alex Certify ಜ್ವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದುವರೆದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, 500 ನೌಕರರಿಗೆ ಅನಾರೋಗ್ಯ, ಉಚಿತ ಚಿಕಿತ್ಸೆ

ಬೆಂಗಳೂರು: ಮಾಸಿಕ 15 ಸಾವಿರ ರೂ. ಗೌರವಧನ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾಧಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮನವೊಲಿಸಲು ಆರೋಗ್ಯ ಸಚಿವ Read more…

ಆರೋಗ್ಯ ಲಾಭಕ್ಕಾಗಿ ಹಿತಮಿತವಾಗಿ ಸೇವಿಸಿ ʼಗೆಣಸುʼ

ಗೆಣಸು ಎಂದಾಕ್ಷಣ ಗ್ಯಾಸ್ ಎಂದು ಓಡಿ ಹೋಗದಿರಿ. ಅದರಿಂದ ಸಿಗುವ ಆರೋಗ್ಯದ ಲಾಭಗಳ ಬಗ್ಗೆಯೂ ತಿಳಿಯಿರಿ. ಇದರಲ್ಲಿ ದೇಹಕ್ಕೆ ಬೇಕಾದ ಬಿ6, ವಿಟಮಿನ್, ಕ್ಯಾಲ್ಸಿಯಂ, ಕಬ್ಬಿಣ, ಸೋಡಿಯಂ, ಝಿಂಕ್, Read more…

ಚಳಿಗಾಲದಲ್ಲಿ ಕಾಡುವ ಶೀತ ಮತ್ತು ಜ್ವರಕ್ಕೆ ರಾಮಬಾಣ ಈರುಳ್ಳಿ

ಚಳಿಗಾಲ ಬಂದ ತಕ್ಷಣ ನಮ್ಮಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದರಿಂದ ಸಹಜವಾಗಿಯೇ ಸಾಂಕ್ರಾಮಿಕ ರೋಗಗಳ ಅಪಾಯ ಹೆಚ್ಚಾಗುತ್ತದೆ. ಇದರಿಂದಾಗಿ ಅನೇಕರು ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಶೀತ, ಜ್ವರ Read more…

ಎಳನೀರು ಗರ್ಭಿಣಿಯರ ಆರೋಗ್ಯಕ್ಕೆ ಒಳ್ಳೆಯದಾ…..?

ಎಳನೀರು ಕುಡಿಯುವುದು ತುಂಬಾ ಒಳ್ಳೆಯದು ಎಂಬ ಕಾರಣಕ್ಕೆ ಮಳೆಗಾಲ, ಚಳಿಗಾಲದಲ್ಲಿ ಕುಡಿಯದಿರಿ. ಇದರಿಂದ ನೆಗಡಿ, ಜ್ವರ ಬರುವ ಸಾಧ್ಯತೆಗಳೇ ಹೆಚ್ಚು. ಗರ್ಭಾವಸ್ಥೆಯಲ್ಲಿ ಎಳೆನೀರನ್ನು ಕುಡಿಯುವುದರಿಂದ ಪೋಷಕಾಂಶಗಳು, ಮೆಗ್ನಿಶಿಯಮ್, ಕ್ಯಾಲ್ಸಿಯಂ, Read more…

ಮಕ್ಕಳಿಗೆ ʼಆಂಟಿಬಯೋಟಿಕ್ʼ ಕೊಡುವ ಮುನ್ನ ಇರಲಿ ಈ ಎಚ್ಚರ……!

ಹವಾಮಾನ ಬದಲಾವಣೆ ಅಥವಾ ಬೇರೆ ಯಾವುದೋ ಕಾರಣಕ್ಕೆ ಮಕ್ಕಳಲ್ಲಿ  ಬ್ಯಾಕ್ಟೀರಿಯಾ ಇನ್ಫೆಕ್ಷನ್ ಆಗುತ್ತದೆ. ಈ ವೇಳೆ ಆಂಟಿಬಯೋಟಿಕ್ ಔಷಧಿಗಳನ್ನು ನೀಡಲಾಗುತ್ತದೆ. ಆದ್ರೆ ಕಾರಣ ತಿಳಿಯದೇ ಆಂಟಿಬಯೋಟಿಕ್ ಮಾತ್ರೆ ನೀಡುವುದು Read more…

ಭಾರಿ ಮಳೆಗೆ ತತ್ತರಿಸಿದ ಗುಜರಾತ್ ಗೆ ಮತ್ತೊಂದು ಶಾಕ್: ನ್ಯುಮೋನಿಟಿಸ್ ನಿಂದ 4 ಮಕ್ಕಳು ಸೇರಿ 12 ಮಂದಿ ಸಾವು

ಭುಜ್: ಭಾರೀ ಮಳೆಯಿಂದ ಜರ್ಜರಿತವಾಗಿರುವ ಗುಜರಾತ್‌ನ ಕಛ್ ಜಿಲ್ಲೆಯ ಲಖ್‌ಪತ್ ತಾಲೂಕಿನಲ್ಲಿ 12 ವರ್ಷದೊಳಗಿನ ನಾಲ್ವರು ಮಕ್ಕಳು ಸೇರಿದಂತೆ ಹನ್ನೆರಡು ಜನರು ಸಾವನ್ನಪ್ಪಿದ್ದಾರೆ, ಸಾವಿಗೆ ಪ್ರಾಥಮಿಕವಾಗಿ ನ್ಯುಮೋನಿಟಿಸ್ ಕಾರಣ Read more…

ರಾಜ್ಯದಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಮತ್ತಿಬ್ಬರು ಬಾಲಕಿಯರು ಬಲಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿದ್ದು, ಮತ್ತಿಬ್ಬರು ಬಾಲಕಿಯರು ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಪೂರ್ಣಾ ಪಾಟೀಲ(5), Read more…

ಭಾರತದಲ್ಲಿ ಮಾತ್ರವಲ್ಲ ಪ್ರಪಂಚದಾದ್ಯಂತ ಹೆಚ್ಚಾಗಿದೆ ಮಾರಕ ‘ಡೆಂಗ್ಯೂ’ ಹಾವಳಿ; ಯಾವ ದೇಶದಲ್ಲಿ ಹೇಗಿದೆ ಪರಿಸ್ಥಿತಿ ? ಇಲ್ಲಿದೆ ವಿವರ

ಭಾರತದಲ್ಲಿ ಹವಾಮಾನ ಬದಲಾದಂತೆ ಡೆಂಗ್ಯೂ, ಮಲೇರಿಯಾ, ಝಿಕಾ ವೈರಸ್‌ನಂತಹ ರೋಗಗಳು ವೇಗವಾಗಿ ಹರಡಲು ಪ್ರಾರಂಭಿಸಿವೆ. ಡೆಂಗ್ಯೂ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ ಲ್ಯಾಟಿನ್ ಅಮೇರಿಕಾ ಮತ್ತು ಕೆರಿಬಿಯನ್ ಜನರು ಸಹ Read more…

BREAKING: ಖ್ಯಾತ ನಟ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲು

ಮುಂಬೈ: ಕಳೆದ ವಾರಷ್ಟೇ ಪುತ್ರಿಯ ಮದುವೆ ಮಾಡಿದ್ದ ಖ್ಯಾತ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಅವರನ್ನು ಮುಂಬೈನ ಕೋಕಿಲಾಬೆನ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶತ್ರುಘ್ನ ಸಿನ್ಹಾ ಅವರ ಪುತ್ರ Read more…

ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ: ಜ್ವರ, ನೆಗಡಿಯಿಂದ ಜನ ಹೈರಾಣ

ಬೆಂಗಳೂರು: ಮಳೆಗಾಲ ಶುರುವಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಿದೆ. ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಇದುವರೆಗೆ 5187 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಡೆಂಗ್ಯೂ ಜ್ವರ Read more…

ಮಕ್ಕಳಲ್ಲಿ ಕಂಡುಬರುವ ಈ ಸಾಮಾನ್ಯ ಲಕ್ಷಣ ತಂದೊಡ್ಡಬಹುದು ಕಿಡ್ನಿ ಸಮಸ್ಯೆ

ಇತ್ತೀಚಿನ ದಿನಗಳಲ್ಲಿ ಕಿಡ್ನಿಯ ಸಮಸ್ಯೆ ಹಲವು ಜನರನ್ನು ಕಾಡುತ್ತಿದೆ. ಅದರಲ್ಲಿ ಮಕ್ಕಳು ಹೆಚ್ಚಾಗಿ ಕಿಡ್ನಿ ಸಮಸ್ಯೆಗೆ ಬಲಿಯಾಗುತ್ತಿದ್ದಾರೆ. ಹಾಗಾಗಿ ಕಿಡ್ನಿ ಸಮಸ್ಯೆಯ ಲಕ್ಷಣಗಳ ಬಗ್ಗೆ ಎಚ್ಚರ ವಹಿಸಿ, ಅದನ್ನು Read more…

ಬೇಸಿಗೆಯಲ್ಲಿ ನೆಗಡಿ, ಕೆಮ್ಮು, ಜ್ವರ ಪದೇ ಪದೇ ಕಾಡುವುದು ಈ ಕಾರಣಕ್ಕೆ

ಬೇಸಿಗೆಯಲ್ಲಿ ವಿಪರೀತ ಬಿಸಿಲು, ಸೆಖೆ ಇವೆಲ್ಲ ಸಾಮಾನ್ಯ. ಇದರಿಂದಾಗಿಯೇ ಬೆವರುವಿಕೆ ಜಾಸ್ತಿಯಾಗಿ ಡಿಹೈಡ್ರೇಶನ್‌ ಕೂಡ ಉಂಟಾಗುತ್ತದೆ. ಚಳಿಗಾಲ ಮತ್ತು ಮಳೆಗಾಲದಲ್ಲಿ ನೆಗಡಿ, ಕೆಮ್ಮು ಮತ್ತು ಜ್ವರದ ಭಯ ಹೆಚ್ಚು Read more…

ಜ್ವರ ಬಿಟ್ಟ ನಂತರದ ಸುಸ್ತು ದೂರ ಮಾಡುತ್ತೆ ಈ ‘ಆಹಾರ’

ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಜ್ವರ ಬರುವುದು ಸಾಮಾನ್ಯ. ವರ್ಷಕ್ಕೆ ಒಮ್ಮೆ ಸಾಮಾನ್ಯವಾಗಿ ಎಲ್ಲರಿಗೂ ಜ್ವರ ಬರುತ್ತದೆ. ಜ್ವರ ಬರುವುದು ಒಳ್ಳೆಯದು. ಆದ್ರೆ ತುಂಬಾ ದಿನ ಜ್ವರವಿದ್ದರೆ ಅದು Read more…

ಉಷ್ಣ ಸಂಬಂಧಿ ಸಮಸ್ಯೆಗಳಿಂದ ಬಳಲುವುದನ್ನು ತಪ್ಪಿಸುತ್ತದೆ ಎಳನೀರಿನ ಸೇವನೆ

ಬೇಸಿಗೆಯಲ್ಲಿ ದಿನಕ್ಕೊಂದು ಎಳನೀರು ಕುಡಿಯುವುದರಿಂದ ದೇಹ ಡಿಹೈಡ್ರೇಷನ್ ಆಗುವುದನ್ನು ತಪ್ಪಿಸಬಹುದು. ಮತ್ತು ಇದು ದೇಹ ಉಷ್ಣ ಸಂಬಂಧಿ ಸಮಸ್ಯೆಗಳಿಂದ ಬಳಲುವುದನ್ನು ತಪ್ಪಿಸುತ್ತದೆ. ಎಳನೀರಿನಲ್ಲಿ ರೋಗ ನಿರೋಧಕ ಶಕ್ತಿ, ಸೋಂಕು Read more…

ಮೂಲಂಗಿಯಲ್ಲಿದೆ ಹಲವು ರೀತಿಯ ಪೋಷಕಾಂಶ; ಇದರ ಪ್ರಯೋಜನ ಕೇಳಿದ್ರೆ ಬೆರಗಾಗ್ತೀರಿ…..!

ಮೂಲಂಗಿಯಲ್ಲಿ ಹಲವು ರೀತಿಯ ಪೋಷಕಾಂಶಗಳಿದ್ದು, ಇದು ಕೂದಲು ಹಾಗೂ ಚರ್ಮದ ಹೊಳಪಿಗೆ ಬಹಳ ಮುಖ್ಯ. ವಿಟಮಿನ್ ಎ ಮತ್ತು ಸಿ ಯಿಂದ ಸಮೃದ್ಧವಾದ ಮೂಲಂಗಿ ಚರ್ಮಕ್ಕೆ ಪುನರ್ ಚೇತನ Read more…

ಮಕ್ಕಳನ್ನು ಕಾಡುವ ಜ್ವರಕ್ಕೆ ಇಲ್ಲಿದೆ ಮನೆ ಮದ್ದು

ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅವರಿಗೆ ಜ್ವರದ ಸಮಸ್ಯೆ ಕಾಡುತ್ತದೆ. ಆಗ ಪೋಷಕರು ಮಕ್ಕಳನ್ನು ವೈದ್ಯರ ಬಳಿ ಕರೆದುಕೊಂಡು ಹೋದಾಗ ಅವರು ಜ್ವರಕ್ಕೆ ಆಂಟಿಬಯೋಟಿಕ್ ನೀಡುತ್ತಾರೆ. Read more…

ಆಯುರ್ವೇದದ ಶಕ್ತಿಯುತವಾದ ಮದ್ದು ‘ಆಡುಸೋಗೆ’

ವಾಸಾ, ವಾಸಿಕಾ, ಮಲಬಾರ್ ನಟ್, ಅಧತೋಡಾ ಎಂದು ಕರೆಯಲ್ಪಡುವ ಆಡುಸೋಗೆ ಅಥವಾ ಆಡು ಮುಟ್ಟದ ಸೊಪ್ಪು ಅಸ್ತಮಾ, ಬ್ರಾಂಕೈಟಿಸ್ ಮತ್ತು ನಿಯಂತ್ರಣಕ್ಕೆ ಬಾರದಷ್ಟು ಕೆಮ್ಮಿಗೆ ಚಿಕಿತ್ಸೆ ನೀಡಲು ಬಳಸುವ Read more…

ಆರೋಗ್ಯ ವೃದ್ಧಿಸುವ ಜೊತೆಗೆ ಈ ಸಮಸ್ಯೆಗಳನ್ನೂ ಉಂಟು ಮಾಡಬಹುದು ತುಳಸಿ….!

ತುಳಸಿಯನ್ನು ಹಿಂದೂಧರ್ಮದಲ್ಲಿ ಅತ್ಯಂತ ಶುಭವೆಂದು ನಂಬಲಾಗಿದೆ. ಹಾಗೆ ತುಳಸಿ ಆರೋಗ್ಯಕ್ಕೂ ಕೂಡ ತುಂಬಾ ಉತ್ತಮ. ಇದರಿಂದ ಆರೋಗ್ಯವನ್ನು ವೃದ್ಧಿಪಡಿಸಬಹುದು. ಹಾಗಾಗಿ ಆಯುರ್ವೇದದ ಚಿಕಿತ್ಸೆಗಳಲ್ಲಿಯೂ ಇದನ್ನು ಬಳಸುತ್ತಾರೆ. ಆದರೆ ಇದರಿಂದ Read more…

ಅತಿಯಾದ ʼಬಾಯಾರಿಕೆʼ ಇರಬಹುದು ಈ ರೋಗಗಳ ಲಕ್ಷಣ

ದೇಹದಲ್ಲಿರುವ ನೀರು ಮೂತ್ರ ವಿಸರ್ಜನೆ, ಅತಿಸಾರ, ವಾಂತಿ ಮತ್ತು ಬೆವರಿನ ಮೂಲಕ ಹೊರ ಹೋಗುತ್ತದೆ. ದೇಹದಲ್ಲಿ ನೀರಿನಾಂಶ ಖಾಲಿಯಾದಾಗ ಅತಿಯಾಗಿ ಬಾಯಾರಿಕೆಯಾಗುತ್ತದೆ. ಈ ಅತಿಯಾದ ಬಾಯಾರಿಕೆ ಕೂಡ ಕೆಲವು Read more…

ಜ್ವರ ಬಂದಾಗ ಈ ಕೆಲಸಗಳನ್ನು ಅಪ್ಪಿತಪ್ಪಿಯೂ ಮಾಡಬೇಡಿ…!

ಜ್ವರ ಅತ್ಯಂತ ಸಾಮಾನ್ಯ ಸಮಸ್ಯೆಗಳಲ್ಲೊಂದು. ಆದರೆ ಜ್ವರದ ತಾಪ ಮಿತಿಮೀರಿದ್ರೆ ಅಪಾಯವಾಗುತ್ತದೆ. ಜ್ವರವಿದ್ದಾಗ ದೇಹವು ಡಿಹೈಡ್ರೇಟ್‌ ಆಗಿರುತ್ತದೆ. ಆ ಸಮಯದಲ್ಲಿ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ದೇಹದಲ್ಲಿ Read more…

ಮಕ್ಕಳಿಗೆ ಅತ್ಯಂತ ಉಪಯುಕ್ತವಾದ ಸಸ್ಯ ʼಮಜ್ಜಿಗೆ ಸೊಪ್ಪುʼ

ಮಕ್ಕಳಿಗೆ ಅತ್ಯಂತ ಉಪಯುಕ್ತವಾದ ಸಸ್ಯಗಳಲ್ಲಿ ಮನೆಯಂಗಳದಲ್ಲಿ ಬೆಳೆಯುವ ಮಜ್ಜಿಗೆ ಸೊಪ್ಪಿನ ಗಿಡವೂ ಒಂದು. ಅದರಿಂದ ಮಕ್ಕಳಿಗೆ ದೊರೆಯುವ ಉಪಯೋಗಗಳ ಬಗ್ಗೆ ತಿಳಿಯೋಣ. ನಗರ ಪಟ್ಟಣ ಸೇರಿದಂತೆ ಎಲ್ಲೆಡೆ ಬೆಳೆಯುವ Read more…

ಜ್ವರ ಕಾಣಿಸಿಕೊಂಡ ಮಹಿಳೆಗಿತ್ತು ವಿಚಿತ್ರ ಮಾರಣಾಂತಿಕ ಕಾಯಿಲೆ; ಬದುಕಿ ಬಂದಿದ್ದೇ ʼಅದೃಷ್ಟʼ

ಸ್ಕಾಟಿಷ್ ಮಹಿಳೆಯೊಬ್ಬಳು ತನ್ನ ಪೃಷ್ಠದ ಮೇಲೆ 20 ಸೆಂಟಿಮೀಟರ್ ಆಳವಾದ ಗಾಯವನ್ನು ಉಂಟುಮಾಡಿದ ಅಪರೂಪದ ಮಾಂಸ ತಿನ್ನುವ ಕಾಯಿಲೆಯಿಂದ ನರಳಾಡಿ ಬದುಕುಳಿದಿದ್ದಾರೆ. ವಿಚಿತ್ರ ಕಾಯಿಲೆಯೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ Read more…

ಹಲವು ರೋಗಗಳಿಗೆ ʼರಾಮಬಾಣʼ ಮಯೂರಶಿಕೆ

ಕಾಣಲು ಆಕರ್ಷಕವಾಗಿರುವ ಈ ಸಸ್ಯದ ಹೆಸರು ಮಯೂರಶಿಕೆ ಅಥವಾ ನವಿಲು ಜುಟ್ಟು. ಆಕ್ಟಿನಿ ಯೋಕ್ಟರಿಯಸ್ ಎಂಬ ವೈಜ್ಞಾನಿಕ ಹೆಸರುಳ್ಳ ಇದು ಮಳೆಗಾಲದಲ್ಲಿ ಕಾಣಸಿಗುವ ಏಕವಾರ್ಷಿಕ ಸಸ್ಯವಾಗಿದೆ. ಈ ಸಸ್ಯವನ್ನು Read more…

ಚೀನಾದ ನಿಗೂಢ ಜ್ವರದ ಬಗ್ಗೆ ಭಾರತ ಸರ್ಕಾರ ಎಚ್ಚರಿಕೆ ವಹಿಸಿದೆ : ಆರೋಗ್ಯ ಸಚಿವಾಲಯ

ಚೀನಾದಲ್ಲಿ ಹರಡುತ್ತಿರುವ ನಿಗೂಢ ಜ್ವರದ ಬಗ್ಗೆ ಭಾರತ ಸರ್ಕಾರ ಎಚ್ಚರಿಕೆ ವಹಿಸಿದೆ. ಉತ್ತರ ಚೀನಾದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಎಚ್ 9 ಎನ್ 2 ಸೋಂಕನ್ನು ಭಾರತ ಸರ್ಕಾರ ಸೂಕ್ಷ್ಮವಾಗಿ Read more…

ಡೆಂಗ್ಯೂ ಜ್ವರ ಕಡಿಮೆ ಆದ್ರೂ ಒಂದು ತಿಂಗಳು ಕಾಡುತ್ತೆ ಈ ಸಮಸ್ಯೆ

ದೇಶದಾದ್ಯಂತ  ಡೆಂಗ್ಯೂ ಹಾವಳಿ ಹೆಚ್ಚಾಗಿದೆ. ಸೊಳ್ಳೆ ಕಡಿತದಿಂದ ಹರಡುವ ಡೆಂಗ್ಯೂವಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಹೋದ್ರೆ ಅಪಾಯ ಹೆಚ್ಚು. ಡೆಂಗ್ಯೂದಿಂದ ನೀವು ಚೇತರಿಸಿಕೊಂಡ ನಂತ್ರವೂ  ಅನೇಕ ಸಮಸ್ಯೆ Read more…

ಇಲ್ಲಿದೆ ನೆಗಡಿ – ಜ್ವರಕ್ಕೆ ಮನೆ ಮದ್ದು

ಹವಾಮಾನ ಬದಲಾದಾಗ ನೆಗಡಿ, ಜ್ವರ ಸಾಮಾನ್ಯ. ಅನೇಕರಿಗೆ ನೆಗಡಿ ಸಮಸ್ಯೆ ಕಾಡ್ತಾ ಇದೆ. ಮಾರುಕಟ್ಟೆಯಲ್ಲಿ ಇದರ ನಿಯಂತ್ರಣಕ್ಕೆ ಸಾಕಷ್ಟು ಎಂಟಿಬಯೋಟಿಕ್ ಮಾತ್ರೆಗಳು ಸಿಗುತ್ವೆ. ಆದ್ರೆ ಅದರ ಸೇವನೆಯಿಂದ ಅಡ್ಡ Read more…

ನೀವು ಪ್ರತಿದಿನ ಪ್ಯಾರಸಿಟಮಾಲ್ ಸೇವಿಸುತ್ತೀರಾ ? ಹಾಗಾದರೆ ನಿಮಗೆ ತಿಳಿದಿರಲಿ ಇದರ ಅಡ್ಡ ಪರಿಣಾಮ

ತಲೆನೋವು ಅಥವಾ ಜ್ವರ ಬಂದಾಗ ವೈದ್ಯರ ಬಳಿ ಹೋಗದೆ ಜಮಸಾಮಾನ್ಯರು ಪ್ಯಾರಾಸಿಟಮಾಲ್ ಮಾತ್ರೆ ತೆಗೆದುಕೊಳ್ಳುತ್ತಾರೆ. ಸಾಮಾನ್ಯ ನೋವು ನಿವಾರಕವಾಗಿ ಮತ್ತು ತಾಪಮಾನವನ್ನು ಕಡಿಮೆ ಮಾಡಲು ಪರಿಹಾರವಾಗಿ ಈ ಮಾತ್ರೆಯನ್ನು Read more…

ಮಕ್ಕಳನ್ನು ಕಾಡುವ ಕೆಮ್ಮು – ಕಫಕ್ಕೆ ಇಲ್ಲಿದೆ ʼಮನೆಮದ್ದುʼ

ಮನೆಯಲ್ಲಿ ಚಿಕ್ಕ ಮಕ್ಕಳು ಇದ್ದಾಗ ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಹೆತ್ತವರಿಗೆ ಸವಾಲಿನ ಕೆಲಸವೂ ಹೌದು. ಮಕ್ಕಳಲ್ಲಿ ಸಣ್ಣ ಜ್ವರ, ನೆಗಡಿ, ಶೀತ, ಕಫ ಆದಾಗ ಮನೆಯಲ್ಲೇ Read more…

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ತೀವ್ರ ಜ್ವರ : ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶನಿವಾರ ಸಂಜೆ ಜ್ವರದಂತಹ ರೋಗಲಕ್ಷಣಗಳಿಂದಾಗಿ ದೆಹಲಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸೋನಿಯಾ ಗಾಂಧಿ Read more…

BIG NEWS: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ತೀವ್ರ ಜ್ವರದಿಂದ ಬಳಲುತ್ತಿದ್ದು, ಇಂದು ಬೆಳಗಿನ ಜಾವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...