Tag: ಜೆಡಿಎಸ್

ಜೆಡಿಎಸ್ 15 ಸೀಟು ಗೆದ್ದು ಕಿಂಗ್ ಮೇಕರ್ ಆಗುವ ಕನಸು ಕಾಣ್ತಿದೆ: ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ: ಮೋದಿ ವಾಗ್ದಾಳಿ

ರಾಮನಗರ: ಈ ಬಾರಿಯ ಕರ್ನಾಟಕ ಚುನಾವಣೆ ಮಹತ್ವದ್ದಾಗಿದೆ. ಕರ್ನಾಟಕವನ್ನು ದೇಶದ ನಂಬರ್ ಒನ್ ರಾಜ್ಯ ಮಾಡುವ…

ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ – ಕಾರ್ಯಕರ್ತರ ಜಗಳ ನಡೆದಿದ್ದೇಕೆ ? ಯತೀಂದ್ರ ಸಿದ್ದರಾಮಯ್ಯ ಹೇಳಿದ್ದು ಹೀಗೆ…!

ಗುರುವಾರದಂದು ಸಿದ್ದರಾಮಯ್ಯನವರ ಸ್ವ ಕ್ಷೇತ್ರ ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ ಪ್ರಚಾರ ರಥಯಾತ್ರೆ ತೆರಳುವ ವೇಳೆ ಕಾಂಗ್ರೆಸ್…

ದ್ವೇಷದ ರಾಜಕಾರಣ ಸಿದ್ದರಾಮಯ್ಯಗೆ ಶೋಭೆ ತರಲ್ಲ; ಕಿಡಿ ಕಾರಿದ ವಿ. ಸೋಮಣ್ಣ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ಕ್ಷೇತ್ರ ಹೈ ವೋಲ್ಟೇಜ್ ಕಣವಾಗಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿಯಿಂದ…

ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಳಿಯನ ಪರ ನಟ ದೊಡ್ಡಣ್ಣ ಪ್ರಚಾರ

ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ…

BIG NEWS: ಜೆಡಿಎಸ್‌ ಗೆ ಬಿಗ್ ಶಾಕ್; ಕಾಂಗ್ರೆಸ್ ಸೇರಲು ಸಜ್ಜಾದ ಗೀತಾ ಶಿವರಾಜ್ ಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ಜೆಡಿಎಸ್ ಗೆ ಮತ್ತೊಂದು ಆಘಾತವಾಗಿದೆ. ನಟ ಶಿವರಾಜ್…

ಬಿಸಿಲಿನ ಝಳ ಹೆಚ್ಚಳದ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಮಹತ್ವದ ‘ಸುತ್ತೋಲೆ’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯುತ್ತಿದ್ದು, ಚುನಾವಣಾ ಕಾವು ಹೆಚ್ಚಾಗಿದೆ. ಇದರ ಜೊತೆ…

ಜೆಡಿಎಸ್ ಅಭ್ಯರ್ಥಿಗಳ ಪರ ಮಮತಾ – ಕೆಸಿಆರ್ ಪ್ರಚಾರ; ಮೇ ಮೊದಲ ವಾರ ರಾಜ್ಯಕ್ಕೆ ಭೇಟಿ

ವಿಧಾನಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಬಿಜೆಪಿ - ಕಾಂಗ್ರೆಸ್ ಅಭ್ಯರ್ಥಿಗಳ ಪರ ನರೇಂದ್ರ…

ಜೆಡಿಎಸ್ ಅಭ್ಯರ್ಥಿಗೆ ಹೆಚ್.ಡಿ. ಕುಮಾರಸ್ವಾಮಿ ಆಪ್ತ ಶಾಕ್

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಿದ್ದರೂ ಪಕ್ಷದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.…

ಫೇಸ್ಬುಕ್ ನಲ್ಲಿ ಚುನಾವಣಾ ಪ್ರಚಾರ: ಪ್ರಕರಣ ದಾಖಲು

ಕೋಲಾರ: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಚುನಾವಣೆ ಪ್ರಚಾರ ನಡೆಸಿದ ಆರೋಪದ ಮೇಲೆ ಮುಳಬಾಗಿಲು ಪೊಲೀಸ್…

ಅದೆಲ್ಲ ಗೊತ್ತಿಲ್ಲ ಕಾಂಗ್ರೆಸ್ ಗೆ ವೋಟು ಹಾಕಿ ಗೆಲ್ಲಿಸಿ ಎಂದ ಜೆಡಿಎಸ್ ಶಾಸಕರು: ವಿಡಿಯೋ ವೈರಲ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಅಂತಿಮಗೊಂಡಿರುವ ಕಾರಣ…