alex Certify ಜಿಲ್ಲೆಗಳು | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊಪ್ಪಳದಲ್ಲಿ ಕೊರೋನಾ ಶೂನ್ಯ, ಬಹುತೇಕ ಜಿಲ್ಲೆಗಳಲ್ಲೂ ಭಾರಿ ಇಳಿಕೆ –ಇಲ್ಲಿದೆ ಕಂಪ್ಲೀಟ್ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1291 ಜನರಿಗೆ ಸೋಂಕು ತಗುಲಿದ್ದು, 40 ಮಂದಿ ಮೃತಪಟ್ಟಿದ್ದಾರೆ. 3015 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 27,527 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ Read more…

BIG BREAKING: ಯಾದಗಿರಿಯಲ್ಲಿ 0, ಅನೇಕ ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ – ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು 1708 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 36 ಮಂದಿ ಮೃತಪಟ್ಟಿದ್ದಾರೆ. ಇವತ್ತು ಒಂದೇ ದಿನ 2463 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,18,476 ಜನ Read more…

ಗಮನಿಸಿ…! ನಾಳೆಯಿಂದ 4 ದಿನ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಚುರುಕು ಪಡೆದುಕೊಂಡಿರುವ ಮುಂಗಾರು ನಾಳೆಯಿಂದ 4 ದಿನಗಳ ಕಾಲ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ Read more…

ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಭಾನುವಾರ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಹೆಚ್ಚಿನ Read more…

ನಾಳೆಯಿಂದಲೇ ಅನ್ ಲಾಕ್: ಎಲ್ಲ ಅಂಗಡಿ ಓಪನ್, ಚಟುವಟಿಕೆ ಆರಂಭ

ಬೆಂಗಳೂರು: 16 ಜಿಲ್ಲೆಗಳಲ್ಲಿ ಕಳೆದ ಒಂದು ವಾರದಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ Read more…

ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್

ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 Read more…

BIG BREAKING NEWS: ಲಾಕ್ ಡೌನ್ ಸಡಿಲಿಕೆ ಬಗ್ಗೆ ಸಿಎಂ BSY ಘೋಷಣೆ – ಏನಿರುತ್ತೆ? ಇರಲ್ಲ? ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಕಳೆದ ಒಂದು ವಾರದಲ್ಲಿ ಅನೇಕ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗಿದ್ದು, ಇದರ ಆಧಾರದ ಮೇಲೆ ನಿರ್ಬಂಧ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಉತ್ತರ Read more…

ಗಮನಿಸಿ…! ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಆರ್ಭಟ ಮುಂದುವರೆದಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ Read more…

BIG NEWS: ರಾಜ್ಯದ ಹಲವೆಡೆ ಮುಂದುವರೆದ ಮಳೆ ಅಬ್ಬರ, ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಮಳೆ ಬಿರುಸುಗೊಂಡಿದ್ದು, ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ Read more…

ಅನ್ಲಾಕ್ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿ, ಅನಗತ್ಯವಾಗಿ ಹೊರಗೆ ಬರಬೇಡಿ

ಬೆಂಗಳೂರು: ಅನ್ಲಾಕ್ ಬೆನ್ನಲ್ಲೇ ಇಂದು ಸಂಜೆ 7 ಗಂಟೆಯಿಂದ ರಾಜ್ಯದ 19 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಸಂಜೆ 7 ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ Read more…

BIG NEWS: ನಾಳೆಯಿಂದಲೇ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವು – ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ 19 ಜಿಲ್ಲೆಗಳಲ್ಲಿ ನಾಳೆಯಿಂದ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಲಾಗಿದೆ. ಆರಂಭಿಕ ಹಂತದಲ್ಲಿ ಹಲವು ಚಟುವಟಿಕೆಗಳು ನಡೆಸಲು ಅವಕಾಶ ನೀಡಲಾಗಿದೆ. ಎಲ್ಲಾ ಕಾರ್ಖಾನೆಗಳಲ್ಲಿ ಶೇಕಡ 50 ರಷ್ಟು Read more…

ರಾಜ್ಯದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 16 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮತ್ತೆ ಕೆಲವು Read more…

ಗಮನಿಸಿ…! ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಭಾಗದಲ್ಲಿ ಇಂದಿನಿಂದ ಜೂನ್ 16 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇತ್ತೀಚೆಗೆ ಆರಂಭಗೊಂಡ ಮುಂಗಾರು ಬಿಡುವು ಪಡೆದುಕೊಂಡಿದ್ದು ದಕ್ಷಿಣ ಒಳನಾಡು Read more…

3 ದಿನ ಭಾರೀ ಮಳೆ, ಕರಾವಳಿಯಲ್ಲಿ ಯೆಲ್ಲೋ ಅಲರ್ಟ್: ದಕ್ಷಿಣ ಒಳನಾಡಿನಲ್ಲಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ವರ್ಷಧಾರೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಮುಂದುವರೆದಿದ್ದು, ಜೂನ್ 10 ರಿಂದ 13 ರವರೆಗೆ ಮುಂಗಾರು ಚುರುಕುಗೊಳ್ಳಲಿದೆ. ಇದರಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

ಗಮನಿಸಿ…! 13 ಜಿಲ್ಲೆಗಳಲ್ಲಿ ಮೇ 25 ರವರೆಗೆ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೇ 25 ರ ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರ ಅನೇಕ Read more…

ಕೊರೋನಾ ತಡೆಗೆ ಮತ್ತಷ್ಟು ಕಠಿಣ ನಿರ್ಬಂಧ: ಅನೇಕ ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿ

ಬೆಂಗಳೂರು: ಜಿಲ್ಲೆಗಳಲ್ಲಿಯೂ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಜೊತೆಗೆ ಕಠಿಣ ನಿರ್ಬಂಧ Read more…

BIG NEWS: ಕೊರೋನಾ ತಡೆಗೆ ಹಲವು ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ ಡೌನ್, ಅನಗತ್ಯವಾಗಿ ಓಡಾಡುವವರಿಗೆ ಶಾಕ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಲಾಗಿದೆ. ಅನೇಕ ಜಿಲ್ಲೆಗಳಲ್ಲಿ ಕೊರೋನಾ ತೀವ್ರ ಹೆಚ್ಚಳವಾದ ಹಿನ್ನೆಲೆಯಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿಮಾಡಲಾಗಿದೆ. ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ Read more…

‘ತೌಕ್ತೆ’ ಚಂಡಮಾರುತ ಎಫೆಕ್ಟ್: ರಾಜ್ಯದ ಹಲವೆಡೆ ಮೇ 20 ರ ವರೆಗೆ ಭಾರಿ ಮಳೆ ಸಾಧ್ಯತೆ –ರೆಡ್, ಆರೆಂಜ್ ಅಲರ್ಟ್

ಬೆಂಗಳೂರು: ‘ತೌಕ್ತೆ’ ಚಂಡಮಾರುತ ಅಬ್ಬರ ಮುಂದುವರೆದಿದ್ದು, ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳ ಕಾಲ ಒಳನಾಡು ಮತ್ತು ಕರಾವಳಿಯಲ್ಲಿ Read more…

BIG BREAKING: ಜಿಲ್ಲೆಗಳಲ್ಲೂ ಕೊರೊನಾ ಬ್ಲಾಸ್ಟ್; ಸೋಂಕಿತರು, ಸಾವಿನ ಸಂಖ್ಯೆ ಭಾರೀ ಏರಿಕೆ – 6 ಲಕ್ಷ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 41,664 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇವತ್ತು ಒಂದೇ ದಿನ 349 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ 21,434 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು Read more…

ಗಮನಿಸಿ…! ರಾಜ್ಯದ ಹಲವೆಡೆ ಇನ್ನೂ ಕೆಲವು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಇನ್ನೂ ಕೆಲವು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ಕೊರೋನಾ ತಡೆಗೆ ಮತ್ತೊಂದು ಕ್ರಮ: ಪರಿಸ್ಥಿತಿ ಕೈಮೀರಿದ 10 ಜಿಲ್ಲೆಗಳಲ್ಲಿ ಭೌತಿಕ ತಪಾಸಣಾ ಕೇಂದ್ರ ಆರಂಭ

ಬೆಂಗಳೂರು: ಕೊರೋನಾ ಪರಿಸ್ಥಿತಿ ಸೂಕ್ಷ್ಮ ಎಂದು ಪರಿಗಣಿಸಲ್ಪಟ್ಟ ರಾಜ್ಯದ 10 ಜಿಲ್ಲೆಗಳಲ್ಲಿ ಶೇಕಡ 100 ರಷ್ಟು ಭೌತಿಕ ತಪಾಸಣಾ ಕೇಂದ್ರಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಅರಣ್ಯ Read more…

ರಾಜ್ಯದಲ್ಲಿ ಸೋಂಕಿನ ಸುನಾಮಿ: ಜಿಲ್ಲೆಗಳಲ್ಲೂ ಕೊರೋನಾ ದಾಳಿ – ಇಲ್ಲಿದೆ ಸೋಂಕಿತರು, ಸಾವಿನ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 48,296 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಾಗಲಕೋಟೆ 234, ಬಳ್ಳಾರಿ 1282, ಬೆಳಗಾವಿ 514, ಬೆಂಗಳೂರು ಗ್ರಾಮಾಂತರ 818, Read more…

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು..? ಎಷ್ಟು ಮಂದಿ ಸಾವು..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 39,047 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 229 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಜಿಲ್ಲಾವಾರು ಮಾಹಿತಿ ಇಲ್ಲಿದೆ. ಬಾಗಲಕೋಟೆ 333, ಬಳ್ಳಾರಿ Read more…

ತೇವಾಂಶಭರಿತ ಮೋಡಗಳ ಪರಿಣಾಮ ಇನ್ನೂ 5 ದಿನ ಮಳೆ

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮುಂದುವರೆಯಲಿದೆ. ತೇವಾಂಶಭರಿತ ಮೋಡಗಳ ಪರಿಣಾಮದಿಂದ ರಾಜ್ಯದ ಹಲವೆಡೆ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಿದೆ. ಇನ್ನು ಏಪ್ರಿಲ್ Read more…

ಗಮನಿಸಿ…! ನಾಳೆಯಿಂದ ಏಪ್ರಿಲ್ 10 ರವರೆಗೆ ರಾಜ್ಯದ ಹಲವೆಡೆ ಮಳೆ –ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಏಪ್ರಿಲ್ 6 ರಿಂದ 10 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6 ರಂದು ಮೈಸೂರು, ಹಾಸನ, ಕೊಡಗು, Read more…

‘ಕೋವಿಡ್’ ಹೆಚ್ಚಳದ ಕುರಿತು ಆಘಾತಕಾರಿ ಸಂಗತಿ ಬಿಚ್ಚಿಟ್ಟ ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ದೇಶದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿದ್ದು, 10 ಜಿಲ್ಲೆಗಳಲ್ಲಿ ತೀರಾ ಹದಗೆಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. Read more…

ಗಮನಿಸಿ…! ಮಾರ್ಚ್ 24 ರವರೆಗೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಮಾರ್ಚ್ 24 ರವರೆಗೆ ರಾಜ್ಯದ 8 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ Read more…

BIG NEWS: ರಾಜ್ಯದಲ್ಲೂ ಹಕ್ಕಿಜ್ವರ ಸಾಧ್ಯತೆ ಹಿನ್ನಲೆ, ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್: ಕೇರಳದ ಕೋಳಿಗೆ ನಿರ್ಬಂಧ

ಬೆಂಗಳೂರು: ಕೇರಳದ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಬಾತುಕೋಳಿಗಳಲ್ಲಿ ಕೋಳಿಶೀತ/ಹಕ್ಕಿಜ್ವರ(H5N8) ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿಯೂ ರೋಗ ಕಾಣಿಸಿಕೊಳ್ಳುವ ಸಾಧ್ಯತೆಗಳಿರುವುದರಿಂದ ರೋಗೋದ್ರೇಕದ ನಿರ್ವಹಣೆಗೆ ಎಲ್ಲಾ ಜಿಲ್ಲೆಗಳಲ್ಲಿಯೂ ಹೈಅಲರ್ಟ್ ನಿಂದ ಕೋಳಿಶೀತ Read more…

BIG BREAKING: ಹಕ್ಕಿ ಜ್ವರ ಭೀತಿ: ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ

ಬೆಂಗಳೂರು: ಹಕ್ಕಿಜ್ವರ ಭೀತಿ ಹಿನ್ನೆಲೆ ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್ ಘೋಷಿಸಲಾಗಿದೆ. ಸಚಿವ ಪ್ರಭು ಚೌಹಾಣ್ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿ, ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. Read more…

BIG NEWS: ವಾಯುಭಾರ ಕುಸಿತದಿಂದ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದೆ. ಕಲ್ಬುರ್ಗಿ ಜಿಲ್ಲೆಯಲ್ಲಿ ಗುರುವಾರ, ಶುಕ್ರವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಹಾಮಳೆಗೆ ಜನ ತತ್ತರಿಸಿಹೋಗಿದ್ದು ಇನ್ನೂ ಎರಡು ದಿನಗಳ ಕಾಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...