ಹಿನ್ನಲೆ ಭಾರೀ ವಾಹನ ಸಂಚಾರ ನಿಷೇಧ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ 6,7 ಮತ್ತು 11 ನೇ ತಿರುವಿನಲ್ಲಿ ಭಾರೀ ಮಳೆ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು Read more…

ರನ್ ವೇಯಲ್ಲೇ ವಾಹನ ಚಾಲನೆ ಬಗ್ಗೆ ದೂರು ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರ್ಬಂಧ

ಶಿವಮೊಗ್ಗ: ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. Read more…

ಪ್ರಮೋದ್ ಮುತಾಲಿಕ್, ಚೈತ್ರಾಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿ ಡಿಸಿ ಆದೇಶ

ಕಲಬುರಗಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27 ರಿಂದ ಮಾ.3ರ ವರೆಗೆ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ ತಂದೆ ಹಣಮಂತರಾವ ಮುತಾಲಿಕ, ಕುಂದಾಪುರದ ಚೈತ್ರಾ Read more…

ಮದ್ಯ ಪ್ರಿಯರಿಗೆ ಮುಖ್ಯ ಮಾಹಿತಿ: 2 ದಿನ ಮದ್ಯ ಮಾರಾಟ ನಿಷೇಧ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ 02-ಗುಲಬರ್ಗಾ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಇದೇ ಡಿಸೆಂಬರ್ 10 ರಂದು ಮತದಾನ ನಡೆಯಲಿದೆ. ಅದೇ ರೀತಿ ಡಿಸೆಂಬರ್ Read more…

ಚಾರ್ಮಾಡಿ ಘಾಟ್ ಮೂಲಕ ಸಂಚರಿಸುವವರೇ ಗಮನಿಸಿ, ಭಾರಿ ವಾಹನಗಳಿಗೆ ನಿರ್ಬಂಧ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರೆಯಲಿದೆ. ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರು ಆದೇಶ ಹೊರಡಿಸಿದ್ದು, ಕೆಎಸ್ಆರ್ಟಿಸಿಯ Read more…

ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ, ಪ್ರಯಾಣಿಕರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಪ್ರಸ್ತುತ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...