alex Certify ಜಿ. ಪರಮೇಶ್ವರ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದೆಲ್ಲೆಡೆ ಪಟಾಕಿ ನಿಷೇಧಕ್ಕೆ ಚಿಂತನೆ

ಬೆಂಗಳೂರು: ರಾಜ್ಯದೆಲ್ಲೆಡೆ ಪಟಾಕಿ ಸಂಪೂರ್ಣ ನಿಷೇಧಿಸಲು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಇತ್ತೀಚೆಗೆ ಪಟಾಕಿ ದುರಂತ ಸಂಭವಿಸಿದ ಸ್ಥಳಕ್ಕೆ Read more…

BIG NEWS: ನಾಳೆ ಮಂಡ್ಯ ಬಂದ್; ಕಾನೂನು ಬಾಹಿರ ಚಟುವಟಿಕೆ ನಡೆದರೆ ಕಠಿಣ ಕ್ರಮ; ಗೃಹ ಸಚಿವ ಡಾ.ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಕನ್ನಡಪರ ಸಂಘಟನೆ ಹಾಗೂ ರೈತ ಸಂಘಟನೆಗಳು ಬೀದಿಗಿಳಿದು ಹೋರಾಟ Read more…

ಹಿಂದೂ ಧರ್ಮ ಯಾವಾಗ ಹುಟ್ಟಿತು…? ಹುಟ್ಟಿಸಿದವರು ಯಾರು…?: ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದ ಹೊತ್ತಲ್ಲೇ ಪರಮೇಶ್ವರ್ ಹೇಳಿಕೆ

ತುಮಕೂರು: ಸನಾತನ ಧರ್ಮದ ಕುರಿತಾಗಿ ತಮಿಳುನಾಡು ಸಚಿವ ಉದಯಗಿರಿ ಸ್ಟಾಲಿನ್ ನೀಡಿದ ಹೇಳಿಕೆ ದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಹೊತ್ತಲ್ಲೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹಿಂದೂ ಧರ್ಮದ Read more…

ಈಡೇರಲಿದೆ ಬಹುಕಾಲದ ಬೇಡಿಕೆ: ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ: ಸಚಿವ ಪರಮೇಶ್ವರ್ ಘೋಷಣೆ

ಬೆಂಗಳೂರು: ಬಹುಕಾಲದ ಬೇಡಿಕೆಯಾಗಿರುವ ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಸಂವಿಧಾನ ಬಳಗದ ವತಿಯಿಂದ ಬೆಂಗಳೂರಿನ Read more…

ಶುಭ ಸುದ್ದಿ: 7000 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸುಮಾರು 20 ಸಾವಿರ ಹುದ್ದೆಗಳು ಖಾಲಿ ಇದ್ದು, ಹಂತ ಹಂತವಾಗಿ ಅವುಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಒಟ್ಟು 16,000 ಪೊಲೀಸ್ ಕಾನ್ಸ್ Read more…

ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ತಡೆಗೆ ಮಹತ್ವದ ಕ್ರಮ: 35 ಕಿ.ಮೀ.ಗೊಂದು ಗಸ್ತು, ಇಂಟರ್ ಸೆಪ್ಟರ್ ವಾಹನ ನಿಯೋಜನೆ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ತಡೆಗೆ ಪ್ಯಾಟ್ರೋಲಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸುರೇಶ್ ಕುಮಾರ್ Read more…

ತನಿಖೆಯಲ್ಲಿ ಜೈನ ಮುನಿ ಕೊಲೆ ಪ್ರಕರಣದ ಎಲ್ಲಾ ವಿಚಾರ ಬಯಲು: ಪರಮೇಶ್ವರ್

ಬೆಳಗಾವಿ: ಧಾರ್ಮಿಕ ಸಂಸ್ಥೆಗಳಿಗೆ ಸಂತಸದಿಂದ ಹೋಗಿ ದರ್ಶನ ಪಡೆದು ಬರುತ್ತೇವೆ. ಇಂದು ನಾನು ಬಂದಿರುವುದು ವಿಭಿನ್ನ ಸಂದರ್ಭ. ಇದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ನಂದಿ ಪರ್ವತ ಆಶ್ರಮದಲ್ಲಿ ಗೃಹ Read more…

ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳಿಗೆ ನೇಮಕಾತಿ

ಮೈಸೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15,000 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಪ್ರೋತ್ಸಾಹ ಧನ 7 ರೂ.ಗೆ ಹೆಚ್ಚಳ

ತುಮಕೂರು: ಹಾಲಿನ ಪ್ರೋತ್ಸಾಹ ಧನವನ್ನು ಇನ್ನೂ ಎರಡು ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ಪ್ರೋತ್ಸಾಹ Read more…

ಶುಭ ಸುದ್ದಿ: 15 ಸಾವಿರ ಪೊಲೀಸರ ನೇಮಕಾತಿ ಶೀಘ್ರ

ತುಮಕೂರು: ಶೀಘ್ರವೇ 15,000 ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔರಾದ್ಕರ್ ವರದಿ ಜಾರಿ ಬಗ್ಗೆ Read more…

ಜಾಲತಾಣದಲ್ಲಿ ಗೃಹ ಸಚಿವರ ಅವಹೇಳನ: ಅರೆಸ್ಟ್

ಮಂಡ್ಯ: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಲಿತ ಮುಖಂಡ ಮರಳಿಗ ಶಿವರಾಜ್ Read more…

ಗ್ಯಾರಂಟಿ ಯೋಜನೆ ಜಾರಿಗೆ ಸಮಯ ಬೇಕಾಗುತ್ತೆ: ವಿಪಕ್ಷಗಳಿಗೆ ನೂತನ ಸಚಿವರ ತಿರುಗೇಟು

ಬೆಂಗಳೂರು: ಮುಂದಿನ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋತರೂ ಬಿಜೆಪಿಗೆ Read more…

BIG NEWS: ಸರ್ಕಾರ ರಚನೆಗೆ ಮಾನಸಿಕವಾಗಿ ಸಿದ್ಧರಾಗಿದ್ದೇವೆ; 130 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದ ಮಾಜಿ ಡಿಸಿಎಂ ಜಿ. ಪರಮೇಶ್ವರ್

ತುಮಕೂರು: ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಸರ್ಕಾರ ರಚನೆಗೆ ಮಾನಸಿಕವಾಗಿ ಸಿದ್ಧತೆ ನಡೆಸಿದ್ದೇವೆ ಎಂದು ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ Read more…

BREAKING: ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ಪರಮೇಶ್ವರ್ ಮೇಲೆ ಕಲ್ಲು ತೂರಾಟ: ತಲೆಗೆ ಗಾಯವಾಗಿ ರಕ್ತ ಸೋರಿಕೆ

ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲೇಟು ಬಿದ್ದು ಕಾಂಗ್ರೆಸ್ ಅಭ್ಯರ್ಥಿ ಪರಮೇಶ್ವರ್ ಅವರ ತಲೆಗೆ Read more…

ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ: ಜಿ. ಪರಮೇಶ್ವರ್

ಮಂಗಳೂರು: ಪಕ್ಷದಲ್ಲಿ ಒಳ ಜಗಳವಿಲ್ಲ, ಆದರೆ ಭಿನ್ನಾಭಿಪ್ರಾಯವಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ Read more…

BIG NEWS: ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಲು ಡಾ. ಜಿ.ಪರಮೇಶ್ವರ್ ಕಾರಣ; ಸಚಿವ ಸುಧಾಕರ್ ಹೇಳಿಕೆ

ತುಮಕೂರು: ನಾನು ಇಂದು ಬೇರೆ ಪಕ್ಷದಲ್ಲಿ ಇದ್ದರೂ ಕೂಡ ನಾನು ಸಚಿವನಾಗಲು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಕಾರಣ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ತುಮಕೂರಿನ ದೊಡ್ಡಸೆಗ್ಗರೆ ಗ್ರಾಮದಲ್ಲಿ Read more…

ಮುಖ್ಯಮಂತ್ರಿ ಸ್ಥಾನ ಜಸ್ಟ್ ಮಿಸ್: ಬಹಿರಂಗವಾಗಿಯೇ ನೋವು ತೋಡಿಕೊಂಡ ಪರಮೇಶ್ವರ್

ತುಮಕೂರು: 2013 ರ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರೆ ನನಗೆ ಮುಖ್ಯಮಂತ್ರಿ ಆಗುವ ಅವಕಾಶವಿತ್ತು ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಕೊರಟಗೆರೆ ತಾಲೂಕಿನ ತೋವಿನಕೆರೆಯಲ್ಲಿ ನಡೆದ Read more…

BREAKING: ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಪರಮೇಶ್ವರ್; ಪರಿಶೀಲನೆ ನಡೆಸಿ ಮುಂದೆ ಸಾಗಿದ ಕೂಡಲೇ ಕುಸಿದು ಬಿದ್ದ ಸೇತುವೆ

ತುಮಕೂರು: ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಪರಮೇಶ್ವರ್ ಭೇಟಿ ನೀಡಿ ತೆರಳಿದ 5 ನಿಮಿಷದಲ್ಲಿ ತೀತಾ ಸೇತುವೆ ಕುಸಿದು ಬಿದ್ದಿದೆ. ತುಮಕೂರು ಜಿಲ್ಲೆ ಕೊರಟಗೆರೆ Read more…

ಮುಂದಿನ ಮುಖ್ಯಮಂತ್ರಿ ಅನ್ನಬೇಡಿ, ಒಳಸಂಚು ಶುರುವಾಗುತ್ತೆ: ಪರಮೇಶ್ವರ್ ಅಚ್ಚರಿ ಹೇಳಿಕೆ

ತುಮಕೂರು: ನಾನು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಯಾರು ಹೇಳಬೇಡಿ. ಇದರಿಂದ ಒಳಸಂಚು ಶುರುವಾಗುತ್ತದೆ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ ಹೇಳಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ Read more…

BIG NEWS: ರಾಜ್ಯದಲ್ಲೂ ದಲಿತ ಸಿಎಂ ಬೇಡಿಕೆ, ಸಂಚಲನ ಮೂಡಿಸಿದ ಪರಮೇಶ್ವರ್ ಹೇಳಿಕೆ

ಬೆಂಗಳೂರು: ಪಂಜಾಬ್ ನಲ್ಲಿ ದಲಿತ ಮುಖ್ಯಮಂತ್ರಿ ಆಯ್ಕೆ ಮಾಡಿರುವ ಕುರಿತಂತೆ ರಾಜ್ಯದಲ್ಲಿಯೂ ದಲಿತ ಸಿಎಂ ಬೇಕೆಂಬ ಬೇಡಿಕೆ ಕೇಳಿಬಂದಿದೆ. ಚುನಾವಣೆಗೆ ಇನ್ನೂ ಬಹುದೂರ ಉಳಿದಿರುವಾಗಲೇ ಇಂತಹುದೊಂದು ಚರ್ಚೆ ಶುರುವಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...