BREAKING NEWS: ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿ: ಮೆಟ್ರೋ ಪ್ರಯಾಣ ದರ ಇಳಿಸಲು ನಿರ್ಧಾರ!
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿ.ಎಂ.ಆರ್.ಸಿ.ಎಲ್ ಸಮಾಧಾನಕರ ಸುದ್ದಿ ನೀಡಿದೆ. ಮೆಟ್ರೋ ಪ್ರಯಾಣ ದರ ಇಳಿಸಲು…
ಕುಂಭಮೇಳ ಎಫೆಕ್ಟ್: ಬೆಂಗಳೂರು -ಪ್ರಯಾಗ್ ರಾಜ್ ವಿಮಾನ ಟಿಕೆಟ್ ದರ ಭಾರೀ ಏರಿಕೆ
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭಮೇಳ ಹಿನ್ನೆಲೆಯಲ್ಲಿ ಬೆಂಗಳೂರು…
ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಜ. 5ರಿಂದ ಸಾರಿಗೆ ಬಸ್ ಟಿಕೆಟ್ ಪರಿಷ್ಕೃತ ದರ ಜಾರಿ, ಖಾಸಗಿ ಬಸ್ ಟಿಕೆಟ್ ದರವೂ ಹೆಚ್ಚಳ
ಬೆಂಗಳೂರು: ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇಕಡ 15ರಷ್ಟು…
ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ನಿಗಮಗಳ ಆರ್ಥಿಕ ಸಂಕಷ್ಟ ನಿವಾರಿಸಲು ಪ್ರಯಾಣ ದರ…
ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಬಸ್ ಪ್ರಯಾಣಿಕರಿಂದ ಸುಲಿಗೆ: ವಿಮಾನದಷ್ಟೇ ದುಬಾರಿಯಾದ ಟಿಕೆಟ್ ದರ
ಬೆಂಗಳೂರು: ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಖಾಸಗಿ ಬಸ್ ಗಳು ದೀಪಾವಳಿಗೆ ಊರಿಗೆ ಹೊರಟ ಪ್ರಯಾಣಿಕರಿಂದ…
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ಅಧ್ಯಕ್ಷ ಶ್ರೀನಿವಾಸ್ ಮನವಿ
ಬೆಂಗಳೂರು: ಸಾರಿಗೆ ಬಸ್ ಗಳ ಟಿಕೆಟ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ಅಧ್ಯಕ್ಷ ಮತ್ತು ಶಾಸಕ ಗುಬ್ಬಿ…
BIG NEWS: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಸಾಧ್ಯತೆ: ಜನರಿಂದ ಅಭಿಪ್ರಾಯ ಕೇಳಿದ BMRCL
ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಸಲು ಬಿಎಂಅರ್ ಸಿಎಲ್ ಮುಂದಾಗಿದೆ. ಈ ಬಗ್ಗೆ ಸಾರ್ವಜನಿಕರ…
BREAKING: ಈ ಬಾರಿ ದುಬಾರಿ ದಸರಾ: ಗೋಲ್ಡ್ ಕಾರ್ಡ್ ಗೆ 6500 ರೂ., ಜಂಬೂಸವಾರಿ ವೀಕ್ಷಣೆಗೆ 3500 ರೂ. ನಿಗದಿ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆನ್ಲೈನ್ ಮೂಲಕ ದಸರಾ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.…
ಪ್ರಯಾಣಿಕರಿಗೆ ಶಾಕ್: ದೀಪಾವಳಿ, ಓಣಂ ಹಬ್ಬದ ಋತುವಿನಲ್ಲಿ ವಿಮಾನ ಟಿಕೆಟ್ ದರ ಶೇ. 25 ಏರಿಕೆ ಸಾಧ್ಯತೆ
ನವದೆಹಲಿ: ಹಬ್ಬದ ಋತುವಿನಲ್ಲಿ ದೇಶಿಯ ಮಾರ್ಗದಲ್ಲಿ ವಿಮಾನ ಟಿಕೆಟ್ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ದೀಪಾವಳಿ,…
ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಶೇ. 20 ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ
ತುಮಕೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಕೆ.ಎಸ್.ಆರ್.ಟಿ.ಸಿ. ನಿಗಮದ ಅಧ್ಯಕ್ಷ…