alex Certify ಜೀರ್ಣಕ್ರಿಯೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ನಿದ್ದೆ ಸರಿಯಾಗಿ ಬರುತ್ತಿಲ್ಲವೇ…? ದಿಂಬಿನ ಕೆಳಗೆ ಈ ʼವಸ್ತುʼ ಇಟ್ಟು ನೋಡಿ

ಬೆಳ್ಳುಳ್ಳಿ ಎಸಳನ್ನು ಸಿಪ್ಪೆ ತೆಗೆದು ದಿಂಬಿನ ಕೆಳಗೆ ಇಟ್ಟರೆ ಅದರ ವಾಸನೆಯಿಂದ ಮೆದುಳಿನಲ್ಲಿ ಹಿಲೋಮಿನ್ ಉತ್ಪತ್ತಿ ಆಗಿ ನಿಮಗೆ ಸಹಜ ನಿದ್ದೆ ಬರುತ್ತದೆ. ನಿದ್ದೆ ಬರದವರಿಗೆ ಇದೊಂದು ನೈಸರ್ಗಿಕ Read more…

ʼಡ್ರಾಗನ್ ಫ್ರೂಟ್ʼ ತಿನ್ನೋದ್ರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ Read more…

ಪ್ರತಿದಿನ ಮೊಸರು ಸೇವಿಸಿದ್ರೆ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಲಾಭ…..!

ಊಟದ ಕೊನೆಯಲ್ಲಿ ಸ್ವಲ್ಪ ಗಟ್ಟಿ ಮೊಸರು ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಲಾಭಗಳಿವೆ. ಏನು ಆ ಲಾಭಗಳು ತಿಳಿಯೋಣ. ಜೀರ್ಣಕ್ರಿಯೆ ಮೊಸರಿನಲ್ಲಿ ಪ್ರೊಬಯೊಟಿಕ್ ಬ್ಯಾಕ್ಟೀರಿಯಾಗಳಿದ್ದು, ಇವು ಜೀರ್ಣಕ್ರಿಯೆಗೆ ಸಹಕರಿಸುತ್ತದೆ. ಹೀಗಾಗಿ Read more…

ಹಸಿ ʼತೆಂಗಿನಕಾಯಿʼ ಏಕೆ ಸೇವಿಸಬೇಕು……?

ತೆಂಗಿನಕಾಯಿಯನ್ನು ದಿನನಿತ್ಯದ ಅಡುಗೆಗೆ ನಾವೆಲ್ಲಾ ಬಳಸುತ್ತೇವೆ. ತೆಂಗಿನತುರಿ ಯನ್ನು ಹಸಿಯಾಗಿಯೂ ನಿಯಮಿತವಾಗಿ ಸೇವಿಸುವುದರಿಂದ ಹಲವು ಆರೋಗ್ಯ ಲಾಭಗಳನ್ನು ಪಡೆದುಕೊಳ್ಳಬಹುದು. ಹಸಿ ತೆಂಗಿನ ತಿರುಳಲ್ಲಿ ತಾಮ್ರ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಬ್ಬಿಣ, Read more…

ʼಲಿವರ್ʼ ತೊಂದರೆಯಿಂದ ದೂರವಾಗಲು ಇಲ್ಲಿದೆ ಮನೆ ಮದ್ದು

2 ಕಪ್ (400 ಎಂಎಲ್) ನೀರನ್ನು ಕುದಿಸಿ. ಅದರಲ್ಲಿ 150 ಗ್ರಾಂ ಒಣದ್ರಾಕ್ಷಿಯನ್ನು ನೆನೆಹಾಕಿ. ರಾತ್ರಿ ಪೂರ್ತಿ ದ್ರಾಕ್ಷಿ ನೀರಿನಲ್ಲೇ ಇರಲಿ. ಮುಂಜಾನೆ ದ್ರಾಕ್ಷಿಯ ಹಾಕಿಟ್ಟ ನೀರನ್ನು ಸೋಸಿದ Read more…

ಬೆಳಗ್ಗೆ ಬಿಸಿ ನೀರು ಕುಡಿಯುವುದರಿಂದ ಎಷ್ಟೆಲ್ಲಾ ಲಾಭ ಇದೆ ಗೊತ್ತಾ…..?

ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. Read more…

ʼವೀಳ್ಯದೆಲೆʼಯಲ್ಲಿದೆ ಆರೋಗ್ಯದ ಗುಟ್ಟು

ವೀಳ್ಯದೆಲೆಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ಯಾವುದೇ ಶುಭ ಸಮಾರಂಭಗಳಿರಲಿ, ಹಬ್ಬ ಹರಿದಿನಗಳಿರಲಿ, ಮನೆಗೆ ಬಂದವರಿಗೆ ಉಡುಗೊರೆ ಕೊಡಲು ವೀಳ್ಯದ ಎಲೆ ಬೇಕೇ ಬೇಕು. ಜೊತೆಗೆ ಮದುವೆ, ಹಬ್ಬಗಳಲ್ಲಿ Read more…

ʼಕೋಲ್ಡ್ ವಾಟರ್ʼ ಕುಡಿಯುವುದರಿಂದ ಏನಾಗುತ್ತೆ ಗೊತ್ತಾ…?

ಬೇಸಿಗೆಯಲ್ಲಿ ಹೆಚ್ಚು ತಣ್ಣನೆಯ ನೀರು ಸೇವಿಸಲು ಇಚ್ಛಿಸುತ್ತೇವೆ. ಆದರೆ ತಣ್ಣನೆಯ ನೀರು ಕುಡಿಯುವುದು ತಪ್ಪಲ್ಲ. ಆದರೆ ಫ್ರಿಜ್ ನಲ್ಲಿಟ್ಟಿರುವ ನೀರು ಕುಡಿಯುವುದು ತಪ್ಪು. ಇದು ನಮ್ಮ ದೇಹದ ಆರೋಗ್ಯಕ್ಕೆ Read more…

‘ವೀಳ್ಯದೆಲೆ’ಯಲ್ಲಿದೆ ಆರೋಗ್ಯದ ಗುಟ್ಟು

ವೀಳ್ಯದೆಲೆಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ಯಾವುದೇ ಶುಭ ಸಮಾರಂಭಗಳಿರಲಿ, ಹಬ್ಬ ಹರಿದಿನಗಳಿರಲಿ, ಮನೆಗೆ ಬಂದವರಿಗೆ ಉಡುಗೊರೆ ಕೊಡಲು ವೀಳ್ಯದ ಎಲೆ ಬೇಕೇ ಬೇಕು. ಜೊತೆಗೆ ಮದುವೆ, ಹಬ್ಬಗಳಲ್ಲಿ Read more…

ʼಅಜೀರ್ಣʼ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು

ನೀವು ತಿಂದ ಆಹಾರ ಜೀರ್ಣವಾಗುತ್ತಿಲ್ಲವೆ, ಬೆಳಿಗ್ಗೆ ತಿಂದ ತಿಂಡಿ ಸಂಜೆಯಾದರೂ ಹೊಟ್ಟೆಯಲ್ಲಿದೆ ಎನಿಸುತ್ತಿದೆಯೇ, ಇದಕ್ಕೆ ಅಗ್ನಿಮಾಂದ್ಯ ಎಂದು ಕರೆಯುತ್ತಾರೆ. ನಾವು ತಿಂದಿರುವ ಆಹಾರ ಮೂರು ತಾಸಿನವರೆಗೆ ಜೀರ್ಣ ಆಗಬೇಕು. Read more…

‘ಒಣದ್ರಾಕ್ಷಿ’ ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಒಣದ್ರಾಕ್ಷಿಯಲ್ಲಿ ಐರನ್, ಪೊಟ್ಯಾಷಿಯಂ, ಕ್ಯಾಲ್ಸಿಯಂ, ಮೆಗ್ನಿಶಿಯಮ್ ಮತ್ತು ಫೈಬರ್ ಹೆಚ್ಚಿನ ಪ್ರಮಾಣದಲ್ಲಿ ಇದ್ದು, ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ಮಾಡುತ್ತದೆ. ಒಣ ದ್ರಾಕ್ಷಿ ನೀರು ಸೇವನೆಯಿಂದ ಮೂತ್ರಪಿಂಡವು ಸಕ್ರಿಯವಾಗಿ ಕೆಲಸ Read more…

ಬೊಜ್ಜು ಕರಗಿಸುವ ʼಪಾರ್ಸ್ಲಿʼ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಹೊಟ್ಟೆ ಬೊಜ್ಜು ಕರಗಿಸೋದ್ರಲ್ಲಿ ಪಾರ್ಸ್ಲಿ ಪರಿಣಾಮಕಾರಿ. ಇಲ್ಲಿದೆ ಪಾರ್ಸ್ಲಿ ಬಗ್ಗೆ ಒಂದು ಚಿಕ್ಕ ಮಾಹಿತಿ. ಪಾರ್ಸ್ಲಿ ಒಂದು ಅದ್ಬುತ ಸುಗಂಧ ಸಸ್ಯ. ಸಾಮಾನ್ಯವಾಗಿ ಮಸಾಲೆಯಾಗಿ ಅದನ್ನು ಬಳಸ್ತಾರೆ. ಕೊತ್ತಂಬರಿ Read more…

ಪುರುಷರ ಲೈಂಗಿಕ ಆಸಕ್ತಿಯನ್ನು ಹೆಚ್ಚಿಸುತ್ತೆ ಈ ಗಡ್ಡೆ

ಕೆಲ ಪುರುಷರ ಲೈಂಗಿಕ ಆಸಕ್ತಿ ಕಡಿಮೆಯಾಗ್ತಾ ಬರುತ್ತದೆ. ಇದಕ್ಕೆ ವಯಸ್ಸಿನ ಜೊತೆ ಒತ್ತಡ ಕೂಡ ಕಾರಣವಾಗುತ್ತದೆ. ಸಂತಾನ ಬಯಸುವ ಹಾಗೂ ಜೀವನ ಸಂಗಾತಿ ಜೊತೆ ಸುಖ ದಾಂಪತ್ಯ ಬಯಸುವ Read more…

ಉತ್ತಮ ʼಆರೋಗ್ಯʼಕ್ಕೆ ಸರಿಯಾದ ಸಮಯದಲ್ಲಿರಲಿ ಆಹಾರ ಸೇವನೆ

ಹಸಿಯದಿರೆ ಉಣಬೇಡ ಹಸಿದೂ ಮತ್ತಿರಬೇಡ ಎಂದು ಹಿರಿಯರು ಹೇಳುವುದನ್ನು ಸಾಮಾನ್ಯವಾಗಿ ಕೇಳಿರುತ್ತೀರಿ. ಆದರೆ, ಇಂದಿನ ಒತ್ತಡದ ಜೀವನ, ಜಂಜಾಟಗಳಿಂದ ಸಮಯಕ್ಕೆ ಸರಿಯಾಗಿ ಊಟ ಮಾಡಲು ಹೆಚ್ಚಿನವರಿಗೆ ಸಾಧ್ಯವಾಗುವುದಿಲ್ಲ. ಮಾತು ಬಲ್ಲವನಿಗೆ Read more…

ಬೇಸಿಗೆಯಲ್ಲಿ ಎಳನೀರು ಕುಡಿಯುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

ಬೇಸಿಗೆಯ ಧಗೆ ಯಾರನ್ನೂ ಬಿಟ್ಟಿಲ್ಲ. ಬಿಸಿಲಿನ ದಾಹಕ್ಕೆ ಎಷ್ಟು ನೀರು ಕುಡಿದರೂ ಸಾಲದು. ಆದರೆ ಕುಡಿದ ಬಹುತೇಕ ನೀರು ಬೆವರಿನ ರೂಪದಲ್ಲಿ ಹೊರಹೋಗಿ ದೇಹದಲ್ಲಿ ನೀರಿನಂಶ ಕಡಿಮೆಯಾಗುತ್ತದೆ. ಇದಕ್ಕೆ Read more…

ಹಿತ್ತಲಲ್ಲಿದೆಯೇ ಹಿಮೊಗ್ಲೋಬಿನ್ ಆಗರ ಬಸಳೆ ಸೊಪ್ಪು……?

ದಿನನಿತ್ಯದ ಅಡುಗೆಯಲ್ಲಿ ಸೊಪ್ಪುಗಳ ಬಳಕೆಯಿಂದ ಹಲವಾರು ರೋಗಗಳನ್ನು ತಡೆಗಟ್ಟಬಹುದು. ಅದರಲ್ಲೂ ಬಸಳೆ ಸೊಪ್ಪು ಹಿಮೊಗ್ಲೋಬಿನ್ ಆಗರವಾಗಿದೆ. ವಿಟಮಿನ್ ಎ ಬಿ, ಪೊಟಾಶಿಯಂ, ಪೋಲಿಕ್ ಆಮ್ಲ, ಮೊದಲಾದ ಜೀವಸತ್ವಗಳಿವೆ. ಇದು Read more…

ಮೊಸರಿನಲ್ಲಿದೆ ಆರೋಗ್ಯದ ಗುಟ್ಟು

ಪ್ರತಿನಿತ್ಯ ಆಹಾರದಲ್ಲಿ ಮೊಸರನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯವನ್ನು ಸ್ಥಿರವಾಗಿ ಇಟ್ಟುಕೊಳ್ಳಬಹುದು. ಇದರಿಂದ ದೇಹದ ಮೇಲಾಗುವ ಪ್ರಯೋಜನಗಳು ಒಂದೆರಡಲ್ಲ. ಪ್ರತಿನಿತ್ಯ ಮೊಸರು ಸೇವಿಸುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. Read more…

ಹಾಲಿಗೆ ತುಪ್ಪ ಸೇರಿಸಿ ಕುಡಿಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ…..!

ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಒಳ್ಳೆಯದು ಎಂದು ನಮಗೆಲ್ಲ ತಿಳಿದಿದೆ. ಆದರೆ ತುಪ್ಪ ತಿನ್ನುವುದರಿಂದಲೂ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ? ಬಿಸಿಯಾದ ಹಾಲಿಗೆ ಒಂದು Read more…

ʼಒಣ ದ್ರಾಕ್ಷಿʼ ತಿನ್ನಿ…. ದೇಹ ತೂಕ ಇಳಿಸಿ….!

ಒಣ ದ್ರಾಕ್ಷಿಯಿಂದ ಹಲವಾರು ಉಪಯೋಗಗಳಿವೆ. ಇವು ದೇಹದ ತೂಕ ಇಳಿಸಲೂ ಕೂಡ ನೆರವಾಗುತ್ತವೆ ಎಂಬುದನ್ನು ನೀವು ಕೇಳಿದ್ದೀರಾ..? ಒಣ ದ್ರಾಕ್ಷಿಯಲ್ಲಿ ಗ್ಲುಕೋಸ್ ಮತ್ತು ಫ್ರಕ್ಟೋಸ್ ಹೆಚ್ಚಿನ ಪ್ರಮಾಣದಲ್ಲಿದ್ದು ಇದು Read more…

ʼಚಳಿಗಾಲʼದಲ್ಲಿ ಆರೋಗ್ಯ ವೃದ್ಧಿಗೆ ಸೇವಿಸಿ ನೆಲ್ಲಿಕಾಯಿ ಜ್ಯೂಸ್

ನೆಲ್ಲಿಕಾಯಿ ಅಂದ್ರೆ ಬಾಯಲ್ಲಿ ನೀರು ಬರುತ್ತೆ. ನೆಲ್ಲಿಕಾಯಿಯನ್ನು ಬೇರೆ ಬೇರೆ ರೀತಿಯಲ್ಲಿ ಸೇವಿಸಲಾಗುತ್ತದೆ. ಅದ್ರ ಉಪ್ಪಿನಕಾಯಿ ಎಲ್ಲರಿಗೂ ಇಷ್ಟವಾಗುತ್ತದೆ. ನೆಲ್ಲಿಕಾಯಿ ಜ್ಯೂಸ್ ಕೂಡ ಆರೋಗ್ಯಕ್ಕೆ ಒಳ್ಳೆಯದು.‌ ಹುಳಿ ಜ್ಯೂಸ್ Read more…

ಪ್ರತಿದಿನ ಅರಿಶಿನದ ಹಾಲು ಕುಡಿದ್ರೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ….?

ಹಾಲು ಹಾಗೂ ಅರಿಶಿನ ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಹಾಲಿಗೆ ಅರಿಶಿನ ಬೆರೆತರೆ ಪ್ರಯೋಜನ ದುಪ್ಪಟ್ಟಾಗುತ್ತೆ ಎನ್ನುವುದು ಅನೇಕರಿಗೆ ತಿಳಿದಿಲ್ಲ. ಹಾಲಿನಲ್ಲಿ ಕ್ಯಾಲ್ಸಿಯಂ ಪ್ರಮಾಣ Read more…

ʼಆಹಾರʼವನ್ನು ಚೆನ್ನಾಗಿ ಅಗಿಯುವುದರ ಹಿಂದೆ ಎಷ್ಟೆಲ್ಲ ಲಾಭವಿದೆ ಗೊತ್ತಾ….?

ಆಹಾರವನ್ನು ಅಗಿಯುವ ಪ್ರಕ್ರಿಯೆಯಿಂದಲೇ ನಮ್ಮ ಜೀರ್ಣಶಕ್ತಿಯು ಆರಂಭವಾಗುತ್ತದೆ. ಆಹಾರವನ್ನು ಅಗಿಯುವ ಪ್ರಕ್ರಿಯೆಗೂ ತುಂಬಾನೇ ಮಹತ್ವವಿದೆ. ಆಹಾರವನ್ನು ಚೆನ್ನಾಗಿ ಅಗಿಯುವುದರಿಂದ ತಿನ್ನುವ ಪ್ರಕ್ರಿಯೆ ನಿಧಾನವಾಗೋದು ಮಾತ್ರವಲ್ಲದೇ ಕಡಿಮೆ ಆಹಾರವನ್ನು ಸೇವನೆ Read more…

ಆರ್ದ್ರ ಬಾದಾಮಿ ತಿನ್ನುವುದರಿಂದ ಇದೆ ಇಷ್ಟೆಲ್ಲಾ ‘ಪ್ರಯೋಜನ’

ಸಾಮಾನ್ಯವಾಗಿ ಬಾದಾಮಿ ಎಂದ್ರೆ ಎಲ್ಲರಿಗೂ ಇಷ್ಟ. ಒಣಗಿದ ಬಾದಾಮಿಯನ್ನು ಇಷ್ಟಪಡುವ ಜನರು ನೀರಿನಲ್ಲಿ ನೆನೆಸಿಟ್ಟ ಬಾದಾಮಿಯನ್ನು ತಿನ್ನಲು ಮನಸ್ಸು ಮಾಡುವುದಿಲ್ಲ. ಆದ್ರೆ ಇನ್ನು ಮುಂದೆ ನಿಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳಿ. Read more…

ತೂಕ ಇಳಿಸಲು ʼಗುಲಾಬಿʼ ಟೀ…!

ಹಲವರು ತೂಕ ಇಳಿಸಲು ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಕೆಲವರು ಆರೋಗ್ಯಕರ ವಿಧಾನಗಳನ್ನು ಅನುಸರಿಸಿದರೆ ಇನ್ನು ಹಲವರು ಅನಾರೋಗ್ಯಕರ ಮಾರ್ಗಗಳಿಂದ ಹಲವು ಅಡ್ಡ ಪರಿಣಾಮಗಳನ್ನು ಎದುರಿಸುತ್ತಾರೆ. ಆದರೆ ಆರೋಗ್ಯಕರ ವಿಧಾನದ Read more…

ಪದೇ ಪದೇ ಕಾಡುವ ‘ಗ್ಯಾಸ್ಟ್ರಿಕ್’ ಸಮಸ್ಯೆಗೆ ಇಲ್ಲಿದೆ ಪರಿಹಾರ…..!

ಹೊಟ್ಟೆಯಲ್ಲಿ ಉರಿ, ಹೊಟ್ಟೆ ಬಿಗಿತ, ಹೊಟ್ಟೆ ನುಲಿಯುವುದು, ಎದೆ ಉರಿ ಇವೆಲ್ಲವೂ ಗ್ಯಾಸ್ಟ್ರಿಕ್ ನ ಲಕ್ಷಣಗಳು. ಕೆಲವೊಮ್ಮೆ ನಾವು ಸೇವಿಸಿದ ಆಹಾರದಿಂದಲೂ ಸಹ ಈ ರೀತಿಯ ತೊಂದರೆ ಕಾಣಿಸಿಕೊಳ್ಳುತ್ತದೆ. Read more…

ನೇರಳೆಹಣ್ಣಿನ ಪ್ರಯೋಜನ ತಿಳಿಯಿರಿ

ಸೀಸನಲ್ ಫ್ರುಟ್ ಆಗಿರುವ ನೇರಳೆ ಹಣ್ಣನ್ನು ಮಧುಮೇಹಿಗಳು ಸೇವಿಸುವುದು ಬಹಳ ಒಳ್ಳೆಯದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಇದು ನಿಜವೇ…., ಇದರ ಸೇವನೆಯಿಂದ ಯಾವ ಪ್ರಯೋಜನವಿದೆ..? ತಿಳಿಯೋಣ. ನೇರಳೆ Read more…

ಜೀರ್ಣಕ್ರಿಯೆ ಸಂಬಂಧಿ ಕಾಯಿಲೆ ಪತ್ತೆ ಹಚ್ಚುತ್ತೆ ʼಸ್ಮಾರ್ಟ್​ ಟಾಯ್ಲೆಟ್ʼ​​

ದೀರ್ಘಕಾಲದ ಜಠರ ಸಂಬಂಧಿ ಬಳಲುತ್ತಿರುವವರ ಮಲವನ್ನ ಪರೀಕ್ಷೆ ಮಾಡುವ ಸಲುವಾಗಿ ಸ್ಮಾರ್ಟ್​ ಟಾಯ್ಲೆಟ್​ ಒಂದು ಸಿದ್ಧವಾಗಿದೆ. ಟಾಯ್ಲೆಟ್​​ಗಳಿಗೆ ಅಳವಡಿಸಲು ಆರ್ಟಿಫಿಶಿಯಲ್​ ಇಂಟೆಲಿಜೆನ್ಸ್ ಎಂಬ ವಿಶೇಷ ಸಾಧನವನ್ನ ಅಭಿವೃದ್ಧಿಪಡಿಸಲಾಗುತ್ತಿದ್ದು ಇದರಲ್ಲಿ Read more…

ಆರೋಗ್ಯದ ಬಗ್ಗೆ ಇರಲಿ ಕಾಳಜಿ…..!

ಫಿಟ್ ಆಗಿರಬೇಕೆಂಬ ಬಯಕೆ ಯಾರಿಗೆ ಇರುವುದಿಲ್ಲ ಹೇಳಿ. ಕೊರೋನಾ, ಮನೆಯಿಂದಲೇ ಕೆಲಸ ಎಂಬಿತ್ಯಾದಿ ಗಲಿಬಿಲಿಗಳ ಮಧ್ಯೆಯೂ ಈ ಕೆಳಗಿನ ಟಿಪ್ಸ್ ಗಳನ್ನು ಅನುಸರಿಸುವುದರಿಂದ ನಿಮ್ಮ ದೇಹದ ಆರೋಗ್ಯವನ್ನು ಫಿಟ್ Read more…

ಆಟಿಸಂ ಸಮಸ್ಯೆ ಇರುವ ಮಕ್ಕಳಿಗೆ ಈ ಆಹಾರ ಬೇಡ

ಆಟಿಸಂ ಎನ್ನುವುದು ಮಗುವಿನ ಅರಿವಿನ ಸಾಮರ್ಥ್ಯ ಮತ್ತು ಸಂವಹನದ ಮೇಲೆ ಪರಿಣಾಮ ಬೀರುತ್ತದೆ. ಈ ಕಾಯಿಲೆಗೆ ಒಳಗಾದ ಮಕ್ಕಳು ಜೀರ್ಣಕ್ರಿಯೆ ಸಮಸ್ಯೆಯನ್ನು ಅನುಭವಿಸುತ್ತಾರೆ. ಹಾಗಾಗಿ ಪೋಷಕರು ಮಗುವಿನ ಆರೋಗ್ಯದ Read more…

ಹಸಿಮೆಣಸು ತಿನ್ನುವುದು ಒಳ್ಳೆಯದೇ…?

ಸೂಕ್ಷ್ಮ ದೇಹಿಗಳಿಗೆ ಅದರಲ್ಲೂ ಪೈಲ್ಸ್, ಗ್ಯಾಸ್‌ ಟ್ರಬಲ್ ಮೊದಲಾದ ಸಮಸ್ಯೆ ಇರುವವರಿಗೆ ಹಸಿಮೆಣಸು ತಿನ್ನಲೇ ಬಾರದೆಂಬ ಸೂಚನೆ ನೀಡಿರುತ್ತಾರೆ. ಹಾಗೆಂದ ಮಾತ್ರಕ್ಕೆ ಇದರ ಸೇವನೆಯಿಂದ ಆರೋಗ್ಯಕ್ಕೆ  ಕೆಡುಕಾಗುತ್ತದೆ ಎಂಬರ್ಥವಲ್ಲ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...