alex Certify ಜೆ.ಸಿ. ಮಾಧುಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಂಬಿಸಿ ನಡು ನೀರಿನಲ್ಲಿ ಕೈಬಿಟ್ಟ ಮಾಜಿ ಸಿಎಂ; ಯಡಿಯೂಪ್ಪ ವಿರುದ್ಧ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಆಕ್ರೋಶ

ತುಮಕೂರು: ಬಿಜೆಪಿ ಲೋಕಸಭಾ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕೆಂಡಾಮಂಡಲರಾಗಿದ್ದು, ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ Read more…

BIG NEWS: ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು; ಚುನಾವಣೆಗೆ ಹೋಗೋದು ಕಷ್ಟವಾಗಲಿದೆ; ಮಾಜಿ ಸಚಿವ ಮಾಧುಸ್ವಾಮಿ ಬೇಸರ

ತುಮಕೂರು: ಉಚಿತ ಭಾಗ್ಯಗಳ ಮುಂದೆ ನಮ್ಮ ಅಭಿವೃದ್ಧಿ ಕೆಲಸ ಕೊಚ್ಚಿಕೊಂಡು ಹೋಯಿತು. ಅಭಿವೃದ್ಧಿ ಕೆಲಸ ಮಾಡಿದರೆ ಪ್ರತಿಫಲ ಸಿಕ್ಕುತ್ತೆ ಅಂದುಕೊಂಡಿದ್ದೆ. ಆದರೆ ಇವರ ಭಾಗ್ಯಗಳ ಮುಂದೆ ನಮ್ಮ ಕೆಲಸಗಳು Read more…

ಈ ಸರ್ಕಾರ ಹೆಚ್ಚು ದಿನ ಇರಲ್ಲ, ನಾನು ಕಾಂಗ್ರೆಸ್ ಸೇರಲ್ಲ: ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ: ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂಬುದೆಲ್ಲ ಸುಳ್ಳು. ಇಂತಹ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದು ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ಸಮಾಲೋಚನಾ ಸಭೆ ನಡೆಸಿ Read more…

ಮನೆ ಕಟ್ಟುವವರಿಗೆ ಗುಡ್ ನ್ಯೂಸ್: ಜಲ್ಲಿ ಕ್ರಷರ್, ಎಂ-ಸ್ಯಾಂಡ್, ಕಲ್ಲು ಗಣಿಗಾರಿಕೆ ನಿಯಮ ಸರಳೀಕರಣ

ಬೆಂಗಳೂರು: ಜಲ್ಲಿ ಕ್ರಷರ್, ಎಂ -ಸ್ಯಾಂಡ್ ನಿರ್ವಹಣೆ, ಕಲ್ಲು ಗರಣಿಗಾರಿಕೆ ನಿಯಮ ಸರಳೀಕರಣ ಮಾಡಲಾಗಿದೆ. ಸಣ್ಣ ಖನಿಜ ನೀತಿ -2023ಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್: ಪ್ರತಿ ಗ್ರಾಮಕ್ಕೂ ದೂರ ಸಂಪರ್ಕ ಜಾಲ; ಸಾರಿಗೆ ಸಂಸ್ಥೆಗಳಿಗೆ ತೆರಿಗೆ ವಿನಾಯ್ತಿ, 454 ಕೋಟಿ ವೆಚ್ಚದಲ್ಲಿ ಸಕ್ಕರೆ ಕಾರ್ಖಾನೆ

ಬೆಂಗಳೂರು: ವಿಜಯನಗರದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ. 454 ಕೋಟಿ ರೂಪಾಯಿ Read more…

‘ಜಾತಿ ಪ್ರಮಾಣ ಪತ್ರ ಪಡೆಯಲು ಶಾಲಾ ದಾಖಲಾತಿಯೇ ಪ್ರಮುಖ ಆಧಾರ’

ಬೆಂಗಳೂರು: ಜಾತಿ ಪ್ರಮಾಣ ಪತ್ರ ಪಡೆದುಕೊಳ್ಳಲು ಶಾಲಾ ದಾಖಲಾತಿಯೇ ಪ್ರಮುಖ ಆಧಾರವಾಗಿದೆ. ಶಾಲಾ ದಾಖಲಾತಿ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ Read more…

BIG NEWS: ವಿಐಎಸ್ಎಲ್ ಮುಚ್ಚಲ್ಲ, ಉಳಿವಿಗೆ ಪ್ರಯತ್ನ: ಸರ್ಕಾರದ ಮಾಹಿತಿ

ಬೆಂಗಳೂರು: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚುವುದಿಲ್ಲ, ಪುನಶ್ಚೇತನಗೊಳಿಸುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಬಿ.ಕೆ. Read more…

ಗೌಡರ ಕುಟುಂಬದಲ್ಲಿ ಎಲ್ಲರೂ ದೋಚಲು ಶುರು ಮಾಡಿದ್ದಾರೆ: ಹೆಚ್.ಡಿ.ಕೆ. ವಿರುದ್ಧ ಏಕವಚನದಲ್ಲೇ ಹರಿಹಾಯ್ದ ಮಾಧುಸ್ವಾಮಿ

ತುಮಕೂರು: ಗೌಡರ ಕುಟುಂಬದಲ್ಲಿ ಎಲ್ಲರೂ ದೋಚಲು ಶುರು ಮಾಡಿದ್ದಾರೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಮತ್ತಿಘಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ Read more…

ಪ್ರಬಲ ಸಮುದಾಯಗಳ ಒತ್ತಡಕ್ಕೆ ಮಣಿದ ಸರ್ಕಾರ: ಲಿಂಗಾಯತ, ಒಕ್ಕಲಿಗ, ಪಂಚಮಸಾಲಿ ಮೀಸಲಾತಿಯಲ್ಲಿ ಭಾರಿ ಬದಲಾವಣೆ

ಬೆಳಗಾವಿ: ಪ್ರಬಲ ಸಮುದಾಯಗಳ ಒತ್ತಡಕ್ಕೆ ಮಣಿದ ಸರ್ಕಾರ ಮೀಸಲಾತಿಯಲ್ಲಿ ಮಹತ್ತರ ಬದಲಾವಣೆ ಮಾಡಿದೆ. 2 ಹೊಸ ಕೆಟಗರಿ ರಚನೆ ಮಾಡಲು ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿಯ Read more…

BIG BREAKING NEWS: ಮೀಸಲಾತಿ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ; 2 ಹೊಸ ಕೆಟಗರಿ ಸೃಷ್ಟಿ; ಲಿಂಗಾಯತ, ಒಕ್ಕಲಿಗರಿಗೆ ಪ್ರತ್ಯೇಕ ಕೆಟಗರಿ

ಬೆಳಗಾವಿ: ಒಕ್ಕಲಿಗರಿಗೆ ಎರಡು ಸಿ ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. 3 ಬಿ ನಲ್ಲಿದ್ದ Read more…

BIG BREAKING: ಪಂಚಮಸಾಲಿ ಸಮುದಾಯಕ್ಕೆ ಸಿಹಿ ಸುದ್ದಿ; 2ಡಿ ಮೀಸಲಾತಿ ಘೋಷಣೆ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುವರ್ಣಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಈ ಮೂಲಕ Read more…

BIG NEWS: ಹೋರಾಟಗಾರರ ವಿರುದ್ಧದ ಕೇಸ್ ರದ್ದು ಮಾಡಲು ಸಂಪುಟ ನಿರ್ಧಾರ

ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹೋರಾಟಗಾರರ ವಿರುದ್ಧ ದಾಖಲಾದ 41 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

1152 ಕಚೇರಿ ಸಹಾಯಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಚೇರಿ ಸಹಾಯಕರು, ಶೈಕ್ಷಣಿಕ ಸಹಾಯಕರಾಗಿ 1152 ಮಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ Read more…

BIG NEWS: ಹಿಜಾಬ್ ಗೆ ಪಟ್ಟು ಹಿಡಿದು ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆ ಅವಕಾಶವಿಲ್ಲ; ಮತ್ತೆ ಎಚ್ಚರಿಕೆ ನೀಡಿದ ಕಾನೂನು ಸಚಿವ

ಮೈಸೂರು: ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪನ್ನು ಸರ್ಕಾರ ಸೇರಿದಂತೆ ಎಲ್ಲರೂ ಪಾಲಿಸಲೇಬೇಕು. ಕರ್ತವ್ಯ ಪಾಲಿಸದೇ ಛೀಮಾರಿ ಹಾಕಿಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ Read more…

ಸಾಗುವಳಿ ರೈತರಿಗೆ ಸಿಹಿ ಸುದ್ದಿ: ಅರಣ್ಯ ಭೂಮಿಯಲ್ಲಿ ಕೃಷಿಗಾಗಿ ಒತ್ತುವರಿ ಜಮೀನು ಸಕ್ರಮ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಕೃಷಿ ಉದ್ದೇಶದಿಂದ ಒತ್ತುವರಿ ಮಾಡಿದ ಭೂಮಿ ಸಕ್ರಮಕ್ಕೆ ಕರ್ನಾಟಕ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಧುಸ್ವಾಮಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಜಮೀನು ಸಕ್ರಮಕ್ಕೆ ಮತ್ತೆ ಅರ್ಜಿ ಆಹ್ವಾನ

ಬೆಂಗಳೂರು: ರೈತರ ಜಮೀನು ಸಕ್ರಮಕ್ಕೆ ಮತ್ತೆ ಅರ್ಜಿ ಆಹ್ವಾನಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗಮನ ಸೆಳೆಯುವ ಸೂಚನೆ Read more…

ಜಿಲ್ಲಾ ಉಸ್ತುವಾರಿ ನೀಡದಿರುವುದಕ್ಕೆ ನೋವಿದೆ, ಹಾಗಂತ ಪಕ್ಷದ ವಿರುದ್ಧ ಮಾತಾಡಲ್ಲ: ಮಾಧುಸ್ವಾಮಿ

ತುಮಕೂರು: ತುಮಕೂರು ಜಿಲ್ಲೆ ಉಸ್ತುವಾರಿ ನೀಡದಿರುವುದಕ್ಕೆ ನನಗೆ ನೋವು ಇದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆ.ಸಿ. ಪುರದಲ್ಲಿ ಮಾತನಾಡಿದ ಅವರು, Read more…

BIG NEWS: ಕಾನೂನು ಸಚಿವರಿಗೂ ಕೋವಿಡ್ ಪಾಸಿಟಿವ್

ಬೆಂಗಳೂರು: ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ರಾಜಕೀಯ ನಾಯಕರನ್ನು ಬೆಂಬಿಡದೇ ಕಾಡುತ್ತಿರುವ ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, Read more…

ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರು – ಪಿಯು ಉಪನ್ಯಾಸಕರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರೊಂದಿಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಕಾಯ್ದೆ ವ್ಯಾಪ್ತಿಗೆ ತರುವ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. ಕಾಯ್ದೆ ವ್ಯಾಪ್ತಿಗೆ ತರುವ ಕರ್ನಾಟಕ ರಾಜ್ಯ Read more…

ಕೊರೋನಾ ಲಸಿಕೆ ಪಡೆಯದವರಿಗೆ ಪಡಿತರ ಸ್ಥಗಿತ: ಸಚಿವ ಜೆ.ಸಿ. ಮಾಧುಸ್ವಾಮಿ

ತುಮಕೂರು: ಕೋವಿಡ್ ಲಸಿಕೆ ಪಡೆಯದಿದ್ದರೆ ಪಡಿತರ ಸ್ಥಗಿತಗೊಳಿಸುವಂತೆ ಸಲಹೆ ನೀಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ತುಮಕೂರಿನಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಹಿಂದೆ ಕೊರೊನಾ Read more…

ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ತಿದ್ದುಪಡಿ; ಬಡ್ತಿ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಸಚಿವ ಸಂಪುಟ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಬಲ ಬೆಲೆ ಯೋಜನೆಯಡಿ ಬೆಳೆಗಳ ಖರೀದಿ ಶೀಘ್ರ ಆರಂಭಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ Read more…

ಮನೆ ಹೊಂದುವ ಕನಸು ಕಂಡವರಿಗೆ ಸರ್ಕಾರದಿಂದ ಶುಭ ಸುದ್ದಿ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ 98 ವಸತಿ ಯೋಜನೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕರ್ನಾಟಕ ಗೃಹ Read more…

GOOD NEWS: ಫ್ಲಾಟ್, ಕೈಗಾರಿಕಾ ಜಮೀನು ನೋಂದಣಿ ಶುಲ್ಕ ಇಳಿಕೆಗೆ ಸಂಪುಟ ಸಭೆ ನಿರ್ಧಾರ

ಬೆಂಗಳೂರು: 20 ಲಕ್ಷ ರೂಪಾಯಿಗೂ ಕಡಿಮೆ ಮೌಲ್ಯದ ಫ್ಲಾಟ್ ಗಳ ನೋಂದಣಿ ಶುಲ್ಕ ದರವನ್ನು ಶೇಕಡ 2 ರಷ್ಟು ಇಳಿಕೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ Read more…

ಪರಿಹಾರ ಸಿಗದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: 5 ಸಾವಿರ ರೂ. ಪಡೆಯಲು ಮತ್ತೊಂದು ಚಾನ್ಸ್

ಬೆಂಗಳೂರು: ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ಪರಿಹಾರ ಪಡೆಯಲು ಸಾಧ್ಯವಾಗದ ಆಟೋ, ಟ್ಯಾಕ್ಸಿ ಚಾಲಕರಿಗೆ ಮತ್ತೊಮ್ಮೆ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ. ಸಂಕಷ್ಟದಲ್ಲಿದ್ದ Read more…

ಮಕ್ಕಳ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: 275 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ಇಲಾಖೆಗೆ ಪೂರಕವಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಲು ಸರ್ಕಾರ ಮುಂದಾಗಿದೆ. ಆರಂಭಿಕ ಹಂತದಲ್ಲೇ 275 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...