alex Certify ಜ್ವರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ; ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಚಿಕಿತ್ಸೆಗಾಗಿ ಬೆಂಗಳೂರಿಗೆ ವಾಪಸ್ ಆದ ಮಾಜಿ ಸಿಎಂ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ ತೊಡಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಜ್ವರದಿಂದ ಬಳಲುತ್ತಿದ್ದು, ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ವಾಪಸ್ ಆದ ಘಟನೆ ನಡೆದಿದೆ. ಮೇಕೆದಾಟು Read more…

ಬಂದಿರೋದು ಶೀತವೂ/ಕೊರೊನಾವೋ ಎಂದು ಅರಿಯುವುದು ಹೇಗೆ…? ಇಲ್ಲಿದೆ ಒಂದಷ್ಟು ಉಪಯುಕ್ತ ಮಾಹಿತಿ

ಎಲ್ಲೆಲ್ಲೂ ಕೋವಿಡ್-19 ಭೀತಿಯೇ ತುಂಬಿರುವ ಈ ಸಮಯದಲ್ಲಿ, ಜ್ವರ ಮತ್ತು ಶೀತಕ್ಕೆ ಕಾರಣವಾಗುವ ವೈರಾಣುಗಳನ್ನು ಪತ್ತೆ ಮಾಡಲು ಪರೀಕ್ಷೆ ಮಾಡುವುದು ಉತ್ತಮ ಎಂದು ತಜ್ಞರು ತಿಳಿಸಿದ್ದಾರೆ. ಸಾಮಾನ್ಯ ಶೀತ Read more…

ಆರೋಗ್ಯಕ್ಕೆ ಅಮೃತವಿದು ಅಮೃತ ಬಳ್ಳಿ

ನಿಮ್ಮ ಮನೆಯಲ್ಲಿ ಮಕ್ಕಳಿದ್ದಾರೆಯೇ, ನಿಮ್ಮ ಹಿತ್ತಲಲ್ಲಿ ಇನ್ನೂ ಅಮೃತಬಳ್ಳಿಯನ್ನು ನೆಟ್ಟಿಲ್ಲವೇ, ಹಾಗಾದರೆ ಸಣ್ಣ ತುಂಡು ಬಳ್ಳಿಯನ್ನಾದರೂ ನೆಟ್ಟುಕೊಳ್ಳಿ. ಮಕ್ಕಳ ಹಲವು ಸಣ್ಣಪುಟ್ಟ ರೋಗಗಳಿಗೆ ಇದು ದಿವ್ಯೌಷಧವಾಗುವುದನ್ನು ಕಾಣಿರಿ. ಅಮೃತಬಳ್ಳಿಯ Read more…

ಗರ್ಭಿಣಿಯರ ಆರೋಗ್ಯಕ್ಕೆ ಒಳ್ಳೆಯದಾ ಎಳನೀರು…..?

ಎಳನೀರು ಕುಡಿಯುವುದು ತುಂಬಾ ಒಳ್ಳೆಯದು ಎಂಬ ಕಾರಣಕ್ಕೆ ಮಳೆಗಾಲ, ಚಳಿಗಾಲದಲ್ಲಿ ಕುಡಿಯದಿರಿ. ಇದರಿಂದ ನೆಗಡಿ, ಜ್ವರ ಬರುವ ಸಾಧ್ಯತೆಗಳೇ ಹೆಚ್ಚು. ಗರ್ಭಾವಸ್ಥೆಯಲ್ಲಿ ಎಳೆನೀರನ್ನು ಕುಡಿಯುವುದರಿಂದ ಪೋಷಕಾಂಶಗಳು, ಮೆಗ್ನಿಶಿಯಮ್, ಕ್ಯಾಲ್ಸಿಯಂ, Read more…

SHOCKING: ಜ್ವರದಿಂದ ಒಂದೇ ಗ್ರಾಮದ ಆರು ಮಕ್ಕಳ ಸಾವು

ಕಳೆದ 15 ದಿನಗಳಿಂದ ಜ್ವರ ಹಾಗೂ ಇತರೆ ಅನಾರೋಗ್ಯದಿಂದ ಆರು ಮಕ್ಕಳು ಮೃತಪಟ್ಟಿರುವ ಘಟನೆ ಹರಿಯಾಣದ ಪಲ್ವಾಲ್ ಜಿಲ್ಲೆಯ ಚಿಲ್ಲಿ ಗ್ರಾಮದಲ್ಲಿ ಸಂಭವಿಸಿದೆ. ಹಾಲಿನ ಅಭಾವದಿಂದ ಮಗುವೊಂದು ಮನೆಯಲ್ಲಿಯೇ Read more…

ಕೊರೊನಾ ಭಯದ ನಡುವೆಯೇ ಶುರು ಹೊಸ ಆತಂಕ..! ಉತ್ತರ ಪ್ರದೇಶದಲ್ಲಿ ಆರಂಭವಾಗಿದೆ ಡೆಡ್ಲಿ ಜ್ವರ

ಉತ್ತರ ಪ್ರದೇಶದ ಮಥುರಾದಲ್ಲಿ ವಿಚಿತ್ರ ರೀತಿಯ ಜ್ವರ ಕಾಣಿಸಿಕೊಂಡಿದ್ದು ಕಳೆದ 1 ವಾರದಲ್ಲಿ ಕೋನ್​ ಎಂಬ ಗ್ರಾಮದಲ್ಲಿ ಐವರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. Read more…

ಶಾಲಾ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಈ ಶಾಲೆ ವಿದ್ಯಾರ್ಥಿನಿಗೆ ಭರಿಸಬೇಕಿದೆ 88 ಲಕ್ಷ ರೂ. ದಂಡ……!

15 ವರ್ಷಗಳ ಹಿಂದೆ 14 ವರ್ಷ ಪ್ರಾಯದ ವಿದ್ಯಾರ್ಥಿನಿಯಾಗಿದ್ದ ಮಹಿಳೆಯೊಬ್ಬರು ದೆಹಲಿಗೆ ಶಾಲಾ ಪ್ರವಾಸಕ್ಕೆ ತೆರಳಿದ್ದ ವೇಳೆ ಅನಾರೋಗ್ಯಕ್ಕೆ ಒಳಗಾಗಿದ್ದಳು. ಶಾಲಾ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ 9ನೇ ತರಗತಿಯಿಂದಲೇ ಅನಾರೋಗ್ಯಕ್ಕೀಡಾದ Read more…

ಮಕ್ಕಳಿಗೆ ʼಆಂಟಿಬಯೋಟಿಕ್ʼ ಕೊಡುವ ಮುನ್ನ ಇರಲಿ ಎಚ್ಚರ……!

ಹವಾಮಾನ ಬದಲಾವಣೆ ಅಥವಾ ಬೇರೆ ಯಾವುದೋ ಕಾರಣಕ್ಕೆ ಮಕ್ಕಳಲ್ಲಿ  ಬ್ಯಾಕ್ಟೀರಿಯಾ ಇನ್ಫೆಕ್ಷನ್ ಆಗುತ್ತದೆ. ಈ ವೇಳೆ ಆಂಟಿಬಯೋಟಿಕ್ ಔಷಧಿಗಳನ್ನು ನೀಡಲಾಗುತ್ತದೆ. ಆದ್ರೆ ಕಾರಣ ತಿಳಿಯದೇ ಆಂಟಿಬಯೋಟಿಕ್ ಮಾತ್ರೆ ನೀಡುವುದು Read more…

ಕೊರೊನಾದಿಂದ ಮಕ್ಕಳನ್ನು ರಕ್ಷಿಸಲಿದೆಯಾ ಈ ಇಂಜೆಕ್ಷನ್..? ಇಲ್ಲಿದೆ ತಜ್ಞರು ಹೇಳಿರುವ ಮಾಹಿತಿ

ಕೊರೊನಾ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಕಾಡಲಿದೆ ಎಂಬ ಆತಂಕ ಎಲ್ಲರನ್ನೂ ಮನೆ ಮಾಡಿದೆ. ಈಗಾಗಲೇ ಕೊರೊನಾ ಮಕ್ಕಳನ್ನು ಆವರಿಸುತ್ತಿದೆ ಎಂಬ ಸುದ್ದಿ ಪಾಲಕರನ್ನು ಭಯಗೊಳಿಸಿದೆ. ಈ ಎಲ್ಲದರ Read more…

ಶೀತ-ಜ್ವರದಲ್ಲಿ ಶಾರೀರಿಕ ಸಂಬಂಧ ಎಷ್ಟು ಸುರಕ್ಷಿತ….?

ಋತು ಬದಲಾಗ್ತಿದ್ದಂತೆ ಶೀತ, ಜ್ವರ, ಕೆಮ್ಮ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ಕಚೇರಿಯಿರಲಿ, ಸಾರ್ವಜನಿಕ ಸಾರಿಗೆಯಿರಲಿ ಸೋಂಕು ಬಹುಬೇಗ ಹರಡುತ್ತದೆ. ಸಾಮಾನ್ಯವಾಗಿ ಜ್ವರ, ಶೀತದ ಸೋಂಕುಗಳು ಉಸಿರಾಟದಿಂದ ಹರಡುತ್ತವೆ. ಸೀನಿದಾಗ, ಉಸಿರಾಡಿದಾಗ, Read more…

ಸಿಎ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಭಾರತೀಯ ಚಾರ್ಟರ್ಡ್​ ಅಕೌಂಟೆನ್ಸಿ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಪೋಷಕರಿಂದ ಅನುಮತಿ ಪಡೆದ ಬಳಿಕ ಪರೀಕ್ಷೆಗೆ ಹಾಜರಾಗಿ ಎಂದು ಮನವಿ ಮಾಡಿದೆ. ಜುಲೈ ತಿಂಗಳಲ್ಲಿ ಪರೀಕ್ಷೆಯ ಪ್ರವೇಶ ಪತ್ರವನ್ನ ಡೌನ್​​ಲೋಡ್​ ಮಾಡುವ Read more…

ಹೃದಯ ರೋಗಿಗಳು ಕೊರೊನಾ ಲಸಿಕೆ ತೆಗೆದುಕೊಳ್ಳಬಹುದಾ….?

ಹೃದಯ ಸಂಬಂಧಿ ಸಮಸ್ಯೆಗಳು ಇರುವವರು ಕೊರೋನಾಗೆ ಬಹುಬೇಗ ತುತ್ತಾಗುತ್ತಾರೆ ಹಾಗೂ ಪ್ರಾಣಹಾನಿಯಾಗುವ ಸಾಧ್ಯತೆ ಹೆಚ್ಚು ಎಂಬ ಮಾತುಗಳು ಹಲವರ ನಿದ್ದೆಗೆಡಿಸಿವೆ. ಇದು ನಿಜವೇ? ಇತರರಿಗೆ ಹೋಲಿಸಿದರೆ ಕೊರೋನಾ ತಗುಲುವ Read more…

ಕೊರೋನಾ ಹೊತ್ತಲ್ಲೇ ಮತ್ತೊಂದು ಶಾಕ್: ಹುಷಾರಾದ ಮಕ್ಕಳಲ್ಲಿ ‘ಕವಾಸಕಿ’ ರೋಗ

ರಾಯಚೂರು: ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಭಾರಿ ಪರಿಣಾಮವನ್ನುಂಟು ಮಾಡಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆದರೆ ಮೂರನೇ ಅಲೆ ಬರುವ ಮೊದಲೇ ಕೊರೋನಾ ಮತ್ತು ಬ್ಲಾಕ್ Read more…

ʼಕೊರೊನಾ ಪಾಸಿಟಿವ್ʼ ಬಂದ ವೇಳೆ ಹೀಗೆ ಮಾಡಿ

ಕೊರೋನಾ ಪಾಸಿಟಿವ್ ಬಂದಿದೆ ಎಂದಾಕ್ಷಣ ಕಂಗಾಲಾಗಬೇಕಿಲ್ಲ. ಈ ಕೆಳಗಿನ ಅಂಶಗಳನ್ನು ನೆನಪಿನಲ್ಲಿ ಇಟ್ಟುಕೊಂಡರೆ ನೀವು ಒತ್ತಡ ರಹಿತರಾಗಬಹುದು. ಕೊರೋನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗದೆಯೇ ಗುಣಮುಖರಾಗುತ್ತಿದ್ದಾರೆ ಎಂಬುದು ನಿಮಗೆ ತಿಳಿದಿರಲಿ. Read more…

ಸಂಭ್ರಮದ ಮದುವೆ ಮನೆಯಲ್ಲಿ ಸೂತಕದ ಛಾಯೆ: ವಿವಾಹವಾದ ನಾಲ್ಕೇ ದಿನಕ್ಕೆ ಕೊರೋನಾಗೆ ಮದುಮಗಳು ಬಲಿ

ಶಿವಮೊಗ್ಗ: ಮದುವೆಯಾದ 4 ದಿನದಲ್ಲೇ ಕೊರೋನಾ ಸೋಂಕಿನಿಂದ ಯುವತಿ ಸಾವು ಕಂಡ ಘಟನೆ ಶಿವಮೊಗ್ಗದ ಮಲವಗೊಪ್ಪದಲ್ಲಿ ನಡೆದಿದೆ. ಮಲವಗೊಪ್ಪದ ಪೂಜಾ ಮೃತಪಟ್ಟವರು ಎಂದು ಹೇಳಲಾಗಿದೆ. ಮೇ 24 ರಂದು Read more…

ಶಾಕಿಂಗ್ ನ್ಯೂಸ್: ಮೂರನೇ ಅಲೆಯಲ್ಲ, ಈಗಲೇ ರಾಜ್ಯದಲ್ಲಿ ಮಕ್ಕಳ ಮೇಲೆ ಕೊರೋನಾ ದಾಳಿ

ಬೆಂಗಳೂರು: ಮೂರನೇ ಅಲೆಯಲ್ಲಿ ಮಕ್ಕಳಿಗೆ ಕೊರೋನಾ ಸೋಂಕು ಹೆಚ್ಚು ಬಾಧಿಸಲಿದೆ ಎಂದು ಹೇಳಲಾಗಿತ್ತಾದರೂ ಎರಡನೇ ಅಲೆಯಲ್ಲಿಯೇ ಕೊರೋನಾ ಕಂಟಕದಿಂದ ಮಕ್ಕಳು ನಲುಗಿ ಹೋಗಿದ್ದಾರೆ. ಮೊದಲ ಅಲೆಯಲ್ಲಿ 407 ದಿನದಲ್ಲಿ Read more…

ಜ್ವರದಲ್ಲಿ ಕಾಡುವ ಸುಸ್ತು ದೂರ ಮಾಡುತ್ತೆ ಈ ‘ಆಹಾರ’

ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಜ್ವರ ಬರುವುದು ಸಾಮಾನ್ಯ. ವರ್ಷಕ್ಕೆ ಒಮ್ಮೆ ಸಾಮಾನ್ಯವಾಗಿ ಎಲ್ಲರಿಗೂ ಜ್ವರ ಬರುತ್ತದೆ. ಜ್ವರ ಬರುವುದು ಒಳ್ಳೆಯದು. ಆದ್ರೆ ತುಂಬಾ ದಿನ ಜ್ವರವಿದ್ದರೆ ಅದು Read more…

ಕೊರೊನಾ ರೋಗಿಗಳು ಆರಂಭದಲ್ಲಿ ಈ ತಪ್ಪುಗಳನ್ನು ಮಾಡಬೇಡಿ

ಕೊರೊನಾ ವೈರಸ್ ಲಕ್ಷಣಗಳು ಕಾಣಿಸಿಕೊಳ್ತಿದ್ದಂತೆ ತಕ್ಷಣ ಚಿಕಿತ್ಸೆ ಪಡೆಯಬೇಕು. ಸರಿಯಾದ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಕ್ಕಿದಲ್ಲಿ ಮಾತ್ರ ಕೊರೊನಾ ಗೆಲ್ಲಲು ಸಾಧ್ಯ. ಅನೇಕರು ಕೊರೊನಾಕ್ಕೆ ಹೆದರಿ ಆಸ್ಪತ್ರೆಗೆ ಹೋಗುವುದಿಲ್ಲ. Read more…

ಕೊರೊನಾ ಆತಂಕದಲ್ಲಿರುವವರಿಗೆ ಗುಡ್ ನ್ಯೂಸ್: ನೆಗಡಿ – ಜ್ವರ ಸೇರಿದಂತೆ ಎಲ್ಲ ವೈರಸ್ ಓಡಿಸಲು ನೆರವಾಗುತ್ತೆ ಈ ಕಷಾಯ….!

ಕೊರೊನಾ ರೋಗಿಗಳಿಗೆ ಮಾತ್ರೆ – ಔಷಧಿ ಜೊತೆ ಕಷಾಯ ಸೇವನೆ ಮಾಡಲು ಸಲಹೆ ನೀಡಲಾಗ್ತಿದೆ. ಕೊರೊನಾ ಮಾತ್ರವಲ್ಲ ಋತು ಬದಲಾದಾಗ ಕಾಣಿಸಿಕೊಳ್ಳುವ ಶೀತ, ನೆಗಡಿ, ಜ್ವರ, ಎದೆ ನೋವಿಗೆ Read more…

Shocking: ಜ್ವರ ಬಾರದಿದ್ದರೂ ಮತ್ತೊಂದು ರೀತಿಯಲ್ಲಿ ವೃದ್ದರನ್ನು ಕಾಡುತ್ತಿದೆ ʼಕೊರೊನಾʼ

ಕೊರೊನಾ ಎರಡನೇ ಅಲೆ ದೇಶದ ಜನತೆಯನ್ನು ಕಂಗೆಡಿಸಿದೆ. ಅದರಲ್ಲೂ ಕೊರೊನಾ ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಬಾರಿಯ ಕೊರೊನಾ ಯುವ ಜನತೆಯನ್ನು ಹೆಚ್ಚು Read more…

ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ʼಕೊರೊನಾʼ ಸೋಂಕಿತರಿಗೆ ತಿಳಿದಿರಲಿ ಈ ಮಾಹಿತಿ

ಮನೆಯಲ್ಲೇ ಕೊರೊನಾಗೆ ಚಿಕಿತ್ಸೆ ಪಡೆಯುವವರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಇದಕ್ಕೆ ಮುಖ್ಯ ಕಾರಣ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲದಿರುವುದು, ಅದೇನೇ ಇರಲಿ ನೀವು ಮನೆಯಲ್ಲಿ ಚಿಕಿತ್ಸೆ ಪಡೆಯುವಾಗ ಈ ಎಚ್ಚರಿಕಾ Read more…

ʼಕೊರೊನಾʼ ಸಾಮಾನ್ಯ ಲಕ್ಷಣವಿರುವವರು ಮನೆಯಲ್ಲಿ ಮಾಡಿ ಈ ಕೆಲಸ

ದೇಶದಲ್ಲಿ ಕ್ಷಣ ಕ್ಷಣಕ್ಕೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ಹೆಚ್ಚಾಗ್ತಿದ್ದಂತೆ ಬೆಡ್, ಆಕ್ಸಿಜನ್ ಸಮಸ್ಯೆ ಎದುರಾಗಿದೆ. ಸಾಮಾನ್ಯ ಲಕ್ಷಣವುಳ್ಳ ಕೊರೊನಾ ಸೋಂಕಿತರು ಮನೆಯಲ್ಲಿಯೇ ಕೊರೊನಾ ಗುಣಪಡಿಸಿಕೊಳ್ಳುತ್ತಿದ್ದಾರೆ. ಐದರಲ್ಲಿ Read more…

ʼಕೊರೊನಾ ಲಸಿಕೆʼ ಹಾಕಿದ ನಂತ್ರ ಈ ಲಕ್ಷಣ ಕಂಡು ಬಂದ್ರೆ ಬೇಡ ಆತಂಕ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚಾಗ್ತಿದೆ. ಕೇಂದ್ರ ಸರ್ಕಾರ ಲಸಿಕೆ ಅಭಿಯಾನ ನಡೆಸುತ್ತಿದೆ. ಆದ್ರೆ ಬಹುತೇಕ ಜನರು ಲಸಿಕೆ ಪಡೆಯಲು ಹಿಂದೇಟು ಹಾಕ್ತಿದ್ದಾರೆ. ಇದಕ್ಕೆ ಲಸಿಕೆಯಿಂದಾಗ್ತಿರುವ ಅಡ್ಡ Read more…

ಸಿಎಂ ಯಡಿಯೂರಪ್ಪರಿಗೆ ಸುಸ್ತು, ಜ್ವರ: ವಿಶ್ರಾಂತಿ ಬಳಿಕ ಚುನಾವಣೆ ಪ್ರಚಾರ

ಬೆಳಗಾವಿ: ಏಪ್ರಿಲ್ 17 ರಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಬೆಳಗಾವಿಯ ಹೋಟೆಲ್ ನಲ್ಲಿ ವಾಸ್ತವ್ಯ Read more…

ಬಾಯಿಗೆ ಕಹಿ ಉದರಕ್ಕೆ ಸಿಹಿ ಈ ತರಕಾರಿ

ಬಹಳ ಮಂದಿಗೆ ಹಾಗಲಕಾಯಿ ಅಂದರೆ ಇಷ್ಟ ವಾಗುವುದಿಲ್ಲ. ಹಾಗಲಕಾಯಿ ಎಂದಾಕ್ಷಣ ಮುಖ ಕಿವಿಚಿಕೊಳ್ಳುತ್ತಾರೆ. ಆದರೆ ಹಾಗಲಕಾಯಿ ಬಾಯಿಗೆ ಕಹಿಯಾದರೂ ಉದರಕ್ಕೆ ಸಿಹಿ. ಹಲವು ಚಿಕಿತ್ಸೆಗಳಲ್ಲಿ ಹಾಗಲಕಾಯಿ ಚೆನ್ನಾಗಿ ಕೆಲಸ Read more…

ಚಳಿಗಾಲದಲ್ಲಿ ಮಕ್ಕಳು ಆರೋಗ್ಯವಾಗಿರಲು ನೀಡಬೇಡಿ ಈ ಆಹಾರ

ಚಳಿಗಾಲದಲ್ಲಿ ವೈರಸ್, ಬ್ಯಾಕ್ಟೀರಿಯಾ ಸೋಂಕು ಹೆಚ್ಚಾಗಿ ಕಂಡುಬರುತ್ತದೆ, ಮಕ್ಕಳು ಹೆಚ್ಚಾಗಿ ಚಳಿಗಾಲದಲ್ಲಿ ಗಂಟಲು ನೋವು, ಜ್ವರ, ಕಫ, ಶೀತದ ಸಮಸ್ಯೆಯಿಂದ ಬಳಲುತ್ತಾರೆ. ಹಾಗಾಗಿ ಚಳಿಗಾಲದಲ್ಲಿ ಮಕ್ಕಳ ಆರೋಗ್ಯ ಕಾಪಾಡಲು Read more…

ಚಿಕನ್ ತಿನ್ನೋರು ನೀವಾಗಿದ್ರೆ ತಪ್ಪದೆ ಓದಿ ಈ ಸುದ್ದಿ

ದೇಶದ ಅನೇಕ ರಾಜ್ಯಗಳಲ್ಲಿ ಹಕ್ಕಿ ಜ್ವರದ ಭಯ ಹೆಚ್ಚಾಗಿದೆ. ಮಧ್ಯಪ್ರದೇಶ, ಹರಿಯಾಣ, ಗುಜರಾತ್ ಮತ್ತು ಕೇರಳದಂತಹ ರಾಜ್ಯಗಳಲ್ಲಿ ಅನೇಕ ಪ್ರಕರಣಗಳು ದಾಖಲಾಗಿವೆ. ಇದು ಚಿಕನ್ ಪ್ರಿಯರಲ್ಲಿ ಭಯ ಹುಟ್ಟಿಸಿದೆ. Read more…

ಚಳಿಗಾಲದ ಶೀತ ಜ್ವರಕ್ಕೆ ಇದೇ ಮದ್ದು

ಚಳಿಗಾಲದಲ್ಲಿ ಸಾಮಾನ್ಯವಾಗಿ ಕಾಡುವ ಶೀತ ಜ್ವರದ ಸಮಸ್ಯೆಗಳಿಗೆ ಈ ವಸ್ತುಗಳಿಂದ ಔಷಧ ತಯಾರಿಸಬಹುದು. ಅವುಗಳು ಯಾವುದೆಂದಿರಾ? ಬೆಳ್ಳುಳ್ಳಿಯಲ್ಲಿ ಅತ್ಯಧಿಕ ಆಂಟಿ ಆಕ್ಸಿಡೆಂಟ್ ಗುಣವಿದ್ದು ಇದು ರೋಗ ನಿರೋಧಕ ಶಕ್ತಿಯನ್ನು Read more…

ಕೊರೊನಾ ಕುರಿತಂತೆ ಮತ್ತೊಂದು ಕಹಿ ಸುದ್ದಿ: ಮೈಮರೆತರೆ ಕೈ ಮೀರುವ ಪರಿಸ್ಥಿತಿ

ನವದೆಹಲಿ: ಕೊರೋನಾ ಸೋಂಕಿನ ಕುರಿತಾಗಿ ನಿರ್ಲಕ್ಷ್ಯ ವಹಿಸಿದರೆ ಮಾಸಿಕ 26 ಲಕ್ಷದವರೆಗೆ ಹೊಸ ಕೇಸ್ ದಾಖಲಾಗಬಹುದಾದ ಸಾಧ್ಯತೆ ಇದೆ. ಚಳಿಗಾಲ ಮತ್ತು ಹಬ್ಬದ ಸೀಸನ್ ನಲ್ಲಿ ಎಚ್ಚರ ತಪ್ಪಿದರೆ Read more…

ಕೊರೊನಾ ನಡುವೆಯೇ ಶುರುವಾಯ್ತು ಮತ್ತೊಂದು ವೈರಸ್ ಕಾಟ…!

ಕೊರೊನಾ ಮಹಾಮಾರಿಯ ಕಾಟ ಇನ್ನೂ ತಪ್ಪಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಆಗುತ್ತಲೇ ಇದೆ. ಇದರ ಮಧ್ಯೆ ಮತ್ತೊಂದು ವೈರಸ್‌ನ ಪ್ರಾರಂಭವಾಗಿದೆ. ಈ ವೈರಸ್ ತಗಲುವ ಭೀತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...