alex Certify ಟಿಕೆಟ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಜೆಸ್ಟಿಕ್ ನಿಂದ ಯಶವಂತಪುರ ರೈಲು ನಿಲ್ದಾಣಕ್ಕೆ 410 ರೂಪಾಯಿ….! ‘ವಂದೇ ಭಾರತ್’ ಎಕ್ಸ್ಪ್ರೆಸ್ ದರ ನೋಡಿ ಜನ ಸುಸ್ತೋಸುಸ್ತು

ಬೆಂಗಳೂರಿನಿಂದ ಧಾರವಾಡಕ್ಕೆ ಸಂಚರಿಸುವ ‘ವಂದೇ ಭಾರತ್’ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಚಾಲನೆ ನೀಡಿದ್ದಾರೆ. ಈ ಮೂಲಕ ಕರ್ನಾಟಕದ ಜನತೆಯ ಬೇಡಿಕೆಗೆ ರೈಲ್ವೆ ಇಲಾಖೆ ಸ್ಪಂದಿಸಿದ್ದು, Read more…

ರೈಲು ಟಿಕೆಟ್‌ ರದ್ದುಗೊಳಿಸುವ ಮುನ್ನ ʼಮರುಪಾವತಿʼ ನಿಯಮದ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ…!

ಪ್ರತಿದಿನ ಭಾರತದಲ್ಲಿ ಲಕ್ಷಗಟ್ಟಲೆ ಜನರು ರೈಲ್ವೇ ಮೂಲಕ ಪ್ರಯಾಣಿಸುತ್ತಾರೆ. ಇದು ಸುರಕ್ಷಿತ ಮತ್ತು ಅನುಕೂಲಕರ ಪ್ರಯಾಣವಾಗಿದೆ. ದೂರದ ರೈಲು ಪ್ರಯಾಣಕ್ಕೆ ಮುಂಗಡ ಟಿಕೆಟ್ ಕಾಯ್ದಿರಿಸುವುದು ಉತ್ತಮ. ಕೆಲವೊಮ್ಮೆ ಹಠಾತ್ Read more…

ವರಿಷ್ಠರ ಮಾತು ಕೇಳಿ ಆಘಾತವಾಯ್ತು: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿಯೇ ನನ್ನ ಹೆಸರು ಇಲ್ಲದಿದ್ದಾಗ ವರಿಷ್ಠರನ್ನು ಕೇಳಿದ್ದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, Read more…

ಟಿಕೆಟ್ ಇಲ್ಲದೆ ಪ್ರಯಾಣಿಸ್ತಿದ್ದ ಪೊಲೀಸ್; ಪ್ರಶ್ನಿಸಿದ ಟಿಸಿ ಮೇಲೆ ಹಲ್ಲೆ

ಮುಂಬೈ ವಿಭಾಗದ ಕೇಂದ್ರ ರೈಲ್ವೇಯ ಕರ್ತವ್ಯನಿರತ ಟಿಕೆಟ್ ಪರೀಕ್ಷಕರೊಬ್ಬರು ಉತ್ತರ ಪ್ರದೇಶದ ಸರ್ಕಾರಿ ರೈಲ್ವೇ ಪೊಲೀಸ್ (ಜಿಆರ್‌ಪಿ) ಸಿಬ್ಬಂದಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದುದನ್ನು ವಿರೋಧಿಸಿದ ನಂತರ ಅವರ ಮೇಲೆ Read more…

ಶೆಟ್ಟರ್ ಪಕ್ಷ ತೊರೆಯುವ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ರಾಯಚೂರು: ಯಡಿಯೂರಪ್ಪ ವೀರಶೈವ ಲಿಂಗಾಯತ ಸಮುದಾಯದ ಉನ್ನತ ನಾಯಕರು. ಸೋಮಣ್ಣ, ಯತ್ನಾಳ್ ಸೇರಿದಂತೆ ಹಲವು ಲಿಂಗಾಯತ ನಾಯಕರಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, Read more…

ಮತ್ತೊಬ್ಬ ಬಿಜೆಪಿ ಶಾಸಕನಿಗೆ ಗಾಳ: ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲವೆಂದ ರಾಮದಾಸ್

ಮೈಸೂರು: ಪಕ್ಷಕ್ಕೆ ಬರುವಂತೆ ದೊಡ್ಡ ಪಕ್ಷದ ನಾಯಕರು ಕರೆ ಮಾಡಿದ್ದರು ಎಂದು ಮೈಸೂರಿನಲ್ಲಿ ಬಿಜೆಪಿ ಶಾಸಕ ರಾಮದಾಸ್ ತಿಳಿಸಿದ್ದಾರೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಹೇಳಿದ್ದೇನೆ. Read more…

BIG NEWS: ಬಿಜೆಪಿ ಹಾಲಿ ಶಾಸಕರಲ್ಲಿ ಎಷ್ಟು ಮಂದಿಗೆ ಟಿಕೆಟ್ ಸಿಗಲ್ಲ ಗೊತ್ತಾ…? ಯಡಿಯೂರಪ್ಪ ಮಹತ್ವದ ಮಾಹಿತಿ

ಬೆಂಗಳೂರು: 224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ 3 -4 ಬಾರಿ ಸಭೆ ನಡೆಸಲಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ Read more…

BIG NEWS: ಅಖಂಡ ಶ್ರೀನಿವಾಸ್ ಗೆ ಟಿಕೆಟ್ ನೀಡುವಂತೆ ಮನವಿ; ಸಿದ್ದರಾಮಯ್ಯ ಭೇಟಿಯಾದ ಸ್ವಾಮಿಜಿಗಳ ನಿಯೋಗ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಎರಡು ಪಟ್ಟಿಯಲ್ಲಿಯೂ ಶಾಸಕ ಅಖಂಡ ಶ್ರೀನಿವಾಸ್ ಗೆ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಶಾಸಕರಿಗೆ ತಳಮಳ ಆರಂಭವಾಗಿದೆ. ಈ Read more…

ಮೊದಲ ಪಟ್ಟಿಯಲ್ಲೇ ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಂಡ ತಂದೆ – ಮಕ್ಕಳು….!

            ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಇಂದು 124 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಆರು ಮಂದಿ ಹಾಲಿ ಶಾಸಕರನ್ನು Read more…

ಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಹೆಚ್. ನಾಗೇಶ್ ಗೆ ‘ಕೈ’ ಟಿಕೆಟ್

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಪಕ್ಷ ಇಂದು 124 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಹುತೇಕ ಹಳೆ ಮುಖಗಳಿಗೆ ಮಣೆ ಹಾಕಲಾಗಿದೆ. Read more…

7 ಹಾಲಿ ಶಾಸಕರಿಗೆ ಬಿಗ್ ಶಾಕ್: ಸರ್ವೆ ವರದಿಯಿಂದ ಕೈತಪ್ಪಿದ ಟಿಕೆಟ್…?

ನವದೆಹಲಿ: ಕಾಂಗ್ರೆಸ್ ಪಕ್ಷದ 7 ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಆಡಳಿತ ವಿರೋಧಿ ಅಲೆ ಹಿನ್ನಲೆ ಕುಟುಂಬದ ಇತರರಿಗೆ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆದಿದೆ Read more…

BIG NEWS: ರಾಜ್ಯ ಕಾಂಗ್ರೆಸ್ ನಾಯಕರಿಂದ ದೆಹಲಿ ಭೇಟಿ; ಟಿಕೆಟ್ ಆಕಾಂಕ್ಷಿಗಳಲ್ಲಿ ಗರಿಗೆದರಿದ ಚಟುವಟಿಕೆ

ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಈಗಾಗಲೇ ಹಲವು ಸುತ್ತಿನ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಇದರ ಮಧ್ಯೆ ಟಿಕೆಟ್ ನೀಡುವ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, Read more…

BIG NEWS: ಮಂಡ್ಯದಿಂದ ಡಿ.ಕೆ.ಶಿ. ಸ್ಪರ್ಧೆಗೆ ಹೈಕಮಾಂಡ್ ಗೆ ʼಕೈʼ ಮುಖಂಡರ ಮನವಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ಅಖಾಡ ರೋಚಕ ಘಟ್ಟ ತಲುಪುತ್ತಿದ್ದು, ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಯಾವ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ದಿನದಿಂದ Read more…

ಟಿಕೆಟ್​ ಇಲ್ಲದೇ ಎಸಿ ಕೋಚ್‌ ನಲ್ಲಿ ಪೊಲೀಸರ ಪ್ರಯಾಣ: ವಿಡಿಯೋ ವೈರಲ್​

ಕೆಲವು ಪೊಲೀಸರಿಗೆ ಎಲ್ಲೆಡೆ ಪುಕ್ಕಟೆ ಕೆಲಸ ಮಾಡಿಸಿಕೊಳ್ಳುವುದು ರೂಢಿ ಎನ್ನುವ ಮಾತಿದೆ. ಹಾದಿ ಬೀದಿಗಳಲ್ಲಿ ವ್ಯಾಪಾರ ಮಾಡುವವರಿಂದ ಹಿಡಿದು ತಮಗೆ ಅನುಕೂಲ ಎನಿಸಿದ ಸ್ಥಗಳಲ್ಲಿ ವಸೂಲಿ ಮಾಡುವುದು ಕೆಲ Read more…

ಸಿದ್ಧರಾಮಯ್ಯ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆಯೇ ಭಿನ್ನಮತ ಸ್ಪೋಟ

ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆ ಭಿನ್ನಮತ ಸ್ಫೋಟಗೊಂಡಿದ್ದು, ರಾಮದುರ್ಗ ಕ್ಷೇತ್ರದಿಂದ ಚಿಕ್ಕರೇವಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಪ್ರತಿಭಟನೆ ನಡೆಸಲಾಗಿದೆ. ಸಿದ್ಧರಾಮಯ್ಯ ಅವರು ತಂಗಿದ್ದ Read more…

ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್

ಚಾಮರಾಜನಗರ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ವರಿಷ್ಠರು ಹೇಳಿದ್ದಾರೆ ಎಂದು ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬೆಚ್ಚಿಬೀಳಿಸುವಂತಿದೆ ದೆಹಲಿ-ಲೇಹ್ ವಿಮಾನ ಟಿಕೆಟ್​ ದರ….! ಇದರ ಹಿಂದಿದೆ ಈ ಕಾರಣ

ನವದೆಹಲಿ: ದೆಹಲಿ-ಲೇಹ್ ವಿಮಾನಗಳ ಟಿಕೆಟ್​ ದರಗಳು ಈ ಫೆಬ್ರವರಿಯಲ್ಲಿ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಸಾಮಾನ್ಯವಾಗಿ 3 ಸಾವಿರ ರೂಪಾಯಿ ಇದ್ದ ಟಿಕೆಟ್​ ದರವು ಈಗ 10 ಪಟ್ಟು ಹೆಚ್ಚಾಗಿದೆ. ಕಳೆದೆರಡು Read more…

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಅಭ್ಯರ್ಥಿಗಳ ಆಯ್ಕೆಗೆ ಯಾವೆಲ್ಲಾ ಮಾನದಂಡ ಗೊತ್ತಾ…?

ಬೆಂಗಳೂರು: ನಾಳೆ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, Read more…

ಟಿಕೆಟ್ ಕೊಟ್ಟರೆ ಸ್ಪರ್ಧೆ, ಇಲ್ಲದಿದ್ರೆ ಪಕ್ಷ ಸಂಘಟನೆ: ಆರಗ ಜ್ಞಾನೇಂದ್ರ

ಬೆಂಗಳೂರು: 5 ಬಾರಿ ಸೋತಿದ್ದೇನೆ, 4 ಬಾರಿ ಗೆದ್ದಿದ್ದೇನೆ. ಟಿಕೆಟ್ ಕೊಟ್ಟರೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಕೊಡದಿದ್ದರೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Read more…

ಗಣರಾಜ್ಯೋತ್ಸವ ವೀಕ್ಷಣೆಗೆ ಆನ್‌ಲೈನ್‌ನಲ್ಲೇ ಮಾಡಬಹುದು ಟಿಕೆಟ್‌ ಬುಕ್ಕಿಂಗ್‌; ಇಲ್ಲಿದೆ ಸಂಪೂರ್ಣ ಮಾಹಿತಿ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ಅಸ್ತಿತ್ವಕ್ಕೆ ಬಂದ ದಿನ ಜನವರಿ 26. ಈ ದಿನವನ್ನು ಆಚರಿಸಲು ಇಡೀ ರಾಷ್ಟ್ರವೇ ಒಂದುಗೂಡುತ್ತದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಲ್ಲಿ Read more…

ಹೀಗೂ ನಡೆಯುತ್ತೆ ವಂಚನೆ…! ರೈಲ್ವೆ ಟಿಕೆಟ್​ ಬುಕ್​ ಮಾಡಲು ಹೋಗಿ ವಂಚಕರ ಬಲೆಗೆ ಬಿದ್ದ ಮಹಿಳೆ

ಸಾಮಾಜಿಕ ಮಾಧ್ಯಮದಲ್ಲಿ ಗೋಪ್ಯ ಅಥವಾ ಸೂಕ್ಷ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳದಂತೆ ಜನರಿಗೆ ಯಾವಾಗಲೂ ಎಚ್ಚರಿಕೆ ನೀಡಲಾಗುತ್ತದೆ, ಏಕೆಂದರೆ ಸಣ್ಣ ನಿರ್ಲಕ್ಷ್ಯವು ದೊಡ್ಡ ಎಡವಟ್ಟು ಆಗಬಹುದು. ಅಂಥದ್ದೇ ಒಂದು ಘಟನೆ Read more…

ಉಳಿದಿದ್ದ ಎರಡು ಟಿಕೆಟ್​ ಖರೀದಿಸಿದ ಮಿಲೇನಿಯರ್​ ಆದ ವ್ಯಕ್ತಿ…..!

ಬ್ರಹ್ಮಾಂಡವು ನಿಗೂಢ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ, ಆಗಾಗ್ಗೆ ನಮ್ಮನ್ನು ಆಶ್ಚರ್ಯಗೊಳಿಸುತ್ತದೆ. ಅಮೆರಿಕದ 42 ವರ್ಷದ ವ್ಯಕ್ತಿಯೊಬ್ಬರು ಕಿರಾಣಿ ಅಂಗಡಿಯಲ್ಲಿ ಕೊನೆಯ ಎರಡು ‘ಡೈಮಂಡ್ ಸೆವೆನ್​ ಎಸ್​’ ಟಿಕೆಟ್‌ಗಳನ್ನು ಖರೀದಿಸಿದ Read more…

BIG NEWS: ಹೊಸ ವರ್ಷಕ್ಕೂ ಮುನ್ನ BMTC ಪ್ರಯಾಣಿಕರಿಗೆ ಬಿಗ್ ಶಾಕ್

ಬೆಂಗಳೂರು: ಹೊಸ ವರ್ಷದ ಆರಂಭದಲ್ಲಿಯೇ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್ ನೀಡಿದೆ. ಮಾಸಿಕ ಪಾಸ್ ದರ ಮಾತ್ರವಲ್ಲ ಟಿಕೆಟ್ ದರವನ್ನೂ ಹೆಚ್ಚಳ ಮಾಡಿದೆ. ಇಂಧನ ದರ ಹೆಚ್ಚಳ ಹಿನ್ನೆಲೆಯಲ್ಲಿ ಮಾಸಿಕ Read more…

ನಂಬಿದ್ರೆ ನಂಬಿ ಬಿಟ್ರೆ ಬಿಡಿ: ಈ ಭಾರತೀಯ ರೈಲಿನ ಒಂದು ಟಿಕೆಟ್​ ಬೆಲೆ ಬರೋಬ್ಬರಿ 20 ಲಕ್ಷ ರೂಪಾಯಿ….!

ನವದೆಹಲಿ: ರೈಲು ಪ್ರಯಾಣಗಳು ಕೆಲವು ಆರೋಗ್ಯಕರ ಅನುಭವಗಳಿಗಿಂತ ಕಡಿಮೆಯಿಲ್ಲ. ಆದರೆ ಓ ಮೈ ಗಾಡ್​ ಎನ್ನುವ ವಿಷಯ ಇಲ್ಲಿದೆ. ಅದೇನೆಂದರೆ ಇಲ್ಲೊಂದು ಭಾರತೀಯ ರೈಲಿನಲ್ಲಿ ಒಂದು ಟಿಕೆಟ್​ಗೆ ಸುಮಾರು Read more…

ಕಾಂಗ್ರೆಸ್ ನಿಂದ ಮುಸ್ಲಿಂ ಸಮುದಾಯದ 24 ಜನರಿಗೆ ಟಿಕೆಟ್ ನೀಡಲು ಪಕ್ಷದ ಶಾಸಕರು, ಮಾಜಿ ಶಾಸಕರ ಆಗ್ರಹ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಮರಿಗೆ 23 -24 ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕರು, ಮಾಜಿ ಶಾಸಕರ ಸಭೆಯಲ್ಲಿ ಒತ್ತಾಯಿಸಲಾಗಿದೆ. ಕಳೆದ ಚುನಾವಣೆಯಲ್ಲಿ ಮುಸ್ಲಿಮರಿಗೆ 17 ಟಿಕೆಟ್ Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್; ಟಿಕೆಟ್ ಖರೀದಿ ಈಗ ಇನ್ನಷ್ಟು ಸುಲಭ

ಪ್ರಯಾಣಿಕರಿಗಾಗಿ ಹಲವು ಸೌಲಭ್ಯಗಳನ್ನು ಪರಿಚಯಿಸುತ್ತಿರುವ ರೈಲ್ವೆ ಇಲಾಖೆ ಈಗ ಮತ್ತೊಂದು ಮಹತ್ವದ ಕ್ರಮವನ್ನು ಕೈಗೊಂಡಿದೆ. ಟಿಕೆಟ್ ಖರೀದಿಸಲು ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸುವ ಸಲುವಾಗಿ ಹೊಸ ಅಪ್ಲಿಕೇಶನ್ Read more…

ಸಂಗೀತ ಕಾರ್ಯಕ್ರಮದ ಟಿಕೆಟ್​ ದರ ನೋಡಿ ಅರಿಜಿತ್ ಸಿಂಗ್ ಅಭಿಮಾನಿಗಳಿಗೆ ಬಿಗ್​ ಶಾಕ್​

ಪುಣೆ: ಮುಂದಿನ ವರ್ಷ ಜನವರಿಯಲ್ಲಿ ಪುಣೆಯ ‘ದಿ ಮಿಲ್ಸ್‌’ನಲ್ಲಿ ಸಂಗೀತ ಕಲಾವಿದ ಅರಿಜಿತ್ ಸಿಂಗ್ ಅವರು ಸಂಗೀತ ಕಾರ್ಯಕ್ರಮವನ್ನು ನಡೆಸಲಿದ್ದಾರೆ. ಈ ಕಾರ್ಯಕ್ರಮ ನೋಡಲು ಅವರ ಅಭಿಮಾನಿಗಳು ತುದಿಗಾಲಿನಲ್ಲಿ Read more…

ಹೈದರಾಬಾದ್‌ನಿಂದ ಬೆಂಗಳೂರಿಗೆ ವಿಮಾನದ ಟಿಕೆಟ್​ ಕಾಯ್ದಿರಿಸಿದ್ದ ವ್ಯಕ್ತಿಗೆ ಆಗಿದ್ದೇನು ನೋಡಿ…!

ಹೈದರಾಬಾದ್​: ವಿಮಾನದ ಟಿಕೆಟ್ ಕಾಯ್ದಿರಿಸಿದ ವ್ಯಕ್ತಿಯೊಬ್ಬ ನಂತರ ಹೋಗಿ ನೋಡಿದಾಗ ಆಘಾತ ಅನುಭವಿಸಿರುವ ಘಟನೆಯಿಂದ ಹೈದರಾಬಾದ್​ನಲ್ಲಿ ನಡೆದಿದೆ. ಇವರ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಹಲವಾರು ಮಂದಿ Read more…

ರೈಲು ಪ್ರಯಾಣಿಕರಿಗೆ ಬಂಪರ್‌ ಆಫರ್‌; ಟಿಕೆಟ್‌ ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್‌

ರೈಲಿನಲ್ಲಿ ಪ್ರಯಾಣಿಸುವವರಿಗೆ ಸಿಹಿ ಸುದ್ದಿ ಇದೆ. ಇನ್ಮುಂದೆ ರೈಲು ಪ್ರಯಾಣಿಕರಿಗೆ ಟಿಕೆಟ್‌ನಲ್ಲಿ ರಿಯಾಯಿತಿ ಸಿಗಲಿದೆ. ಈ ಬಗ್ಗೆ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಇಲಾಖೆಯ ಮೊದಲ ರೈಲಿನಲ್ಲಿ ಹಿರಿಯ Read more…

ಶುರುವಾಯ್ತು ಎಲೆಕ್ಷನ್ ಪ್ರಕ್ರಿಯೆ: ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಆಹ್ವಾನ: 5 ಸಾವಿರ ಶುಲ್ಕ, 2 ಲಕ್ಷ ರೂ. ನಿಧಿ ಕೊಡಬೇಕು

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಕ್ರಿಯೆ ಆರಂಭಿಸಿದೆ. ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದ್ದು, 5000 ರೂ. ಶುಲ್ಕ ಕೊಡಬೇಕಿದೆ. ನವೆಂಬರ್ 5 ರಿಂದ 15 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...