alex Certify ಟಿಕೆಟ್ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಣ್ಣಾಮಲೈ, ನಟಿ ಖಷ್ಬೂಗೆ ಬಿಜೆಪಿ ಟಿಕೆಟ್ ಘೋಷಣೆ

ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ. Read more…

ಕೋಳಿಗೂ ಫುಲ್ ಚಾರ್ಜ್ ಟಿಕೆಟ್ ನೀಡಿದ KSRTC ಕಂಡಕ್ಟರ್…!

ದೇವರ ಸೇವೆಗೆಂದು ಚೀಲದಲ್ಲಿ ಕೋಳಿ ತೆಗೆದುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಕಂಡಕ್ಟರ್, ಕೋಳಿಗೂ ಫುಲ್ ಚಾರ್ಜ್ ಟಿಕೆಟ್ ನೀಡಿದ ಕಾರಣಕ್ಕೆ ಕಕ್ಕಾಬಿಕ್ಕಿಯಾಗಿದ್ದಾರೆ. Read more…

ಅಗ್ಗದ ದರದಲ್ಲಿ ವಿಮಾನ ಪ್ರಯಾಣಕ್ಕೆ ಇಲ್ಲಿದೆ ಅವಕಾಶ

ಕಡಿಮೆ ಬಜೆಟ್‌ನಲ್ಲಿ ವಿಮಾನ ಪ್ರಯಾಣ ಆನಂದಿಸಲು ಬಯಸಿದರೆ ನಿಮಗೊಂದು ಖುಷಿ ಸುದ್ದಿಯಿದೆ. ಸ್ಪೈಸ್ ‌ಜೆಟ್ ಮತ್ತು ಇಂಡಿಗೋ ಅಗ್ಗದ ಬೆಲೆಗೆ ವಿಮಾನ ಪ್ರಯಾಣಕ್ಕೆ ಅವಕಾಶ ನೀಡುತ್ತಿದೆ. ಈ ಎರಡೂ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ರೈಲು ಪ್ರಯಾಣಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಕಾಯ್ದಿರಿಸಿದ ಟಿಕೆಟ್ ರದ್ದತಿ ಸಮಯ ವಿಸ್ತರಣೆ ಮಾಡಲಾಗಿದೆ. ಹೌದು, ರೈಲು ಪ್ರಯಾಣಿಕರ ಮುಖದಲ್ಲಿ ಮಂದಹಾಸ ಮೂಡಿಸುವ ನಿರ್ಧಾರವೊಂದನ್ನು Read more…

ರೈಲು ಪ್ರಯಾಣಿಕರರಿಗೆ ಮತ್ತೊಂದು ಗುಡ್ ನ್ಯೂಸ್: ಎಲ್ಲಾ ಪ್ರಯಾಣಿಕರಿಗೆ ದೃಢಪಡಿಸಿದ ಟಿಕೆಟ್ ಲಭ್ಯ

ನವದೆಹಲಿ: ಮೆಗಾ ರಾಷ್ಟ್ರೀಯ ರೈಲು ಯೋಜನೆ (ಎನ್​ಆರ್​ಪಿ) 2030 ಜಾರಿಗೆ ಬಂದ ಬಳಿಕ ಪ್ರಯಾಣಿಕರು ದೃಢೀಕರಣಗೊಂಡ ರೈಲ್ವೇ ಟಿಕೆಟ್​ಗಳ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಭಾರತೀಯ ರೈಲ್ವೆ Read more…

ಕುತೂಹಲ ಮೂಡಿಸಿದ ಮಹತ್ವದ ಸಭೆ: ಏರಿಕೆಯಾಗುತ್ತಾ ಬಸ್ ಟಿಕೆಟ್ ದರ..?

ಕೊರೊನಾದಿಂದ ಹೆಚ್ಚು ನಷ್ಟ ಅನುಭವಿಸಿದ ಉದ್ಯಮಗಳಲ್ಲಿ ಸಾರಿಗೆ ಕೂಡ ಒಂದು. ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ ಮೊದಲು ನಿಲ್ಲಿಸಿದ್ದು, ಟ್ರೈನ್ ಹಾಗೂ ಬಸ್‌ಗಳನ್ನು. ಹೆಚ್ಚು ನಷ್ಟವಾಗಿದ್ದು ಸಾರಿಗೆಗೆ. ಈ ನಷ್ಟ ಸರಿದೂಗಿಸೋದಿಕ್ಕೆ Read more…

ವಿಮಾನ ಪ್ರಯಾಣ ದರ ಕುರಿತಂತೆ ನಿಮಗೆ ತಿಳಿದಿರಲಿ ಈ ಮಾಹಿತಿ

ಲಾಕ್ ಡೌನ್ ನಂತ್ರ ಮೇ 25 ರಿಂದ ಆಯ್ದ ದೇಶಿ ವಿಮಾನಗಳ ಹಾರಾಟಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಕೊರೊನಾ ಹೆಸರಿನಲ್ಲಿ ವಿಮಾನ ಕಂಪನಿಗಳು ಟಿಕೆಟ್ ದರ ಹೆಚ್ಚಳ ಮಾಡದಿರಲಿ Read more…

ಬಸ್ ಪ್ರಯಾಣಿಕರಿಗೆ KSRTC ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿಯಿಂದ ಸಿಹಿ ಸುದ್ದಿ ಸಿಕ್ಕಿದೆ. ವಾರಾಂತ್ಯದ ಸಂದರ್ಭದಲ್ಲಿ ದೂರದ ಊರುಗಳಿಗೆ ತೆರಳುವ ಹವಾನಿಯಂತ್ರಿತ ಬಸ್ ಹೆಚ್ಚುವರಿ ಪ್ರಯಾಣ ದರವನ್ನು ಹಿಂಪಡೆಯಲಾಗಿದೆ. ಕೆಎಸ್ಆರ್ಟಿಸಿ ವತಿಯಿಂದ ಬಸ್ Read more…

ಪಿವಿಆರ್ ನಲ್ಲಿ ಇವರಿಗೆ ಸಿಗಲಿದೆ ಉಚಿತ ಎಂಟ್ರಿ

ದೊಡ್ಡ ಪರದೆ ಮೇಲೆ ಸಿನಿಮಾ ನೋಡದೆ ಬೇಸರಗೊಂಡಿದ್ದ ಸಿನಿ ಪ್ರಿಯರಿಗೆ ಖುಷಿ ಸುದ್ದಿ ಈಗಾಗಲೇ ಸಿಕ್ಕಿದೆ. ನಾಳೆಯಿಂದ ಸಿನಿಮಾ ಹಾಲ್ ತೆರೆಯಲಿದೆ. ಅನೇಕರು ಸಿನಿಮಾ ವೀಕ್ಷಣೆಗೆ ಕಾದು ಕುಳಿತಿದ್ದಾರೆ. Read more…

ಇನ್ಮುಂದೆ ಅಮೆಜಾನ್ ನಲ್ಲಿ ಬುಕ್ ಮಾಡ್ಬಹುದು ರೈಲ್ವೆ ಟಿಕೆಟ್

ಅಮೆಜಾನ್ ಇಂಡಿಯಾ ರೈಲು ಪ್ರಯಾಣಿಕರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಅಮೆಜಾನ್ ಇಂಡಿಯಾ ಮೂಲಕ ಪ್ರಯಾಣಿಕರು ರೈಲು ಟಿಕೆಟ್ ಬುಕ್ ಮಾಡಬಹುದಾಗಿದೆ. ಇದಕ್ಕಾಗಿ ಅಮೆಜಾನ್ ಮತ್ತು ಐಆರ್‌ಸಿಟಿಸಿ ಒಪ್ಪಂದ ಮಾಡಿಕೊಂಡಿದೆ. Read more…

ಉಪ ಚುನಾವಣೆ: RR ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ ಅಚ್ಚರಿ ನಿರ್ಧಾರ..?

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾಜಿ ಶಾಸಕ ಮುನಿರತ್ನ ಚರ್ಚೆ ನಡೆಸಿದ್ದಾರೆ. Read more…

ಬಿಗ್‌ ನ್ಯೂಸ್: ರೈಲ್ವೆ ಪ್ರಯಾಣಿಕರ ಜೇಬಿಗೆ ಬೀಳಲಿದೆ ಕತ್ತರಿ

ಶೀಘ್ರದಲ್ಲೇ ರೈಲ್ವೆ ಪ್ರಯಾಣ ದುಬಾರಿಯಾಗಲಿದೆ.‌ ರೈಲ್ವೆ ಕೆಲ ದೊಡ್ಡ ರೈಲ್ವೆ ನಿಲ್ದಾಣಗಳಲ್ಲಿ ಯೂಸರ್ ಫೀ ವಸೂಲಿ ಮಾಡುವ ತಯಾರಿಯಲ್ಲಿದೆ. ಇದು ರೈಲ್ವೆ ಟಿಕೆಟ್ ಭಾಗವಾಗಲಿದೆ. ಎಸಿ ಕೋಚ್ ನಲ್ಲಿ Read more…

ಪ್ಲಾಟ್ ಫಾರ್ಮ್ ಗೆ ಪ್ರವೇಶ: ಸಾರ್ವಜನಿಕರಿಗೆ ರೈಲ್ವೆಯಿಂದ ಬಿಗ್ ಶಾಕ್

ಬೆಂಗಳೂರು: ಸಾರ್ವಜನಿಕರು ರೈಲು ನಿಲ್ದಾಣಕ್ಕೆ ಪ್ರವೇಶಿಸಲು ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗುತ್ತಿದೆ. ಸೆಪ್ಟಂಬರ್ 12 ರಿಂದ ನಿರ್ಬಂಧ ತೆರವುಗೊಳಿಸಲಿದ್ದು, 10 ರೂಪಾಯಿ ಇದ್ದ ಪ್ಲಾಟ್ ಫಾರ್ಮ್ ಟಿಕೆಟ್ ದರವನ್ನು ಬರೋಬ್ಬರಿ Read more…

80 ವಿಶೇಷ ರೈಲುಗಳ ಟಿಕೆಟ್ ಬುಕ್ಕಿಂಗ್ ಶುರು: ಕಡ್ಡಾಯವಾಗಿದೆ ಈ ನಿಯಮ

ಭಾರತೀಯ ರೈಲ್ವೆ ಸೆಪ್ಟೆಂಬರ್ 12 ರಿಂದ 80 ವಿಶೇಷ ರೈಲುಗಳ ಓಡಾಟ ಶುರು ಮಾಡಲಿದೆ. ಸೆಪ್ಟೆಂಬರ್ 10 ರಿಂದ ಹೊಸ ವಿಶೇಷ ರೈಲುಗಳ ಬುಕಿಂಗ್ ಪ್ರಾರಂಭವಾಗಿದೆ. ಈ ಎಲ್ಲಾ Read more…

ವಿಮಾನ ಟಿಕೆಟ್ ದರ ಏರಿಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಹರ್ದೀಪ್ ಸಿಂಗ್

ಕೊರೊನಾ ವೈರಸ್ ಮಧ್ಯೆ ಖುಷಿ ಸುದ್ದಿ ಸಿಕ್ಕಿತ್ತು. ವಿಮಾನ ಕಂಪನಿಗಳು ದೇಶಿಯ ಹಾರಾಟದ ವಿಮಾನಗಳ ಟಿಕೆಟ್ ಬೆಲೆ ಹೆಚ್ಚಿಸುವಂತಿಲ್ಲ. ದೇಶೀಯ ಮಾರ್ಗಗಳಲ್ಲಿ ವಿಮಾನ ಟಿಕೆಟ್ ವೆಚ್ಚದ ಮೇಲೆ ವಿಧಿಸಲಾದ Read more…

ವಿಮಾನದಲ್ಲಿ ಪ್ರಯಾಣ ಮಾಡಬೇಕಾ..? ಹಾಗಾದ್ರೆ ಈ ಷರತ್ತು ಅನ್ವಯ..!

ಕೊರೊನಾ ನಮ್ಮ ದೇಶಕ್ಕೆ ಬಂದಿದ್ದು ಚೀನಾದಿಂದಲೇ. ಅದು ವಿಮಾನಗಳ ಮೂಲಕ. ಹೀಗಾಗಿಯೇ ವಿಮಾನ ಹಾರಾಟವನ್ನೇ ನಿಲ್ಲಿಸಲಾಗಿತ್ತು. ಆದರೆ ಇದೀಗ ಜುಲೈ 31ರ ನಂತರ ವಿಮಾನ ಹಾರಾಟ ಮತ್ತೆ ಪ್ರಾರಂಭವಾಗುವ Read more…

ವಿಶ್ವನಾಥ್‌ ಗೆ MLC ಟಿಕೆಟ್ ಸಿಗದ್ದಕ್ಕೆ ಎಂಟಿಬಿ ಬೇಸರ…!

ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರಗಳನ್ನ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ ಸಂಖ್ಯಾಬಲಕ್ಕೆ ಸಿಗೋ ನಾಲ್ಕು ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...