alex Certify ಟಿಪ್ಸ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹೋಟೆಲ್​ ಪರಿಚಾರಿಕೆಗೆ ಟಿಪ್ಸ್​ ರೂಪದಲ್ಲಿ ಕಾರು ಕೊಟ್ಟ ಯುಟ್ಯೂಬರ್……​!

ನೀವು ಹೋಟೆಲ್​ಗೆ ಹೋದಾಗ ಅಬ್ಬಬ್ಬಾ ಎಂದರೆ 100-200 ರೂ. ಟಿಪ್ಸ್​ ಕೊಡಬಹುದು. ಇದು ಬಹು ದೊಡ್ಡ ಮೊತ್ತ ಎನಿಸಿಕೊಳ್ಳುತ್ತದೆ. ಆದರೆ ಯೂಟ್ಯೂಬರ್​ ಒಬ್ಬ ಟಿಪ್ಸ್​ ರೂಪದಲ್ಲಿ ಪರಿಚಾರಿಕೆ ಒಬ್ಬಳಿಗೆ Read more…

ಟಾಯ್ಲೆಟ್ ಕ್ಲೀನ್ ಆಗಿಡಲು ಇದಕ್ಕಿಂತ ಅಗ್ಗದ ಟಿಪ್ಸ್ ಮತ್ತೊಂದಿಲ್ಲ….!

ಪದೇ ಪದೇ ಟಾಯ್ಲೆಟ್ ಕ್ಲೀನ್ ಮಾಡುವುದು ತಲೆ ನೋವಿನ ವಿಚಾರವೇ ಸರಿ. ಪ್ರತಿ ಬಾರಿ ಫ್ಲಶ್ ಮಾಡುವಾಗ ಟಾಯ್ಲೆಟ್ ಸ್ವಚ್ಚವಾಗಿಡಲು ಮಾರುಕಟ್ಟೆಯಲ್ಲಿ ದುಬಾರಿ ಲಿಕ್ವಿಡ್ ಗಳು ಲಭ್ಯವಿವೆ. ಆದ್ರೆ Read more…

ಮೃದುವಾದ ಪೂರಿ ಮಾಡಲು ಇಲ್ಲಿದೆ ಸುಲಭದ ಟಿಪ್ಸ್

ಬೇಸಿಗೆಯಲ್ಲಿ ಮೊಸರು ಬಹಳ ಬೇಗ ಹುಳಿ ಬರುವುದು ಸಾಮಾನ್ಯ. ಹುಳಿ ಬಂದ ಮೊಸರನ್ನು ಸಾಮಾನ್ಯವಾಗಿ ಯಾರೂ ತಿನ್ನಲು ಇಷ್ಟ ಪಡುವುದಿಲ್ಲ. ಇದರಿಂದ ಮಜ್ಜಿಗೆ ಹುಳಿ, ರವೆ ದೋಸೆ ಮಾಡಬಹುದು. Read more…

ಪ್ರವಾಸ ಕೈಗೊಳ್ಳುವವರಿಗೆ ಇಲ್ಲಿದೆ ‌ʼಟಿಪ್ಸ್‌ʼ

ಸುಂದರ ತಾಣಗಳಿಗಿನ ಪ್ರವಾಸವು ಒತ್ತಡವನ್ನು ಕಡಿಮೆ ಮಾಡುತ್ತದೆ. ನಿಮ್ಮ ಪ್ರಯಾಣವನ್ನು ಸುಗಮವಾಗಿ ಮತ್ತು ಹೆಚ್ಚು ಆನಂದದಾಯಕವಾಗಿಸಲು ಸಹಾಯ ಮಾಡುವ ಕೆಲವು ಸಲಹೆಗಳು ಇಲ್ಲಿವೆ. ಪ್ರವಾಸಕ್ಕೂ ಮುನ್ನ ಯೋಜಿಸಿ: ನಿಮ್ಮ Read more…

ಆನ್‌ ಲೈನ್​ ಹಣಕಾಸು ವಂಚನೆಯಿಂದ ಪಾರಾಗಲು ಇಲ್ಲಿದೆ ಟಿಪ್ಸ್

ಆನ್‌ಲೈನ್ ಪಾವತಿಗಾಗಿ UPI ಬಳಕೆ ಹೆಚ್ಚುತ್ತಿದೆ. ಇದು ಭಾರತದಲ್ಲಿ ಪಾವತಿಗಳ ಮುಖ್ಯ ಆಧಾರವಾಗಿದೆ. ಈಗ ವಿದೇಶಗಳಲ್ಲೂ ಭಾರತದ UPI ತಂತ್ರ ಅನುಸರಿಸಲಾಗುತ್ತಿದೆ. ಆದಾಗ್ಯೂ, ಯುಪಿಐ ಆನ್‌ಲೈನ್ ವಂಚಕರ ಗುರಿಯಾಗಿದೆ. Read more…

ಮೊಸರಿನೊಂದಿಗೆ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ತಿನ್ನಬೇಡಿ…..!

ಬೇಸಿಗೆ ಕಾಲ ಬರುತ್ತಿದೆ, ಈ ಸಮಯದಲ್ಲಿ ಎಲ್ಲರೂ ತಮ್ಮ ಆಹಾರದಲ್ಲಿ ಮೊಸರನ್ನು ಸೇವಿಸುತ್ತಾರೆ. ಮೊಸರು ತಿನ್ನುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ. ಕೆಲವರು ಮೊಸರನ್ನು ಲಸ್ಸಿಯಾಗಿಯೂ ಬಳಸುತ್ತಾರೆ. ಮೊಸರಿನಲ್ಲಿ ಸಾಕಷ್ಟು Read more…

‌ಲಿವರ್ ಪ್ರಿಯ ಮಾಂಸಹಾರಿಗಳಿಗೆ ಇಲ್ಲಿದೆ ಸಲಹೆ

ಮಾಂಸಹಾರ ಪ್ರಿಯರಿಗೆ ಲಿವರ್ ಎಂದರೆ ತುಂಬಾ ಇಷ್ಟವಿರುತ್ತದೆ. ಮಟನ್ ಲಿವರ್ ನಿಂದ ಮಾಡಿದ ಅಡುಗೆ ಕೂಡ ತುಂಬಾ ಚೆನ್ನಾಗಿರುತ್ತದೆ. ಆದರೆ ಇದರಿಂದ ಒಂದು ರೀತಿಯ ವಾಸನೆ ಬರುತ್ತದೆ. ಆ Read more…

‘ಶುಂಠಿ’ ಹಾಳಾಗದಂತೆ ಸಂರಕ್ಷಿಸಿ ಇಡಲು ಇಲ್ಲಿದೆ ಟಿಪ್ಸ್

ಶುಂಠಿ ಹೆಚ್ಚಿಗೆ ತಂದಿದ್ದಾಗಿದೆ. ಹಾಳಾಗದಂತೆ ಸಂರಕ್ಷಿಸುವುದು ಹೇಗೆ ಎಂಬ ಚಿಂತೆಯೇ? ಹಾಗಿದ್ದರೆ ಈ ಟಿಪ್ಸ್ ಫಾಲೋ ಮಾಡಿ. ಪೇಪರ್ ಬ್ಯಾಗ್ ಪೇಪರ್ ಬ್ಯಾಗ್ ಅಥವಾ ಪ್ಲಾಸ್ಟಿಕ್ ಕವರ್ ನಲ್ಲಿ Read more…

ಬಣ್ಣ ಮಾಸದಂತೆ ಮನೆಯಲ್ಲೇ ತೊಳೆಯಬಹುದು ರೇಷ್ಮೆ ಸೀರೆ; ಇಲ್ಲಿದೆ ಬಹುಮುಖ್ಯವಾದ ಟಿಪ್ಸ್‌…!

ರೇಷ್ಮೆ ಬಟ್ಟೆಗಳು ನಮ್ಮ ಪ್ರತಿಷ್ಠೆಯ ಪ್ರತೀಕ. ರೇಷ್ಮೆ ಸೀರೆ ಅಥವಾ ಇತರ ಉಡುಗೆಗಳ ಫ್ಯಾಷನ್‌ ಹಿಂದಿನಿಂದಲೂ ಇದೆ. ಇದು ಔಟ್‌ ಆಫ್‌ ಫ್ಯಾಷನ್‌ ಆಗುವ ಮಾತೇ ಇಲ್ಲ. ಹಾಗಾಗಿಯೇ Read more…

ಡೆಬಿಟ್‌ ಕಾರ್ಡ್‌ ಮೂಲಕ ಹಣ ಪಾವತಿಸುತ್ತೀರಾ ? ವಂಚನೆಯಿಂದ ಪಾರಾಗಲು ಹೀಗೆ ಮಾಡಿ

ಇದು ಆನ್‌ಲೈನ್‌ ಶಾಪಿಂಗ್‌ ಝಮಾನಾ. ಬಹುತೇಕ ಎಲ್ಲರೂ ಈಗ ಅದನ್ನೇ ನೆಚ್ಚಿಕೊಂಡಿದ್ದಾರೆ. ಆನ್‌ಲೈನ್ ಶಾಪಿಂಗ್‌ಗಾಗಿ ಡೆಬಿಟ್ ಕಾರ್ಡ್‌ಗಳನ್ನು ಸಹ ಬಳಸುತ್ತಾರೆ. ಆದರೆ ಆನ್‌ಲೈನ್ ಶಾಪಿಂಗ್‌ಗಾಗಿ ಡೆಬಿಟ್ ಕಾರ್ಡ್‌ಗಳನ್ನು ಬಳಸುವುದು Read more…

ದಟ್ಟ ತಲೆಗೂದಲ ಸುಂದರಿ ನೀಡಿದ್ದಾಳೆ ಒಂದಿಷ್ಟು ಟಿಪ್ಸ್​

ತಲೆಗೂದಲು ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ? ಆದರೆ ಹೆಚ್ಚಿನವರಿಗೆ ಸುಂದರ ಕೇಶರಾಶಿ ಪಡೆಯುವ ಭಾಗ್ಯವೇ ಇರುವುದಿಲ್ಲ. ಈಗಂತೂ ಚಿಕ್ಕವಯಸ್ಸಿನಲ್ಲಿಯೇ ತಲೆಗೂದಲು ಬೋಳಾಗುತ್ತಿವೆ. ಅಂಥ ಸಂದರ್ಭದಲ್ಲಿ ಯುವತಿಯೊಬ್ಬಳ ಕೇಶರಾಶಿ ಈಗ Read more…

ಹಲ್ಲಿಯನ್ನು ಕಂಡರೆ ಭಯಪಡುವುದೇಕೆ….? ಇಲ್ಲಿದೆ ಕಾರಣ ಹಾಗೂ ಮನೆಯಿಂದ ಓಡಿಸುವ ಸುಲಭ ವಿಧಾನ

ಹಲ್ಲಿ ಕಂಡರೆ ಅನೇಕರಿಗೆ ಭಯ ಜಾಸ್ತಿ. ಈ ಭಯಕ್ಕೆ ವಿಶೇಷ ಕಾರಣವಿದೆ. ಇದನ್ನು ಹರ್ಪಿಟೋಫೋಬಿಯಾ ಎಂದು ಕರೆಯಲಾಗುತ್ತದೆ. ಅಡಿಗೆ ಮನೆ, ಬಾತ್‌ರೂಮ್‌ನಲ್ಲೆಲ್ಲಾದ್ರೂ ಹಲ್ಲಿ ಕಾಣಿಸಿಕೊಂಡ್ರೆ ಹರ್ಪಿಟೋಫೋಬಿಯಾದಿಂದ ಬಳಲುತ್ತಿರುವ ಜನರು Read more…

ಚಳಿಗಾಲದಲ್ಲಿ ತೂಕ ಹೆಚ್ಚಾಗ್ತಿದೆಯಾ ? ಟೆನ್ಷನ್‌ ಬೇಡ, ಇಲ್ಲಿದೆ ಸುಲಭದ ಟಿಪ್ಸ್‌

ಚಳಿಗಾಲದಲ್ಲಿ ತೂಕ ಹೆಚ್ಚಾಗೋದು ಕಾಮನ್.‌ ಅಲ್ಪ ಸ್ವಲ್ಪ ತೂಕ ಏರಿಕೆಯಾದ್ರೆ ಹೆಚ್ಚು ಚಿಂತಿಸಬೇಕಾಗಿಲ್ಲ. ಆದರೆ ತೂಕದಲ್ಲಿ ವಿಪರೀತ ಹೆಚ್ಚಳ ಕಂಡುಬಂದರೆ ನೀವು ಎಚ್ಚೆತ್ತುಕೊಳ್ಳಬೇಕು. ಇದರಿಂದ ದೈಹಿಕವಾಗಿ ಮಾತ್ರವಲ್ಲ ಮಾನಸಿಕವಾಗಿಯೂ Read more…

ಸದಾ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುತ್ತೀರಾ….? ಫಾಲೋ ಮಾಡಿ ಈ ಟಿಪ್ಸ್

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಕಂಪ್ಯೂಟರ್ ಗಳ ಮುಂದೆ ಕುಳಿತು ಕಚೇರಿ ಕೆಲಸ ಮಾಡುತ್ತಾರೆ. ಇದರಿಂದ ಕಣ್ಣುಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಆಗ ಕಣ್ಣಿನ ಸುತ್ತಲೂ ಕಪ್ಪುಕಲೆ ಮೂಡುತ್ತದೆ, Read more…

ನಿಮ್ಮ ಕಾರು ಕೂಡ ದುರ್ವಾಸನೆ ಬೀರುತ್ತಿದೆಯೇ ? ಈ ರೀತಿ ಮಾಡಿದ್ರೆ ಸಮಸ್ಯೆಗೆ ಸಿಗುತ್ತೆ ಸುಲಭದ ಪರಿಹಾರ

ವರ್ಷಗಳು ಕಳೆದರೂ ತಮ್ಮ ಕಾರು ಹೊಸದರಂತೆಯೇ  ಕಾಣಬೇಕೆಂದು ಎಲ್ಲರೂ ಬಯಸುತ್ತಾರೆ. ಇದಕ್ಕಾಗಿ ವಾರಕ್ಕೊಮ್ಮೆಯಾದ್ರೂ ಕಾರನ್ನು ಉಜ್ಜಿ ಸ್ವಚ್ಛಗೊಳಿಸಲು ಪ್ರಯತ್ನಿಸುತ್ತಾರೆ. ಆದರೆ ನೀವು ಕಾರಿನ ಹೊರ ಭಾಗವನ್ನು ಮಾತ್ರ ಫಳ Read more…

ಫ್ರಿಡ್ಜ್‌ನಿಂದ ಬರುವ ಗಬ್ಬು ವಾಸನೆ ಹೋಗಲಾಡಿಸಲು ಹೀಗೆ ಮಾಡಿ

ಹಣ್ಣು, ತರಕಾರಿ, ಸೊಪ್ಪುಗಳು, ಉಳಿದ ತಿಂಡಿ-ತಿನಿಸು ಎಲ್ಲವನ್ನೂ ನಾವು ಫ್ರಿಡ್ಜ್‌ನಲ್ಲಿ ಇಡುತ್ತೇವೆ. ಇದರ ಜೊತೆಗೆ ಹಾಲು, ಮೊಸರು, ಕಾಳುಗಳು, ಚಾಕ್ಲೇಟ್‌ ಹೀಗೆ ಎಲ್ಲವನ್ನೂ ರೆಫ್ರಿಜರೇಟರ್‌ನಲ್ಲಿ ಇರಿಸಲಾಗುತ್ತದೆ. ಅವುಗಳನ್ನು ದೀರ್ಘಕಾಲದವರೆಗೆ Read more…

ಬೆಳಗಿನ ಉಪಾಹಾರದಲ್ಲಿ ಇವುಗಳನ್ನು ಸೇವಿಸಿದರೆ ಹೆಚ್ಚುತ್ತೆ ತೂಕ….!

ಬೆಳಗಿನ ಉಪಾಹಾರ ಅತ್ಯಂತ ಮುಖ್ಯ. ಬೆಳಗ್ಗೆ ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳಬೇಕು. ಹಾಗಿದ್ದಲ್ಲಿ ಮಾತ್ರ ತೂಕವನ್ನು ಕಡಿಮೆ ಮಾಡಲು ಸಾಧ್ಯ. ಬೆಳಗ್ಗೆ ನಿದ್ದೆಯಿಂದ ಎದ್ದ 3 ಗಂಟೆಗಳ ಒಳಗೆ ಉಪಹಾರವನ್ನು Read more…

ಮನೆಯಲ್ಲಿ ಹಲ್ಲಿಗಳ ಹಾವಳಿ ತಪ್ಪಿಸಲು ಇಲ್ಲಿದೆ ಸುಲಭ ಪರಿಹಾರ…!

ನಮ್ಮ ಮನೆಗೆ ಅನೇಕ ಅನಗತ್ಯ ಅತಿಥಿಗಳು ಬರುತ್ತಲೇ ಇರುತ್ತವೆ. ಅವುಗಳಲ್ಲಿ ಅತ್ಯಂತ ಕಿರಿಕಿರಿ ಉಂಟುಮಾಡುವ ಜೀವಿ ಎಂದರೆ ಹಲ್ಲಿ. ಅನೇಕರು ಹಲ್ಲಿಯನ್ನು ನೋಡಿದ್ರೆ ಭಯಪಡ್ತಾರೆ. ಹಲ್ಲಿ ಮನೆಯಲ್ಲಿರುವ ಕೀಟಗಳನ್ನೆಲ್ಲ Read more…

ಉತ್ತಮ ನಿದ್ದೆ ಹಾಗೂ ಆರೋಗ್ಯಕ್ಕಾಗಿ ಮ್ಯಾಟ್ರೆಸ್‌ಗಳ ಆಯ್ಕೆ ಹೀಗಿರಲಿ

ಸುದೀರ್ಘ ಕೆಲಸದ ನಂತರ ಎಲ್ಲರೂ ವಿಶ್ರಾಂತಿ ಬಯಸ್ತಾರೆ. ಆರಾಮಾಗಿ ಮಲಗಿ ನಿದ್ರಿಸಲು ಇಚ್ಛಿಸ್ತಾರೆ. ನಮ್ಮ ಶಾಂತಿಯುತ ನಿದ್ದೆಗೆ ಅತ್ಯಂತ ಅವಶ್ಯಕವಾದದ್ದು ಉತ್ತಮ ಹಾಸಿಗೆ. ನಾವು ಮಲಗುವ ಹಾಸಿಗೆ ಚೆನ್ನಾಗಿದ್ದರೆ Read more…

ಇಲ್ಲಿದೆ ಮಳೆಗಾಲದ ʼಮೇಕಪ್ʼ ಟಿಪ್ಸ್

ಮಳೆಗಾಲದಲ್ಲಿ ತ್ವಚೆಯನ್ನು ಕಾಂತಿಯುತವಾಗಿ ಇಡುವುದು ನಿಜವಾದ ಸವಾಲು. ಬೇಸಿಗೆಯಲ್ಲಿ ಒಣಗಿದ ಚರ್ಮ ಚಳಿಗೆ ಸುಲಭದಲ್ಲಿ ಒಗ್ಗಿಕೊಳ್ಳುವುದಿಲ್ಲ. ಅದನ್ನು ರಕ್ಷಿಸುವ ವಿಧಾನಗಳನ್ನು ತಿಳಿಯೋಣ. ಮಾರುಕಟ್ಟೆಯಲ್ಲಿ ಸಿಗುವ ಸೋಪುಗಳ ಬಳಕೆ ಮಾಡುವ Read more…

ಉದ್ದ ಕೂದಲು ಬೇಕೆಂಬ ಆಸೆಯಿದ್ದರೆ ಈ ಮೂರು ವಿಷಯಗಳನ್ನು ಗಮನದಲ್ಲಿಡಿ

ದಟ್ಟವಾದ ಉದ್ದ ಕೂದಲು ಇರಬೇಕು ಅನ್ನೋದು ಪ್ರತಿಯೊಬ್ಬರ ಆಸೆ. ಕೂದಲು ಉದ್ದ ಬೆಳೆಯಲಿ ಅಂತ ಯುವತಿಯರಂತೂ ಇನ್ನಿಲ್ಲದ ಕಸರತ್ತು ಮಾಡ್ತಾರೆ. ಆದ್ರೆ ತಲೆಹೊಟ್ಟು, ಕೂದಲು ವಿಪರೀತ ಉದುರುವ ಸಮಸ್ಯೆ Read more…

ಕಾಲು ಕಚ್ಚುವ ʼಪಾದರಕ್ಷೆʼಗಳನ್ನು ಸರಿಪಡಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ದುಬಾರಿ ಹಣ ಕೊಟ್ಟು ತಂದ ಶೂ  ಮಕ್ಕಳು ಕಾಲಿಗೆ ಕಚ್ಚುತ್ತದೆ ಎಂಬ ಕಾರಣಕ್ಕೆ ದೂರವಿಟ್ಟರೆ ಏನು ಮಾಡುವುದೆಂಬ ಗೊಂದಲ ನಿಮ್ಮನ್ನೂ ಕಾಡಿದೆಯೇ? ಹತ್ತು ನಿಮಿಷದಲ್ಲಿ ಶೂ ವಿನ ಕಚ್ಚುವ Read more…

ಎಣ್ಣೆ ತ್ವಚೆಯಿಂದ ಮುಕ್ತಿ ಹೊಂದಲು ಇಲ್ಲಿದೆ ಟಿಪ್ಸ್

ಎಣ್ಣೆ ತ್ವಚೆ ಹೊಂದಿರುವವರು ಮೇಕಪ್ ಮಾಡುವುದಕ್ಕೆ ಆಗುತ್ತಿಲ್ಲ ಎಂದು ದೂರುತ್ತಿರುವುದನ್ನು ನೀವು ಕೇಳಿರಬಹುದು. ಎಣ್ಣೆಯಂಶ ಹೆಚ್ಚಾಗಿ ಒಸರಲ್ಪಡುವುದರಿಂದ ತ್ವಚೆಯ ಆರೈಕೆಗೆ ಹೆಚ್ಚಿನ ಕಾಳಜಿ ಬೇಕಾಗುತ್ತದೆ. ಒಂದಷ್ಟು ಬಗೆಯ ಫೇಸ್‌ Read more…

ನಯವಾಗಿ ಡೇಟಿಂಗ್ ನಿರಾಕರಿಸಲು ಇಲ್ಲಿದೆ ʼಟಿಪ್ಸ್ʼ

ಡೇಟಿಂಗ್ ಈಗ ಒಂದು ಟ್ರೆಂಡ್. ಮೋಜು-ಮಸ್ತಿಗಾಗಿ ಕೆಲವರು ಡೇಟಿಂಗ್ ಗೆ ಹೋದ್ರೆ ಮತ್ತೆ ಕೆಲವರು ಟೈಂ ಪಾಸ್ ಮಾಡಲು ಹೋಗ್ತಾರೆ. ಬೆರಳೆಣಿಕೆಯಷ್ಟು ಮಂದಿ ಮಾತ್ರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು Read more…

ʼಹಾಗಲಕಾಯಿʼಯ ಕಹಿ ನಿವಾರಿಸುವುದಕ್ಕೆ ಇಲ್ಲಿದೆ ಟಿಪ್ಸ್

ಹಾಗಲಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮಧುಮೇಹದವರಿಗೆ ಇದು ತುಂಬಾನೇ ಉತ್ತಮವಾದ ತರಕಾರಿಯಾಗಿದೆ ಎನ್ನಬಹುದು. ಆದರೆ ಇದರಲ್ಲಿರುವ ಕಹಿಯ ಕಾರಣದಿಂದ ಕೆಲವರು ತಿನ್ನುವುದಕ್ಕೆ ಇಷ್ಟಪಡುವುದಿಲ್ಲ. ಮಕ್ಕಳಂತೂ ಹಾಗಲಕಾಯಿ ನೋಡಿದರೆ ಮುಖ Read more…

ದುಬಾರಿಯಾಗಿರೋ ಪೆಟ್ರೋಲ್‌, ಡೀಸೆಲ್‌ ಉಳಿತಾಯ ಮಾಡಲು ಇಲ್ಲಿದೆ ಬೆಸ್ಟ್‌ ಐಡಿಯಾ…..!

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಗಳು ಗಗನಕ್ಕೇರಿವೆ. ಹಾಗಾಗಿ ಈಗ ಸ್ವಂತ ವಾಹನ ಇಟ್ಕೊಳ್ಳೋದು ಬಹಳ ಕಷ್ಟ. ಅದರಲ್ಲೂ ಬಡ ಮತ್ತು ಮಧ್ಯಮವರ್ಗದವರು ವಾಹನಗಳ ಹೊಟ್ಟೆ ತುಂಬಿಸಲಾಗದೇ ಪರದಾಡುವಂಥ ಪರಿಸ್ಥಿತಿ Read more…

ʼಶ್ವಾಸಕೋಶʼ ಸ್ವಚ್ಛಗೊಳ್ಳಲು ಇಲ್ಲಿದೆ ಟಿಪ್ಸ್

ಧೂಳು, ಕಲುಷಿತ ಗಾಳಿ, ವಾತಾವರಣದ ಹಾನಿಕಾರಕ ಅಂಶಗಳಿಂದ ನಮ್ಮ ಶ್ವಾಸಕೋಶವು ತೊಂದರೆಗೀಡಾಗುತ್ತದೆ. ಇದರಿಂದ ಸರಿಯಾಗಿ ಉಸಿರಾಟವಾಡುವುದಕ್ಕೆ ಆಗದೇ ತೊಂದರೆ ಅನುಭವಿಸಬೇಕಾಗುತ್ತದೆ. ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳಿಂದ ನಮ್ಮ ಶ್ವಾಸಕೋಶವನ್ನು Read more…

ಚುರುಕಾದ ಮಗು ಜನಿಸಲು ಅನುಸರಿಸಿ ಈ ಟಿಪ್ಸ್

  ಜಾಣ ಮತ್ತು ಚುರುಕಾದ ಮಕ್ಕಳನ್ನು ಪಡೆಯಬೇಕೆಂಬುದು ಬಹುತೇಕ ಎಲ್ಲಾ ಪೋಷಕರ ಬಯಕೆಯಾಗಿರುತ್ತದೆ. ಅದಕ್ಕಾಗಿ ಗರ್ಭಿಣಿಯರು ಈ ಆಹಾರವನ್ನು ಸೇವಿಸಿದರೆ ಅವರ ಬಯಕೆ ಈಡೇರುವುದು ಖಚಿತ. ಒಮೆಗಾ 3 Read more…

ಕೋಮಲ ಹಿಮ್ಮಡಿಗೆ ಇಲ್ಲಿದೆ ಸುಲಭ ‘ಟಿಪ್ಸ್’

ಕೆಲವರ ಹಿಮ್ಮಡಿ ಬಿರುಕು ಬಿಟ್ಟು ರಕ್ತ ಬರುವುದುಂಟು. ಇದ್ರ ಉರಿಗೆ ರಾತ್ರಿ ಸರಿಯಾಗಿ ನಿದ್ರೆ ಬರುವುದಿಲ್ಲ. ಬಿರುಕು ಹಿಮ್ಮಡಿಯಿಂದಾಗಿ ಸುಂದರ ಚಪ್ಪಲಿ ಹಾಕಿಕೊಳ್ಳಲಾಗುವುದಿಲ್ಲ. ಬಿರುಕು ಬಿಟ್ಟ ಹಿಮ್ಮಡಿಯನ್ನು ಮುಚ್ಚಿಕೊಂಡು Read more…

ಬೇಸಿಗೆಯಲ್ಲಿ ಸೌಂದರ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್

ಬೇಸಿಗೆ ಕಾಲದಲ್ಲಿ ಆರೋಗ್ಯ ಹಾಳಾಗುವುದರ ಜೊತೆಗೆ ಅಂದವನ್ನು ಕೂಡ ಕೆಡಿಸುತ್ತದೆ. ಆದ್ದರಿಂದ ಬೇಸಿಗೆ ಕಾಲದಲ್ಲಿ ಆರೋಗ್ಯದ ಜೊತೆಗೆ ನಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಬೇಕು. ಬೇಸಿಗೆ ಕಾಲದಲ್ಲಿ ಚರ್ಮದ ಸಮಸ್ಯೆ ಹೆಚ್ಚಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...