alex Certify ಜ್ಞಾನವಾಪಿ ಮಸೀದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜ್ಞಾನವಾಪಿ: ಪೂಜೆ ಸಲ್ಲಿಕೆಗೆ ಅವಕಾಶ ನೀಡಿದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ವಕೀಲನಿಗೆ ಜಾಮೀನು

ರಾಮನಗರ: ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿನ ಶೃಂಗಾರ ಗೌರಿ ಮಂದಿರದಲ್ಲಿ ಪೂಜೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದ ತೀರ್ಪಿನ ಬಗ್ಗೆ ಫೇಸ್ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವಕೀಲನನ್ನು ಬಂಧಿಸಲಾಗಿದೆ. Read more…

ʼಜ್ಞಾನವಾಪಿʼ ವಿವಾದದಲ್ಲಿ ಚರ್ಚೆಗೆ ಬಂದಿದೆ ಪೂಜಾ ಸ್ಥಳಗಳ ಕಾಯಿದೆ 1991; ಇಲ್ಲಿದೆ ಈ ನಿಯಮದ ಕುರಿತ ಸಂಪೂರ್ಣ ವಿವರ

ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ವಿಚಾರ ಚರ್ಚೆಯಾಗುತ್ತಲೇ ಇದೆ. ಈ ಬಗ್ಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿಯ ನಿರ್ವಹಣಾ ಸಮಿತಿ ಅಲಹಾಬಾದ್ Read more…

BREAKING : ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಂ ಪರ ಅರ್ಜಿಗಳನ್ನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್| Gyanvapi Mosque case

ಲಕ್ನೋ: ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಪುನಃಸ್ಥಾಪಿಸುವಂತೆ ಕೋರಿ ವಾರಣಾಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಐದು ಅರ್ಜಿಗಳ ಕುರಿತು ಅಲಹಾಬಾದ್ Read more…

BIG BREAKING : ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ʻಜ್ಞಾನವಾಪಿ ಮಸೀದಿʼ ವರದಿ ಕೋರ್ಟ್ ಗೆ ಸಲ್ಲಿಕೆ

ನವದೆಹಲಿ :  ವಾರಣಾಸಿ ನ್ಯಾಯಾಲಯಕ್ಕೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಜ್ಞಾನವಾಪಿ ಮಸೀದಿ ವರದಿ ಸಲ್ಲಿಸಿದೆ. ಜ್ಞಾನವಾಪಿ ಆವರಣದಲ್ಲಿ  ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ  ಸಮೀಕ್ಷೆ ಕಾರ್ಯವನ್ನ ಜುಲೈ Read more…

BIG NEWS : ಇಂದು ಅಲಹಾಬಾದ್ ಹೈಕೋರ್ಟ್ ನಿಂದ ʻಜ್ಞಾನವಾಪಿʼ ಪ್ರಕರಣ ತೀರ್ಪು ಪ್ರಕಟ| Gyanvapi Masjid Case

ನವದೆಹಲಿ : ಅಲಹಾಬಾದ್ ಹೈಕೋರ್ಟ್ನಲ್ಲಿ ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆ ಶುಕ್ರವಾರವೂ ಮುಂದುವರಿಯಲಿದೆ. ವಾರಣಾಸಿಯ ಗ್ಯಾನ್ವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂಟೆಜಾಮಿಯಾ ಸಮಿತಿಯು ಮಸೀದಿಯ ಜಾಗದಲ್ಲಿ ದೇವಾಲಯವನ್ನು ಪುನಃಸ್ಥಾಪಿಸುವಂತೆ Read more…

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆ ಬಗ್ಗೆ ಇಂದು ವಾರಣಾಸಿ ನ್ಯಾಯಾಲಯ ತೀರ್ಪು ಪ್ರಕಟ

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ರೂಪದ ಆಕೃತಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಾರಣಾಸಿ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ. ಮಸೀದಿಯಲ್ಲಿರುವ ಶಿವಲಿಂಗದ ಆರಾಧನೆಗೆ ಅವಕಾಶ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. Read more…

ಜ್ಞಾನವಾಪಿ ಮಸೀದಿ ವಿವಾದ: ಸ್ಥಳ ಸಮೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ

ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯ, ಸ್ಥಳ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಇಲಾಖೆಗೆ ಅನುಮತಿ ನೀಡಿದ್ದು, ಇದಕ್ಕೆ ಈಗ ಅಲಹಾಬಾದ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಕ್ಟೋಬರ್ Read more…

BIG BREAKING: ಶಿವಲಿಂಗ ಆಕೃತಿ ಇದ್ದ ಜ್ಞಾನವಾಪಿ ಮಸೀದಿ ಪ್ರಕರಣ: ವಿಚಾರಣೆ ಮುಕ್ತಾಯ ಸೆ. 12 ರಂದು ತೀರ್ಪು ಪ್ರಕಟ

ವಾರಣಾಸಿಯ ಜ್ಞಾನವಾಪಿ ಮಸೀದಿ-ಶೃಂಗಾರ್ ಗೌರಿ ದೇಗುಲ ವಿವಾದಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ಮುಕ್ತಾಯಗೊಂಡಿದೆ. ಬುಧವಾರ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಸೆಪ್ಟೆಂಬರ್ 12 ರಂದು ನ್ಯಾಯಾಲಯ ಈ Read more…

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ: ಸುಪ್ರೀಂ ಕೋರ್ಟ್ ನಲ್ಲಿಂದು ವಿಚಾರಣೆ

ನವದೆಹಲಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಶಿವಲಿಂಗ ಪತ್ತೆಯಾಗಿದೆ. ಅಯೋಧ್ಯೆಯ ರಾಮ ಜನ್ಮಭೂಮಿ -ಬಾಬ್ರಿ ಮಸೀದಿ ನಂತರ ಮತ್ತೆ ಮಂದಿರ -ಮಸೀದಿ ವಿಚಾರ ಭಾರಿ ಸಂಚಲನ Read more…

12 ಮಂದಿ ಕುಟುಂಬ ಸದಸ್ಯರನ್ನು ಹೊಂದಿದ್ದ ಚುನಾವಣಾ ಅಭ್ಯರ್ಥಿಗೆ ಸಿಕ್ಕಿದ್ದು ಒಂದೇ ಮತ….!

ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬ ಕೇವಲ 1 ಮತವನ್ನು ಮಾತ್ರ ಗಳಿಸಿದ್ದು ಫಲಿತಾಂಶವನ್ನು ಕಂಡ ಅಭ್ಯರ್ಥಿಯು ಅತೀವವಾಗಿ ನೊಂದಿದ್ದಾನೆ. ಈ ವ್ಯಕ್ತಿಗೆ ಪಂಚಾಯತ್​ ಎಲೆಕ್ಷನ್​​ನಲ್ಲಿ ಸೋತಿದ್ದಕ್ಕಿಂತ ಹೆಚ್ಚಾಗಿ Read more…

BIG NEWS: ಜ್ಞಾನವಾಪಿ ಮಸೀದಿ ಸಮೀಕ್ಷೆ ನಡೆಸುವ ವಾರಣಾಸಿ ಕೋರ್ಟ್ ಆದೇಶಕ್ಕೆ ಅಲಹಾಬಾದ್​ ಹೈಕೋರ್ಟ್​ ತಡೆ

ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಾಲಯದ ಸಮೀಪದಲ್ಲಿರುವ ಜ್ಞಾನವಾಪಿ ಮಸೀದಿ ಕಾಂಪೌಂಡ್​ನ ಭೌತಿಕ ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ ಸೂಚನೆ ನೀಡಿರುವ ವಾರಣಾಸಿ ಸಿವಿಲ್​ ನ್ಯಾಯಾಲಯದ ಆದೇಶಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...