alex Certify ಟಿಪ್ಪು ಸುಲ್ತಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೋಡಿದ್ದೀರಾ ಮಂಜರಾಬಾದ್​ ಕೋಟೆ ಸೌಂದರ್ಯ…..?

ಕೋಟೆಗಳು ಅಂದರೆ ನಿಮ್ಮ ತಲೆಯಲ್ಲಿ ಎತ್ತರವಾದ ಗೋಡೆಗಳನ್ನ ಹೊಂದಿರುವ ವೃತ್ತಾಕಾರದ ಇಲ್ಲವೇ ಚೌಕಾಕಾರದ ಪುರಾತನ ಕಟ್ಟಡ ನೆನಪಿಗೆ ಬರಬಹುದು. ಆದರೆ ಹಾಸನದ ಸಕಲೇಶಪುರದಲ್ಲಿರುವ ಈ ಮಂಜರಾಬಾದ್​ ಕೋಟೆ ತನ್ನ Read more…

ಕೆಂಪೇಗೌಡ ಕರ್ನಾಟಕದ ಐಕಾನ್ ಆಗಿರುವ ʻಅತ್ಯಲ್ಪʼ ಐತಿಹಾಸಿಕ ವ್ಯಕ್ತಿ : ನಟ ಅಹಿಂಸಾ ಚೇತನ್ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಟಿಪ್ಪು ಸುಲ್ತಾನ್‌ ಕುರಿತು ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಕೆಂಪೇಗೌಡರ ಕುರಿತು ನಟ ಚೇತನ್‌ ಅಹಿಂಸಾ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತು Read more…

ಮೈಸೂರು ವಿಮಾನ ನಿಲ್ದಾಣಕ್ಕೆ ‘ಟಿಪ್ಪು ಸುಲ್ತಾನ್’ ಹೆಸರಿಡಲು ಬಿಜೆಪಿ ವಿರೋಧ

ಬೆಳಗಾವಿ : ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಪ್ರಸ್ತಾಪಕ್ಕೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ವಿಮಾನ Read more…

ಕ್ರಿಸ್ಟಿ ಹರಾಜಿನಲ್ಲಿ `ಟಿಪ್ಪು ಸುಲ್ತಾನ್’ ಖಡ್ಗ ಮಾರಾಟ ವಿಫಲ! ಅದರ ಮೌಲ್ಯ 20 ಕೋಟಿ ರೂ.!

ಲಂಡನ್:  ಟಿಪ್ಪು ಸುಲ್ತಾನ್  ವೈಯಕ್ತಿಕ ಖಡ್ಗವನ್ನು ಪ್ರಸಿದ್ಧ ಬ್ರಿಟಿಷ್ ಹರಾಜು ಸಂಸ್ಥೆಯಾದ ಕ್ರಿಸ್ಟೀಸ್ ಹರಾಜಿನಲ್ಲಿ ಬಿಡ್ದಾರರಿಂದ ಗಮನ ಸೆಳೆಯುವಲ್ಲಿ ವಿಫಲವಾಗಿದೆ. ಟಿಪ್ಪುವಿನ ಖಡ್ಗದ ಮೌಲ್ಯ 1.5 ಮಿಲಿಯನ್ ಪೌಂಡ್ (15 Read more…

ಜೀವ ಬೆದರಿಕೆ ಹಿನ್ನಲೆ ‘ಟಿಪ್ಪುಸುಲ್ತಾನ್’ ಸಿನಿಮಾ ಕೈಬಿಡುವುದಾಗಿ ನಿರ್ಮಾಪಕ ಸಂದೀಪ್ ಸಿಂಗ್ ಘೋಷಣೆ

ಜೀವ ಬೆದರಿಕೆ ಹಿನ್ನೆಲೆಯಲ್ಲಿ ನಿರ್ಮಾಪಕ ಸಂದೀಪ್ ಸಿಂಗ್ ‘ಟಿಪ್ಪು ಸುಲ್ತಾನ್’ ಸಿನಿಮಾದಿಂದ ಹೊರ ನಡೆದಿದ್ದಾರೆ. ಬಾಲಿವುಡ್ ನಿರ್ಮಾಪಕ ಸಂದೀಪ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ‘ಟಿಪ್ಪು ಸುಲ್ತಾನ್’ Read more…

ಔರಂಗಜೇಬ್ – ಟಿಪ್ಪು ಸುಲ್ತಾನ್ ಪರ ಪೋಸ್ಟ್; ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

ಸಾಮಾಜಿಕ ಮಾಧ್ಯಮಗಳಲ್ಲಿ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಅವರ ಪರ ಹಾಕಿದ್ದ ವಿವಾದಾತ್ಮಕ ಪೋಸ್ಟ್ ಗಳನ್ನು ವಿರೋಧಿಸಿ ಕೆಲ ಹಿಂದೂ ಸಂಘಟನೆಗಳು ಬುಧವಾರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬೃಹತ್ ಪ್ರತಿಭಟನೆಯನ್ನು Read more…

ಉರಿ ಗೌಡ – ನಂಜೇಗೌಡ ಕಾಲ್ಪನಿಕ ಪಾತ್ರ: ಇತಿಹಾಸ ತಜ್ಞ ತಲಕಾಡು ಚಿಕ್ಕ ರಂಗೇಗೌಡರ ಹೇಳಿಕೆ

ಟಿಪ್ಪುವನ್ನು ಕೊಂದಿದ್ದು ಉರಿ ಗೌಡ ಹಾಗೂ ನಂಜೇಗೌಡ ಎಂದು ಬಿಜೆಪಿ ನಾಯಕರು ಪ್ರತಿಪಾದಿಸುತ್ತಿದ್ದು, ಇದರ ಮಧ್ಯೆ ಲಾವಣಿಯಲ್ಲಿ ಈ ಕುರಿತ ಉಲ್ಲೇಖ ಇದೆ ಎಂಬ ವಿಡಿಯೋ ಈಗ ಸಾಮಾಜಿಕ Read more…

ಟಿಪ್ಪುವನ್ನು ಕೊಂದಿದ್ದು ಉರಿಗೌಡ – ನಂಜೇಗೌಡ: ಸಿ.ಟಿ. ರವಿ ಪ್ರತಿಪಾದನೆ

ಟಿಪ್ಪುವನ್ನು ಕೊಂದಿದ್ದು ಉರಿಗೌಡ ಹಾಗೂ ನಂಜೇಗೌಡ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಪಾದಿಸಿದ್ದಾರೆ. ಧಾರವಾಡ ಜಿಲ್ಲೆ, ಕುಂದಗೋಳದಲ್ಲಿ ಮಾತನಾಡಿದ ಅವರು, ಈ ಕುರಿತು ಇತಿಹಾಸದಲ್ಲಿ Read more…

ಟಿಪ್ಪು ಪ್ರತಿಮೆ ನಿರ್ಮಿಸುವುದರಲ್ಲಿ ತಪ್ಪೇನಿದೆ ? ಸಿದ್ದರಾಮಯ್ಯ ಪ್ರಶ್ನೆ

ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡುವುದಾಗಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿರುವುದಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿಪ್ಪು Read more…

‘ಮೈಸೂರು ಹುಲಿ’ ಟಿಪ್ಪು ಬಿರುದು ಕೈಬಿಡುವುದಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ

ಪಠ್ಯದಿಂದ ಟಿಪ್ಪು ಸುಲ್ತಾನ್ ಕುರಿತ ವಿಷಯವನ್ನು ಕೈಬಿಡುವುದಿಲ್ಲ. ಆದರೆ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಅಂಶಗಳನ್ನು ಮಾತ್ರ ತೆಗೆದುಹಾಕಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. Read more…

BIG NEWS: ಪಠ್ಯ ಪುಸ್ತಕದಿಂದ ಟಿಪ್ಪು ಹೆಸರು ಕೈ ಬಿಡುವ ವಿಚಾರ; ದೇಶದ ಇತಿಹಾಸ ಬದಲಿಸಲು ಸಾಧ್ಯವಿಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಪಠ್ಯ ಪುಸ್ತಕಗಳಿಂದ ಟಿಪ್ಪು ಹೆಸರನ್ನು ಕೈ ಬಿಡುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದೇಶದ ಇತಿಹಾಸ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ದೇಶದ ಇತಿಹಾಸದ ಜತೆ Read more…

ಟಿಪ್ಪು ಸುಲ್ತಾನ್ ‘ಮೈಸೂರು ಹುಲಿ’ ಬಿರುದಿಗೆ ಕತ್ತರಿ ಹಾಕಲು ಶಿಫಾರಸು

ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಇದಕ್ಕಾಗಿ ಸಮಿತಿಯೊಂದನ್ನು ರಚಿಸಿದ್ದು, ಟಿಪ್ಪು ಸುಲ್ತಾನ್ ಕುರಿತ ವೈಭವೀಕರಣಕ್ಕೆ ಕತ್ತರಿ ಹಾಕಲು ತೀರ್ಮಾನಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಮಹತ್ವದ ನಿರ್ಧಾರವೊಂದನ್ನು ಪಠ್ಯ Read more…

BIG NEWS: ಟಿಪ್ಪು ಬಗ್ಗೆ ನಾವು ಓದಿದ್ದು ಸುಳ್ಳು, ಅಸತ್ಯ; ಪ್ರಮೋದ್ ಮುತಾಲಿಕ್

ಬೆಂಗಳೂರು: ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಪಾಠವನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ. ಟಿಪ್ಪು ಬಗ್ಗೆ ನಾವು ಓದಿದ್ದೆಲ್ಲವೂ ಅಸತ್ಯ. ಆತ ಹಿಂದೂಗಳನ್ನು ಮತಾಂತರ Read more…

ಕರ್ನಾಟಕದ ಬಳಿಕ ಈ ರಾಜ್ಯದಲ್ಲೂ ಈಗ ಶುರುವಾಗಿದೆ ಟಿಪ್ಪು ಸುಲ್ತಾನ್​ ವಿವಾದ..!

ಕರ್ನಾಟಕದಂತೆಯೇ ಇದೀಗ ಆಂಧ್ರ ಪ್ರದೇಶದಲ್ಲೂ ಟಿಪ್ಪು ಸುಲ್ತಾನ್​ ವಿವಾದ ಆರಂಭವಾಗಿದೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪ್ರೊದಡ್ಡೂರು ಎಂಬಲ್ಲಿ ಆಂಧ್ರ ಸರ್ಕಾರ ಪ್ರತಿಮೆ ಆರಂಭಕ್ಕೆ ಮುಂದಡಿ ಇಟ್ಟಿದ್ದು ಬಿಜೆಪಿ ಆಕ್ರೋಶಕ್ಕೆ Read more…

ಟಿಪ್ಪು ಹೊಗಳಿದ ಹೆಚ್. ವಿಶ್ವನಾಥ್ ಗೆ ಬಿಜೆಪಿ ಶಾಕ್…?

ಟಿಪ್ಪು ಸುಲ್ತಾನ್ ವಿಷಯವಾಗಿ ಮಾಜಿ ಸಚಿವ ಹೆಚ್. ವಿಶ್ವನಾಥ್ ನೀಡಿದ ಹೇಳಿಕೆ ಪಕ್ಷದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಮೊದಲಿನಿಂದಲೂ ಟಿಪ್ಪುಸುಲ್ತಾನ್ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದು ಪಠ್ಯದಿಂದಲೂ ಟಿಪ್ಪು Read more…

7 ನೇ ತರಗತಿ ಪುಸ್ತಕದಿಂದ ಟಿಪ್ಪು ಪಠ್ಯ ಕೈಬಿಟ್ಟ ಶಿಕ್ಷಣ ಇಲಾಖೆ…!

ಸಾರ್ವಜನಿಕರಿಗೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾದಿಂದಾಗಿ ಶಾಲಾ – ಕಾಲೇಜುಗಳು ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿವೆ. ಇವುಗಳ ಪುನಾರಾರಂಭ ಇನ್ನೂ ಅನಿಶ್ಚಿತತೆಯಿಂದ ಕೂಡಿದ್ದು, ಇದರ ಮಧ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...