alex Certify ಜಿಲ್ಲೆಗಳು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಆ. 1 ರಿಂದ ಭಾರಿ ಮಳೆ ಮುನ್ಸೂಚನೆ: ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಆಗಸ್ಟ್ 1 ರಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ Read more…

ಗಮನಿಸಿ…! ಕರಾವಳಿ, ಮಲೆನಾಡು, ಉತ್ತರ –ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆಯ ಆರ್ಭಟ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 29, 30 ರಂದು Read more…

ಗಮನಿಸಿ: ನಾಳೆಯಿಂದ ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ನಾಳೆಯಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 27 ರಿಂದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮೈಸೂರು ಸೇರಿದಂತೆ ರಾಜ್ಯದ Read more…

ಗಮನಿಸಿ…! ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳ Read more…

ಮುಂದುವರೆದ ಮಳೆ ಆರ್ಭಟ: ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ Read more…

ಕರಾವಳಿ, ಮಲೆನಾಡು ಸೇರಿ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: ಶಾಲೆಗಳಿಗೆ ರಜೆ

ಬೆಂಗಳೂರು: ರಾಜ್ಯದ ಕರಾವಳಿ, ಪಶ್ಚಿಮಘಟ್ಟ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರೆದಿದೆ. ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದು, ಇಂದಿನಿಂದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ Read more…

ಗಮನಿಸಿ: ಕರಾವಳಿ, ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್

ಬೆಂಗಳೂರು: ನೈರುತ್ಯ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆ ಆರ್ಭಟ ಮುಂದುವರೆದಿದೆ. ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಮುಂದುವರೆಯಲಿದೆ. ಇನ್ನೂ ಮೂರು ದಿನಗಳ ಕಾಲ ಕರಾವಳಿ Read more…

ರಾಜ್ಯದ ಹಲವೆಡೆ 4 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಜಿಲ್ಲೆಗಳಲ್ಲಿ ಜೂನ್ 21 ರಿಂದ 25ರವರೆಗೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ Read more…

ಮುಂಗಾರು ಪ್ರಬಲ: ಭಾರೀ ಮಳೆ ಹಿನ್ನಲೆ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಮುಂಗಾರು ಚುರುಕುಕೊಳ್ಳುತ್ತಿದ್ದು, ಸೋಮವಾರ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 20ರಂದು ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, Read more…

ರಾಜ್ಯದಲ್ಲಿ ಮುಂಗಾರು ಚುರುಕು: 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ Read more…

BIG NEWS: ಮಾನ್ಸೂನ್ ಎಂಟ್ರಿ, 4 ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕಕ್ಕೆ ನೈರುತ್ಯ ಮಾನ್ಸುನ್ ಮಾರುತಗಳು ಎಂಟ್ರಿಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, Read more…

ಆರೆಂಜ್ ಅಲರ್ಟ್…! ಶನಿವಾರದವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದಲೂ ಭಾರಿ ಮಳೆಯಾಗುತ್ತಿದ್ದು, ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೇ ಒಂದು ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿಹೋಗಿದೆ. ಮುಂದಿನ ಮೂರು Read more…

ವಾಡಿಕೆಗೆ ಮೊದಲೇ ಮುಂಗಾರು, ಕೇರಳದಲ್ಲಿ ಭಾರೀ ಮಳೆ, ರಾಜ್ಯದಲ್ಲೂ 5 ದಿನ ಭಾರಿ ವರ್ಷಧಾರೆ ಸಾಧ್ಯತೆ

ಬೆಂಗಳೂರು: ಆಂಧ್ರದ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ Read more…

ಗಮನಿಸಿ…! ‘ಅಸಾನಿ’ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ‘ಅಸಾನಿ’ ಚಂಡಮಾರುತದಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ವಿಶಾಖಪಟ್ಟಣ ಮತ್ತು ಒಡಿಶಾದ ಕರಾವಳಿಗೆ ಚಂಡಮಾರುತ ಧಾವಿಸಿದೆ. ಇದರಿಂದ ರಾಜ್ಯದ ಹಲವೆಡೆ ಇಂದಿನಿಂದ 3 ದಿನ Read more…

ಗಮನಿಸಿ…! ರಾಜ್ಯದಲ್ಲಿ ಇನ್ನೂ ಮೂರು ದಿನ ಗುಡಗು ಸಹಿತ ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮೇ 9 ರವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ Read more…

ರಾಜ್ಯದ ಹಲವೆಡೆ ಭಾರೀ ಮಳೆ ಅವಾಂತರ: ಇನ್ನೂ ಮೂರು ದಿನ ಮಳೆ

ಬೆಂಗಳೂರು: ಉತ್ತರ ಭಾರತದಲ್ಲಿ ದಾಖಲೆಯ ಬಿಸಿಲು, ಬಿಸಿ ಗಾಳಿಯಿಂದ ಜನ ತತ್ತರಿಸಿದ್ದು, ರಾಜ್ಯದ ಹಲವೆಡೆ ಭಾರಿ ಮಳೆ ಅವಾಂತರ ಸೃಷ್ಟಿಸಿದೆ. ಭಾನುವಾರ ಗುಡುಗು ಸಿಡಿಲು ಸಹಿತ ಜೋರು ಮಳೆಯಾಗಿದೆ. Read more…

ಪೂರ್ವ ಮುಂಗಾರು ಚುರುಕು, ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡ ಕಾರಣ ಮುಂದಿನ ಎರಡು ದಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ Read more…

ಕೊರೋನಾ ಕಡಿಮೆಯಾಗುವ ಹೊತ್ತಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲಿ ಡೆಂಗಿ ಪ್ರಕರಣ ಹೆಚ್ಚಳ

ಬೆಂಗಳೂರು: ಕೊರೋನಾ ಅಬ್ಬರ ಕಡಿಮೆಯಾಗತೊಡಗಿದ್ದು, ಇದೇ ವೇಳೆ ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಏರುಗತಿಯಲ್ಲಿದೆ. ರಾಜ್ಯದಲ್ಲಿ ವಾರದಲ್ಲಿ 65 ಪ್ರಕರಣಗಳು ದೃಢಪಟ್ಟಿವೆ. 22 ಜಿಲ್ಲೆಗಳಲ್ಲಿ ಡೆಂಗಿ ಜ್ವರ ಕಾಣಿಸಿಕೊಂಡಿದ್ದು, ಇದುವರೆಗೆ Read more…

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮೂರು ದಿನ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಅಸಾನಿ ಚಂಡಮಾರುತ ಉಂಟಾಗಿರುವ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಇನ್ನು ಮೂರು ದಿನಗಳ ಕಾಲ ಮುಂದುವರೆಯಲಿದೆ. ಮಾರ್ಚ್ 22 ರಿಂದ 24 ರವರೆಗೆ ಹಾಸನ, ಕೊಡಗು, Read more…

ಗಮನಿಸಿ: ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ಮಳೆ

ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಕಳೆದ ಎರಡು ತಿಂಗಳಿಂದ ಒಣ ಹವೆ ಮುಂದುವರೆದಿದ್ದು, ಮಾರ್ಚ್ 7 ರಿಂದ ರಾಜ್ಯದ ವಿವಿಧೆಡೆ ಮುಂಗಾರು Read more…

BIG NEWS: ರಾಜ್ಯದಲ್ಲಿಂದು 458 ಜನ ಗುಣಮುಖ, 3 ಜನ ಸಾವು

ಬೆಂಗಳೂರು: ರಾಜ್ಯದಲ್ಲಿಂದು 278 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 458 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 39,42,346 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,988 Read more…

ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ Read more…

BIG NEWS: ಕೊರೋನಾ ಭಾರಿ ಇಳಿಕೆ, 268 ಜನರಿಗೆ ಸೋಂಕು; 14 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆ ಕಂಡಿದ್ದು, 268 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 14 ಜನ ಮತಪಟ್ಟಿದ್ದಾರೆ. 1119 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ Read more…

ಇಂದಿನಿಂದ ಪಿಯು, ಪದವಿ ಕಾಲೇಜ್ ಪುನಾರಂಭ; ಕೆಲ ಜಿಲ್ಲೆಗಳಲ್ಲಿ ನಿಷೇಧಾಜ್ಞೆ, ಶಿವಮೊಗ್ಗದಲ್ಲಿ ರಜೆ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಪಿಯುಸಿ ಮತ್ತು ಪದವಿ ಕಾಲೇಜುಗಳು ಆರಂಭವಾಗಲಿವೆ. ಕಾಲೇಜುಗಳ ಪುನಾರಂಭದ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರಾಮನಗರ, ಬಾಗಲಕೋಟೆ, ರಾಯಚೂರು, ವಿಜಯಪುರ, Read more…

BIG NEWS: ರಾಜ್ಯದಲ್ಲಿಂದು ಕೊರೋನಾ ಮತ್ತಷ್ಟು ಇಳಿಕೆ, ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಕೋರೋನಾ ಮತ್ತಷ್ಟು ಇಳಿಮುಖವಾಗಿದ್ದು, 6151 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 49 ಜನ ಸೋಂಕಿತರು ಮೃತಪಟ್ಟಿದ್ದಾರೆ. 16,802 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ Read more…

ಮೈಸೂರು, ತುಮಕೂರು, ಹಾಸನ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಬಿಗ್ ಬ್ಲಾಸ್ಟ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 41,457 ಜನರಿಗೆ ಕೊರೊನಾ ಸೋಂಕು ತಗುಲಿದೆ. 20 ಜನರು ಮೃತಪಟ್ಟಿದ್ದಾರೆ. 8353 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 32,88,700 ಏರಿಕೆಯಾಗಿದ್ದು, Read more…

ಗ್ರಾಮೀಣ ಜನತೆಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: 100 ಸೇವೆ ಒದಗಿಸುವ 3 ಸಾವಿರ ಗ್ರಾಮ ಒನ್ ಸೇವಾ ಕೇಂದ್ರ ಸ್ಥಾಪನೆ

ಬೆಂಗಳೂರು: ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ರೀತಿ ಒಂದೇ ಸೂರಿನಡಿ 100 ಸೇವೆ ಒದಗಿಸುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಗಣರಾಜ್ಯೋತ್ಸವದ ಜನವರಿ Read more…

4 ಜಿಲ್ಲೆ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ: 17 ಸಾವಿರ ಗಡಿ ದಾಟಿದ ಸಕ್ರಿಯ ಕೇಸ್; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4246 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30.17.572 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. Read more…

ರಾಜ್ಯದಲ್ಲಿಂದು 335 ಜನರಿಗೆ ಸೋಂಕು ದೃಢ: 286 ಮಂದಿ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 335 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 30,02,127 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 5 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

ರಾಜ್ಯದಲ್ಲಿಂದು 263 ಜನರಿಗೆ ಕೊರೋನಾ ಸೋಂಕು ದೃಢ: ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 263 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 327 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...