alex Certify ಜೆಡಿಎಸ್ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋಮುವಾದಿಗಳನ್ನು ಸೋಲಿಸಲು ಅವರೇ ನಮಗೆ ಬೆಂಬಲಿಸಲಿ; ಕುಮಾರಸ್ವಾಮಿ ಆಹ್ವಾನಕ್ಕೆ ಸಿದ್ದರಾಮಯ್ಯ ಟಾಂಗ್

  ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ಒಪ್ಪಂದ, ಹೊಂದಾಣಿಕೆ ಮಾತುಕತೆಗಳು ಚುರುಕುಗೊಂಡಿದ್ದು, ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಸಭಾ ಚುನಾವಣೆ Read more…

ಸಿ.ಎಂ. ಇಬ್ರಾಹಿಂ ಎಲ್ಲಿರುತ್ತಾರೋ ಆ ಪಕ್ಷ ಅಧಿಕಾರಕ್ಕೆ ಬರುತ್ತೆ: ಹೆಚ್.ಡಿ. ರೇವಣ್ಣ

ಮೈಸೂರು: ಸಿ.ಎಂ. ಇಬ್ರಾಹಿಂ ಅವರು ಎಲ್ಲಿರುತ್ತಾರೆಯೋ ಆ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 1994 ರಲ್ಲಿ ಇಬ್ರಾಹಿಂ Read more…

ರಂಗೇರಿದ ಪರಿಷತ್ ಅಖಾಡ; ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣಾ ಅಖಾಡ ಇಂದಿನಿಂದ ರಂಗೇರಿದ್ದು, ಮೂರು ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಬಿಜೆಪಿ ಹಾಗೂ ಜೆಡಿಎಸ್ ಕೊನೇ ಕ್ಷಣದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪರಿಷತ್ ಅಭ್ಯರ್ಥಿಗಳ Read more…

ಪರಿಷತ್ ಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿಗಳ ಆಯ್ಕೆ, ಜೆಡಿಎಸ್ ನಿಂದ ಶರವಣ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ಜೂನ್ 13 ರಂದು ವಿಧಾನಪರಿಷತ್ 7 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಣೆ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ಬೆಳಗ್ಗೆ 10 ಗಂಟೆಯ ನಂತರ Read more…

BIG NEWS: ಪರಿಷತ್ ಚುನಾವಣೆಗೆ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಇಂದು

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಾಳೆಯೇ ಕೊನೆ ದಿನವಾಗಿದ್ದು, ಇಂದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ವಿಧಾನಸಭೆಯಿಂದ ವಿಧಾನಪರಿಷತ್ ನ 7 Read more…

MLC ಸ್ಥಾನಕ್ಕೆ ಇಬ್ರಾಹಿಂ ಬಿಗಿಪಟ್ಟು; ಜೆಡಿಎಸ್ ನಾಯಕರಿಗೆ ಶುರುವಾಯ್ತು ಇಕ್ಕಟ್ಟು

ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿರುವ ಸಿ.ಎಂ. ಇಬ್ರಾಹಿಂ ಈಗ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದಾರೆ. ತಮಗೆ ವಿಧಾನಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನ ಸಿಗಲಿಲ್ಲವೆಂಬ ಕಾರಣಕ್ಕೆ ಅಸಮಾಧಾನಗೊಂಡು ಸಿ.ಎಂ. Read more…

ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ YSV ದತ್ತ…? ಮಾಜಿ ಶಾಸಕರ ಆಡಿಯೋ ವೈರಲ್

ವೈ.ಎಸ್.ವಿ. ದತ್ತ, ಜೆಡಿಎಸ್ ವರಿಷ್ಠ ದೇವೇಗೌಡರ ಆಪ್ತ ಬಳಗದಲ್ಲಿ ಪ್ರಮುಖರು. ಅವರು ಜೆಡಿಎಸ್ ತೊರೆದು ಅನ್ಯ ಪಕ್ಷ ಸೇರಲಿದ್ದಾರೆ ಎಂಬ ಮಾತುಗಳು ಬಹಳಷ್ಟು ಬಾರಿ ಕೇಳಿಬಂದಿದ್ದರೂ ಸಹ ದತ್ತ Read more…

BIG NEWS: ನೆಲಮಂಗಲದಿಂದಲೇ ಜೆಡಿಎಸ್ ಚುನಾವಣಾ ಪ್ರಚಾರ ಆರಂಭ; ಕೈ-ಕಮಲಗಳಿಗೆ ಸಮಾವೇಶದ ಮೂಲಕವೇ ಉತ್ತರ ಕೊಡುತ್ತೇವೆ ಎಂದ HDK

ಬೆಂಗಳೂರು: ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಿದ್ದು ರಾಜಕೀಯ ಕಾರಣಕ್ಕೆ. 5 ವರ್ಷ ಕಾಂಗ್ರೆಸ್ ಆಡಳಿತವಿದ್ದಾಗ ನೀರಿಗಾಗಿ ಹೋರಾಟ ಮಾಡದೇ ಯಾಕೆ ಸುಮ್ಮನಿದ್ದರು? ಎಂದು ಮಾಜಿ ಸಿಎಂ ಹೆಚ್.ಡಿ. Read more…

BIG NEWS: ಜೆಡಿಎಸ್ ಗೆ ಮತ್ತೊಂದು ಹೊಡೆತ; ತೆನೆ ಇಳಿಸಿ BJP ಸೇರ್ಪಡೆಗೆ ಮುಂದಾದ ಆನಂದ್ ಅಸ್ನೋಟಿಕರ್?

ಕಾರವಾರ: ವಿಧಾನಪರಿಷತ್ ಸಭಾಪತಿ, ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಇದೀಗ ಜೆಡಿಎಸ್ ಗೆ ಮತ್ತೊಂದು ಹೊಡೆತ ಬೀಳುವ ಸಾಧ್ಯತೆ ದಟ್ಟವಾಗಿದ್ದು, ಮಾಜಿ ಸಚಿವ, ಉತ್ತರ Read more…

BREAKING: ರಾತ್ರೋರಾತ್ರಿ ತಾಲೂಕು ಕಚೇರಿ ಕಟ್ಟಡ ತೆರವು, ಹೆಚ್.ಡಿ. ರೇವಣ್ಣಗೆ ಟಾಂಗ್

ಹಾಸನ: ಹಾಸನದಲ್ಲಿ ರಾತ್ರೋರಾತ್ರಿ ತಾಲೂಕು ಕಚೇರಿ ಹಳೆಯ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. ಟ್ರಕ್ ಟರ್ಮಿನಲ್ ನಿರ್ಮಾಣ ವಿವಾದದ ನಡುವೆಯೂ ಕಟ್ಟಡವನ್ನು ನೆಲಸಮ ಮಾಡಲಾಗಿದೆ. ಟ್ರಕ್ ಟರ್ಮಿನಲ್ ವಿಚಾರದಲ್ಲಿ ಜೆಡಿಎಸ್ ಮತ್ತು Read more…

ಅನ್ಯ ಪಕ್ಷಗಳ 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರ್ಪಡೆಗೆ ರೆಡಿ; ಹೊಸ ಬಾಂಬ್ ಸಿಡಿಸಿದ ನಳಿನ್ ಕುಮಾರ್ ಕಟೀಲ್

ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷವಿರುವ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಅನ್ಯಪಕ್ಷಗಳ 10 ಕ್ಕೂ ಅಧಿಕ ಶಾಸಕರು ಬಿಜೆಪಿ ಸೇರ್ಪಡೆಗೊಳ್ಳಲು Read more…

ಬಿಜೆಪಿಗೆ 40 ರಿಂದ 104 ಸ್ಥಾನ ಬರಲು ಕುಮಾರಸ್ವಾಮಿಯೇ ಕಾರಣ: ಎಚ್.ಡಿ. ರೇವಣ್ಣ ಹೇಳಿಕೆ

ರಾಜ್ಯದಲ್ಲಿ ಬಿಜೆಪಿ 40 ರಿಂದ 104 ಸ್ಥಾನ ಪಡೆಯಲು ಕುಮಾರಸ್ವಾಮಿಯೇ ಕಾರಣ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕುಮಾರಸ್ವಾಮಿಯವರ ಫೋಟೋ ಹಾಕಿಕೊಳ್ಳಬೇಕು ಎಂದು ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ಹೇಳಿದ್ದಾರೆ. Read more…

ಸಿದ್ದರಾಮಯ್ಯನವರಿಗೆ ಹಿಗ್ಗಾಮುಗ್ಗಾ ಜಾಡಿಸಿದ ಕುಮಾರಸ್ವಾಮಿ; ನಿಮ್ಮ ಉದ್ದರಿ ಉಪದೇಶ ಬೇಕಿಲ್ಲ ಎಂದು ವಾಗ್ದಾಳಿ

ತಮ್ಮ ಹಾಗೂ ತಮ್ಮ ತಂದೆಯವರ ಬಗ್ಗೆ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮೊದಲು ನಾನು ಕೇಳಿರುವ Read more…

ಜೆಡಿಎಸ್ ಜನತಾ ಜಲಧಾರೆ ಯಾತ್ರೆ ಆರಂಭ: ಯಾತ್ರೆಗೆ ಚಾಲನೆ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ….

ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗಾಗಿ ಜಾತ್ಯತೀತ ಜನತಾದಳ ಹಮ್ಮಿಕೊಂಡಿರುವ ಜನತಾ ಜಲಧಾರೆ ರಥಯಾತ್ರೆಗೆ ಇಂದು ಚಾಲನೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಲಮಟ್ಟಿಯಲ್ಲಿ ಪವಿತ್ರ Read more…

BIG NEWS: ಜೆಡಿಎಸ್​ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಎಂದ ಹೆಚ್​ಡಿಕೆ

ಮುಂದಿನ ವಿಧಾನಸಭೆಯಲ್ಲಿ ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಪ್ರತಿಯೊಂದು ಮನೆಯಲ್ಲಿಯೂ ಒಬ್ಬರಿಗೆ ಸರ್ಕಾರಿ ಉದ್ಯೋಗ, ವೃದ್ಧರಿಗೆ 5 ಸಾವಿರ ರೂಪಾಯಿ ಮಾಸಿಕ ಪಿಂಚಣಿ, ನಿರಾಶ್ರಿತರಿಗೆ ಮನೆ ಹಾಗೂ ಮಹಿಳೆಯರಿಗೆ Read more…

BIG BREAKING: ಜೆಡಿಎಸ್ ಮತ್ತೊಂದು ವಿಕೆಟ್ ಪತನ; ಹೊರಟ್ಟಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಜೆಡಿಎಸ್ ಪಕ್ಷದ ಮತ್ತೊಂದು ವಿಕೆಟ್ ಪತನವಾಗಲಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ಖಚಿತಪಡಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮಾಜಿ ಸಿಎಂ Read more…

ಮತಕ್ಕಾಗಿ ಸಮಸ್ಯೆ ಹುಟ್ಟು ಹಾಕಿದ್ದಾರೆ; ಜಾತ್ರೆಗಳಲ್ಲೂ ಧರ್ಮ ಬೆರೆಸಿದ್ದಾರೆ: HDK ಆಕ್ರೋಶ

ಹಾವೇರಿ: ಸಮಾಜದ ನೆಮ್ಮದಿ ಹಾಳು ಮಾಡಿ ಅಧಿಕಾರಕ್ಕೆ ಬರಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. Read more…

JDS ಗೆ ಮತ್ತೊಂದು ಬಿಗ್ ಶಾಕ್…? ಸಭಾಪತಿ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ ಇದೆ. ಕೇಂದ್ರ ಸಚಿವರಿಂದಲೇ ಈ ಬಗ್ಗೆ ಸುಳಿವು ಸಿಕ್ಕಿದ್ದು, ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರುತ್ತಾರೆ ಎಂದು Read more…

BIG NEWS: ಬಸಿದ ನೀರಲ್ಲೇ ಕುಮಾರಸ್ವಾಮಿ, ಗೌಡರ ಕೊಡ ತುಂಬ್ತಿದೆ; 2023 ರ ಚುನಾವಣೆಯಲ್ಲಿ JDS ಮೊದಲ ಸ್ಥಾನಕ್ಕೆ; ಸಿ.ಎಂ. ಇಬ್ರಾಹಿಂ ಭವಿಷ್ಯ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಬೆಂಬಲ ಜೆಡಿಎಸ್ ಗಿದೆ. 2023ರ ಚುನಾವಣೆಯಲ್ಲಿ ಜೆಡಿಎಸ್ ಮೊದಲ ಸ್ಥಾನದಲ್ಲಿರಲಿದೆ. ಬಿಜೆಪಿ 2ನೇ ಹಾಗೂ ಕಾಂಗ್ರೆಸ್ 3ನೇ ಸ್ಥಾನಕ್ಕಿಳಿಯಲಿದೆ ಎಂದು ಎಂ.ಎಲ್.ಸಿ., ಸಿ.ಎಂ. ಇಬ್ರಾಹಿಂ Read more…

BIG BREAKING: JDS ನಿಂದ ಎಲ್.ಆರ್. ಶಿವರಾಮೇಗೌಡ ಉಚ್ಛಾಟನೆ

ಬೆಂಗಳೂರು: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರನ್ನು ಜೆಡಿಎಸ್ ನಿಂದ ಉಚ್ಛಾಟಿಸಿ ಆದೇಶ ಹೊರಡಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಂಡ್ಯ ಕ್ಷೇತ್ರದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರನ್ನು ಜೆಡಿಎಸ್ ನಿಂದ Read more…

ಇಬ್ರಾಹಿಂ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಆಗಮಿಸುತ್ತಿದ್ದಾರೆ; ಕುಮಾರಸ್ವಾಮಿ

ರಾಮನಗರ : ಸಿಎಂ ಇಬ್ರಾಹಿಂ ಅವರು ಮಾಜಿ ಪ್ರಧಾನಿ ದೇವೇಗೌಡರ ಸಿದ್ಧಾಂತ ಒಪ್ಪಿ ಬೆಳೆದವರು. ಈಗ ಮರಳಿ ನಮ್ಮ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ. ಅವರನ್ನು ನಾವು ಸ್ವಾಗತಿಸುತ್ತೇವೆ ಎಂದು Read more…

ಸಿದ್ದರಾಮಯ್ಯ ಅವರ ಹೇಳಿಕೆಗೆ ಟಾಂಗ್ ಕೊಟ್ಟ HDK

ಬೆಂಗಳೂರು : ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಹಾಗೂ ಕಾಂಗ್ರೆಸ್ ನಿಂದ ನಮ್ಮ ಪಕ್ಷಕ್ಕೆ ಬರಲು ಹಲವರು ಸಿದ್ಧರಾಗಿದ್ದಾರೆ. ಅವರೆಲ್ಲ ಈಗಾಗಲೇ ನನ್ನ ಸಂಪರ್ಕದಲ್ಲಿದ್ದಾರೆ ಎಂದು Read more…

BIG NEWS: ಹೊಸ ಬಾಂಬ್ ಸಿಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬಾದಾಮಿ: ಬಿಜೆಪಿ ಹಾಗೂ ಜೆಡಿಎಸ್ ನ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಬಾದಾಮಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, Read more…

BIG NEWS: ಕಾಂಗ್ರೆಸ್ ‘ಮೇಕೆದಾಟು ಪಾದಯಾತ್ರೆ’ ಬೆನ್ನಲ್ಲೇ JDS ನಿಂದ ‘ಜಲಧಾರೆ ಯಾತ್ರೆ’

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಮತದಾರರ ಮನವೊಲಿಕೆಗೆ ಈಗಿನಿಂದಲೇ ಕಸರತ್ತು ಆರಂಭಿಸಿದ್ದು, ನೀರಾವರಿ ಅಸ್ತ್ರದೊಂದಿಗೆ ಹೋರಾಟ ಪ್ರಾರಂಭಿಸಿವೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದ್ದರೆ ಇದೀಗ Read more…

ಅಸಮರ್ಪಕ ನಿಲುವು ಪಕ್ಷದ ಕೆಟ್ಟ ಪರಿಸ್ಥಿತಿಗೆ ಕಾರಣ; ಜೆಡಿಎಸ್ ಮುಖಂಡ ವೈ ಎಸ್ ವಿ ದತ್ತಾ ಕಿಡಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ವೈ ಎಸ್ ವಿ ದತ್ತಾ, ಯಾಕೆ ಇಂತಹ ಫಲಿತಾಂಶ ಬಂದಿದೆ ಎಂಬುದನ್ನು ಪಕ್ಷ ಪರಾಮರ್ಶೆ Read more…

BIG BREAKING: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರಲ್ಲಿ ರೋಚಕ ಫಲಿತಾಂಶ, ಕೊನೆಗೂ ಜೆಡಿಎಸ್ ಗೆ ಜಯ

ಮೈಸೂರು: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು –ಚಾಮರಾಜನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಂಜೇಗೌಡ ಜಯಗಳಿಸಿದ್ದಾರೆ. ಎಲಿಮಿನೇಷನ್ ಸುತ್ತಿನಲ್ಲಿ ಸಿ.ಎನ್. ಮಂಜೇಗೌಡ ಜಯಗಳಿಸಿದ್ದಾರೆ. ಎರಡನೇ ಸುತ್ತಿನಲ್ಲಿಯೂ ಮಂಜೇಗೌಡರಿಗೆ ಜಯ ಸಿಕ್ಕಿರಲಿಲ್ಲ. Read more…

ಜೆಡಿಎಸ್ ಸೋಲಿನ ಕಾರಣ ಬಿಚ್ಚಿಟ್ಟ ಪಕ್ಷದ ಶಾಸಕ

ಬೆಳಗಾವಿ: ಜೆಡಿಎಸ್ ವಿರುದ್ಧ ಬೆಳಗಾವಿಯಲ್ಲಿ ಪಕ್ಷದ ಶಾಸಕ ಜಿ.ಟಿ. ದೇವೇಗೌಡ ವಾಗ್ದಾಳಿ ನಡೆಸಿದ್ದು, ನನಗೆ ಪಕ್ಷದ ಬಾಗಿಲು ಮುಚ್ಚಿದೆ ಎಂದು ಹೇಳುತ್ತಾರೆ. ಇತ್ತೀಚಿನ ಸಭೆಗಳಿಗೆ ನನಗೆ ಆಹ್ವಾನ ನೀಡಿಲ್ಲ Read more…

ಹಾಸನದಲ್ಲಿ ಫಲಿಸದ ಬಿಜೆಪಿ, ಕಾಂಗ್ರೆಸ್ ಒಳಸಂಚು: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಜೆಡಿಎಸ್ ಶಕ್ತಿ ಉಳಿದಿರುವುದು ಹೆಚ್.ಡಿ.ಡಿ. ಕುಟುಂಬದಲ್ಲಿ. ಪಕ್ಷ ಉಳಿಸಲು ಎಲ್ಲಾ ಹೋರಾಟ ನಡೆಯುತ್ತಿದೆ. ಹಾಸನದಲ್ಲಿ ಬಿಜೆಪಿ, ಕಾಂಗ್ರೆಸ್ ಒಳಸಂಚು ಫಲಿಸಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ Read more…

ಹಣ ಬಲ-ಜನ ಬಲದ ನಡುವಿನ ಹೋರಾಟ; ದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆ ನಡುವೆ JDS ಬಿದ್ದಿದೆ; ಬೇಸರ ವ್ಯಕ್ತಪಡಿಸಿದ HDK

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. Read more…

BIG NEWS: ಮೊದಲ ಯತ್ನದಲ್ಲೇ ಗೆದ್ದು ಬೀಗಿದ ಸೂರಜ್ ರೇವಣ್ಣ; ಮೇಲ್ಮನೆಗೆ ಎಂಟ್ರಿ

ಹಾಸನ: ಜೆಡಿಎಸ್ ಭದ್ರಕೋಟೆ ಎಂದೇ ಹೇಳಲಾಗುತ್ತಿರುವ ಹಾಸನ ಪರಿಷತ್ ಕ್ಷೇತ್ರವನ್ನು ಮೊದಲ ಯತ್ನದಲ್ಲೇ ಸೂರಜ್ ರೇವಣ್ಣ ಗೆದ್ದು ಬೀಗಿದ್ದಾರೆ. ಈ ಮೂಲಕ ಪರಿಷತ್ ಫಲಿತಾಂಶದಲ್ಲಿ ಜೆಡಿಎಸ್ ಗೆ ಮೊದಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...