alex Certify ಜೀವನಾಂಶ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿಗೆ ‘ಜೀವನಾಂಶ’ ನೀಡುವುದು ಪತಿಯ ಕರ್ತವ್ಯ; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: 66ನೇ ವಯಸ್ಸಿಗೆ ವಿವಾಹವಾದ ಜೋಡಿಯ ದಾಂಪತ್ಯ ಜೀವನ ಒಂದೇ ತಿಂಗಳಲ್ಲಿ ಅಂತ್ಯವಾಗಿದ್ದು, ಪತ್ನಿಗೆ ಮಧ್ಯಂತರ ಜೀವನಾಂಶ ಪಡೆಯುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. Read more…

ವಿಚ್ಛೇದಿತೆ ಬೇರೆಯವರೊಂದಿಗೆ ಸಂಬಂಧ ಹೊಂದಿದ ಮಾತ್ರಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಮುಂಬೈ: ಗಂಡನಂತೆ ಬದುಕುವ ಹಕ್ಕು ವಿಚ್ಛೇದಿತ ಪತ್ನಿಗೂ ಇದೆ ಎಂದು ಮುಂಬೈ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೇರೆಯವರ ಜೊತೆ ಸಂಬಂಧ ಹೊಂದಿದ ಮಾತ್ರಕ್ಕೆ ಆಕೆಗೆ ಜೀವನಾಂಶ ನೀಡುವುದನ್ನು Read more…

ಪತ್ನಿಯಿಂದ ಜೀವನಾಂಶ ಕೊಡಿಸಲು ಕೋರಿದ್ದ ಪತಿಯ ಮನವಿ ತಿರಸ್ಕರಿಸಿದ ಕೋರ್ಟ್​

ಗಂಡನಿಂದ ವಿಚ್ಛೇದನ ಪಡೆಯುವ ಪತ್ನಿಯರು ಪತಿಯಿಂದ ಜೀವನಾಂಶ ಕೇಳುವ ಪರಿಪಾಠ ಇದೆ. ಇಲ್ಲೊಂದು ಪ್ರಕರಣದಲ್ಲಿ ಪತಿಯೇ ಪತ್ನಿಯಿಂದ ಜೀವನಾಂಶ ಕೇಳಿದ್ದಾರೆ. ಸಹಕಾರಿ ಬ್ಯಾಂಕ್​ನಲ್ಲಿ ಸಹಾಯಕ ವ್ಯವಸ್ಥಾಪಕಿಯಾಗಿ ಕೆಲಸ ಮಾಡುತ್ತಿರುವ Read more…

BIG NEWS: ಸಂಪಾದಿಸಲು ಶಕ್ತನಾದ ಪತಿಗೆ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಸಂಪಾದಿಸಲು ಸಶಕ್ತನಾದ ಪತಿಗೆ ಜೀವನಾಂಶ ನೀಡಬೇಕಿಲ್ಲ ಎಂದು ಹೈಕೋರ್ಟ್ ಹೇಳಿದೆ. ಜೀವನಾಂಶ ಕೋರಿ ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ  ಅಲೋಕ್ ಅರಾಧೆ, ಜೆ.ಎಂ. ಖಾಜಿ Read more…

ಮಗಳು ಕೈತುಂಬಾ ದುಡಿಯುತ್ತಿದ್ರೂ ತಂದೆ ಜೀವನಾಂಶ ಕೊಡಲೇಬೇಕು: ಬಾಂಬೆ ಹೈಕೋರ್ಟ್‌ ಮಹತ್ವದ ಆದೇಶ

ಮಗಳು ಚೆನ್ನಾಗಿ ಸಂಪಾದನೆ ಮಾಡುತ್ತಿದ್ದರೂ ಆಕೆಗೆ ಜೀವನಾಂಶ ಕೊಡುವುದನ್ನು ಮುಂದುವರಿಸಬೇಕೆಂದು ತಂದೆಗೆ ಬಾಂಬೆ ಹೈಕೋರ್ಟ್‌ ಸೂಚಿಸಿದೆ. ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿರುವ ಹೈಕೋರ್ಟ್‌, ಸಾಮಾಜಿಕ ಮಾಧ್ಯಮದ ಪ್ರೊಫೈಲ್‌ Read more…

‘ವಿದ್ಯಾವಂತೆ’ ಎಂಬ ಕಾರಣಕ್ಕೆ ಮಹಿಳೆಯನ್ನು ಜೀವನೋಪಾಯಕ್ಕೆ ದುಡಿಯುವಂತೆ ಬಲವಂತ ಮಾಡುವಂತಿಲ್ಲ: ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪ್ರಕರಣವೊಂದರ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ವಿದ್ಯಾವಂತೆ ಎಂಬ ಕಾರಣಕ್ಕೆ ಮಹಿಳೆಯನ್ನು ಜೀವನೋಪಾಯಕ್ಕಾಗಿ ದುಡಿಯುವಂತೆ ಬಲವಂತ ಮಾಡುವಂತಿಲ್ಲ ಎಂದು ಹೇಳಿರುವ ನ್ಯಾಯಾಲಯ, ಅದು ಆಕೆಯ Read more…

ಜೀವನಾಂಶದ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ: ಮಾಜಿ ಪತಿಗೆ ಮಾಸಿಕ 3 ಸಾವಿರ ರೂ. ನೀಡಲು ಶಿಕ್ಷಕಿಗೆ ನಿರ್ದೇಶನ

ಮುಂಬೈ: ತನ್ನ ಮಾಜಿ ಪತಿಗೆ ಜೀವನಾಂಶ ನೀಡುವಂತೆ ಮಹಾರಾಷ್ಟ್ರದ ನಾಂದೇಡ್‌ ನ ಸ್ಥಳೀಯ ನ್ಯಾಯಾಲಯ ಮಹಿಳಾ ಶಿಕ್ಷಕಿಯೊಬ್ಬರಿಗೆ ನೀಡಿದ್ದ ಆದೇಶವನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ವರ್ಷ Read more…

ವಿಚ್ಛೇದನದ ನಂತರ ಜೀವನಾಂಶ ಕೇಳುವ ಮಹಿಳೆಯರು ನಾಚಿಕೊಳ್ಬೇಕಾಗಿಲ್ಲ

ದಾಂಪತ್ಯದಲ್ಲಿ ಬಿರುಕು ಮೂಡಿದಾಗ ಜೋಡಿ ಬೇರೆಯಾಗಲು ನಿರ್ಧರಿಸುತ್ತಾರೆ. ವಿಶ್ವದ ಉಳಿದ ದೇಶಗಳಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಿದೆ. ಭಾರತದಲ್ಲಿ ಹಿಂದೆ ವಿಚ್ಛೇದನ ಪ್ರಕರಣ ತುಂಬಾ ಕಡಿಮೆಯಿತ್ತು. ಕಳೆದ ಎರಡು ದಶಕಗಳಲ್ಲಿ Read more…

ವ್ಯಕ್ತಿಯ ಆದಾಯದಲ್ಲಿ ಪತ್ನಿ ಹಾಗೂ ಪೋಷಕರು ಸಮಾನ ಪಾಲುದಾರರು: ನ್ಯಾಯಾಲಯದಿಂದ ಮಹತ್ವದ ತೀರ್ಪು

ಜೀವನಾಂಶದ ವಿಚಾರವಾಗಿ ವಿಚಾರಣೆ ನಡೆಸಿದ ನ್ಯಾಯಾಲಯ ಮಹತ್ವದ ತೀರ್ಪನ್ನ ಪ್ರಕಟಿಸಿದೆ. ಯಾವುದೇ ವ್ಯಕ್ತಿಯ ಸಂಪಾದನೆಯ ಮೇಲೆ ಕೇವಲ ಆತನ ಪತ್ನಿ ಹಾಗೂ ಮಕ್ಕಳ ಹಕ್ಕು ಮಾತ್ರ ಇರೋದಿಲ್ಲ. ಬದಲಾಗಿ Read more…

ಜೀವನಾಂಶ ಕುರಿತಾಗಿ ಹೈಕೋರ್ಟ್ ಮಹತ್ವದ ಆದೇಶ: ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಅರ್ಹಳು

ಬೆಂಗಳೂರು: ಪತ್ನಿ ವಿದ್ಯಾವಂತಳಾಗಿದ್ದಾಳೆ ಎನ್ನುವ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ. ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ ಸಿಗುತ್ತದೆ ಎಂಬ ಖಾತ್ರಿಯಿಲ್ಲ. ಹಾಗಾಗಿ ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಅರ್ಹರಾಗಿರುತ್ತಾರೆ. ಅವರು ವಿದ್ಯಾರ್ಹತೆ ಹೊಂದಿದ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ರಹಸ್ಯ, ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪತಿರಾಯ

ಹಾಸನ: ಪತಿ ಅಕ್ರಮ ಸಂಬಂಧ ಹೊಂದಿದ್ದರಿಂದ ನೊಂದ ಮಹಿಳೆ ತವರುಮನೆ ಸೇರಿಕೊಂಡಿದ್ದು, ಜೀವನಾಂಶ ಕೊಡುವಂತೆ ದಾವೆ ಹೂಡಿದ್ದಾಳೆ. ಇದರಿಂದ ಆಕ್ರೋಶಗೊಂಡ ಪತಿರಾಯ ಪತ್ನಿಯನ್ನೇ ಕೊಲೆ ಮಾಡಿದ ಘಟನೆ ಬೆಳಕಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...