alex Certify ಟಾಲಿವುಡ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀವಲ್ಲಿ ಹಾಡಿಗೆ ಡೇವಿಡ್ ವಾರ್ನರ್‌ ಸ್ಟೆಪ್; ಕಮೆಂಟ್‌ ಮಾಡಿದ ಅಲ್ಲು ಅರ್ಜುನ್

ಐಪಿಎಲ್‌ನ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಆಡಲು ಆರಂಭಿಸಿದಾಗಿನಿಂದ ಟಾಲಿವುಡ್‌ನ ದೊಡ್ಡ ಫಾಲೋವರ್‌ ಆಗಿಬಿಟ್ಟಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆರಂಭಿಕ ಡೇವಿಡ್ ವಾರ್ನರ್‌, ಆಗಾಗ ತೆಲುಗು ಚಿತ್ರಗಳ Read more…

ಡಬ್ಬಿಂಗ್ ಸ್ಟುಡಿಯೋದಿಂದ ಸೆಲ್ಫಿ ತೆಗೆದು ಶೇರ್‌ ಮಾಡಿದ ಸಮಂತಾ

ಹಬ್ಬದ ದಿನವೂ ಕೆಲಸದ ಮೂಡ್‌ನಲ್ಲಿರುವ ಸಮಂತಾ ರುತ್‌ ಪ್ರಭು ಸ್ಟುಡಿಯೋ ಒಂದರಿಂದ ತಮ್ಮ ಚಿತ್ರ ಶೇರ್‌ ಮಾಡಿಕೊಂಡಿದ್ದಾರೆ. ಕೆಲಸ ಮತ್ತು ವರ್ಕೌಟ್‌ಗಳಿಂದ ಸಮಂತಾ ಯಾವಾಗಲೂ ಹಿಂದೆ ಸರಿಯುವುದಿಲ್ಲ ಎಂದು Read more…

ಟಾಲಿವುಡ್ ನಲ್ಲಿ ಖಡಕ್ ವಿಲನ್ ಆಗಿ ಅಬ್ಬರಿಸಲಿರುವ ಸಲಗ

ಚಂದನವನದಲ್ಲಿ ಸಾಕಷ್ಟು ಹೆಸರು ಮಾಡಿರುವ ದುನಿಯಾ ವಿಜಯ್ ಗೆ ಈಗ ಮತ್ತೊಂದು ಹೊಸ ಅವಕಾಶ ಸಿಕ್ಕಿದ್ದು, ಟಾಲಿವುಡ್ ನಲ್ಲಿ ವಿಲನ್ ಆಗಿ ಅಬ್ಬರಿಸುವ ಅವಕಾಶ ಸಿಕ್ಕಿದೆ. ಈಗಾಗಲೇ ದುನಿಯಾ Read more…

ಒಮಿಕ್ರಾನ್‌ ಎಫೆಕ್ಟ್: ಜನವರಿ 14ಕ್ಕೆ ರಿಲೀಸ್ ಆಗಲ್ಲ ಪ್ರಭಾಸ್ ಚಿತ್ರ..!

ಜನವರಿ 14ಕ್ಕೆ ʼರಾಧೆಶ್ಯಾಮ್ʼ ಚಿತ್ರ ಬಿಡುಗಡೆಯಾಗುತ್ತೆ ಎಂದು ಕಾದು ಕುಳಿತಿದ್ದ ಪ್ರಭಾಸ್ ಅಭಿಮಾನಿಗಳಿಗೆ ಚಿತ್ರತಂಡ ಶಾಕ್ ನೀಡಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಮತ್ತು ಒಮಿಕ್ರಾನ್ ಪ್ರಕರಣಗಳ ಕಾರಣ, ರಾಧೆಶ್ಯಾಮ್ Read more…

ರಾಧೆಶ್ಯಾಮ್ ಬಿಡುಗಡೆ ದಿನಾಂಕ ಬದಲಾಗಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ ಎಂದ ಚಿತ್ರತಂಡ

ಪ್ರಭಾಸ್ ಅಭಿನಯದ ರಾಧೆ ಶ್ಯಾಮ್ ಚಿತ್ರ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ. ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಮೊದಲ ಬಾರಿಗೆ ಜೋಡಿಯಾಗಿ ಅಭಿನಯಿಸಿರುವ ರಾಧೆ ಶ್ಯಾಮ್ ಚಿತ್ರ ಸೆಟ್ಟೇರಿದಾಗಿಂದ್ಲು ಕೊರೋನಾ Read more…

ಮನ ಕಲಕುತ್ತೆ ಈ ಬಹುಭಾಷಾ ನಟಿಯ ದುರಂತ ಸಾವು

ಬಣ್ಣದ ಬದುಕು ಅನೇಕರನ್ನು ಬಲಿ ಪಡೆದಿದೆ. ಕೆಲ ಅಮಾಯಕ ನಟಿಯರ ಬದುಕು ದುರಂತ ಅಂತ್ಯ ಕಂಡಿದೆ. ಟಾಲಿವುಡ್ ಹಾಗೂ ಬಾಲಿವುಡ್ ನಲ್ಲಿ ಹೆಸರು ಗಳಿಸಿದ್ದ ನಿಶಾ ನೂರ್ ಕೂಡ Read more…

ಪುಷ್ಪಾ ಚಿತ್ರದ ನಟನೆಗಾಗಿ ಅಲ್ಲು ಅರ್ಜುನ್‌ರನ್ನು ಹಾಡಿ ಹೊಗಳಿದ ಸಮಂತಾ

ಟಾಲಿವುಡ್ ನಟ ಅಲ್ಲು ಅರ್ಜುನ್‌ರ ಪುಷ್ಪ ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿರುವ ನಟಿ ಸಮಂತಾ ರುತ್‌ ಪ್ರಭು, ಇನ್‌ಸ್ಟಾಗ್ರಾಂನಲ್ಲಿ ಚಿತ್ರದ ನಾಯಕನ ಬಗ್ಗೆ ಹಾಡಿ ಹೊಗಳಿದ್ದಾರೆ. ಪುಷ್ಪ ಚಿತ್ರದಲ್ಲಿ Read more…

ಪುಷ್ಪಾ ಪತ್ರಿಕಾಗೋಷ್ಠಿಯಲ್ಲಿ ರಶ್ಮಿಕಾ ಮಸ್ತ್‌ ಡಾನ್ಸ್

ತೆಲುಗಿನ ಪುಷ್ಪ ಚಿತ್ರ ಬಿಡುಗಡೆ ಸಂಬಂಧ ಮುಂಬಯಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಕುಣಿದು ಕುಪ್ಪಳಿಸಿದ ನಟಿ ರಶ್ಮಿಕಾ ಮಂದಣ್ಣ ಅಲ್ಲಿ ನೆರೆದಿದ್ದ ಮಂದಿಗೆ ಮನರಂಜನೆ ನೀಡಿದ್ದಾರೆ. ಕಡು ಹಸಿರು ಬಣ್ಣದ Read more…

ದರ್ಗಾಕ್ಕೆ ಭೇಟಿ‌ ನೀಡಿದ ಸಮಂತಾ

ವಿಚ್ಛೇದನದ ಬಳಿಕ ಮಾಧ್ಯಮಗಳಿಗೆ ಸುದ್ದಿ ಮಾಡಲು ಸದಾ ಬೇಕಾಗಿಬಿಟ್ಟಿರುವಂತೆ ಕಾಣುವ ಸಮಂತಾ ರುತ್‌ ಪ್ರಭು ಆಂಧ್ರ ಪ್ರದೇಶದ ಕಡಪಾಗೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಅಮೀಣ್ ಪೀರ್‌ ದರ್ಗಾಗೆ Read more…

ಟ್ರೋಲ್‌ಗಳ ಕುರಿತು ಮಾರ್ಮಿಕವಾಗಿ ನುಡಿದ ಸಮಂತಾ

ಮಾಜಿ ಪತಿ ನಾಗ ಚೈತನ್ಯರಿಂದ ಪ್ರತ್ಯೇಕಗೊಂಡ ನಟಿ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಜೀವನದಲ್ಲಿ ಬಂದಿದ್ದನ್ನು ಒಪ್ಪುವ ವಿಚಾರವಾಗಿ ಅಮೆರಿಕನ್ ಲೇಖಕ ಚೆರಿಲ್ ಸ್ಟ್ರೇಯ್ಡ್‌‌ರ ಕೋಟ್‌ಅನ್ನು ಶೇರ್‌ Read more…

‘ಪುಷ್ಪಾ’ ಚಿತ್ರದ ಹಾಡೊಂದಕ್ಕೆ ಕುಣಿಯಲಿರುವ ನಟಿ ಸಮಂತಾ ಪಡೆಯಲಿದ್ದಾರಂತೆ 1.5 ಕೋಟಿ ರೂ. ಸಂಭಾವನೆ..!  

ಟಾಲಿವುಡ್ ನಟ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಪುಷ್ಪಾ ಚಿತ್ರ ಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡುತ್ತಿದೆ. ಇದೀಗ ಈ ಚಿತ್ರದ ಹಾಡೊಂದಕ್ಕೆ ಸಮಂತಾ Read more…

ಮಗಳ ವಿಚ್ಛೇದನದ ಬಗ್ಗೆ ಮೌನ ಮುರಿದ ಸಮಂತಾ ತಂದೆ

ಟಾಲಿವುಡ್‌ನ ತಾರಾ ದಂಪತಿಗಳಾದ ನಾಗ ಚೈತನ್ಯ ಹಾಗೂ ಸಮಂತಾ ತಮ್ಮಿಬ್ಬರ ನಡುವಿನ ವಿಚ್ಛೇದನವನ್ನು ಇನ್‌ಸ್ಟಾಗ್ರಾಂನಲ್ಲಿ ಜಂಟಿ ಹೇಳಿಕೆಯೊಂದರ ಮೂಲಕ ಹಂಚಿಕೊಂಡಿದ್ದು, ಅಭಿಮಾನಿಗಳು ಶಾಕ್‌ ಆಗಿದ್ದಾರೆ. ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ Read more…

ನಾಗಚೈತನ್ಯ – ಸಮಂತಾ ವಿಚ್ಛೇದನದ ಹಿಂದಿನ ಗುಟ್ಟು ಬಿಚ್ಚಿಟ್ಟ ಕಂಗನಾ….!

ಸೆಲೆಬ್ರಿಟಿಗಳಾದವರಿಗೆ ಒಂದೆಡೆ ಹೆಸರು-ಖ್ಯಾತಿ ಹಾಗು ದುಡ್ಡಿನ ಮೇಲೆ ತೇಲಾಡುವ ಖುಷಿಯಾದರೆ ಮತ್ತೊಂದೆಡೆ ತಮ್ಮ ಜೀವನದ ಸೂಕ್ಷ್ಮವಾದ ಗುಟ್ಟುಗಳೆಲ್ಲವೂ ಸಾರ್ವಜನಿಕವಾಗಿ ಚರ್ಚೆಗೆ ಒಳಗಾಗುವ ಫಜೀತಿಗಳನ್ನು ಅರಗಿಸಿಕೊಳ್ಳಬೇಕಾದ ಅನಿವಾರ್ಯತೆ. ಟಾಲಿವುಡ್‌ನ ಹಾಟ್‌ಫೇವರಿಟ್ Read more…

ಸಮಂತಾ-ನಾಗ ಚೈತನ್ಯ ವಿರಸದ ನಡುವೆ ಸದ್ದು ಮಾಡಿದ ಅಮೀರ್‌ ಖಾನ್‌ ಮಾತು

ವಿಚ್ಚೇದನದ ವದಂತಿಗಳಿಂದ ಸುದ್ದಿಯಲ್ಲಿರುವ ತೆಲುಗು ಚಿತ್ರರಂಗದ ನಟ ನಾಗ ಚೈತನ್ಯ ಹಾಗೂ ನಟಿ ಸಮಂತಾ ಅಕ್ಕಿನೇನಿ ಹೋದಲ್ಲಿ ಬಂದಲ್ಲೆಲ್ಲಾ ಈ ಕುರಿತ ಪ್ರಶ್ನೆಗಳಿಗೆ ಸ್ಪಷ್ಟನೆ ಕೊಡುವಂತೆ ಆಗಿದೆ. ಈ Read more…

BIG NEWS: ಅಪಘಾತ ಪ್ರಕರಣ; ನಟ ಸಾಯಿ ಧರಮ್ ತೇಜ್ ವಿರುದ್ಧ ಕೇಸ್ ದಾಖಲು

ಹೈದರಾಬಾದ್: ಬೈಕ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಟಾಲಿವುಡ್ ನಟ ಸಾಯಿ ಧರಮ್ ತೇಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 336, 184 ಎಂವಿ Read more…

BIG NEWS: ನಟ ಸಾಯಿ ಧರಮ್ ತೇಜ್ ಅಪಘಾತ ಪ್ರಕರಣ; ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಹೈದರಾಬಾದ್: ಬೈಕ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು, ಪ್ರಜ್ಞಾಹೀn ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಟಾಲಿವುಡ್ ನಟ ಸಾಯಿ ಧರಮ್ ತೇಜ್ ಆರೋಗ್ಯದ ಬಗ್ಗೆ ಹೈದರಾಬಾದ್ ಅಪೊಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ Read more…

BIG NEWS: ED ವಿಚಾರಣೆಗೆ ಹಾಜರಾದ ಟಾಲಿವುಡ್ ಸ್ಟಾರ್ ರವಿತೇಜ

ಹೈದರಾಬಾದ್: ಸ್ಯಾಂಡಲ್ ವುಡ್, ಬಾಲಿವುಡ್ ಬಳಿಕ ಇದೀಗ ಟಾಲಿವುಡ್ ನ ಸ್ಟಾರ್ ನಟ-ನಟಿಯರ ಹೆಸರು ಡ್ರಗ್ಸ್ ಪ್ರಕರಣದಲ್ಲಿ ಕೇಳಿಬಂದಿದ್ದು, ಇದೀಗ ಸ್ಟಾರ್ ನಟ ರವಿತೇಜ ಜಾರಿ ನಿರ್ದೇಶನಾಲಯ (ಇಡಿ) Read more…

BIG NEWS: ಟಾಲಿವುಡ್ ನಲ್ಲೂ ಡ್ರಗ್ಸ್ ಘಾಟು; ಚಾರ್ಜ್ ಶೀಟ್ ನಲ್ಲಿ ರವಿತೇಜಾ, ಚಾರ್ಮಿ ಕೌರ್, ಪೂರಿ ಜಗನ್ನಾಥ್ ಹೆಸರು ಉಲ್ಲೇಖ

ಹೈದರಾಬಾದ್: ಬಾಲಿವುಡ್, ಸ್ಯಾಂಡಲ್ ವುಡ್ ಬಳಿಕ ಇದೀಗ ಟಾಲಿವುಡ್ ನಲ್ಲೂ ನಶೆಯ ನಂಟಿನ ಪ್ರಕರಣ ಮುನ್ನೆಲೆಗೆ ಬಂದಿದೆ. ಡ್ರಗ್ಸ್ ಸೇವನೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಚಾರ್ಜ್ Read more…

ಡ್ರಗ್ಸ್ ಪ್ರಕರಣದಲ್ಲಿ ಬರೋಬ್ಬರಿ 5 ಗಂಟೆ ವಿಚಾರಣೆ ಎದುರಿಸಿದ ನಟಿ ಚಾರ್ಮಿ ಕೌರ್

ಟಾಲಿವುಡ್‍ನಲ್ಲಿ ಮಾದಕ ವಸ್ತುಗಳ ಘಾಟು ಜೋರಾಗಿದ್ದು ಈ ಬಗ್ಗೆ ಕೂಲಂಕಷ ತನಿಖೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಕೈಗೊಂಡಿದೆ. ನಟಿ-ನಿರ್ಮಾಪಕಿ ಚಾರ್ಮಿ ಕೌರ್ ಅವರು ಈ ಪ್ರಕರಣದ ಸಂಬಂಧ ಇ.ಡಿ. Read more…

BIG NEWS: ಡ್ರಗ್ಸ್‌ ಕೇಸ್‌ ನಲ್ಲಿ ಮತ್ತಷ್ಟು ನಟ – ನಟಿಯರಿಗೆ ಸಂಕಷ್ಟ; ರಾಕುಲ್‌ ಪ್ರೀತ್‌ – ರಾಣಾ ದಗ್ಗುಬಾಟಿ ಸೇರಿದಂತೆ ಹಲವರಿಗೆ ಸಮನ್ಸ್

ನಾಲ್ಕು ವರ್ಷದಷ್ಟು ಹಳೆದ ಡ್ರಗ್ಸ್‌ ಪ್ರಕರಣವೊಂದರಲ್ಲಿ ಜನಪ್ರಿಯ ನಟರಾದ ರಾಕುಲ್ ಪ್ರೀತ್ ಸಿಂಗ್, ರಾಣಾ ದಗ್ಗುಬಾಟಿ ಹಾಗೂ ಇನ್ನಿತರ 10 ನಟರನ್ನು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ Read more…

ನೀರಜ್‌ ಚಿನ್ನದ ಪದಕ ಗೆದ್ದ ಬಳಿಕ ವೈರಲ್‌ ಆಗಿದೆ ಈ ವಿಡಿಯೋ

ಜಾವೆಲಿನ್ ಎಸೆತದಲ್ಲಿ ಒಲಿಂಪಿಕ್ ಚಿನ್ನದ ಪದಕ ಗೆಲ್ಲುವ ಮೂಲಕ ದೇಶದಲ್ಲಿ ಸಂಚಲನ ಸೃಷ್ಟಿಸಿರುವ ನೀರಜ್ ಚೋಪ್ರಾ ಈಗ ಮನೆಮಾತಾಗಿದ್ದಾರೆ. ಆನ್ಲೈನ್‌ನಲ್ಲಿ ಎಲ್ಲೆಲ್ಲೂ ನೀರಜ್‌ರದ್ದೇ ಜಪ ಎನ್ನುವಂತಾಗಿದೆ. ನೀರಜ್ ಹೆಸರು Read more…

ಬೆಕ್ಕಸಬೆರಗಾಗಿಸುತ್ತೆ ಪುಟ್ಟ ಹುಡುಗರ ʼಸ್ಟಂಟ್‌ʼ ವಿಡಿಯೋ

ಜನಪ್ರಿಯ ಒಟಿಟಿ ಪ್ಲಾಟ್‌ಫಾರಂನಲ್ಲಿ ಬಿಡುಗಡೆಯಾಗಿರುವ ಪವನ್ ಕಲ್ಯಾಣ್ ಅಭಿನಯದ ’ವಕೀಲ್ ಸಾಬ್‌’ ಚಿತ್ರ ಭಾರೀ ಸದ್ದು ಮಾಡಿದೆ. ಬಾಲಿವುಡ್‌ನಲ್ಲಿ ಅಮಿತಾಭ್‌ ಬಚ್ಚನ್, ತಾಪ್ಸಿ ಪನ್ನು ಹಾಗೂ ಕೀರ್ತಿ ಕುಲ್ಹಾರಿ Read more…

ಹಾಲಿವುಡ್‌ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಪ್ರಭಾಸ್…?

ಬಾಹುಬಲಿ ಮೂಲಕ ಅಖಿಲ ಭಾರತ ಮಟ್ಟದ ಸ್ಟಾರ್‌ ಆಗಿರುವ ಪ್ರಭಾಸ್ ಈಗ ಹಾಲಿವುಡ್‌ಗೆ ಎಂಟ್ರಿ ಕೊಡುವ ಮಾತುಗಳು ಕೇಳಿ ಬರುತ್ತಿವೆ. ಟಾಮ್ ಕ್ರೂಸ್‌ರ ’ಮಿಶನ್ ಇಂಪಾಸಿಬಲ್ 7’ ಎಂಬ Read more…

ಫಿಲ್ಮ್ ಚೇಂಬರ್ ಮುಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡಿದ ಮನವಿಗಳೇನು….?

ಬೆಂಗಳೂರು: ಟಾಲಿವುಡ್ ಚಿತ್ರರಂಗದ ಹೊಸ ನೀತಿ ವಿರುದ್ಧ ಸಿಡಿದೆದ್ದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಫಿಲ್ಮ್ ಚೇಂಬರ್ ಗೆ ಭೇಟಿ ನೀಡಿ ದೂರು ನೀಡಿದ್ದಾರೆ. ಈ ವೇಳೆ ಹಲವು ವಿಚಾರಗಳ Read more…

BIG NEWS: ಟಾಲಿವುಡ್ ಹೊಸ ನೀತಿ ವಿರುದ್ಧ ಸಿಡಿದೆದ್ದ ರಾಬರ್ಟ್ – ಕನ್ನಡ ಸಿನಿಮಾಗಳಿಗೆ ಅಲ್ಲಿ ಸಮಸ್ಯೆ ಮಾಡುತ್ತಿರುವುದೇಕೆ ಎಂದ ದರ್ಶನ್

ಬೆಂಗಳೂರು: ಟಾಲಿವುಡ್ ಚಿತ್ರರಂಗದ ಹೊಸ ನೀತಿ ವಿರುದ್ಧ ಕಿಡಿಕಾರಿರುವ ಚಾಲೇಂಜಿಂಗ್ ಸ್ಟಾರ್ ದರ್ಶನ್ ಈ ಬಗ್ಗೆ ಫಿಲ್ಮ್ ಚೇಂಬರ್ ಗೆ ದೂರು ನೀಡಿದ್ದಾರೆ. ಕರ್ನಾಟಕದಲ್ಲಿ ಯಾವಾಗ ಬೇಕಾದರೂ ತೆಲುಗು Read more…

ಟಾಲಿವುಡ್ ಚಿತ್ರದಲ್ಲಿ ಅಭಿನಯಿಸಲಿದ್ದಾರಾ ಪವರ್ ಸ್ಟಾರ್..?

ಹೈದರಾಬಾದ್: ಈಗಾಗಲೇ ಯುವರತ್ನ ಚಿತ್ರದ ಟೀಸರ್ ಹಾಗೂ ಎರಡು ಹಾಡುಗಳಿಂದ ಟಾಲಿವುಡ್ ಸಿನಿ ರಸಿಕರ ಮನಗೆದ್ದಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ತೆಲುಗು ಚಿತ್ರರಂಗದಿಂದ ಹೊಸ Read more…

ಪ್ರತಿಭಟನೆಯ ಎಚ್ಚರಿಕೆ ನೀಡಿದ ಟಾಲಿವುಡ್ ಪವರ್ ಸ್ಟಾರ್

ವಿಜಯವಾಡ: ಚಂಡಮಾರುತದಿಂದ ತತ್ತರಿಸಿರುವ ರೈತರಿಗೆ ಪರಿಹಾರ ಒದಗಿಸಿಕೊಡದಿದ್ದಲ್ಲಿ ಪ್ರತಿಭಟನೆಗೆ ಮುಂದಾಗುವುದಾಗಿ ಸರ್ಕಾರಕ್ಕೆ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಎಚ್ಚರಿಕೆ ನೀಡಿದ್ದಾರೆ. ಜನಸೇನಾ ಪಕ್ಷದ ಅಧ್ಯಕ್ಷರೂ ಆಗಿರುವ ಪವನ್ Read more…

ಪುಟ್ಟ ಅಭಿಮಾನಿ ಆಸೆ ಈಡೇರಿಸಿದ ಸ್ಟೈಲಿಶ್ ಸ್ಟಾರ್

ಟಾಲಿವುಡ್ ಸೈಲಿಶ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ಪುಟ್ಟ ಅಭಿಮಾನಿಯೊಬ್ಬರ ಬಹುದಿನಗಳ ಆಸೆ ಈಡೇರಿಸಿದ್ದಾರೆ. ತನ್ನ ನೆಚ್ಚಿನ ನಟ ತನ್ನ ಬಯಕೆ ಈಡೇರಿಸಿದ ಸಂಭ್ರಮದಲ್ಲಿ ಬಾಲಕ ಖುಷಿಯಾಗಿದ್ದಾನೆ. ನಟಿ Read more…

ಟಾಲಿವುಡ್ ನ ಮತ್ತೊಬ್ಬ ಸೂಪರ್ ಸ್ಟಾರ್ ಜೊತೆ ನಟಿಸ್ತಾರಾ ರಶ್ಮಿಕಾ ಮಂದಣ್ಣ…?

ಟಾಲಿವುಡ್ ನಲ್ಲಿ ಸಾಕಷ್ಟು ಬೇಡಿಕೆಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಈಗಾಗಲೇ  ಸ್ಟಾರ್ ನಟರ ಜೊತೆ ನಾಯಕಿಯಾಗಿ ಅಭಿನಯಿಸಿದ್ದು, ಇದೀಗ ಜೂನಿಯರ್ ಎನ್.ಟಿ.ಆರ್. ಸಿನಿಮಾದಲ್ಲಿ ನಟಿಸುವ ಅವಕಾಶ ದೊರೆಯಬಹುದು ಎಂದು Read more…

ರೆಕಾರ್ಡ್ ಮಾಡಿದ ‘ಬುಟ್ಟ ಬೊಮ್ಮ’ ಹಾಡು

ಟಾಲಿವುಡ್ ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ‘ಅಲಾ ವೈಕುಂಠಪುರಮುಲೋ’ ಚಿತ್ರದ ‘ಬುಟ್ಟ ಬೊಮ್ಮ’ ಹಾಡು ಯಾರು ತಾನೇ ಕೇಳಿಲ್ಲ. ಸಾಕಷ್ಟು ಜನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...