alex Certify ಜೈಲು ಶಿಕ್ಷೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮುಕ ತಂದೆಗೆ ತಕ್ಕ ಶಾಸ್ತಿ: 20 ವರ್ಷ ಜೈಲು ಶಿಕ್ಷೆ

ಬೆಂಗಳೂರು: 13 ವರ್ಷದ ಪುತ್ರಿ ಮೇಲೆ ತಂದೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿ ತಂದೆಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಂಗಳೂರಿನ ಎರಡನೇ ತ್ವರಿತಗತಿ ನ್ಯಾಯಾಲಯ Read more…

ಆನ್ಲೈನ್ ನಿಂದ ಮಕ್ಕಳನ್ನು ದೂರವಿಡಲು ಹೋಗಿ ಇಕ್ಕಟ್ಟಿಗೆ ಸಿಲುಕಿದ ತಂದೆ…..!

ಕೋವಿಡ್-19 ಕಾಲಿಟ್ಟ ನಂತರ ಶಾಲಾ ಮಕ್ಕಳಿಗೆ ಆನ್ಲೈನ್ ತರಗತಿ ಶುರುವಾಗಿರೋದು ತಿಳಿದದ್ದೇ. ಆದರೆ, ಇದರಿಂದ ಮಕ್ಕಳಲ್ಲಿ ಮೊಬೈಲ್ ಚಟ ಹೆಚ್ಚಾಗಿದೆ. ಮಕ್ಕಳು ಇಂಟರ್ನೆಟ್ ನಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದಾರೆ. Read more…

ವಾಟ್ಸಾಪ್ ಮೂಲಕ ಬೇಕಾಬಿಟ್ಟಿ ಇಮೋಜಿ ಕಳುಹಿಸಿದ್ರೆ ಈ ದೇಶದಲ್ಲಿ ಜೈಲು….!

ನೀವು ಸೌದಿ ಅರೇಬಿಯಾದಲ್ಲಿದ್ದರೆ ವಾಟ್ಸಾಪ್​ನಲ್ಲಿ ಕೆಂಪು ಹೃದಯದ ಇಮೋಜಿಯನ್ನು ಇನ್ನೊಬ್ಬರಿಗೆ ಕಳುಹಿಸುವುದು ನಿಮ್ಮನ್ನು ಕಾನೂನಿನ ರೀತಿಯಲ್ಲಿ ಸಂಕಷ್ಟಕ್ಕೆ ದೂಡಬಹುದು. ಗಲ್ಫ್​ ನ್ಯೂಸ್​ ನೀಡಿರುವ ವರದಿಯ ಪ್ರಕಾರ, ಸೌದಿ ಸೈಬರ್ Read more…

ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 10 ಸಾವಿರ ರೂ. ದಂಡ

ತುಮಕೂರು: ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ ತುಮಕೂರು ನಗರದ ಮೂರನೇ ಅಪರ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಭಾರತಮಾತಾ Read more…

ಗಲಭೆಯಲ್ಲಿ ಪಾಲ್ಗೊಂಡಿದ್ದ ಟ್ರಂಪ್ ಬೆಂಬಲಿಗನಿಗೆ 5 ವರ್ಷ ಜೈಲು

ವಾಷಿಂಗ್ಟನ್: ಯುಎಸ್ ರಾಜಧಾನಿ ವಾಷಿಂಗ್ಟನ್ ಮೇಲಿನ ದಾಳಿಯ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಡೊನಾಲ್ಡ್ ಟ್ರಂಪ್ ಬೆಂಬಲಿಗನಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 54 Read more…

ವೋಟಿಗೆ 500 ರೂ.: ಮತದಾರರಿಗೆ ಹಣ ನೀಡಿದ್ದ ಸಂಸದೆಗೆ 6 ತಿಂಗಳು ಜೈಲು –ಇದೇ ಮೊದಲ ಪ್ರಕರಣ

ಹೈದರಾಬಾದ್: ಮತದಾರರಿಗೆ ಹಣ ಹಂಚಿದ ತೆಲಂಗಾಣ ರಾಷ್ಟ್ರ ಸಮಿತಿಯ ಸಂಸದೆಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಸಂಸದೆಗೆ ಶಿಕ್ಷೆ ನೀಡಿದ ಮೊದಲ Read more…

ವೈದ್ಯರ ಮೇಲೆ ಹಲ್ಲೆ ನಡೆಸಿದ್ರೆ 5 ವರ್ಷ ಜೈಲು

ನವದೆಹಲಿ: ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಸಾಂಕ್ರಾಮಿಕ ರೋಗ ಕಾಯ್ದೆಯಡಿ ಕೇಸು ದಾಖಲಿಸಲಾಗುತ್ತದೆ. 5 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ Read more…

ಮನೆಗೆ ನುಗ್ಗಿ ಲ್ಯಾಪ್​ ಟಾಪ್​ನಲ್ಲಿ ನೀಲಿಚಿತ್ರ ಡೌನ್​ಲೋಡ್​ ಮಾಡಿಕೊಂಡಿದ್ದಾತ ಜೈಲು ಪಾಲು

ಮೂವರು ವಿದ್ಯಾರ್ಥಿನಿಯರು ವಾಸವಿದ್ದ ಮನೆಗೆ ನುಗ್ಗಿದ ವ್ಯಕ್ತಿಯೊಬ್ಬ ಲ್ಯಾಪ್​ಟಾಪ್ ಬಳಸಿಕೊಂಡು ನೀಲಿ ಚಿತ್ರಗಳನ್ನ ಡೌನ್​ ಲೋಡ್​ ಮಾಡಿ ಸಿಕ್ಕಿಬಿದ್ದಿದ್ದು, ಆರೋಪಿಗೆ ಕ್ಯಾಲಿಫೋರ್ನಿಯಾದ ನ್ಯಾಯಾಲಯವೊಂದು 6 ವರ್ಷಗಳ ಜೈಲು ಶಿಕ್ಷೆ Read more…

ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ನೀಡಿದ ಟೀಚರ್ ಗೆ 5 ವರ್ಷ ಜೈಲು

ಮುಂಬೈ: ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ಮಹಾರಾಷ್ಟ್ರ ಕೋರ್ಟ್ 5 ವರ್ಷ ಜೈಲು ಶಿಕ್ಷೆ ನೀಡಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ವಿಶೇಷ ನ್ಯಾಯಾಲಯ 2016 Read more…

4 ವರ್ಷಗಳ ಸೆರೆವಾಸ ಅಂತ್ಯ; ಜೈಲಿನಿಂದ ಬಿಡುಗಡೆಗೊಂಡ ಶಶಿಕಲಾ

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕಳೆದ 4 ವರ್ಷಗಳಿಂದ ಜೈಲುವಾಸ ಅನುಭವಿಸಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ನಾಲ್ಕು Read more…

ಶ್ವಾನದ ಮೇಲೆ ಅತ್ಯಾಚಾರವೆಸಗಿದ್ದವನು ಜೈಲುಪಾಲು

ಕಳೆದ ವರ್ಷದ ಜುಲೈನಲ್ಲಿ ಹೆಣ್ಣು ಬೀದಿ ನಾಯಿ ಮೇಲೆ ಅತ್ಯಾಚಾರವೆಸಗಿದ್ದ 40 ವರ್ಷದ ವ್ಯಕ್ತಿಗೆ ಥಾಣೆ ಕೋರ್ಟ್​ 6 ತಿಂಗಳ ಜೈಲು ಶಿಕ್ಷೆ ಹಾಗೂ 1000 ರೂಪಾಯಿ ದಂಡ Read more…

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಲಖ್ವಿಗೆ 15 ವರ್ಷ ಜೈಲು

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್ ಎ ತೋಯ್ಬಾ ಕಮಾಂಡರ್ ಝಾಕಿ ಉರ್ ರೆಹಮಾನ್ ಲಖ್ವಿಗೆ ಭಯೋತ್ಪಾದನೆಗೆ ಧನಸಹಾಯ ಪ್ರಕರಣದಲ್ಲಿ ಪಾಕಿಸ್ತಾನ ನ್ಯಾಯಾಲಯ 15 ವರ್ಷಗಳ ಜೈಲು ಶಿಕ್ಷೆ Read more…

ಸೌದಿ ಮಹಿಳಾ ಪರ ಹೋರಾಟಗಾರ್ತಿಗೆ 6 ವರ್ಷಗಳ ಕಾಲ ಜೈಲು

ಕಳೆದ ಕೆಲ ವರ್ಷಗಳಿಂದ ಜೈಲು ವಾಸ ಅನುಭವಿಸುತ್ತಿದ್ದ ಸೌದಿ ಅರೇಬಿಯಾದ ಮಹಿಳಾ ಪರ ಹೋರಾಟಗಾರ್ತಿ ಲೌಜೈನ್​ ಅಲ್​ ಹಥ್ಲೌಲ್​ಗೆ ಆರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು Read more…

BIG BREAKING: ಮಾಜಿ ಕೇಂದ್ರ ಸಚಿವ ದಿಲೀಪ್ ರಾಯ್ ಗೆ ಬಿಗ್ ರಿಲೀಫ್, ಜೈಲು ಶಿಕ್ಷೆಯಿಂದ ಪಾರು

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಯಿಂದ ಕೇಂದ್ರದ ಮಾಜಿ ಸಚಿವ ದಿಲೀಪ್ ರಾಯ್ ಪಾರಾಗಿದ್ದಾರೆ. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಿಬಿಐ ವಿಶೇಷ ಕೋರ್ಟ್ ನಿಂದ 3 Read more…

ಜೈಲು ಶಿಕ್ಷೆ ತಪ್ಪಿಸಿಕೊಳ್ಳಲು ಸುಳ್ಳು ಮರಣ ಪ್ರಮಾಣ ಪತ್ರ; ಸ್ಪೆಲ್ಲಿಂಗ್ ಮಿಸ್ಟೇಕ್‌ನಿಂದ ಸಿಕ್ಕಿಬಿದ್ದ ಕಳ್ಳ

ಸುಳ್ಳು ಮರಣ ಪ್ರಮಾಣ ಪತ್ರವೊಂದನ್ನು ಸೃಷ್ಟಿಸಿ, ತಾನು ಬದುಕೇ ಇಲ್ಲವೆಂದು ತೋರಿಸಿಕೊಂಡು, ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನೋಡಿದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಸಿಕ್ಕಿಬಿದ್ದಿದ್ದಾನೆ. ನ್ಯೂಯಾರ್ಕ್‌ನ ಹಂಟಿಂಗ್‌ಟನ್‌ ಪ್ರದೇಶದ 25 Read more…

ವೇಶ್ಯಾವಾಟಿಕೆಗೆ ಬಾಲಕಿ: ಸೆಕ್ಸ್ ರಾಕೆಟ್ ಕುಖ್ಯಾತಿಯ ಗೀತಾಗೆ 24 ವರ್ಷ ಜೈಲು

ನವದೆಹಲಿ: 12 ವರ್ಷದ ಬಾಲಕಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ದೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಸ್ ರಾಕೆಟ್ ನಲ್ಲಿ ಕುಖ್ಯಾತಿ ಪಡೆದಿರುವ ಗೀತಾ ಅರೋರಾ ಅಲಿಯಾಸ್ ಸೋನು ಪಂಜಾಬನ್ ಗೆ ಕೋರ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...