alex Certify ಜೇನುತುಪ್ಪ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಬಹುಪಯೋಗಿ ʼಬಾಳೆಹಣ್ಣುʼ

ಬಾಳೆ ಹಣ್ಣಿನಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣವಿದ್ದು ಇದು ತ್ವಚೆಯನ್ನು ಆರೋಗ್ಯದಿಂದ ಇಡಲು ನೆರವಾಗುತ್ತದೆ. ಮುಖದ ಮೇಲೆ ಮೊಡವೆ ಹೆಚ್ಚಿದಂತೆ ಕನ್ನಡಿಯಿಂದ ದೂರ ಉಳಿಯುವವರಿಗೆ ಇದು ಬಲು ಉಪಕಾರಿ. ಅಷ್ಟೇ Read more…

ದೇಹ ತೂಕ ಇಳಿಸಿಕೊಳ್ಳಲು ಬಯಸುವವರು ಅನುಸರಿಸಿ ಈ ವಿಧಾನ

ದೇಹದ ತೂಕವನ್ನು ಕಡಿಮೆ ಮಾಡುವ ಸರಳ ಪಾನೀಯ ಮಾಡುವ ವಿಧಾನವೊಂದನ್ನು ತಿಳಿಯೋಣ. ಈ ಪಾನೀಯಕ್ಕೆ ಬೇಕಾದ ಪದಾರ್ಥಗಳು ಕೊತ್ತಂಬರಿ ಸೊಪ್ಪು ಒಂದು ಕಟ್ಟು, ಬೆಳ್ಳುಳ್ಳಿ ಎರಡು ಎಸಳು, ಚೆಕ್ಕೆ Read more…

ಕಣ್ಣಿನ ಸಮಸ್ಯೆಗಳಿಗೆ ಇಲ್ಲಿದೆ ʼಪರಿಹಾರʼ

ಮುಖಕ್ಕೆ ಕಣ್ಣೇ ಭೂಷಣ. ಕಣ್ಣಿನ ಎಲ್ಲಾ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು. ಕಣ್ಣಿನಿಂದ ನೀರು ಬರುವುದು, ಕಣ್ಣು ಕೆಂಪಾಗುವುದು ಮೊದಲಾದ ಹಲವಾರು ಸಮಸ್ಯೆಗಳಿಗೆ ಡ್ರಾಪ್ಸ್ ಹಾಕಿಕೊಳ್ಳುವುದನ್ನು ಬಿಟ್ಟು ಬಿಡಿ. ಇದಕ್ಕೆ Read more…

ʼಬ್ರಾಹ್ಮಿʼ ಸೇವಿಸಿ ಈ ತೊಂದರೆಯನ್ನು ನಿವಾರಿಸಿಕೊಳ್ಳಿ

ಸರಸ್ವತಿ ಎಲೆ ಎಂದೂ ಕರೆಯಲ್ಪಡುವ ಬ್ರಾಹ್ಮಿ ಅಥವಾ ಒಂದೆಲಗ ಆಹಾರವಾಗಿಯೂ ಬಳಕೆಯಾಗುವ ಒಂದು ಸಸ್ಯ. ಕರಾವಳಿಯ ತೋಟಗಳಲ್ಲಿ, ಗದ್ದೆಯ ಬದಿಗಳಲ್ಲಿ ಹೇರಳವಾಗಿ ಬೆಳೆಯುವ ಇದನ್ನು ಪಟ್ಟಣಗಳಲ್ಲಿ ಕೈದೋಟಗಳಲ್ಲಿ ಇಲ್ಲವೇ Read more…

ಎಣ್ಣೆ ತ್ವಚೆಯಾ….? ಚಿಂತೆ ಬಿಟ್ಟುಬಿಡಿ…..!

ಎಣ್ಣೆ ಚರ್ಮದ ಸಮಸ್ಯೆ ಮೇಕಪ್ ಮಾಡುವಾಗ ಹಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಮುಖದ ಮೇಲೆ ಎಣ್ಣೆಯ ಅಂಶ ಹೆಚ್ಚಾಗಿ ಕಾಣುವುದರಿಂದ ಮುಖದ ಅಂದವು ಹಾಳಾಗುತ್ತದೆ. ಮುಖದಲ್ಲಿ ಎಣ್ಣೆಯಂಶ ಹೆಚ್ಚಿದಂತೆ ನಿಮ್ಮ Read more…

ಚರ್ಮದಲ್ಲಿರುವ ಡೆಡ್ ʼಸ್ಕಿನ್ʼ ನಿವಾರಿಸಲು ಈ ಸ್ಕ್ರಬ್ ಗಳನ್ನು ಬಳಸಿ

ಚರ್ಮದಲ್ಲಿ ಡೆಡ್ ಸ್ಕಿನ್ ಇದ್ದಾಗ ಮುಖದ ಕಾಂತಿ ಹೆಚ್ಚಾಗುತ್ತದೆ. ಮುಖ ವಾಶ್ ಮಾಡುವುದರಿಂದ ಈ ಡೆಡ್ ಸ್ಕಿನ್ ಗಳನ್ನು ನಿವಾರಿಸಲು ಆಗುವುದಿಲ್ಲ. ಅದರ ಬದಲು ಈ ಸ್ಕ್ರಬ್ ಗಳನ್ನು Read more…

ಒಣ ಕೆಮ್ಮಿ ನಿಂದ ರೋಸಿ ಹೋಗಿದ್ದೀರಾ…? ಅದಕ್ಕೆ ಇಲ್ಲಿದೆ ʼಪರಿಹಾರʼ

ಕೆಮ್ಮಿನಲ್ಲಿ ಎರಡು ವಿಧಗಳಿವೆ. ಉತ್ಪಾದಕ ಮತ್ತು ಅನುತ್ಪಾದಕ. ಒಣಕೆಮ್ಮು ಎಂದರೆ ಅನುತ್ಪಾದಕ ಕೆಮ್ಮು. ಒಣಕೆಮ್ಮಿಗೆ ಕಾರಣಗಳು ಹಲವಿದ್ದರೂ ಇದು ಹೆಚ್ಚು ಕಿರಿಕಿರಿ ಉಂಟುಮಾಡುತ್ತದೆ. ರಾತ್ರಿಯ ನಿದ್ರೆಯನ್ನು ಹಾಳು ಮಾಡುತ್ತದೆ. Read more…

ಮಕ್ಕಳ ಶೀತ-ಕೆಮ್ಮಿಗೆ ಇಲ್ಲಿದೆ ಸಿಂಪಲ್ ಮನೆ ಮದ್ದು

ಚಳಿಗಾಲದಲ್ಲಿ ಮಕ್ಕಳು ಬೇಗ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಶೀತ-ಕೆಮ್ಮು ಚಳಿಗಾಲದಲ್ಲಿ ಬರುವ ಸಾಮಾನ್ಯ ಸಮಸ್ಯೆ. ಹಾಗಂತ ನಿರ್ಲಕ್ಷ್ಯ ಸರಿಯಲ್ಲ. ಪದೇ ಪದೇ ವೈದ್ಯರು ನೀಡುವ ಔಷಧಿ ಸೇವನೆ ಮಾಡಿದ್ರೆ ಮಕ್ಕಳ Read more…

ದ್ರಾಕ್ಷಿ ಹಣ್ಣಿನ ಮಾಸ್ಕ್ ಬಳಸಿ‌ ʼಪ್ರಯೋಜನʼ ನೋಡಿ

ದ್ರಾಕ್ಷಿ ಹಣ್ಣಿನ ಮಾಸ್ಕ್ ನಿಮ್ಮ ತ್ವಚೆಯ ಮೇಲೆ ಚಮತ್ಕಾರಗಳನ್ನೇ ಸೃಷ್ಟಿಸಬಹುದು ಎಂಬುದು ನಿಮಗೆ ಗೊತ್ತೇ? ಮೊಡವೆ, ತ್ವಚೆಯ ಶುಷ್ಕತೆಯನ್ನು ತೆಗೆದುಹಾಕಲು ದ್ರಾಕ್ಷಿ ನೆರವಾಗುತ್ತದೆ. ತ್ವಚೆ ತೇವಾಂಶವನ್ನು ಕಳೆದುಕೊಂಡು ಡ್ರೈ Read more…

ಟೀ ಟ್ರೀ ಆಯಿಲ್ ನಿಂದ ಸಿಗುತ್ತೆ ಇಷ್ಟೆಲ್ಲಾ ‘ಪ್ರಯೋಜನ’

ಟೀ ಮರದ ಎಣ್ಣೆಯನ್ನು ಸಾಮಾನ್ಯವಾಗಿ ಶಾಂಪೂ, ಫೇಸ್ ವಾಶ್ ಮತ್ತು ಲೋಶನ್ ಉತ್ಪಾದನೆಯಲ್ಲಿ ಬಳಸುತ್ತಾರೆ. ಇದರ ಉಪಯೋಗದಿಂದ ಮೊಡವೆ, ಕೂದಲು ಉದುರುವುದು ಮುಂತಾದ ಹಲವು ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. Read more…

ಕೆಮ್ಮಿನ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

ಹೆಚ್ಚು ತಣ್ಣಗಿನ ಆಹಾರ ಸೇವಿಸಿದಾಗ, ದೇಹ ತಂಪಾದಾಗ, ಹವಾಮಾನದಲ್ಲಿ ಬದಲಾವಣೆಯಾದಾಗ ಶೀತ ಸೇರಿದಂತೆ, ಕೆಮ್ಮಿನ ಸಮಸ್ಯೆಗಳು ಬಹುವಾಗಿ ಕಾಡುತ್ತವೆ. ಇದರಿಂದ ಕಿರಿಕಿರಿಯಾಗುವುದು ಸಾಮಾನ್ಯ. ಶುಂಠಿ ತುಂಡನ್ನು ಜಜ್ಜಿ ಚಿಟಿಕೆ Read more…

ಚಳಿಗಾಲದ ತ್ವಚೆ ಸಮಸ್ಯೆಗೆ ಪರಿಹಾರ ಪುದೀನಾ ಫೇಸ್‌ ಪ್ಯಾಕ್‌

ಪುದೀನಾ ಎಲೆಗಳು ಅಡುಗೆಗೆ ಮಾತ್ರವಲ್ಲ, ಫೇಸ್ ಪ್ಯಾಕ್ ಆಗಿಯೂ ಅತ್ಯುತ್ತಮವಾಗಿ ಬಳಕೆಯಾಗಬಲ್ಲವು ಎಂಬುದು ನಿಮಗೆ ಗೊತ್ತೇ? ಚಳಿಗಾಲದಲ್ಲಿ ತ್ವಚೆ ಡ್ರೈ ಆಗಿ ಮುಖದಲ್ಲೆಲ್ಲಾ ತುರಿಕೆ ಕಾಣಿಸಿಕೊಳ್ಳುವುದು ಸಾಮಾನ್ಯ. ಇದರ ನಿವಾರಣೆಗೆ Read more…

ಅಂದದ ʼತುಟಿʼಯ ಒಡತಿ ನೀವಾಗಬೇಕಾ..…?

ತುಟಿಗಳಿಗೆ ಹೆಚ್ಚಿನ ಮಹತ್ವವನ್ನು ನೀಡುವುದನ್ನೇ ಮರೆತು ಬಿಡುತ್ತೇವೆ. ತುಟಿಗಳ ಸಿಪ್ಪೆ ಏಳುವ ಸಮಸ್ಯೆ ಚಳಿಗಾಲದಲ್ಲಿ ಬಹುವಾಗಿ ಕಾಡುತ್ತದೆ. ಮನೆಮದ್ದಿನ ಮೂಲಕವೇ ಈ ಸಮಸ್ಯೆಯನ್ನು ಬಗೆಹರಿಸಬಹುದು. ಜೇನುತುಪ್ಪ ಮತ್ತು ಸಕ್ಕರೆಯ Read more…

ಇಲ್ಲಿದೆ ಸುಲಭವಾಗಿ ಆಪಲ್ ಸ್ಟ್ರೂಡೆಲ್ ಮಾಡುವ ವಿಧಾನ

ಬೇಕಾಗುವ ಪದಾರ್ಥಗಳು : 6 ಮಾಗಿದ ಸೇಬು, ಅರ್ಧ ಕಪ್ ಚೆರ್ರಿ ಹಣ್ಣು – ಮಾರಿ ಬಿಸ್ಕೆಟ್ ಪುಡಿ – ಬೆಣ್ಣೆ – ತುಪ್ಪ, ಅರ್ಧ ಚಮಚ ದಾಲ್ಚಿನ್ನಿ Read more…

ಸದಾ ಆರೋಗ್ಯದಿಂದಿರಲು ಕಿವಿ ಹಣ್ಣಿನ ʼಸ್ಮೂಥಿʼ ಕುಡಿಯಿರಿ

ಸ್ಮೂಥಿ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಒಂದು ಗ್ಲಾಸ್ ಕುಡಿದರೆ ಹೊಟ್ಟೆ ತುಂಬಿದಂತೆ ಆಗುತ್ತದೆ. ತೂಕ ಇಳಿಕೆ ಮಾಡುವವರಿಗೆ ಹಾಗೂ ವರ್ಕೌಟ್ ನಂತರ ಏನಾದರೂ ಹೊಟ್ಟೆ ತುಂಬುವಂತಹ ಜ್ಯೂಸ್ Read more…

ಥಟ್ಟಂತ ಮಾಡಿ ಬಾಳೆಹಣ್ಣಿನ ‘ರಸಾಯನ’

ಬಾಳೆಹಣ್ಣಿನ ರಸಾಯನ ಎಂದರೆ ಬಾಯಲ್ಲಿ ನೀರು ಬರುತ್ತದೆ. ಇದನ್ನು ಮಾಡುವುದು ಕೂಡ ತುಂಬಾ ಸುಲಭ. ಮನೆಯಲ್ಲಿ ಬಾಳೆಹಣ್ಣು ಇದ್ದರೆ ಒಮ್ಮೆ ಟ್ರೈ ಮಾಡಿ. ಥಟ್ಟಂತ ಮಾಡಿಬಿಡಬಹುದು. ಬೇಕಾಗುವ ಸಾಮಗ್ರಿಗಳು: Read more…

ಈ ‘ಮನೆ ಮದ್ದು’ ಉಪಯೋಗಿಸಿ ಭೇದಿ ಸಮಸ್ಯೆ ನಿವಾರಿಸಿಕೊಳ್ಳಿ

ತಿಂದ ಆಹಾರ ಸರಿಯಾಗಿ ಜೀರ್ಣವಾಗದೇ ಇರುವುದು, ಅಥವಾ ಕೆಲವೊಮ್ಮೆ ಹೊರಗಡೆ ಆಹಾರ ತಿನ್ನುವುದರಿಂದ ಅಜೀರ್ಣವಾಗಿ ಭೇದಿ ಶುರುವಾಗುತ್ತದೆ. ಇದರಿಂದ ಹೊಟ್ಟೆನೋವು ಕೂಡ ಕಾಣಿಸಿಕೊಳ್ಳುತ್ತದೆ. ಮಾತ್ರೆಗಳನ್ನು ತಿನ್ನುವ ಬದಲು ಮನೆಯಲ್ಲಿಯೇ Read more…

ʼಅಂಜೂರʼದಿಂದ ವೃದ್ಧಿಸುತ್ತೆ ಸೌಂದರ್ಯ

ಅಂಜೂರದ ಸೇವನೆಯಿಂದ ಹಲವು ಬಗೆಯ ಪೋಷಕಾಂಶಗಳು ದೇಹವನ್ನು ಸೇರುತ್ತವೆ. ಇವು ಆರೋಗ್ಯದ ರಕ್ಷಣೆಗೆ ಬಹಳ ಒಳ್ಳೆಯದು. ಅಂಜೂರದಿಂದ ಸೌಂದರ್ಯ ವೃದ್ಧಿಯೂ ಸಾಧ್ಯ ಎಂಬುದು ನಿಮಗೆ ಗೊತ್ತೇ? ಅಂಜೂರವನ್ನು ನಿಯಮಿತವಾಗಿ Read more…

ಗಂಟಲು ನೋವಿಗೆ ಇಲ್ಲಿದೆ ಮನೆಮದ್ದು

ಚಳಿಗಾಲದಲ್ಲಿ ಕಾಡುವ ಗಂಟಲು ನೋವಿನ ಸಮಸ್ಯೆಗೆ ಮನೆಯಲ್ಲೇ ಇರುವ ಕೆಲವು ವಸ್ತುಗಳಿಂದ ಔಷಧ ತಯಾರಿಸಬಹುದು. ಅವುಗಳು ಯಾವುವು ಎಂಬುದನ್ನು ತಿಳಿಯೋಣ ಬನ್ನಿ. ಅರಶಿನ ಸೋಂಕುಗಳ ವಿರುದ್ಧ ಅತ್ಯುತ್ತಮವಾಗಿ ಕೆಲಸ Read more…

ಚಳಿಗಾಲದಲ್ಲಿ ಡ್ರೈ ಸ್ಕಿನ್‌ ಗೆ ʼಗ್ಲಿಸರಿನ್ʼ ಬಳಸಿ ಮನೆಯಲ್ಲಿಯೇ ತಯಾರಿಸಿ ಸೌಂದರ್ಯ ಉತ್ಪನ್ನ

ನಿರ್ಜಲೀಕರಣ ಮತ್ತು ಶುಷ್ಕ ಚರ್ಮಕ್ಕೆ ಚಿಕಿತ್ಸೆ ನೀಡಲು ಗ್ಲಿಸರಿನ್ ಅತ್ಯಂತ ಪರಿಣಾಮಕಾರಿ ವಸ್ತುವಾಗಿದೆ. ಇದನ್ನು ಸೌಂದರ್ಯ ವರ್ಧಕಗಳಲ್ಲಿ ಬಳಸುತ್ತಾರೆ. ಈ ಗ್ಲಿಸರಿನ್ ಬಳಸಿ ಮನೆಯಲ್ಲಿಯೇ ಸೌಂದರ್ಯ ಉತ್ಪನ್ನಗಳನ್ನು ಹೇಗೆ Read more…

ಕಾಡುವ ಮುಖದ ರಂಧ್ರದ ಸಮಸ್ಯೆಗೆ ಇಲ್ಲಿದೆ ಪರಿಹಾರ

ಹೆಣ್ಣು ಗಂಡೆಂಬ ಬೇಧವಿಲ್ಲದೆ ಎಲ್ಲರನ್ನೂ ಕಾಡುವ ಸಮಸ್ಯೆ ಎಂದರೆ ಮುಖದ ಮೇಲಿನ ರಂಧ್ರಗಳು. ಇದನ್ನು ಹೋಗಲಾಡಿಸುವ ಸರಳ ಉಪಾಯಗಳನ್ನು ನೋಡೋಣ. ಅರ್ಧ ಸೌತೆಕಾಯಿಯನ್ನು ಸಣ್ಣದಾಗಿ ಕತ್ತರಿಸಿ ರುಬ್ಬಿ. ಇದಕ್ಕೆ Read more…

ಈ ‘ಫೇಸ್ ಪ್ಯಾಕ್’ ಮೂಲಕ ದೀಪಾವಳಿ ಹಬ್ಬಕ್ಕೆ ಕಾಂತಿಯುತ ತ್ವಚೆ ಪಡೆದುಕೊಳ್ಳಿ

ತ್ವಚೆಯ ಆರೈಕೆ ಮಾಡಿಕೊಳ್ಳಬೇಕು ಎಂಬ ಆಸೆ ಅನೇಕರಿಗೆ ಇದ್ದರೂ ಸಹ ಸ್ಕಿನ್​ ಕೇರ್​ ಪ್ರಾಡಕ್ಟ್​ಗಳ ದುಬಾರಿ ಬೆಲೆಯು ಈ ಯೋಚನೆಯನ್ನು ಕೈಬಿಡುವಂತೆ ಮಾಡಿಬಿಡುವ ಸಾಧ್ಯತೆ ಇರುತ್ತೆ. ಕೆಲವರಿಗೆ ಬಿಡುವೇ Read more…

ಕಾಡುವ ಮೊಡವೆಗೆ ಮನೆ ಮದ್ದು

ಮನೆಯಲ್ಲೇ ಕುಳಿತು ಕಾಡುವ ಮೊಡವೆಗೆ ಮದ್ದೇನು ಎಂಬ ಚಿಂತೆಯಲ್ಲಿದ್ದೀರಾ? ಹಾಗಿದ್ದರೆ ಇಲ್ಲಿ ಕೇಳಿ. ಸರಳವಾದ ಒಂದಷ್ಟು ಟಿಪ್ಸ್ ಗಳು ಇಲ್ಲಿವೆ. ಕಾಯಿಸಿ ಆರಿಸಿದ ಹಾಲಿಗೆ ಲಿಂಬೆರಸ ಸೇರಿಸಿ ಮುಖಕ್ಕೆ Read more…

ಬಾಹ್ಯಾಕಾಶದಲ್ಲಿ ಜೇನುತುಪ್ಪದ ಚಲನೆ ಹೇಗಿರುತ್ತೆ ಗೊತ್ತಾ..?

ಬಾಹ್ಯಾಕಾಶದ ಶೂನ್ಯ ಗುರುತ್ವಾಕರ್ಷಣೆಯ ಪರಿಸರದಲ್ಲಿ ವಸ್ತುಗಳ ಚಲನೆ ಹೇಗಿರುತ್ತದೆ ಎಂಬ ಬಗ್ಗೆ ಕೇಳಿರುತ್ತಿರಿ. ಆದರೆ ಎಲ್ಲ ಘನ ಮತ್ತು ದ್ರವ ವಸ್ತುಗಳು ಒಂದೇ ರೀತಿಯಲ್ಲಿ ವರ್ತಿಸುವುದಿಲ್ಲ. ಇನ್ನು ಬಾಹ್ಯಾಕಾಶದಲ್ಲಿ Read more…

ಮುಖದ ಅಂದ ಇಮ್ಮಡಿಗೊಳ್ಳಲು ಬಳಸಿ ಅಕ್ಕಿ ಹಿಟ್ಟು

ಅಕ್ಕಿ ಹಿಟ್ಟು ಎಲ್ಲರ ಮನೆಯಲ್ಲಿ ಇದ್ದೆ ಇರುತ್ತದೆ. ಇದನ್ನು ಬಳಸಿ ಚರ್ಮದ ಕಾಂತಿಯನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಅಕ್ಕಿ ಹಿಟ್ಟು ಒಳ್ಳೆಯ ಸನ್ ಸ್ಕ್ರೀನ್ ರೀತಿ ವರ್ತಿಸುತ್ತದೆ. ಇದನ್ನು ದಿನಾ Read more…

ದಪ್ಪಗಾಗಲು ಇಲ್ಲಿದೆ ಸರಳ ʼಉಪಾಯʼ

ದಪ್ಪ ಇರುವವರು ಸಣ್ಣ ಆಗಬೇಕೆಂದು ಬಯಸಿದರೆ, ಸಣ್ಣ ಇರುವವರು ಸದಾ ದಪ್ಪಗಾಗುವ ಕನಸು ಕಾಣುತ್ತಿರುತ್ತಾರೆ. ಅವರಿಗಾಗಿ ಒಂದಿಷ್ಟು ಟಿಪ್ಸ್. ಒಂದು ಲೋಟ ಬಿಸಿ ಹಾಲಿಗೆ ಅರ್ಧ ಚಮಚ ಅಶ್ವ Read more…

ಹೊಳೆಯುವ ತ್ವಚೆ ಪಡೆಯಲು ಮಾವಿನ ಹಣ್ಣಿನ ಮಾಸ್ಕ್

ಹಣ್ಣುಗಳ ರಾಜ ಎಂದೇ ಪರಿಗಣಿಸಲ್ಪಟ್ಟಿರುವ ಮಾವಿನ ಹಣ್ಣಿನ ಪ್ರಯೋಜನಗಳು ಒಂದೆರಡಲ್ಲ. ಇದರ ಮಾಸ್ಕ್ ಹಾಕಿಕೊಳ್ಳುವ ಮೂಲಕ ಹೊಳೆಯುವ ಮುಖವನ್ನು ನೀವು ಹೊಂದಬಹುದು. ಚೆನ್ನಾಗಿ ಹಣ್ಣಾಗಿರುವ ಮಾವಿನ ಹಣ್ಣನ್ನು ತಗೆದುಕೊಳ್ಳಿ. Read more…

ಆರೋಗ್ಯ ಮಾತ್ರವಲ್ಲ ಸೌಂದರ್ಯಕ್ಕೂ ಸಹಕಾರಿ ‘ಕಲ್ಲಂಗಡಿ’

ಕಲ್ಲಂಗಡಿ ಹಣ್ಣು ನಮ್ಮ ದೇಹವನ್ನು ಹೊರಗಿನ ಬೇಗೆಯಿಂದ ತಣಿಸುತ್ತದೆ. ಈ ರಸಭರಿತ ಹಣ್ಣು ನಮ್ಮ ದೇಹವನ್ನು ಒಳಗಿನಿಂದ ಅಷ್ಟೇ ಅಲ್ಲದೆ ಹೊರಗಿನಿಂದಲೂ ಪುನರುಜ್ಜೀವನಗೊಳಿಸುತ್ತದೆ. ಇದರ ಹೆಚ್ಚಿನ ನೀರಿನ ಅಂಶವು Read more…

ತ್ವಚೆಯ ಆರೈಕೆ ಹೀಗೆ ಮಾಡಿ

ಮುಖದ ಮೇಲೆ ಅಲ್ಲಲ್ಲಿ ಮೂಡುವ ಬಿಳಿ ಕಲೆಗಳು ನಿಮ್ಮ ಸೌಂದರ್ಯವನ್ನು ಹಾಳು ಮಾಡಿ ಬಿಡುತ್ತವೆ. ಸೂಕ್ಷ್ಮ ತ್ವಚೆಯ ಕೆಲವರಿಗೆ ಇದು ತುರಿಕೆಯನ್ನುಂಟು ಮಾಡುತ್ತದೆ. ಇದಕ್ಕೆ ಮನೆಯಲ್ಲೇ ಮಾಡಬಹುದಾದ ಕೆಲವು Read more…

ತಮ್ಮ ಕೂದಲಿನ ರಹಸ್ಯ ಬಿಚ್ಚಿಟ್ಟ ನಟಿ ಜಾಹ್ನವಿ ಕಪೂರ್

ಬಾಲಿವುಡ್ ನಟಿ ಜಾಹ್ನವಿ ಕಪೂರ್ ಅವರು ಮಾರ್ಚ್ 6ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆ ವೇಳೆ ಅವರು ಅಭಿಮಾನಿಗಳಿಗೆ ತಮ್ಮ ಸುಂದರವಾದ ಕೂದಲಿನ ರಹಸ್ಯವನ್ನು ತಿಳಿಸಿದ್ದಾರೆ. ತಾವು ಕೂದಲಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...