alex Certify ಟಿ ಟ್ವೆಂಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ಶುರುವಾಗಲಿದೆ ದಕ್ಷಿಣ ಆಫ್ರಿಕಾ ಹಾಗೂ ಪಾಕಿಸ್ತಾನ ನಡುವಣ ಟಿ ಟ್ವೆಂಟಿ ಸರಣಿ

ನಾಳೆಯಿಂದ ಡಿಸೆಂಬರ್ 14ರವರೆಗೆ ದಕ್ಷಿಣ ಆಫ್ರಿಕಾ ಹಾಗೂ ಪಾಕಿಸ್ತಾನ ನಡುವೆ ಮೂರು ಟಿ ಟ್ವೆಂಟಿ ಪಂದ್ಯಗಳು ನಡೆಯಲಿದ್ದು, ಬಲಿಷ್ಠ ತಂಡಗಳ ಕಾದಾಟ ನೋಡಲು ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. Read more…

ಇಂದು ಪಾಕಿಸ್ತಾನ ಹಾಗೂ ಜಿಂಬಾಬ್ವೆ ನಡವಣ ಎರಡನೇ ಟಿ ಟ್ವೆಂಟಿ ಸಮರ

ಮೊನ್ನೆಯಷ್ಟೇ ನಡೆದ ಪಾಕಿಸ್ತಾನ ಹಾಗೂ ಜಿಂಬಾಬ್ವೆ ನಡವಣ ಮೊದಲ ಟಿ 20 ಪದ್ಯದಲ್ಲಿ ಪಾಕಿಸ್ತಾನ ತಂಡ 57 ರನ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಶುಭಾರಂಭ ಮಾಡಿದೆ. ಇಂದು Read more…

ಇಂದಿನಿಂದ ಶುರುವಾಗಲಿದೆ ಜಿಂಬಾಬ್ವೆ ಹಾಗೂ ಪಾಕಿಸ್ತಾನ ನಡುವಣ ಟಿ ಟ್ವೆಂಟಿ ಸರಣಿ

ಇತ್ತೀಚಿಗಷ್ಟೇ  ಜಿಂಬಾಬ್ವೆ ಹಾಗೂ ಪಾಕಿಸ್ತಾನ ನಡುವೆ ನಡೆದ  ಮೂರು ಏಕದಿನ ಪಂದ್ಯಗಳಲ್ಲಿ ಪಾಕಿಸ್ತಾನ ತಂಡ 2-0 ಇಂದ ಮುನ್ನಡೆ ಸಾಧಿಸಿದ್ದು, ಸರಣಿ ತನ್ನದಾಗಿಸಿಕೊಂಡಿದೆ. ಇಂದಿನಿಂದ  ಡಿಸೆಂಬರ್ ಐದರವರೆಗೆ ಮೂರು Read more…

ಇಂದಿನಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ಟಿ ಟ್ವೆಂಟಿ ಸರಣಿ

ನವೆಂಬರ್ ತಿಂಗಳಲ್ಲಿ ಕ್ರಿಕೆಟ್ ಹಬ್ಬ ಜೋರಾಗಿದ್ದು, ಏಕದಿನ ಹಾಗೂ ಟಿ ಟ್ವೆಂಟಿ ಸರಣಿಗಳು ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡುತ್ತಿವೆ. ಇತ್ತೀಚಿಗಷ್ಟೇ  ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವೆ ನಡೆದ ಮೂರು Read more…

ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಟಿ ಟ್ವೆಂಟಿ ಸರಣಿಗೆ ಭಾರತ ತಂಡ ಈ ರೀತಿ ಇದೆ

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಭಾರತ ತಂಡ ಮೊದಲ ಟೆಸ್ಟ್ ನಲ್ಲಿ ಜಯಭೇರಿ ಆಗಿದ್ದು, 2ನೇ ಟೆಸ್ಟ್ ಅನ್ನು ಕೂಡ ತನ್ನದಾಗಿಸಿಕೊಳ್ಳುವ ನೀರಿಕ್ಷೆಯಲ್ಲಿದೆ. ಇದಾದ Read more…

ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ನಿನ್ನೆ ನಡೆದ ಭಾರತ ಹಾಗೂ ಶ್ರೀಲಂಕಾ ನಡುಮಣ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ತಂಡ 43 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ.  Read more…

ನಾಳೆ ಭಾರತ ಹಾಗೂ ಜಿಂಬಾಬ್ವೆ ನಡುವಣ ನಾಲ್ಕನೇ ಟಿ ಟ್ವೆಂಟಿ ಸಮರ

ಮೂರನೇ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ತಂಡ ಜಿಂಬಾಬ್ವೆ ಎದುರು 23 ರನ್ ಗಳಿಂದ  ಭರ್ಜರಿ ಜಯ ಸಾಧಿಸುವ ಮೂಲಕ ಟಿ ಟ್ವೆಂಟಿ ಸರಣಿಯಲ್ಲಿ ಎರಡು ಒಂದರಿಂದ ಮುನ್ನಡೆ Read more…

ಇಂದು ಭಾರತ ಹಾಗೂ ಜಿಂಬಾಬ್ವೆ ನಡುವಣ ಎರಡನೇ ಟಿ ಟ್ವೆಂಟಿ ಸಮರ

ನಿನ್ನೆ ನಡೆದ ಭಾರತ ಹಾಗೂ ಜಿಂಬಾಬ್ವೆ ನಡುವಣ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಸಿಕಂದರ್ ರಜಾ ನೇತೃತ್ವದ ಜಿಂಬಾಬ್ವೆ ತಂಡ ಕೇವಲ 13 ರನ್ ಗಳಿಂದ ಜಯಭೇರಿ ಯಾಗುವ Read more…

ಇಂದು ಶ್ರೀಲಂಕಾ ಹಾಗೂ ಜಿಂಬಾಬ್ವೆ ನಡುವಣ ಅಂತಿಮ ಟಿ ಟ್ವೆಂಟಿ ಸಮರ

ಮೊನ್ನೆ ನಡೆದ ಜಿಂಬಾಬ್ವೆ ಮತ್ತು ಶ್ರೀಲಂಕಾ ನಡವಣ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಕೊನೆಯ ಓವರ್ ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ನಾಲ್ಕು ವಿಕೆಟ್ Read more…

ಇಂದು ಈ ಹೆಗ್ಗಳಿಕೆಗೆ ಭಾಜನರಾಗಲಿದ್ದಾರೆ ಅರ್ಷದೀಪ್ ಸಿಂಗ್

ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅಂತರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್ನಲ್ಲಿ ಈಗಾಗಲೇ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಇಂದು ನಡೆಯಲಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ Read more…

ಇಂದು ಭಾರತ – ವೆಸ್ಟ್ ಇಂಡೀಸ್ ನಡುವಣ ಟಿ20 ಸರಣಿಯ ಮೊದಲ ಪಂದ್ಯ

ಮೊನ್ನೆಯಷ್ಟೇ ಭಾರತ ಹಾಗೂ ವೆಸ್ಟ್ ಇಂಡೀಸ್ ಏಕದಿನ ಸರಣಿ ಮುಕ್ತಾಯಗೊಂಡಿದ್ದು, ಭಾರತ ತಂಡ 2-1 ರಿಂದ ಸರಣಿ ಕೈ ವಶಪಡಿಸಿಕೊಂಡಿದೆ. ಇಂದಿನಿಂದ ಆಗಸ್ಟ್ 13ರವರೆಗೆ 5 ಟಿ ಟ್ವೆಂಟಿ Read more…

ವಿಂಡೀಸ್ ಟಿ20 ಸರಣಿಗೆ ‘ಟೀಮ್ ಇಂಡಿಯಾ’ ತಂಡ ಪ್ರಕಟ; ಇಲ್ಲಿದೆ ಪಟ್ಟಿ

ಆಗಸ್ಟ್ 3ರಿಂದ ಟ್ರಿನಿಡಾಡ್ ನಲ್ಲಿ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ 20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಪಟ್ಟಿಯಲ್ಲಿ ಹಿರಿಯ Read more…

ಕ್ರಿಕೆಟ್ ಅಭಿಮಾನಿ ಮಹಿಳೆಯರಿಗೆ ಬಿಸಿಸಿಐ ನಿಂದ ಭರ್ಜರಿ ‘ಗುಡ್ ನ್ಯೂಸ್’

ಐಪಿಎಲ್ ಮಾದರಿಯಲ್ಲಿ ಮಹಿಳೆಯರ ಟಿ20 ಲೀಗ್ ಆರಂಭವಾಗುತ್ತಿದ್ದು, ಈಗಾಗಲೇ ಆಟಗಾರರ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದೆ. ಇದರ ಮಧ್ಯೆ ಬಿಸಿಸಿಐ, ಕ್ರಿಕೆಟ್ ಅಭಿಮಾನಿ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. Read more…

ಇಲ್ಲಿದೆ ಟಿ 20 ‘ವಿಶ್ವಕಪ್’ ನ ಸಂಪೂರ್ಣ ವೇಳಾಪಟ್ಟಿ

ಇಂದಿನಿಂದ ಟಿ ಟ್ವೆಂಟಿ ವಿಶ್ವಕಪ್ ಮಹಾ ಸಮರ ಆರಂಭವಾಗಲಿದ್ದು, ಭಾರತ, ಇಂಗ್ಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾ, ಶ್ರೀಲಂಕಾ, ಬಾಂಗ್ಲಾದೇಶ, ಆಫ್ಘಾನಿಸ್ತಾನ, ಜಿಂಬಾಬ್ವೆ, ಐರ್ಲೆಂಡ್, ನೆದರ್ಲ್ಯಾಂಡ್ ಸೇರಿ Read more…

BREAKING: ಶಿಖರ್ ಧವನ್ ದಾಖಲೆಯನ್ನು ಪುಡಿಗಟ್ಟಿದ ಸೂರ್ಯಕುಮಾರ್ ಯಾದವ್

ಬ್ಯಾಟಿಂಗ್ ನಲ್ಲಿ ನಿರಂತರ ಯಶಸ್ಸನ್ನು ಸಾಧಿಸುತ್ತಿರುವ ಸೂರ್ಯಕುಮಾರ್ ಯಾದವ್, ಇದೀಗ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇಂದು ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. Read more…

ಇಂದು ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ; ಕ್ಲೀನ್ ಸ್ವೀಪ್ ಮಾಡಲು ಕಾಂಗರೂ ಪಡೆ ಸಜ್ಜು

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಣ ಟಿ ಟ್ವೆಂಟಿ ಸರಣಿಯ ಅಂತಿಮ ಪಂದ್ಯ ಇಂದು ಮೆಲ್ಬೋರ್ನ್ ನಲ್ಲಿ ನಡೆಯಲಿದೆ. ಈಗಾಗಲೇ ಸರಣಿಯನ್ನು ಕೈವಶ ಮಾಡಿಕೊಂಡಿರುವ ಆಸ್ಟ್ರೇಲಿಯಾ ತಂಡ 5 ಟಿ Read more…

ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದ ಬಾಬರ್ ಅಜಂ

ನಿನ್ನೆ ಪಾಕಿಸ್ತಾನ ಹಾಗೂ ಜಿಂಬಾಬ್ವೆ ನಡುವಣ ನಡೆದ ಟಿ ಟ್ವೆಂಟಿ ಸರಣಿಯ ಮೂರನೇ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಪಾಕಿಸ್ತಾನ ತಂಡ 24ರನ್ ಗಳ ಭರ್ಜರಿ ಜಯ ಸಾಧಿಸಿತು. ಈ Read more…

3ನೇ ಟಿ ಟ್ವೆಂಟಿ ಪಂದ್ಯದಲ್ಲಿ ಹೊಸ ರೆಕಾರ್ಡ್ ಮಾಡಿದ ಇಯಾನ್ ಮಾರ್ಗನ್

ನಿನ್ನೆ ಭಾರತ ಹಾಗೂ ಇಂಗ್ಲೆಂಡ್ ನಡುವಣ ನಡೆದ ಟಿ ಟ್ವೆಂಟಿ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯಭೇರಿ ಬಾರಿಸಿತು. ಮತ್ತೊಂದೆಡೆ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ Read more…

ಟಿ ಟ್ವೆಂಟಿ ಸರಣಿಯ ಮೊದಲನೇ ಪಂದ್ಯ: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಇಂದು ಕ್ಯಾನ್ ಬೆರಾದಲ್ಲಿ ನಡೆದ ಮೊದಲನೇ ಟಿ ಟ್ವೆಂಟಿ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಆರೊನ್ ಫಿಂಚ್‌ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ Read more…

ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯ

ಇಂದು ಕ್ಯಾನ್ ಬೆರಾದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟಿಟ್ವೆಂಟಿ ಸರಣಿಯ ಮೊದಲನೇ ಪಂದ್ಯ ನಡೆಯಲಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ತಂಡ ವಶಪಡಿಸಿಕೊಂಡಿದ್ದು Read more…

ಟಿ20 ಸರಣಿ: ವೆಸ್ಟ್ ಇಂಡೀಸ್ ವಿರುದ್ಧ ನ್ಯೂಜಿಲ್ಯಾಂಡ್ ತಂಡಕ್ಕೆ ಭರ್ಜರಿ ಜಯ

ಇಂದು ನ್ಯೂಜಿಲ್ಯಾಂಡ್  ಹಾಗೂ ವೆಸ್ಟ್ ಇಂಡೀಸ್ ನಡುವಣ ನಡೆದ ಟಿ ಟ್ವೆಂಟಿ ಸರಣಿಯ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕ ಕೈರನ್ ಪೊಲಾರ್ಡ್ ಟಾಸ್ ಗೆದ್ದು ಫೀಲ್ಡಿಂಗ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...