alex Certify ಜಿಲ್ಲೆಗಳು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ತಾಪಮಾನ ಕುಸಿತ, ಶುರುವಾಯ್ತು ಚಳಿ; ರಾಜ್ಯದ ಹಲವೆಡೆ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತೇವಾಂಶಭರಿತ ಮೋಡಗಳು ಇದ್ದು, ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ Read more…

JDS ನಾಯಕರಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್: ಯಾರ ಜೊತೆ ಬೇಕಾದ್ರೂ ಹೋಗ್ತಾರೆ ಎಂದು ವಾಗ್ದಾಳಿ

ಮೈಸೂರು: ಜೆಡಿಎಸ್ ನವರು 4 -5 ಜಿಲ್ಲೆಗಳಲ್ಲಿ ಮಾತ್ರ ಓಡಾಡಿಕೊಂಡಿದ್ದಾರೆ ಎಂದು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸಿದ್ದರಾಮಯ್ಯನಹುಂಡಿಯಲ್ಲಿ ಮಾತನಾಡಿದ ಅವರು, ಮೈಸೂರು, ಮಂಡ್ಯ, Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಮತ್ತೊಂದು ಸೈಕ್ಲೋನ್ ಆತಂಕ

ಬೆಂಗಳೂರು: ಇಂದಿನಿಂದ ಮತ್ತೊಂದು ಸೈಕ್ಲೋನ್ ಅಪ್ಪಳಿಸುವ ಆತಂಕ ಮೂಡಿದೆ. ಚೆನ್ನೈಗೆ ಅಪ್ಪಳಿಸಲಿರುವ ಸೈಕ್ಲೋನ್ ರಾಜ್ಯದ ಮೇಲೆ ಪ್ರಭಾವ ಬೀರಲಿದೆ. ಮೈಸೂರು ಭಾಗ ಮತ್ತು ಉಡುಪಿ ಭಾಗದವರೆಗೂ ಸೈಕ್ಲೋನ್ ಪ್ರಭಾವದಿಂದ Read more…

BREAKING: ಧಾರವಾಡದಲ್ಲಿ ಕೊರೋನಾ ಹೆಚ್ಚಳ, ಬೆಂಗಳೂರಲ್ಲಿ ಸಾವು ಶೂನ್ಯ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 306 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ. 224 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡಾ 0.36 ರಷ್ಟಿದೆ. ರಾಜ್ಯದಲ್ಲಿ Read more…

ಮಹಾ ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು: ಕಳೆದ ವಾರದಿಂದ ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಜಾನುವಾರುಗಳು ಮೃತಪಟ್ಟಿವೆ. ಜೀವಹಾನಿ ಕೂಡ ಆಗಿದ್ದು, ಇನ್ನು Read more…

ಭಾರಿ ಮಳೆ: ಮೈಸೂರು, ಗದಗ ಸೇರಿ ಅನೇಕ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಮೈಸೂರು, ಹಾವೇರಿ, ಧಾರವಾಡ, Read more…

BREAKING: ರಾಜ್ಯದಲ್ಲಿಂದು 328 ಜನರಿಗೆ ಕೊರೋನಾ ಸೋಂಕು, 9 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 328 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 247 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 9 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,90,856 Read more…

BREAKING: ರಾಜ್ಯದಲ್ಲಿಂದು 293 ಜನರಿಗೆ ಸೋಂಕು, 4 ಮಂದಿ ಸಾವು; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 293 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. 323 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,90,528 ಕ್ಕೆ Read more…

ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ತಮಿಳುನಾಡು, ಆಂಧ್ರಪ್ರದೇಶದ ಹಲವೆಡೆ ಭಾರಿ ಮಳೆಯ ಆರ್ಭಟ ಮುಂದುವರೆದಿದೆ. ರಾಜ್ಯದಲ್ಲಿ ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದೆ. ಅನೇಕ ಜಿಲ್ಲೆಗಳಿಗೆ ಯೆಲ್ಲೋ Read more…

ರಾಜ್ಯದಲ್ಲಿ ಕೊರೋನಾದಿಂದ 5 ಜನ ಸಾವು: 8002 ಸಕ್ರಿಯ ಪ್ರಕರಣ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 239 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 322 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ವಾಯುಭಾರ ಕುಸಿತ ಕಾರಣ ಇನ್ನೂ 3 ದಿನ ಧಾರಾಕಾರ ಮಳೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಇನ್ನು ಎರಡು ದಿನ ಭಾರೀ ಮಳೆಯಾಗಲಿದೆ. Read more…

BREAKING: ರಾಜ್ಯದಲ್ಲಿಂದು 347 ಜನರಿಗೆ ಸೋಂಕು, 10 ಮಂದಿ ಸಾವು; ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 347 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 10 ಸೋಂಕಿತರು ಸಾವನ್ನಪ್ಪಿದ್ದಾರೆ. 255 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,88,041 Read more…

14 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಅಕ್ಟೋಬರ್ 30 ರಿಂದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ಮತ್ತು 31 ರಂದು ದಕ್ಷಿಣ ಒಳನಾಡು Read more…

ಗಮನಿಸಿ…! 8 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇಂದು ಮತ್ತು ನಾಳೆ Read more…

ಗಮನಿಸಿ…! ರಾಜ್ಯದ ಹಲವೆಡೆ ಭಾರೀ ಮಳೆ, ಇನ್ನು 4 ದಿನ ವರ್ಷಧಾರೆ; ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದೆ. ಶನಿವಾರ ಸಂಜೆಯಿಂದ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳ ಹಲವೆಡೆ ಧಾರಾಕಾರ ಮಳೆಯಾಗಿದೆ. ಮುಂದಿನ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಗುಡುಗು, ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 23, 24 ರಂದು ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ Read more…

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ಇನ್ನೂ 3 ದಿನ ಭಾರಿ ಮಳೆ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ 18 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರ ವರೆಗೂ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ 4 ದಿನ ಭಾರಿ ಮಳೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ರಾಜ್ಯದ 18 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಇನ್ನೂ ಮೂರು ದಿನ ಭಾರಿ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ Read more…

BIG BREAKING: ರಾಜ್ಯದಲ್ಲಿಂದು 1217 ಜನರಿಗೆ ಸೋಂಕು, 25 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1217 ಜನರಿಗೆ ಕೊರೊನಾ ಸೋಂಕು ತಗುಲಿದೆ. 25 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,49,445 ಕ್ಕೆ ಏರಿಕೆಯಾಗಿದೆ. ಇದುವರೆಗೆ 37,318 Read more…

BREAKING NEWS: ರಾಜ್ಯದಲ್ಲಿಂದು ಕೊರೋನಾದಿಂದ 17 ಮಂದಿ ಸಾವು, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1262 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,47,255 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 17 ಜನ ಸೋಂಕಿತರು ಸಾವನ್ನಪ್ಪಿದ್ದು, Read more…

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ಸೆ. 1 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ಬೆಂಗಳೂರು: ಸೆಪ್ಟೆಂಬರ್ 1 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಸೆ. 1 ವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ Read more…

BIG NEWS: 15 ಜಿಲ್ಲೆಗಳಲ್ಲಿ ಕೊರೋನಾ ಇಳಿಕೆ, ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಅಧಿಕ –ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1189 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,38,616 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1456 ಜನ ಗುಣಮುಖರಾಗಿ Read more…

BIG NEWS: ಆಫ್ಘನ್ ನಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ತಾಲಿಬಾನ್ ಉಗ್ರರಿಗೆ ಬಿಗ್ ಶಾಕ್; 3 ಜಿಲ್ಲೆ ಮರಳಿ ವಶಕ್ಕೆ ಪಡೆದ ಸೇನೆ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಅಟ್ಟಹಾಸ ಗೈಯುತ್ತಿರುವ ತಾಲಿಬಾನ್ ಉಗ್ರರಿಗೆ ಆಫ್ಘನ್ ಸೇನೆ ಬಿಗ್ ಶಾಕ್ ನೀಡಿದೆ. ಉತ್ತರ ಬಘ್ಲಾನ್ ಪ್ರಾಂತ್ಯದಲ್ಲಿನ ಮೂರು ಜಿಲ್ಲೆಗಳನ್ನು ಆಫ್ಘನ್ ಸೇನೆ ಮತ್ತೆ ವಶಕ್ಕೆ ಪಡೆದುಕೊಂಡಿದೆ. Read more…

BIG NEWS: 3 ಜಿಲ್ಲೆಗಳಲ್ಲಿ 0, ರಾಜ್ಯದಲ್ಲಿಂದು 1298 ಮಂದಿಗೆ ಸೋಂಕು – ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1298 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 29,31,827 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 1833 ಜನ Read more…

ಗಮನಿಸಿ…! ಆಗಸ್ಟ್ 15 ರ ವರೆಗೂ ಮಳೆ, ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಆಗಸ್ಟ್ 15 ರ ವರೆಗೂ ಮುಂದುವರೆಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗದಲ್ಲಿ ಮತ್ತು ಉತ್ತರ ಒಳನಾಡಿನ ಕೆಲವೆಡೆ Read more…

BIG NEWS: 32 ಮಂದಿ ಜೀವ ತೆಗೆದ ಕೊರೋನಾ, ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1610 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 29,16,927 ಕ್ಕೆ ಏರಿಕೆಯಾಗಿದೆ. ಇವತ್ತು 1640 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

BIG BREAKING: ಬೆಂಗಳೂರು ಹಿಂದಿಕ್ಕಿದ ದಕ್ಷಿಣ ಕನ್ನಡದಲ್ಲಿ ಕೊರೋನಾ ಭಾರಿ ಏರಿಕೆ, ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 1875 ಜನರಿಗೆ ಸೋಂಕು ತಗುಲಿದ್ದು, 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1502 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 24,144 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ Read more…

ALERT: ಜು. 30 ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವೆಡೆ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 30ರ ವರೆಗೂ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. Read more…

BIG BREAKING: 2 ಜಿಲ್ಲೆಯಲ್ಲಿ ಸೋಂಕಿತರು, 12 ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಶೂನ್ಯ –ಇಲ್ಲಿದೆ ಫುಲ್ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1653 ಜನರಿಗೆ ಕೊರೊನಾ ಸೋಂಕು ತಗಲಿದ್ದು, 31 ಮಂದಿ ಮೃತಪಟ್ಟಿದ್ದಾರೆ. 2572 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 24,695 ಸಕ್ರಿಯ ಪ್ರಕರಣಗಳು ಇವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...