alex Certify ಜೆಡಿಎಸ್ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಟಿಕೆಟ್ ವಂಚಿತ ಮಾಜಿ ಶಾಸಕ ಜೆಡಿಎಸ್ ಸೇರ್ಪಡೆ; ವೋಟ್ ಬ್ಯಾಂಕ್ ಗೆ ದೊಡ್ಡ ಪೆಟ್ಟು

ಬೆಂಗಳೂರು: ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅವರು ಜೆಡಿಎಸ್ ನಿಂದ Read more…

ಬಿಜೆಪಿಗೆ ಮತ್ತೊಂದು ಶಾಕ್: ಟಿಕೆಟ್ ವಂಚಿತ ಸೂರ್ಯಕಾಂತ್ ನಾಗಮಾರಪಲ್ಲಿ ಜೆಡಿಎಸ್ ಸೇರ್ಪಡೆ

ಬೀದರ್: ಬೀದರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸೂರ್ಯಕಾಂತ ನಾಗಮಾರಪಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ Read more…

ಬಿಜೆಪಿಗೆ ಮತ್ತೊಂದು ಬಿಗ್ ಶಾಕ್: ಟಿಕೆಟ್ ಸಿಗದ ಹಿನ್ನಲೆ ಸಂಸದ ಕರಡಿ ಸಂಗಣ್ಣ ಜೆಡಿಎಸ್ ಸೇರ್ಪಡೆ…?

ಕೊಪ್ಪಳ: ಕೊಪ್ಪಳ ಬಿಜೆಪಿ ಟಿಕೆಟ್ ಸಿಗದಿರುವುದಕ್ಕೆ ಅಸಮಾಧಾನಗೊಂಡಿರುವ ಸಂಸದ ಕರಡಿ ಸಂಗಣ್ಣ ಇಂದು ಲೋಕಸಭೆ ಸದಸ್ಯ ಸ್ಥಾನಕ್ಕೆ ಮತ್ತು ಬಿಜೆಪಿಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. Read more…

ಕಾಂಗ್ರೆಸ್ ಗೆ ಬಿಗ್ ಶಾಕ್; ಜೆಡಿಎಸ್ ಸೇರ್ಪಡೆಯಾದ ಡಾ. ದೇವರಾಜ್ ಪಾಟೀಲ್

ಬಾದಾಮಿ: ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಅಸಮಾಧಾನಗೊಂಡಿರುವ ಡಾ. ದೇವರಾಜ್ ಪಾಟೀಲ್ ಕಾಂಗ್ರೆಸ್ ಗೆ ರಾಜಿನಾಮೆ ನೀಡಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ Read more…

ಕೈತಪ್ಪಿದ ಬಿಜೆಪಿ ಟಿಕೆಟ್: ಜೆಡಿಎಸ್ ಸೇರಿದ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ Read more…

ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಬಂಡಾಯ: ಹಲವರ ರಾಜೀನಾಮೆ: ಜೆಡಿಎಸ್, ಪಕ್ಷೇತರರಾಗಿ ಸ್ಪರ್ಧೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟಿಕೆಟ್ ವಂಚಿತರ ಅಸಮಾಧಾನ ಭುಗಿಲೆದ್ದಿದೆ. ಅನೇಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. Read more…

BIG NEWS: ಕೈ ತಪ್ಪಿದ ಟಿಕೆಟ್; ಜೆಡಿಎಸ್ ಸೇರ್ಪಡೆಗೆ ನಿರ್ಧಾರ ಪ್ರಕಟಿಸಿದ ರಘು ಆಚಾರ್

ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಕೈತಪ್ಪಿರುವ ಬೆನ್ನಲ್ಲೇ ಕೈ ಪಾಳಯದ ವಿರುದ್ಧ ಸಿಡಿದೆದ್ದಿರುವ ಟಿಕೆಟ್ ಆಕಾಂಕ್ಷಿಗಳು ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ಚುನಾವಣೆ ವೇಳೆ ಕಾಂಗ್ರೆಸ್ ಗೆ ಸಂಕಷ್ಟ ಎದುರಾಗಿದೆ. Read more…

BIG NEWS: ರೌಡಿ ಶೀಟರ್ ಗಳು ಜೆಡಿಎಸ್ ಸೇರ್ಪಡೆ; ಮತ್ತೆ ಆರಂಭವಾಯ್ತು ರೌಡಿ ಪಾಲಿಟಿಕ್ಸ್

ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ಚಟುವಟಿಕೆ ಚುರುಕುಗೊಂಡಿದ್ದು, ರೌಡಿ ಶೀಟರ್ ಗಳು ರಾಜಕೀಯದತ್ತ ಮುಖ ಮಾಡಿದ್ದಾರೆ. ತಮ್ಮ ವಿರುದ್ಧದ ಪ್ರಕರಣಗಳಿಂದ ಹೊರಬರಲು ರಾಜಕೀಯ ಪಕ್ಷಗಳನ್ನು ಸೇರ್ಪಡೆಯಾಗುತ್ತಿದ್ದಾರೆ. Read more…

ಸ್ಪೋಟಕ ಹೇಳಿಕೆ ನೀಡಿದ ಸಿ.ಎಂ. ಇಬ್ರಾಹಿಂ: ಡಿ. 18ರ ನಂತರ ಹಾಲಿ, ಮಾಜಿ ಶಾಸಕರು ಜೆಡಿಎಸ್ ಗೆ

ಡಿಸೆಂಬರ್ 18ರ ನಂತರ ಅನೇಕ ಹಾಲಿ, ಮಾಜಿ ಶಾಸಕರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 18ರ Read more…

BIG NEWS: JDS ಸೇರ್ಪಡೆ ವಿಚಾರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಕಾರ್ಯಕ್ರಮಗಳಿಂದ ದೂರವುಳಿದಿದ್ದು, ಪಕ್ಷ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಈ ಬಗ್ಗೆ ಇದೀಗ ಸ್ವತಃ ರಮೇಶ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...