alex Certify ಜೀರಿಗೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಸುಲಭವಾಗಿ ʼಸಾಂಬಾರು ಪುಡಿʼ ಮಾಡುವ ವಿಧಾನ

ಘಂ ಎನ್ನುವ ಸಾಂಬಾರು ಇದ್ದರೆ ಊಟ ಹೊಟ್ಟೆಗೆ ಹೋಗಿದ್ದೇ ತಿಳಿಯುವುದಿಲ್ಲ. ಆದರೆ ಈ ಸಾಂಬಾರು ಪುಡಿಯನ್ನು ಮಾಡುವುದು ಹೇಗೆ ಎಂಬ ಚಿಂತೆ ಎಲ್ಲರನ್ನೂ ಕಾಡುತ್ತದೆ. ಯಾವುದಾದರೂ ಒಂದು ಮಸಾಲಾ Read more…

ಸೊಂಟದ ಬೊಜ್ಜು ಇಳಿಸಲು ಇದು ಸುಲಭ ಮಾರ್ಗ

ಸೊಂಟದ ಭಾಗದ ಬೊಜ್ಜು ಬಹುಬೇಗ ಕರಗಲು ಕೇಳುವುದಿಲ್ಲ. ಅದನ್ನು ಕರಗಿಸುವ ಕೆಲವು ಪಾನೀಯಗಳ ಬಗ್ಗೆ ತಿಳಿಯೋಣ. ಜೀರಿಗೆ ಕಾಳು ಅಜೀರ್ಣತೆಯನ್ನು ದೂರ ಮಾಡುತ್ತದೆ. ಹೊಟ್ಟೆಯ ಕೊಬ್ಬನ್ನು ಕರಗಿಸುತ್ತದೆ. ಹಾಗಾಗಿ Read more…

ಅಜೀರ್ಣ ಸಮಸ್ಯೆ ನಿವಾರಿಸಲು ಬಳಸಿ ʼಜೀರಿಗೆʼ

ಮದುವೆ ಸಮಾರಂಭದಲ್ಲಿ ಊಟ ರುಚಿಯಾಗಿತ್ತೆಂದು ಹೊಟ್ಟೆ ತುಂಬಾ ತಿಂದೀರಾ…? ಅದೀಗ ಅಜೀರ್ಣವಾಗಿದೆಯೇ…? ಹೊಟ್ಟೆ ಭಾರ ಎನಿಸುತ್ತಿದೆಯೇ…? ಇದಕ್ಕೆಲ್ಲಾ ಜೀರಿಗೆ ಒಂದೇ ಮದ್ದು. ಅದನ್ನು ಬಳಸುವ ವಿಧಾನ ಇಲ್ಲಿದೆ ಕೇಳಿ. Read more…

ಸ್ವಾದಿಷ್ಠಕರ ಸೌತೆಬೀಜದ ತಂಬುಳಿ

ಸಾಮಾನ್ಯವಾಗಿ ನಾವು ಬೀಜಗಳನ್ನು ಎಸೆಯುತ್ತೇವೆ. ಆದರೆ ಸೌತೆಕಾಯಿಯ ಬೀಜಗಳಿಂದ ನಾವು ರುಚಿಕರವಾದ ತಂಬುಳಿಯನ್ನು ಮಾಡಿಕೊಂಡು ಸವಿಯಬಹುದು. ಅದರಲ್ಲಿಯೂ ಬಿಸಿಲಿನ ಝಳ ಹೆಚ್ಚಾದಂತೆಲ್ಲಾ ಇಂತಹ ತಂಬುಳಿಯನ್ನು ಮಾಡುವುದರಿಂದ ದೇಹಕ್ಕೂ ಒಳ್ಳೆಯದು. Read more…

ತೊಂಡೆಕಾಯಿ ತೊಕ್ಕು ಮಾಡುವ ವಿಧಾನ

ಬೇಕಾಗುವ ಪದಾರ್ಥಗಳು : ತೊಂಡೆಕಾಯಿ 1/4 ಕೆ ಜಿ, ಒಣ ಮೆಣಸಿನಕಾಯಿ 6-10, ಜೀರಿಗೆ – 1 ಚಮಚ, ಒಣ ಕೊಬ್ಬರಿ – 4 ಚಮಚ, ಹುಣಸೆಹಣ್ಣು – Read more…

ಮಂಡಿ ನೋವು ನಿವಾರಿಸಲು ಇಲ್ಲಿದೆ ಮನೆ ಮದ್ದು

ಈಗ ಮೊಣಕಾಲು ನೋವು ಕಾಣಿಸಿಕೊಳ್ಳಲು ವಯಸ್ಸು ಐವತ್ತರ ಗಡಿ ದಾಟಬೇಕೆಂದಿಲ್ಲ. ಸಣ್ಣ ವಯಸ್ಸಿನಲ್ಲೇ ಇಂತಹ ಸಮಸ್ಯೆಗಳು ಕಾಣಿಸಿಕೊಂಡು ಕೂರಲು, ನಡೆಯಲು ಒದ್ದಾಡುವ ಪರಿಸ್ಥಿತಿ ಬರುವುದುಂಟು. ಇದನ್ನು ಹೀಗೆ ಸರಿಪಡಿಸಬಹುದು. Read more…

ಜೀರ್ಣಸಂಬಂಧಿ ಸಮಸ್ಯೆ ದೂರ ಮಾಡುತ್ತೆ ಜೀರಿಗೆ ನೀರು

ಜೀರಿಗೆ ಕಾಳು ಸೇವನೆಯಿಂದ ಆರೋಗ್ಯಕ್ಕೆ ಹಲವು ಉಪಕಾರವಿದೆ. ಆದರೆ ಅದು ಇತಿಮಿತಿಯಲ್ಲಿರಲಿ. ಅತಿಯಾಗಿ ಸೇವಿಸುವುದರಿಂದ ಎದೆಯುರಿ, ತೇಗು ಬರುವುದು ಕಂಡು ಬರಬಹುದು. ಜೀರಿಗೆ ಕರುಳಿನಲ್ಲಿ ಜೀರ್ಣವಾಗದೆ ಉಳಿದ ವಿಷಕಾರಿ Read more…

ಗ್ಯಾಸ್ಟ್ರಿಕ್ ಸಮಸ್ಯೆನಾ…? ಚಿಂತೆ ಮಾಡಬೇಡಿ

ಗ್ಯಾಸ್ಟ್ರಿಕ್ ಸಮಸ್ಯೆ ಒಂದಿಲ್ಲೊಂದು ರೀತಿಯಲ್ಲಿ ಪ್ರತಿನಿತ್ಯ ತೊಂದರೆ ಕೊಡುತ್ತಲೇ ಇರುತ್ತದೆ. ಅದರ ಪರಿಹಾರಕ್ಕೆ ಮನೆಯಲ್ಲೇ ಮಾಡಬಹುದಾದ ಕಷಾಯದ ಬಗ್ಗೆ ತಿಳಿಯೋಣ. ಒಂದು ಲೋಟ ನೀರಿಗೆ ಒಂದು ದೊಡ್ಡ ಚಮಚ Read more…

ಹೀರೆಕಾಯಿ ಸಿಪ್ಪೆ ಚಟ್ನಿ ಮಾಡಿ ಸವಿಯಿರಿ

ಊಟದ ಜತೆ ಚಟ್ನಿ ಇದ್ದರೆ ಸಖತ್ ಆಗಿರುತ್ತದೆ. ಅದರಲ್ಲೂ ಹೀರೆಕಾಯಿ ಸಿಪ್ಪೆ ಚಟ್ನಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹೀರೆಕಾಯಿ ತಂದಾಗ ಅದರ ಸಿಪ್ಪೆ ಬಿಸಾಡುವ ಬದಲು ರುಚಿಕರವಾದ ಚಟ್ನಿ Read more…

ಜೀರಿಗೆ ನೀರಿನಲ್ಲಿದೆ ಈ ಆರೋಗ್ಯ ಲಾಭ

ಎಲ್ಲಾ ರೀತಿಯ ರೋಗಗಳಿಗೂ ವೈದ್ಯರ ಬಳಿ ಓಡಬೇಕಿಲ್ಲ. ಕೆಲವೊಂದಕ್ಕೆ ಮನೆಯಲ್ಲೇ ಮದ್ದು ಮಾಡಿಕೊಳ್ಳಬಹುದು. ಗ್ಯಾಸ್ಟ್ರಿಕ್, ಅಜೀರ್ಣ, ಮಲಬದ್ದತೆ, ಬಾಯಿ ಹುಣ್ಣು, ಪಿತ್ತ ಸಂಬಂಧಿ ತಲೆನೋವು, ವಾಂತಿ- ಇದಕ್ಕೆಲ್ಲಾ ಮನೆಮದ್ದನ್ನೇ Read more…

ಹೊಟ್ಟೆ ನೋವಿಗೆ ರಾಮಬಾಣ ಇಂಗು

ಮಳೆಗಾಲದಲ್ಲಿ ಹವಾಮಾನ ಬದಲಾವಣೆ ಹಾಗೂ ಕೆಲವೊಂದು ಆಹಾರ ಸೇವನೆಯಿಂದಾಗಿ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಈ ನೋವು ಹೆಚ್ಚಾಗುತ್ತದೆ. ಸೂಕ್ತ ಸಮಯದಲ್ಲಿ ಸೂಕ್ತ ಔಷಧಿ ತೆಗೆದುಕೊಳ್ಳದಿದ್ದಲ್ಲಿ ಮತ್ತೊಂದು ಸಮಸ್ಯೆ Read more…

ಅಡುಗೆಗೆ ಜೀರಿಗೆಯನ್ನು ಮಿತವಾಗಿ ಬಳಸಿ; ಇಲ್ಲದಿದ್ದಲ್ಲಿ ಆರೋಗ್ಯಕ್ಕೆ ಆಗಬಹುದು ಸಮಸ್ಯೆ

ಜೀರಿಗೆ ಭಾರತದ ಪ್ರತಿ ಅಡುಗೆ ಮನೆಯಲ್ಲೂ ಸಿಗುವಂತಹ ಮಸಾಲೆ ಪದಾರ್ಥ. ಇದನ್ನು ನಾವು ಪ್ರತಿನಿತ್ಯ ಅಡುಗೆಯಲ್ಲಿ ಬಳಸುತ್ತೇವೆ. ಆಹಾರದ ರುಚಿ ಮತ್ತು ಉತ್ತಮ ಘಮಕ್ಕಾಗಿ ಜೀರಿಗೆ ಬೇಕೇ ಬೇಕು. Read more…

ಸೋಂಪು ಪ್ರಯೋಜನಗಳು ಹಲವು

ನಿತ್ಯ ಅಡುಗೆ ಮನೆಯಲ್ಲಿ ಬಳಸುವ ಅಥವಾ ಹೊಟೇಲ್ ಗಳಲ್ಲಿ ಊಟದ ಬಳಿಕ ಬಾಯಿಯಾಡಿಸಲು ಕೊಡುವ ಸೋಂಪು ಜೀರ್ಣಕ್ರೀಯೆಯನ್ನು ಸರಾಗಗೊಳಿಸುವುದರೊಂದಿಗೆ ಉಸಿರಿನ ದುರ್ಗಂಧವನ್ನು ನಿವಾರಿಸುತ್ತದೆ. ಮಿಕ್ಸಿಗೆ 1 ಚಮಚ ಸೋಂಪಿನ Read more…

ಇಲ್ಲಿದೆ ಹೊಟ್ಟೆಯ ಬೊಜ್ಜು ಇಳಿಸುವ ಮನೆ ಮದ್ದು

ವಿಪರೀತ ಬೊಜ್ಜು ಅನಾರೋಗ್ಯದ ಸಂಕೇತ. ಅದರಲ್ಲೂ ಹೊಟ್ಟೆಯ ಭಾಗದಲ್ಲಿ ಹೆಚ್ಚುವರಿ ಮಾಂಸ ಬೆಳೆದರೆ ನಿಮಗೆ ಮಧುಮೇಹ, ರಕ್ತದೊತ್ತಡ ಸೇರಿದಂತೆ ಹಲವು ಸಮಸ್ಯೆಗಳು ಕಾಡುವುದು ಖಚಿತ ಎಂಬರ್ಥವಿದೆ. ನಾವು ಸೇವಿಸುವ Read more…

ಮನೆಯಲ್ಲೇ ಇದೆ ಎಲ್ಲರನ್ನೂ ಕಾಡುವ ʼಅಸಿಡಿಟಿʼ ಗೆ ಮದ್ದು

ಅಸಿಡಿಟಿ ಇತ್ತೀಚೆಗೆ ಎಲ್ಲರನ್ನು ಬೆಂಬಿಡದೆ ಕಾಡುತ್ತಿದೆ. ಆದರೆ ಅದಕ್ಕೆ ನಮ್ಮ ಮನೆಯಲ್ಲಿಯೇ ಮದ್ದು ಇದೆ ಎಂಬುದು ಬಹುತೇಕ ಮಂದಿಗೆ ಗೊತ್ತಿಲ್ಲ. ಅಂತಹ ಮನೆ ಮದ್ದುಗಳ ವಿವರ ಇಲ್ಲಿದೆ. ನೀರು Read more…

ಇಲ್ಲಿದೆ ತೂಕ ಇಳಿಸುವ ಸರಳ ʼಉಪಾಯʼ..….!

ಎರಡು ತಿಂಗಳಲ್ಲಿ ಆರರಿಂದ ಏಳು ಕೆಜಿ ತೂಕ ಇಳಿಸುವ ಉಪಾಯ ಇಲ್ಲಿದೆ ಕೇಳಿ. ಜೀರಿಗೆ ಜೀರ್ಣಕ್ರಿಯೆಗೆ ನೆರವಾಗುತ್ತದೆ. ರಾತ್ರಿ ಮಲಗುವ ಮುಂಚೆ ಒಂದು ಚಮಚ ಜೀರಿಗೆಯನ್ನು ಒಂದು ಲೋಟ Read more…

ಕೇವಲ ಒಂದು ತಿಂಗಳಲ್ಲಿ ತೂಕ ಇಳಿಸಿ ಸ್ಲಿಮ್‌ ಆಗಲು ಸಹಾಯಕ ಈ ವಿಶಿಷ್ಟ ಪಾನೀಯ…..!

ತೂಕವನ್ನು ಕಳೆದುಕೊಳ್ಳೋದು ಬಹಳ ಪ್ರಯಾಸದ ಕೆಲಸ. ಇದಕ್ಕಾಗಿ ಡಯಟ್‌ ಜೊತೆಗೆ ವ್ಯಾಯಾಮವನ್ನೂ ಮಾಡಬೇಕು. ಕೆಲವೊಂದು ನೈಸರ್ಗಿಕ ಪಾನೀಯಗಳ ಮೂಲಕ ಸುಲಭವಾಗಿ ತೂಕ ಇಳಿಸಬಹುದು. ಜೀರಿಗೆ ಮತ್ತು ಸೋಂಪಿನ ಕಷಾಯ Read more…

ಮಳೆಗಾಲದಲ್ಲಿ ಮಾಡಿ ಬಿಸಿ ಬಿಸಿ ‘ಪಾಸ್ಟಾ ಬಟರ್ ಮಸಾಲಾ’

ಮಳೆಗಾಲದಲ್ಲಿ ಹಸಿವು ಜಾಸ್ತಿ. ಜೊತೆಗೆ ಬಾಯಿ ಹೊಸ ಹೊಸ ತಿಂಡಿಗಳನ್ನು ಬಯಸುತ್ತದೆ. ಬಿಸಿ ಬಿಸಿ ಆಹಾರ ತಿನ್ನಲು ಎಲ್ಲರೂ ಇಷ್ಟಪಡ್ತಾರೆ. ಅದ್ರಲ್ಲಿ ಪಾಸ್ಟಾ ಕೂಡ ಒಂದು. ಸಾಮಾನ್ಯವಾಗಿ ಪಾಸ್ಟಾ Read more…

ಜೀರಿಗೆ ನೀರಿಗೆ ನಿಂಬೆ ರಸ ಬೆರೆಸಿ ಕುಡಿದು ನೋಡಿ…!

ನಿಮಗೆ ಪದೇ ಪದೇ ಅಜೀರ್ಣ, ಹೊಟ್ಟೆ ಉಬ್ಬರ ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆಯೇ. ಇದಕ್ಕೆ ಮುಖ್ಯ ಕಾರಣ ಆಹಾರ ಪದ್ಧತಿ. ವೈದ್ಯರ ಬಳಿಗೆ ಮತ್ತೆ ಮತ್ತೆ ತೆರಳುವ ಬದಲು ಮನೆಮದ್ದುಗಳ Read more…

ನಿಮಗೂ ಕಾಡುತ್ತಿದೆಯಾ ಮಂಡಿ ನೋವು…? ಇದರ ನಿವಾರಣೆಗೆ ಇಲ್ಲಿದೆ ಮದ್ದು

ಈಗ ಮೊಣಕಾಲು ನೋವು ಕಾಣಿಸಿಕೊಳ್ಳಲು ವಯಸ್ಸು ಐವತ್ತರ ಗಡಿ ದಾಟಬೇಕೆಂದಿಲ್ಲ. ಸಣ್ಣ ವಯಸ್ಸಿನಲ್ಲೇ ಇಂತಹ ಸಮಸ್ಯೆಗಳು ಕಾಣಿಸಿಕೊಂಡು ಕೂರಲು, ನಡೆಯಲು ಒದ್ದಾಡುವ ಪರಿಸ್ಥಿತಿ ಬರುವುದುಂಟು. ಇದನ್ನು ಹೀಗೆ ಸರಿಪಡಿಸಬಹುದು. Read more…

ʼರೋಗ ನಿರೋಧಕʼ ಶಕ್ತಿ ಹೆಚ್ಚಿಸಲು ಹೀಗೆ ಮಾಡಿ

ಈ ದಿನಗಳಲ್ಲಿ ಹವಾಮಾನ ಬದಲಾಗುತ್ತಿದೆ. ಋತುಗಳ ಬದಲಾವಣೆಯೊಂದಿಗೆ ಕೆಮ್ಮು ಮತ್ತು ಗಂಟಲು ನೋವು ಸೇರಿದಂತೆ ಸಣ್ಣ ರೋಗಗಳು ಕಾಡುತ್ತವೆ. ಇದಕ್ಕೆ ಮನೆಯಲ್ಲಿಯೇ ಮದ್ದಿದೆ. ಒಣ ಕೆಮ್ಮು ಮತ್ತು ಗಂಟಲು Read more…

ಬೇಸಿಗೆಗೆ ತಂಪು ‘ಬಸಳೆ’ ಸೊಪ್ಪಿನ ತಂಬುಳಿ

ಸಮ್ಮರ್ ಸೀಸನ್ ನಲ್ಲಿ ನೀರಿನ ದಾಹ ನಿವಾರಣೆಗೆ ತಂಬುಳಿಗಿಂತ ಉತ್ತಮ ವ್ಯಂಜನ ಮತ್ತೊಂದಿಲ್ಲ. ತಂಬುಳಿಯಲ್ಲಿ ಹಲವು ಬಗೆ. ಆದರೆ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುವ ಬಸಳೆ ಸೊಪ್ಪಿನ ತಂಬುಳಿ ಸವಿಯಲೇ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ನಿಂಬೆಹಣ್ಣಿನ ಬಳಿಕ ಜೀರಿಗೆಯ ಸರದಿ, 5 ವರ್ಷಗಳಲ್ಲೇ ಅತ್ಯಂತ ದುಬಾರಿಯಾಗಲಿದೆ ಬೆಲೆ

ಪೆಟ್ರೋಲ್‌ ಬೆಲೆ ಗಗನಕ್ಕೇರಿದೆ. ನಿಂಬೆ ಹಣ್ಣು ಕೂಡ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕ್ತಿದೆ. ಇದೀಗ ಜೀರಿಗೆಯ ಸರದಿ. ಜೀರಿಗೆಯ ಬೆಲೆಯಲ್ಲಿ ಕೂಡ ಭಾರೀ ಏರಿಕೆ ಆಗ್ತಾ ಇದೆ. ಬಿತ್ತನೆ Read more…

ಮನೆಯಲ್ಲೇ ಇದೆ ʼಅಸಿಡಿಟಿʼಗೆ ಮದ್ದು

ಅಸಿಡಿಟಿ ಇತ್ತೀಚೆಗೆ ಎಲ್ಲರನ್ನು ಬೆಂಬಿಡದೆ ಕಾಡುತ್ತಿದೆ. ಆದರೆ ಅದಕ್ಕೆ ನಮ್ಮ ಮನೆಯಲ್ಲಿಯೇ ಮದ್ದು ಇದೆ ಎಂಬುದು ಬಹುತೇಕ ಮಂದಿಗೆ ಗೊತ್ತಿಲ್ಲ. ಅಂತಹ ಮನೆ ಮದ್ದುಗಳ ವಿವರ ಇಲ್ಲಿದೆ. ನೀರು Read more…

ʼಆರೋಗ್ಯʼ ಕಾಪಾಡಿಕೊಳ್ಳಲು ನೆರವಾಗುತ್ತೆ ನುಗ್ಗೆಸೊಪ್ಪಿನ ಸೂಪ್

ನುಗ್ಗೆ ಸೊಪ್ಪಿನಲ್ಲಿ ಸಾಕಷ್ಟು ಔಷಧೀಯ ಗುಣವಿದೆ. ಇದನ್ನು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನುಗ್ಗೆ ಸೊಪ್ಪಿನ ಪಲ್ಯ ಮಾಡಿಕೊಂಡು ಸವಿಯುತ್ತಿರುತ್ತೇವೆ. ಇಲ್ಲಿ ನುಗ್ಗೆ ಸೊಪ್ಪಿನ ಸೂಪ್ ಮಾಡುವ Read more…

ಬೇಸಿಗೆಯಲ್ಲಿ ಮಾಡಿ ಕುಡಿಯಿರಿ ‘ಮ್ಯಾಂಗೋʼ ಪನ್ನಾ

ಈಗ ಮಾವಿನಕಾಯಿ ಸೀಸನ್. ಅದು ಅಲ್ಲದೇ, ಬೇಸಿಗೆಯಲ್ಲಿ ಬಾಯಾರಿಕೆ ಹೆಚ್ಚು. ಹಾಗಾಗಿ ಈ ಮಾವಿನಕಾಯಿ ಪನ್ನಾ ಮಾಡಿಕೊಂಡು ಕುಡಿಯುವುದರಿಂದ ಬಾಯಾರಿಕೆ ಕಡಿಮೆಯಾಗುತ್ತದೆ. ಜತೆಗೆ ರುಚಿಕರವಾಗಿ ಕೂಡ ಇರುತ್ತದೆ. ಬೇಕಾಗುವ Read more…

ಬಿಸಿಲಿನ ಬೇಗೆಯಿಂದ ಉಂಟಾಗುವ ಸಮಸ್ಯೆಗಳಿಂದ ದೂರವಾಗಲು ಹೀಗೆ ಮಾಡಿ

ನೀವು ಉಷ್ಣ ದೇಹದವರೇ. ಬೇಸಿಗೆಯ ಬೇಗೆಯನ್ನು ತಾಳಿಕೊಳ್ಳಲು ಸಾಧ್ಯವಾಗುತ್ತಿಲ್ಲವೇ. ಇದಕ್ಕೆ ಕಾರಣವಾಗುವ ಮುಖ್ಯ ಸಂಗತಿಗಳನ್ನು ತಿಳಿಯೋಣ. ಹೆಚ್ಚಿನ ಮಸಾಲ ಪದಾರ್ಥಗಳನ್ನು ಸೇವಿಸುವುದರಿಂದ, ನೀರು ಕುಡಿಯದೆ ಹೆಚ್ಚು ಹೊತ್ತು ಕಳೆಯುವುದರಿಂದ, Read more…

ಹೊಟ್ಟೆ ಬೊಜ್ಜು ಕರಗಿಸಲು ಅನುಸರಿಸಿ ಈ ವಿಧಾನ

ಹೆರಿಗೆಯ ನಂತರ ಹೊಟ್ಟೆಯ ಭಾಗದಲ್ಲಿ ಶೇಖರವಾದ ಕೊಬ್ಬನ್ನು ಕರಗಿಸುವುದು ನಿಜವಾದ ಸವಾಲು. ಅದರಲ್ಲೂ ಸಿಸೇರಿಯನ್ ಹೆರಿಗೆಯಾದ ಬಳಿಕ ಹೊಟ್ಟೆಗೆ ಬಟ್ಟೆ ಅಥವಾ ಬೆಲ್ಟ್ ಕಟ್ಟಲೂ ಅವಕಾಶವಿಲ್ಲದೆ ದೊಡ್ಡ ಹೊಟ್ಟೆಯ Read more…

ಬಿಸಿ ಬಿಸಿ ಅನ್ನಕ್ಕೆ ರುಚಿಕರ ‘ಜೀರಿಗೆ ರಸಂ’

ಬಿಸಿ ಅನ್ನಕ್ಕೆ ರಸಂ ಹಾಕಿಕೊಂಡು ಊಟ ಮಾಡುವುದರ ಖುಷಿಯೇ ಬೇರೆ. ಇಲ್ಲಿ ಸುಲಭವಾದ ಹಾಗೂ ಆರೋಗ್ಯಕರವಾದ ಜೀರಿಗೆ ರಸಂ ಮಾಡುವ ವಿಧಾನ ಇದೆ. ಒಂದು ಪ್ಯಾನ್ ಅನ್ನು ಗ್ಯಾಸ್ Read more…

ವೈರಸ್ ಬರದಂತೆ ತಡೆಯಲು ಇಲ್ಲಿದೆ ʼಉಪಾಯʼ

ಹಲವು ರೀತಿಯ ವೈರಸ್ ಗಳನ್ನು ಬರದಂತೆ ನಾವು ತಡೆಗಟ್ಟಬಹುದು. ಆ ಬಳಿಕ ವೈದ್ಯರನ್ನು ಕಾಣಲು ಓಡುವ ಬದಲು, ಆರಂಭದಲ್ಲೇ ಹೇಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬುದನ್ನು ತಿಳಿಯೋಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...