alex Certify ಜೀವ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ಪಕ್ಕ ಕಸ ಎಸೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಜೀವ ಬೆದರಿಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ಪಟ್ಟಣದಲ್ಲಿ ರಸ್ತೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಬಿಸಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಜೀವ ಬೆದರಿಕೆ ಹಾಕಿದ ಘಟನೆ ಸೋಮವಾರ ನಡೆದಿದೆ. ಹೊಸನಗರ ಹೊರವಲಯದ Read more…

ಪಂಚಮಸಾಲಿ ಸ್ವಾಮೀಜಿಗೆ ಜೀವ ಬೆದರಿಕೆ: ದೂರು ದಾಖಲು

ಬೆಂಗಳೂರು: ಪಂಚಮಸಾಲಿ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಮಾಜದ ಮುಖಂಡರಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈ ಗ್ರೌಂಡ್ಸ್ ಪೋಲಿಸ್ Read more…

ಸಲ್ಮಾನ್ ಖಾನ್ ಗೆ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಬೆದರಿಕೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಹಾಕಲಾಗಿದೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಭಿಷ್ಣೋಯ್ ಸಹೋದರನಿಂದ ಕೊಲೆ ಬೆದರಿಕೆ ಹಾಕಲಾಗಿದೆ. ಕಳೆದ ಒಂದು ವಾರದಲ್ಲಿ Read more…

ಸಿಎಂ ವಿರುದ್ಧ ಆರೋಪ ಮಾಡಿ ದೂರು ನೀಡಿದ್ದ RTI ಕಾರ್ಯಕರ್ತನಿಗೆ ಜೀವ ಬೆದರಿಕೆ: ಗನ್ ಮ್ಯಾನ್ ನೀಡುವಂತೆ ಮನವಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದ ಆರ್ ಟಿ ಐ ಕಾರ್ಯಕರ್ತ ಗಂಗರಾಜು ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿದುಬಂದಿದೆ. ತನಗೆ Read more…

ಹುಬ್ಬಳ್ಳಿ ಏರ್ ಪೋರ್ಟ್ ನಿರ್ದೇಶಕರಿಗೆ ಜೀವ ಬೆದರಿಕೆ: ಲಾಂಗ್ ಲಿವ್ ಪ್ಯಾಲೆಸ್ತೇನ್ ಹಸರಿನಲ್ಲಿ ಸಂದೇಶ ರವಾನೆ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಜೀವ ಬೆದರಿಕೆ ಸಂದೇಶ ಬಂದಿದೆ. ಹುಬ್ಬಳ್ಳಿ ಏರ್ ಪೋರ್ಟ್ ನಿರ್ದೇಶಕ ರೂಪೇಶ್ ಕುಮಾರ್ ಅವರಿಗೆ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಲಾಂಗ್ Read more…

BREAKING NEWS: ಶಾಸಕ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ; ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲು

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾಜಿ Read more…

BREAKING NEWS: ಸಂಸದ ಜಿ.ಎಂ.ಸಿದ್ದೇಶ್ವರ್ ಗೆ ಜೀವ ಬೆದರಿಕೆ; ಫ್ರೆಂಡ್ಸ್ ಸರ್ಕಲ್ ನಲ್ಲಿಯೇ ನನ್ನನ್ನು ತೆಗೆಯಲು ಸಂಚು ಎಂದ ಬಿಜೆಪಿ ನಾಯಕ

ದಾವಣಗೆರೆ: ದಾವಣಗೆರೆ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ತಮಗೆ ಜೀವ ಬೆದರಿಕೆಯಿದೆ ಎಂದು ಸ್ವತಃ ಬಹಿರಂಗಪಡಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಸದ ಜಿ.ಎಂ.ಸಿದ್ದೇಶ್ವರ್, ನನಗೆ ಜೀವ ಬೆದರಿಕೆಯಿದೆ. ನನ್ನ ತೆಗೆಯಬೇಕು Read more…

BREAKING : ಗಂಭೀರ ಪರಿಣಾಮ ಎದುರಿಸಲು ರೆಡಿಯಾಗಿ : ಮುಕೇಶ್ ಅಂಬಾನಿಗೆ ಜೀವ ಬೆದರಿಕೆ

ಮುಂಬೈ : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಗೆ ಈ ಹಿಂದೆ 400 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಅದೇ ವ್ಯಕ್ತಿಯಿಂದ ಇನ್ನೂ ಎರಡು ಬೆದರಿಕೆ ಇಮೇಲ್ ಗಳು Read more…

ಮುಖೇಶ್ ಅಂಬಾನಿಗೆ ಒಂದೇ ವಾರದಲ್ಲಿ 3ನೇ ಜೀವ ಬೆದರಿಕೆ ಪತ್ರ : ಇಮೇಲ್ ಮೂಲಕ 400 ಕೋಟಿ ರೂ.ಗೆ ಬೇಡಿಕೆ!

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಗೆ ಇಮೇಲ್ ಮೂಲಕ ಮತ್ತೊಂದು ಕೊಲೆ ಬೆದರಿಕೆ ಬಂದಿದ್ದು, ಇಮೇಲ್ ಬೇಡಿಕೆ 400 ಕೋಟಿ ರೂ.ಗೆ ಏರಿದೆ. ಒಂದು ವಾರದಲ್ಲಿ ಅಂಬಾನಿಗೆ Read more…

ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದಲೇ ಜೀವ ಬೆದರಿಕೆ: ದೂರು

ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿಪುರ ಬಡಾವಣೆಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಜೋಡಿಗೆ ಪೋಷಕರು ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ದೂರು Read more…

BIG NEWS: ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆ; ಪ್ರಣವಾನಂದ ಶ್ರೀ ಗಂಭೀರ ಆರೋಪ

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆಯಿದೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ನನಗೆ ಫೋನ್ ಕರೆ Read more…

NCP ನಾಯಕ ಶರದ್ ಪವಾರ್ ಗೆ ಜೀವ ಬೆದರಿಕೆ ಹಾಕಿದ್ದ ಐಟಿ ಕಂಪನಿ ಉದ್ಯೋಗಿ ಅರೆಸ್ಟ್

ಮುಂಬೈ: ಎನ್.ಸಿ.ಪಿ. ನಾಯಕ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ಐಟಿ ಕಂಪನಿ ಉದ್ಯೋಗಿ 34 ವರ್ಷದ ಸಾಗರ್ ಬಾರ್ವಿಯನ್ನು ಬಂಧಿಸಲಾಗಿದೆ. ಮುಂಬೈ Read more…

ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಜೀವ ಬೆದರಿಕೆ ಬಂದಿದೆ. ಇತ್ತೀಚೆಗೆ ನಟನಿಗೆ ಬೆದರಿಕೆ ಹಾಕಿರುವ ಎರಡನೇ ಘಟನೆ ಇದಾಗಿದೆ. ಈ Read more…

ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹೀನ ಕೃತ್ಯ: ಹಿಂದೂ ದೇವಾಲಯದಲ್ಲಿ ಧಾರ್ಮಿಕ ಕಾರ್ಯ ನಡೆಸದಂತೆ ಜೀವ ಬೆದರಿಕೆ

ಆಘಾತಕಾರಿ ಘಟನೆಯೊಂದರಲ್ಲಿ, ಆಸ್ಟ್ರೇಲಿಯಾದ ಮತ್ತೊಂದು ಹಿಂದೂ ದೇವಾಲಯಕ್ಕೆ ಬೆದರಿಕೆ ಬಂದಿದೆ. ಆಸ್ಟ್ರೇಲಿಯಾ ಟುಡೇ ವರದಿಗಳ ಪ್ರಕಾರ, ಮೆಲ್ಬೋರ್ನ್‌ನಲ್ಲಿರುವ ಕಾಳಿ ಮಾತಾ ಮಂದಿರಕ್ಕೆ ಬೆದರಿಕೆ ಕರೆ ಬಂದಿದ್ದು, ತಮ್ಮ ಭಜನಾ Read more…

BREAKING NEWS: ಟಿಪ್ಪುಸುಲ್ತಾನ್ ಪ್ರತಿಮೆ ನಿರ್ಮಿಸುವುದಾಗಿ ಹೇಳಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಗೆ ಜೀವ ಬೆದರಿಕೆ, ದೂರು ದಾಖಲು

ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ವೀರ್ ಸೇಠ್ ಅವರಿಗೆ Read more…

BIG NEWS: ಮಹಾತ್ಮ ಗಾಂಧೀಜಿಯವರನ್ನೇ ಕೊಂದವರು ನನ್ನನ್ನು ಬಿಡ್ತಾರಾ ? ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಮಗಳೂರು: ಕೊಡಗು ಜಿಲ್ಲೆಗೆ ಭೇಟಿ ನೀಡಿದ ವೇಳೆ ಕಾರಿನ ಮೇಲೆ ಮೊಟ್ಟೆ ದಾಳಿ ನಡೆದ ಬೆನ್ನಲ್ಲೇ ಇದೀಗ ಚಿಕ್ಕಮಗಳೂರಿನಲ್ಲಿ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ Read more…

BIG NEWS: ಸ್ವರ ಭಾಸ್ಕರ್ ಗೆ ಅನಾಮಧೇಯನಿಂದ ಜೀವ ಬೆದರಿಕೆ ಪತ್ರ

ಸಲ್ಮಾನ್ ಖಾನ್ ನಂತರ ಇದೀಗ ನಟಿ ಸ್ವರ ಭಾಸ್ಕರ್ ಅವರಿಗೆ ಜೀವ ಬೆದರಿಕೆ ಒಡ್ಡಿದ ಪತ್ರವೊಂದು ಬಂದಿದೆ. ಅನಾಮಧೇಯ ವ್ಯಕ್ತಿಯೊಬ್ಬ ಸ್ವರ ಭಾಸ್ಕರ್ ಅವರ ಮುಂಬೈ ಮನೆಗೆ ಸ್ಪೀಡ್ Read more…

BIG NEWS: ನನಗೆ ಕೊಲೆ ಬೆದರಿಕೆ ಬಂದಿದ್ದು ನಿಜ; ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಸ್ಪಷ್ಟನೆ

ಬೆಂಗಳೂರು: ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅನುಷ್ಕಾ ಸಹೋದರ ಗುಣರಂಜನ್ ಶೆಟ್ಟಿ, ತನಗೆ ಕೊಲೆ ಬೆದರಿಕೆ ಬಂದಿರುವುದು ನಿಜ ಎಂದು Read more…

BIG NEWS: ಬರೋಬ್ಬರಿ 61 ಗಣ್ಯರಿಗೆ ಜೀವ ಬೆದರಿಕೆ ಪತ್ರ ಬರೆದ ದುಷ್ಕರ್ಮಿಗಳು

ವಿಜಯನಗರ: ಮಾಜಿ ಮುಖ್ಯಮಂತ್ರಿಗಳು, ಸಾಹಿತಿಗಳು, ಸಿನಿಮಾ ನಟರು ಸೇರಿದಂತೆ 61 ಗಣ್ಯ ವ್ಯಕ್ತಿಗಳಿಗೆ ಜೀವ ಬೆದರಿಕೆ ಪತ್ರ ಬಂದಿದೆ. ಸಾಹಿತಿ ಕುಂ.ವೀರಭದ್ರಪ್ಪನವರಿಗೆ ಜೀವ ಬೆದರಿಕೆ ಪತ್ರ ಬಂದಿದ್ದು, ಅದರಲ್ಲಿ Read more…

BIG NEWS: BJP ರಾಜ್ಯಾಧ್ಯಕ್ಷ ನಳೀನ್ ಕಟೀಲ್ ರಿಂದ ಜೀವ ಬೆದರಿಕೆ; ಬಿ.ಕೆ.ಹರಿಪ್ರಸಾದ್ ಗಂಭೀರ ಆರೋಪ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನನಗೆ ನೇರವಾಗಿ ಜೀವ ಬೆದರಿಕೆ ಕರೆ ಕೊಟ್ಟಿದ್ದಾರೆ. ಕಾರ್ಯಕರ್ತರಿಗೆ ಕರೆ ಮಾಡಿ ನನಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ವಿಧಾನ Read more…

Shocking​: ಕರೆಂಟ್​ ಬಿಲ್​​ ಕೇಳಲು ಹೋದವರಿಗೆ ಮಚ್ಚು ತೋರಿಸಿ ಬೆದರಿಸಿದ ಮನೆ ಮಾಲೀಕ….!

ನೀವು ಕರೆಂಟ್​ ಬಿಲ್​ನ್ನು ಸರಿಯಾದ ಸಮಯಕ್ಕೆ ಪಾವತಿ ಮಾಡಿದ್ರೆ ಮಾತ್ರ ಮನೆಗೆ ವಿದ್ಯುಚ್ಚಕ್ತಿ ಪೂರೈಕೆ ಸರಿಯಾಗಿ ನೀಡಲಾಗುತ್ತೆ. ಆದರೆ ನೀವು ಸರಿಯಾಗಿ ಬಿಲ್​ ಪಾವತಿ ಮಾಡಿಲ್ಲ ಅಂದರೆ ನಿಮ್ಮ Read more…

ಶ್ರೀರಾಮನ ಪಾತ್ರ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗೆ ಜೀವ ಬೆದರಿಕೆ

ಉತ್ತರಭಾರತದಲ್ಲಿ ದಸರಾ ಸಮಯದಲ್ಲಿ ನಾಟಕ ಮಾದರಿಯಲ್ಲಿಯೇ ’ರಾಮಲೀಲಾ’ ಕಾರ್ಯಕ್ರಮಗಳು ಹೆಚ್ಚಾಗಿ ಆಯೋಜಿಸಲಾಗುತ್ತವೆ. ರಾಮಾಯಣದ ವಿವಿಧ ಪ್ರಸಂಗಗಳನ್ನು ಸ್ಥಳೀಯ ಪಾತ್ರಧಾರಿಗಳ ತಂಡ ಅಭಿನಯಿಸುತ್ತದೆ. ಭಕ್ತಿ-ಭಾವದಿಂದ ಜನರು ವೀಕ್ಷಿಸುತ್ತಾರೆ. ಇಂಥದ್ದೇ ರಾಮಲೀಲಾದಲ್ಲಿ Read more…

ಜೀವ ಬೆದರಿಕೆ ಹಿನ್ನಲೆ ಶಿವರಾಜ್ ಕುಮಾರ್ ಭದ್ರತೆಗೆ ಗನ್ ಮ್ಯಾನ್

ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಎಂದು ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರು ಹೇಳಿಕೆ ನೀಡಿದ್ದು ರಾಜ್ಯ ಪೊಲೀಸ್ ಇಲಾಖೆಯಿಂದ ಭದ್ರತೆ Read more…

BIG NEWS: ನಟ ಮಯೂರ್ ಪಟೇಲ್ ಗೆ ಜೀವ ಬೆದರಿಕೆ

ಬೆಂಗಳೂರು: ಸ್ಯಾಂಡಲ್ವುಡ್ ನಟ ಮಯೂರ್ ಪಟೇಲ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಮಯೂರ್ ಪಟೇಲ್ ಅವರು ಬೆಂಗಳೂರು ಹೊರವಲಯದ ಬೇಗೂರು ಸಮೀಪ ಪರಂಗಿಪಾಳ್ಯದಲ್ಲಿ ಸುಬ್ರಹ್ಮಣ್ಯಂ ಎಂಬುವರಿಂದ ನಿವೇಶನ ಖರೀದಿಗೆ Read more…

BREAKING NEWS: ಕಾಂಗ್ರೆಸ್ ಹಿರಿಯ ನಾಯಕ ಖರ್ಗೆಗೆ ಮೋದಿ ಬೆಂಬಲಿಗರಿಂದ ಜೀವ ಬೆದರಿಕೆ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದಿದೆ. ಮಧ್ಯಪ್ರದೇಶದಿಂದ ಕರೆ ಮಾಡಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಹಾಕಲಾಗಿದೆ. ಮೋದಿಯವರ ಬಗ್ಗೆ Read more…

ದುರ್ಗಾ ಮಾತೆ ಅವತಾರದಲ್ಲಿ ಕಾಣಿಸಿಕೊಂಡ ಖ್ಯಾತ ನಟಿಗೆ ಆರಂಭವಾಗಿದೆ ಜೀವ ಭಯ…!

ಕೋಲ್ಕತ್ತಾ: ಬೆಂಗಾಲಿ ನಟಿ, ಟಿಎಂಸಿ ಸಂಸದೆ ನುಸ್ರತ್ ಜಹಾನ್ ದುರ್ಗಾ ಮಾತೆಯ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ದುರ್ಗಾ ಮಾತೆಯ ಪೋಸ್ ನೀಡಿದ ನಟಿಯ ವಿರುದ್ಧ ಇದೀಗ ತೀವ್ರ ಆಕ್ರೋಶ ವ್ಯಕ್ತವಾಗಿದೆ. Read more…

ಬಿಗ್ ನ್ಯೂಸ್: ಪ್ರಧಾನಿಗೆ ಜೀವ ಬೆದರಿಕೆ – ಕಿಲ್ ನರೇಂದ್ರ ಮೋದಿ ಸಂದೇಶ ರವಾನೆ, ಭಾರಿ ಭದ್ರತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವಬೆದರಿಕೆ ಬಂದಿದ್ದು ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಅತ್ಯಂತ ಹೆಚ್ಚಿನ ಭದ್ರತೆ ಹೊಂದಿರುವ ಮೋದಿ ಅವರಿಗೆ ಜೀವಬೆದರಿಕೆಯೊಡ್ಡಿರುವ ಇ -ಮೇಲ್ ರಾಷ್ಟ್ರೀಯ ತನಿಖಾ ದಳಕ್ಕೆ Read more…

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಪರಿಚಿತರು ಕರೆಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...