alex Certify ಜೀವಾವಧಿ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿ ಶೀಲ ಶಂಕಿಸಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಶೀಲ ಶಂಕಿಸಿ ಪತ್ನಿ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ 71ನೇ ಅಧೀನ ಸಿವಿಲ್ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಶಿವನಗರದ 12ನೇ ಸಿ ಮೇನ್ Read more…

ದಲಿತ ಮಹಿಳೆ ಕೊಲೆ ಪ್ರಕರಣ: ಒಂದೇ ಗ್ರಾಮದ ಇಬ್ಬರು ಮಹಿಳೆಯರು ಸೇರಿ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ತುಮಕೂರು: ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಗ್ರಾಮದ 21 ಅಪರಾಧಿಗಳಿಗೆ ತುಮಕೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2010ರ ಜೂನ್ 28ರಂದು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ Read more…

BREAKING: ಸ್ನೇಹಿತನ ಅಪ್ರಾಪ್ತ ಮಗಳನ್ನೆ ಅಪಹರಿಸಿ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಚಿಕ್ಕಬಳ್ಳಾಪುರ: ಸ್ನೇಹಿತನ ಅಪ್ರಾಪ್ತ ಮಗಳನ್ನೇ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ರಾಜು ಅಲಿಯಾಸ್ ದಾಸ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. Read more…

BREAKING: ಮುರುಕುಂಬಿ ದಲಿತರ ಮೇಲೆ ದೌರ್ಜನ್ಯ ಕೇಸ್: ಬರೋಬ್ಬರಿ 98 ಮಂದಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಕೊಪ್ಪಳದ ಪ್ರಧಾನ ಜಿಲ್ಲಾ Read more…

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ತುಮಕೂರು: ಬುದ್ಧಿವಾದ ಹೇಳಿದ ತಾಯಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಕುಣಿಗಲ್ ತಾಲೂಕು Read more…

ಆಸ್ಪತ್ರೆಗೆ ನುಗ್ಗಿ ಅತ್ಯಾಚಾರಿ ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿಗೆ ಧಾರವಾಡದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. Read more…

ಜೈಲರ್ ಕೊಲೆ ಪ್ರಕರಣ: ಪತ್ನಿ ಸೇರಿ ಇಬ್ಬರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಜೈಲರ್ ಸಂತೋಷ್ ಕೊಲೆ ಪ್ರಕರಣದಲ್ಲಿ ಅವರ ಪತ್ನಿ ನಾಗವೇಣಿ(27) ಸೇರಿದಂತೆ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮೂವರಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ Read more…

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂಗೆ 7 ದಿನ ಪೆರೋಲ್

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಂಗಳವಾರ 7 ದಿನಗಳ ಪೆರೋಲ್ ಮಂಜೂರು ಮಾಡಿದೆ. ಅವರಿಗೆ ವೈದ್ಯಕೀಯ ಆಧಾರದ ಮೇಲೆ ಪೆರೋಲ್ Read more…

ಜೋಡಿ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ನೇಣು ಬಗೆದುಕೊಂಡು ಆತ್ಮಹತ್ಯೆಗೆ ಶರಣದ ಘಟನೆ ಭಾನುವಾರ ನಡೆದಿದೆ. 2013ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಜೈಲು Read more…

ಲವ್ ಜಿಹಾದ್, ಕಾನೂನುಬಾಹಿರ ಮತಾಂತರಕ್ಕೆ ಜೀವಾವಧಿ ಶಿಕ್ಷೆ: ಮಸೂದೆ ಅಂಗೀಕರಿಸಿದ ಉತ್ತರ ಪ್ರದೇಶ ವಿಧಾನಸಭೆ

ಲಖನೌ: ಲವ್ ಜಿಹಾದ್ ವಿರೋಧಿ ಕಾನೂನು ಎಂದೂ ಕರೆಯಲ್ಪಡುವ ಯುಪಿ ಕಾನೂನುಬಾಹಿರ ಧರ್ಮದ ಮತಾಂತರ(ತಿದ್ದುಪಡಿ) ಮಸೂದೆ 2024 ಅನ್ನು ಮಂಗಳವಾರ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮಾನ್ಸೂನ್ ಅಧಿವೇಶನದಲ್ಲಿ ಅಂಗೀಕರಿಸಲಾಯಿತು. Read more…

ವಾಮಾಚಾರದ ಆರೋಪದ ಮೇಲೆ ವ್ಯಕ್ತಿ ಹತ್ಯೆಗೈದ ಇಬ್ಬರು ಮಹಿಳೆಯರು ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಪಾಟ್ನಾ: ವಾಮಾಚಾರದ ಆರೋಪದ ಮೇಲೆ ವ್ಯಕ್ತಿಯನ್ನು ಹತ್ಯೆ ಮಾಡಿದ್ದ ಇಬ್ಬರು ಮಹಿಳೆಯರು ಸೇರಿ 16 ಮಂದಿಗೆ ಬಿಹಾರದ ಔರಂಗಾಬಾದ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಔರಂಗಾಬಾದ್ ನ ಎರಡನೇ Read more…

BIG NEWS: ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ; ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಮುಂಬೈ: ವಿಚಾರವಾದಿ ಡಾ.ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪುಣೆಯ ವಿಶೇಷ ಯುಎಪಿಎ ಕೋರ್ಟ್ ತೀರ್ಪು ಪ್ರಕಟಿಸಿದೆ. ನರೇಂದ್ರ ದಾಭೋಲ್ಕರ್ ಹತ್ಯೆ Read more…

ರೌಡಿಶೀಟರ್ ಕೊಲೆ ಮಾಡಿದ್ದ 9 ಮಂದಿಗೆ ಜೀವಾವಧಿ ಶಿಕ್ಷೆ

ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಲೆ ಮಾಡಿದ್ದ 9 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿದಂತೆ 9 ಮಂದಿಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹೆಚ್ಚುವರಿ Read more…

ಪ್ರೀತಿಸಿ ಮದುವೆಯಾದ ಪುತ್ರಿ ಹತ್ಯೆ ಮಾಡಿದ ಇಬ್ಬರಿಗೆ ಗಲ್ಲು ಶಿಕ್ಷೆ, 5 ಮಂದಿಗೆ ಜೀವಾವಧಿ ಶಿಕ್ಷೆ

ವಿಜಯಪುರ: ಮರ್ಯಾದಾಗೇಡು ಹತ್ಯೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ, 5 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಜಯಪುರದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. ಇಬ್ರಾಹಿಂ Read more…

BREAKING: ಹಣಕ್ಕಾಗಿ ದಂಪತಿ ಕೊಲೆಗೈದ ನಾಲ್ವರಿಗೆ ಜೀವಾವಧಿ ಶಿಕ್ಷೆ

ಕಾರವಾರ: ಹಣಕ್ಕಾಗಿ ದಂಪತಿ ಕೊಲೆ ಮಾಡಿದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವತಿಯಿಂದ ತೀರ್ಪು ಪ್ರಕಟಿಸಲಾಗಿದೆ. ನಾರಾಯಣ ನಾಯ್ಕ್, Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಾಮಪುರ ನಿವಾಸಿ ಶರತ್ ಕುಮಾರ್ Read more…

BIG NEWS: ತಾಯಿಯನ್ನು ಹತ್ಯೆಗೈದಿದ್ದ ಮಗ; ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು: ಹೆತ್ತ ತಾಯಿಯನ್ನು ಹತ್ಯೆಗೈದಿದ್ದ ಮಗನಿಗೆ ಬೆಂಗಳೂರು ಸಿಟಿ ಸಿವಿಲ್ ಹಾಗೂ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಅಪರಾಧಿ ಶರತ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾದ ಮಗ. Read more…

Bengaluru : ಪತ್ನಿಯನ್ನು ಬೆತ್ತಲೆಗೊಳಿಸಿ ಹತ್ಯೆ ಮಾಡಿದ್ದ ಪಾಪಿ ಪತಿಗೆ ‘ಜೀವಾವಧಿ’ ಶಿಕ್ಷೆ ನೀಡಿದ ಕೋರ್ಟ್

ಬೆಂಗಳೂರು : ಪತ್ನಿಯನ್ನು ಬೆತ್ತಲೆಗೊಳಿಸಿ ಹತ್ಯೆ ಮಾಡಿದ್ದ ಪತಿಗೆ ‘ಜೀವಾವಧಿ’ ಶಿಕ್ಷೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ Read more…

ಪತ್ನಿ ಬೆತ್ತಲೆಗೊಳಿಸಿ ದೇಹದ ಭಾಗಗಳಿಗೆ ಕಚ್ಚಿ ಕತ್ತು ಹಿಸುಕಿ ಹತ್ಯೆಗೈದ ಪತಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಪತ್ನಿ ಬೆತ್ತಲೆಗೊಳಿಸಿ ಕತ್ತು ಹಿಸುಕಿ ಹತ್ಯೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 9ನೇ ಹೆಚ್ಚುವರಿ ಜಿಲ್ಲಾ Read more…

ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನೇ ಕೊಲೆಗೈದ ತಾಯಿಗೆ ಜೀವಾವಧಿ ಶಿಕ್ಷೆ

ಚಿಕ್ಕೋಡಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಹೆತ್ತ ಮಗನನ್ನೇ ತಾಯಿ ಕೊಲೆ ಮಾಡಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ತಾಯಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ Read more…

ಅಕ್ರಮ ಸಂಬಂಧ ಬಹಿರಂಗಪಡಿಸುತ್ತಾನೆಂದು ಮಗನನ್ನೇ ಕೊಂದ ಮಹಿಳೆಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಗನನ್ನು ಬಾವಿಗೆ ದೂಡಿ ಕೊಲೆ ಮಾಡಿದ ಮಹಿಳೆಗೆ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 7,000 Read more…

ಪತ್ನಿ, ಪ್ರಿಯಕರನ ಕೊಂದ ಪತಿ, ಸಹಚರರಿಗೆ ಜೀವಾವಧಿ ಶಿಕ್ಷೆ, ದಂಡ

ಶಿವಮೊಗ್ಗ: ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ Read more…

‘ಜೀವಾವಧಿ ಶಿಕ್ಷೆ’ ಬಗ್ಗೆ ಕರ್ನಾಟಕ ಹೈಕೋರ್ಟ್ ನಿಂದ ಮಹತ್ವದ ಅಭಿಪ್ರಾಯ

ಬೆಂಗಳೂರು : ಕೊನೆಯ ಉಸಿರು ಇರುವವರೆಗೂ ಜೈಲುವಾಸವನ್ನು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮಾತ್ರ ವಿಧಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಯೂನಿಯನ್ ಆಫ್ ಇಂಡಿಯಾ ವರ್ಸಸ್ ವಿ Read more…

ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಕಾಮುಕ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಬಾಗಲಕೋಟೆ: ಬುದ್ಧಿಮಾಂದ್ಯ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹನುಮಂತ ಮಾಗುಂಡಪ್ಪ Read more…

ಕೊಲೆ ಮಾಡಿದವರಿಗೆ ‘ಜೀವಾವಧಿ’ ಶಿಕ್ಷೆ ವಿಧಿಸಲು ಕಾರಣವಾಯ್ತು ಗಿಳಿ ಸಾಕ್ಷಿ….!

9 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಒಂದನ್ನು ಭೇದಿಸಲು ಗಿಳಿ ನೆರವಾಗಿರುವ ಅಚ್ಚರಿಯ ಸುದ್ದಿ ಇದು. ಗಿಳಿ ಕೊಟ್ಟ ಸುಳಿವಿನಿಂದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಇದೀಗ ನ್ಯಾಯಾಲಯ Read more…

BREAKING NEWS: ಹತ್ರಾಸ್ ಗ್ಯಾಂಗ್ ರೇಪ್ -ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ: ಉಳಿದವರು ಖುಲಾಸೆ

ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂದೀಪ್ ಸಿಸೋಡಿಯಾಗೆ ಉತ್ತರ ಪ್ರದೇಶದ ಎಸ್‌ಸಿ/ಎಸ್‌ಟಿ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಭಾರತೀಯ ದಂಡ ಸಂಹಿತೆಯ Read more…

ಪ್ರತ್ಯೇಕ ಪ್ರಕರಣದಲ್ಲಿ ಶಿಕ್ಷೆಯಾದ್ರೂ ಏಕಕಾಲಕ್ಕೆ ಜಾರಿ: ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ ಶಿಕ್ಷೆಯಾದರೂ ಏಕಕಾಲಕ್ಕೆ ಜಾರಿ ಮಾಡಿ ಜೀವಾವಧಿ ಶಿಕ್ಷೆಯ ಅವಧಿಯೊಳಗೆ ಉಳಿದ ಶಿಕ್ಷೆ ಅವಧಿ ಸೇರಿಸಿ ಎಂದು ಹೈಕೋರ್ಟ್ ಸೂಚಿಸಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ Read more…

BIG NEWS: ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ; ಕೋರ್ಟ್ ಮಹತ್ವದ ತೀರ್ಪು

ಅಹಮದಾಬಾದ್: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿ ಗುಜರಾತ್ ನ ಗಾಂಧಿನಗರ ಸೆಷನ್ ಕೋರ್ಟ್ ಮಹತ್ವದ ಆದೇಶ ನೀಡಿದೆ. Read more…

ಕೋತಿ ಸೋಮನ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ

ಮೈಸೂರು: ಪೆರೋಲ್ ಮೇಲೆ ಹೊರ ಬಂದಿದ್ದ ಕೈದಿ ತಲೆಮರಿಸಿಕೊಂಡ ಹಿನ್ನೆಲೆಯಲ್ಲಿ ಅಪರಾಧಿ ಪತ್ತೆಗೆ ಕಮಿಷನರ್ 50,000 ರೂ. ನಗದು ಬಹುಮಾನ ಘೋಷಿಸಿದ್ದಾರೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ Read more…

ಗೋ ಹತ್ಯೆ ತಡೆದರೆ ಭೂಮಂಡಲದ ಎಲ್ಲ ಸಮಸ್ಯೆಗಳಿಗೆ ಪರಿಹಾರ: ಗುಜರಾತ್ ನ್ಯಾಯಾಧೀಶರ ಅಭಿಮತ

ಗೋವು ಕೇವಲ ಪ್ರಾಣಿಯಲ್ಲ, ಅದು ತಾಯಿ ಸಮಾನ. ಗೋವು 68 ಕೋಟಿ ಪವಿತ್ರ ಸ್ಥಳಗಳು ಮತ್ತು 33 ಕೋಟಿ ದೇವರುಗಳ ಆವಾಸಸ್ಥಾನವಾಗಿದ್ದು, ಅದರ ರಕ್ತ ಭೂಮಿಗೆ ಬೀಳದ ದಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...