alex Certify ಟಿ20 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಫ್ಘಾನಿಸ್ತಾನ – ಜಿಂಬಾಬ್ವೆ ನಡುವಣ ಟಿ20 ಸರಣಿ ಡಿಸೆಂಬರ್ 11 ರಿಂದ ಶುರು

ಇತ್ತೀಚಿಗಷ್ಟೇ ನಡೆದ ಜಿಂಬಾಬ್ವೆ ಹಾಗೂ ಪಾಕಿಸ್ತಾನ ನಡುವಣ ಮೂರು ಟಿ ಟ್ವೆಂಟಿ ಪಂದ್ಯಗಳಲ್ಲಿ ಪಾಕಿಸ್ತಾನ ತಂಡ 2-1 ರಿಂದ ಸರಣಿ ತನ್ನದಾಗಿಸಿಕೊಂಡಿದ್ದು, ಜಿಂಬಾಬ್ವೆ ತಂಡಕ್ಕೆ ತನ್ನ ಮನೆ ಅಂಗಳದಲ್ಲಿ Read more…

ಟಿ20ಯಲ್ಲಿ ಸತತ ಮೂರು ಶತಕ ಗಳಿಸಿ ವಿಶ್ವ ದಾಖಲೆ ಬರೆದ ತಿಲಕ್ ವರ್ಮಾ

ಮುಂಬೈ: ಟಿ20 ಕ್ರಿಕೆಟ್ ನಲ್ಲಿ ಸತತ ಮೂರು ಶತಕಗಳನ್ನು ಬಾರಿಸುವ ಮೂಲಕ ಭಾರತದ ಯುವ ಕ್ರಿಕೆಟಿಗ ತಿಲಕ್ ವರ್ಮಾ ವಿಶ್ವದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೊದಲ Read more…

BREAKING: ಶ್ರೀಲಂಕಾ ಸರಣಿಗೆ ಟೀಂ ಇಂಡಿಯಾ ಪ್ರಕಟ: ಸೂರ್ಯಕುಮಾರ್ ಯಾದವ್ T20ತಂಡಕ್ಕೆ ಹೊಸ ನಾಯಕ

ನವದೆಹಲಿ: BCCI ಆಯ್ಕೆ ಸಮಿತಿಯು ಶ್ರೀಲಂಕಾ ವಿರುದ್ಧದ ಮುಂಬರುವ ವೈಟ್ ಬಾಲ್ ಸರಣಿಗೆ ಗುರುವಾರ ಭಾರತ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ಅವರು ಕಳೆದ T20 ವಿಶ್ವಕಪ್ 2024 Read more…

BREAKING: ಜಿಂಬಾಬ್ವೆ T20 ಸರಣಿಗೆ ಭಾರತ ತಂಡ ಪ್ರಕಟ: ಕೊಹ್ಲಿ, ರೋಹಿತ್, ರಿಷಬ್ ಗೆ ವಿಶ್ರಾಂತಿ

ನವದೆಹಲಿ: ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು Read more…

ಮ್ಯಾಕ್ಸ್ವೆಲ್ ಭರ್ಜರಿ ಶತಕ: 223 ರನ್ ಗುರಿ ಬೆನ್ನತ್ತಿ ಗೆದ್ದ ಆಸ್ಟ್ರೇಲಿಯಾ

ಗುವಾಹಟಿ: ಮ್ಯಾಕ್ಸ್ವೆಲ್ ಭರ್ಜರಿ ಶತಕದ ನೆರವಿನಿಂದ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 223 ರನ್ ಗುರಿ ಬೆನ್ನತ್ತಿ ಜಯಗಳಿಸಿದೆ. ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಕ್ಸ್ವೆಲ್ 48 ಎಸೆತಗಳಲ್ಲಿ ಅಜೇಯ Read more…

BREAKING: ರೋಹಿತ್, ಯುವರಾಜ್ ದಾಖಲೆ ಭಗ್ನ: 9 ಎಸೆತಗಳಲ್ಲಿ 50, 20 ಓವರ್‌ಗಳಲ್ಲಿ 314 ರನ್..! ಹೊಸ ಇತಿಹಾಸ ಬರೆದ ನೇಪಾಳ

ಚೀನಾದ ಹ್ಯಾಂಗ್‌ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ನೇಪಾಳ ಪುರುಷರ ಕ್ರಿಕೆಟ್ ತಂಡವು ಬುಧವಾರದಂದು ಟಿ20ಐ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತವನ್ನು ಸಿಡಿಸುವ ಮೂಲಕ ಇತಿಹಾಸವನ್ನು Read more…

T20 World Cup 2024: ಟಿ20 ವಿಶ್ವಕಪ್ ಟೂರ್ನಿಗೆ ಮುಹೂರ್ತ ಫಿಕ್ಸ್..!

2024ರ ಟಿ20 ವಿಶ್ವಕಪ್ ಆತಿಥ್ಯ ವಹಿಸುವ ಜವಾಬ್ದಾರಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಎರಡು ದೊಡ್ಡ ದೇಶಗಳಿಗೆ ನೀಡಿದೆ. 2024ರ ಟಿ20 ವಿಶ್ವಕಪ್ ಟೂರ್ನಿಯು ಅಮೆರಿಕ ಮತ್ತು ವೆಸ್ಟ್ Read more…

Watch Video | ವಿಶ್ವಕಪ್ ವಿಜೇತ ತಂಡದೊಂದಿಗೆ ಕ್ರಿಕೆಟ್‌ ಆಡಿದ ರಿಶಿ ಸುನಕ್

ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ಆಯೋಜಿಸಿದ್ದ ಟಿ20 ವಿಶ್ವಕಪ್ ವಿಜೇತ ಇಂಗ್ಲೆಂಡ್ ತಂಡದೊಂದಿಗೆ ಬ್ರಿಟನ್ ಪ್ರಧಾನಿ ರಿಶಿ ಸುನಕ್ ಕ್ರಿಕೆಟ್ ಆಡುತ್ತಾ ಒಂದಷ್ಟು ಸಮಯ ಕಳೆದಿರುವ ಚಿತ್ರಗಳು ವೈರಲ್ ಆಗಿವೆ. Read more…

BIG NEWS: ಚೊಚ್ಚಲ ಮಹಿಳಾ ಐಪಿಎಲ್ ಪಂದ್ಯಾವಳಿಗೆ ಇಂದು ಚಾಲನೆ; ಮುಂಬೈನಲ್ಲಿ ನಡೆಯಲಿದೆ ಮೊದಲ ಪಂದ್ಯ

ಐಪಿಎಲ್ ಮಾದರಿಯಲ್ಲಿ ಮಹಿಳಾ ಟಿ20 ಪಂದ್ಯಾವಳಿ ಆರಂಭವಾಗುತ್ತಿದ್ದು, ಮುಂಬೈನಲ್ಲಿ ಇದಕ್ಕೆ ಇಂದು ಚಾಲನೆ ಸಿಗಲಿದೆ. ಮಾರ್ಚ್ 4 ರ ಇಂದಿನಿಂದ ಮಾರ್ಚ್ 26ರ ವರೆಗೆ ಪಂದ್ಯಾವಳಿಗಳು ನಡೆಯಲಿದೆ. ಮುಂಬೈನಲ್ಲಿ Read more…

BREAKING: ಐಸಿಸಿ ರಾಂಕಿಂಗ್ ನ ಎಲ್ಲ ವಿಭಾಗಗಳಲ್ಲೂ ಟೀಮ್ ಇಂಡಿಯಾ ‘ನಂಬರ್ 1’

ಟೀಮ್ ಇಂಡಿಯಾ, ಐಸಿಸಿ ಟೆಸ್ಟ್ ರಾಂಕಿಂಗ್ ನ ಎಲ್ಲ ವಿಭಾಗಗಳಲ್ಲೂ ನಂಬರ್ ಒನ್ ಪಟ್ಟ ಪಡೆದುಕೊಂಡಿದ್ದು, ಈ ಮೂಲಕ ಇಂಥದೊಂದು ಹೆಗ್ಗಳಿಕೆಗೆ ಪಾತ್ರವಾದ ವಿಶ್ವದ ಎರಡನೇ ಹಾಗೂ ಏಷ್ಯಾದ Read more…

ಇತಿಹಾಸವನ್ನೇ ಸೃಷ್ಟಿಸಿದ್ದಾರೆ ಈ ಕ್ರಿಕೆಟರ್‌; ICCಯಿಂದ ವಿಶೇಷ ಗೌರವ ಪಡೆದ ಮೊದಲ ಭಾರತೀಯ ಆಟಗಾರ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಇತಿಹಾಸ ಸೃಷ್ಟಿಸಿದ್ದಾರೆ. ಐಸಿಸಿಯಿಂದ ಈ ವಿಶಿಷ್ಟ ಗೌರವಕ್ಕೆ ಪಾತ್ರರಾದ ಭಾರತದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ವರ್ಷದ ಅತ್ಯುತ್ತಮ Read more…

SHOCKING: ಟಿ20 ಕ್ರಿಕೆಟ್ ನಿಂದ ವಿರಾಟ್ ಕೊಹ್ಲಿ ದೂರ: ಟೆಸ್ಟ್, ಏಕದಿನದಲ್ಲಿ ಮುಂದುವರಿಕೆ…?

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ನಿಂದ ವಿರಾಮ ತೆಗೆದುಕೊಳ್ಳುತ್ತಾರೆ. ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಮುಂದುವರಿಯುತ್ತಾರೆ ಎಂದು ಹೇಳಲಾಗಿದೆ. ಶ್ರೀಲಂಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಟಿ20 ಸರಣಿಗೆ ಭಾರತ Read more…

ಟೀಮ್ ಇಂಡಿಯಾ ಟಿ20 ತಂಡಕ್ಕೆ ಧೋನಿ ಬಲ ?

ಇತ್ತೀಚೆಗೆ ನಡೆದ ಟಿ20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಫೈನಲ್ ಗೇರಲು ವಿಫಲವಾಗಿತ್ತು. ಅಲ್ಲದೆ ಕೆಲ ಆಟಗಾರರ ಕಳಪೆ ಪ್ರದರ್ಶನವೂ ಕ್ರಿಕೆಟ್ ಅಭಿಮಾನಿಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಹೀಗಾಗಿ Read more…

ವಿಶ್ವದ ಯಾವುದೇ ಬ್ಯಾಟ್ಸ್‌ಮನ್‌ ಮಾಡದಂಥ ಅದ್ಭುತ ಸಾಧನೆ, ಹೊಸ ವಿಶ್ವದಾಖಲೆ ಬರೆದ ವಿರಾಟ್‌ ಕೊಹ್ಲಿ

ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವದಾಖಲೆ ಮಾಡಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4,000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ Read more…

‘ಹ್ಯಾಟ್ರಿಕ್’ ಗೆಲುವು ಸಾಧಿಸುವ ಭಾರತದ ಕನಸು ಭಗ್ನ

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ನಲ್ಲಿ ಭಾರತ ಈಗಾಗಲೇ ಎರಡು ಗೆಲುವುಗಳನ್ನು ದಾಖಲಿಸಿದ್ದು, ಭಾನುವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲೂ ಗೆಲವು ಸಾಧಿಸಿ ಹ್ಯಾಟ್ರಿಕ್ ಸಾಧನೆ ಮಾಡುವ Read more…

BIG NEWS: ಕ್ರಿಕೆಟ್ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ BCCI

ಭಾರತ-ಶ್ರೀಲಂಕಾ ಮಧ್ಯೆ ಮೂರು ಟಿ-20 ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ಲಕ್ನೋದಲ್ಲಿ ನಡೆದ್ರೆ ಉಳಿದ ಎರಡು ಪಂದ್ಯಗಳು ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯಲಿದೆ. ಶ್ರೀಲಂಕಾ ಸರಣಿಗಾಗಿ ಭಾರತೀಯ ಪ್ರೇಕ್ಷಕರಿಗೆ Read more…

ಲಕ್ನೋ ತಂಡದ ಹೆಸರು ಘೋಷಿಸಿದ ಮಾಲೀಕ; ಹಳೆ ಹೆಸರಿನೊಂದಿಗೆ ಮತ್ತೆ ಕಣಕ್ಕೆ

ಐಪಿಎಲ್ ಟಿ20 ಟೂರ್ನಿಗೆ ಈಗಾಗಲೇ ಎರಡು ತಂಡಗಳು ಸೇರ್ಪಡೆಗೊಂಡಿದ್ದು, ಲಕ್ನೋ ತನ್ನ ತಂಡದ ಹೆಸರನ್ನು ಘೋಷಿಸಿದೆ. ಈ ತಂಡವು ʼಲಕ್ನೋ ಸೂಪರ್ ಜೈಂಟ್ಸ್ʼ ಎಂಬ ಹೆಸರಿನಿಂದ ಕಣಕ್ಕೆ ಇಳಿಯಲಿದೆ Read more…

ರಿಜ಼್ವಾನ್ – ಬಾಬರ್‌ ರನ್ನು ಹಾಡಿ ಹೊಗಳಿದ ಪಾಕ್ ಮಾಜಿ ನಾಯಕ

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್‌ ಆಜ಼ಮ್ ಮತ್ತು ವಿಕೆಟ್‌ಕೀಪರ್‌ ಮೊಹಮ್ಮದ್ ರಿಜ಼್ವಾನ್‌ ಇತ್ತೀಚಿನ ದಿನಗಳಲ್ಲಿ ತೋರುತ್ತಿರುವ ಉತ್ತಮ ಪ್ರದರ್ಶನದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ ಮಾಜಿ ನಾಯಕ ರಶಿದ್ Read more…

ಯಾರು ಹೇಳುತ್ತಿದ್ದಾರೆ ಸುಳ್ಳು…? ಗಂಗೂಲಿ ಅಥವಾ ವಿರಾಟ್ ಕೊಹ್ಲಿ…? ಕೇಳಿ ಬರುತ್ತಿದೆ ಈ ಪ್ರಶ್ನೆ

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊರಡುವ ಮುನ್ನ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಭಾರತೀಯ ಕ್ರಿಕೆಟ್‌ನ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ತಮ್ಮನ್ನು ಏಕದಿನದ ತಂಡದ ನಾಯಕತ್ವದಿಂದ ಹೊರತೆಗೆದ ವಿಚಾರವಾಗಿ Read more…

BIG BREAKING: ಕಿವೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ರೋಹಿತ್ ನಾಯಕ, ಕೆಎಲ್ ರಾಹುಲ್ ಉಪ ನಾಯಕ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ನಿರೀಕ್ಷೆಯಂತೆಯೇ ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದು, ಕೆಎಲ್ ರಾಹುಲ್ ಉಪ ನಾಯಕರಾಗಿರುತ್ತಾರೆ. ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಎರಡು Read more…

‘ಐಪಿಎಲ್’ ಗೂ ಗುಡ್ ಬೈ ಹೇಳಲಿದ್ದಾರಾ ಧೋನಿ…?

14 ಸೀಸನ್‌ಗಳನ್ನು ಪೂರೈಸಿರುವ ಐಪಿಎಲ್‌ ಕ್ರಿಕೆಟ್‌ ಲೀಗ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಸಮರ್ಥವಾಗಿ ಮುನ್ನಡೆಸಿರುವ ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಕ್ಯಾಪ್ಟನ್‌ ಮಹೇಂದ್ರ ಸಿಂಗ್‌ ಧೋನಿ ಅವರು Read more…

BIG BREAKING: ಎಲ್ಲಾ ಮಾದರಿ ಕ್ರಿಕೆಟ್ ಗೆ ದಾಖಲೆ ವೀರ ಲಸಿತ್ ಮಾಲಿಂಗ ಗುಡ್ ಬೈ

ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಲಸಿತ್ ಮಾಲಿಂಗ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ನಿವೃತ್ತರಾಗಿದ್ದಾರೆ. 2011 ರಲ್ಲಿ ಟೆಸ್ಟ್‌ ನಿಂದ, 2019 ರಲ್ಲಿ ಏಕದಿನ ಪಂದ್ಯಗಳಿಂದ ಮತ್ತು Read more…

16 ವರ್ಷಗಳ ಬಳಿಕ ಪಾಕ್‌ ಗೆ ಬರುತ್ತಿದೆ ಇಂಗ್ಲೆಂಡ್‌ ತಂಡ

ದಶಕದಿಂದ ಕ್ರಿಕೆಟ್ ಚಟುವಟಿಕೆ ಕಾಣದೇ ಬಣಗುಡುತ್ತಿರುವ ಪಾಕಿಸ್ತಾನಕ್ಕೆ ಇಂಗ್ಲೆಂಡ್‌ನ ಪುರುಷ ಹಾಗೂ ಮಹಿಳಾ ಕ್ರಿಕೆಟ್ ತಂಡಗಳು ಭೇಟಿ ನೀಡಲಿವೆ. ಅಕ್ಟೋಬರ್‌ನಲ್ಲಿ ಪಾಕಿಸ್ತಾನಕ್ಕೆ ಬರಲಿರುವ ಇಂಗ್ಲೆಂಡ್ ತಂಡ ಎರಡು ಟಿ20 Read more…

ಕೀರನ್ ಪೊಲಾರ್ಡ್ ಕಾಲೆಳೆದ ಡೇವಿಡ್ ವಾರ್ನರ್‌

ಕ್ರಿಕೆಟ್ ಮೈದಾನದ ಬೌಂಡರಿ ಬಳಿ ಕ್ಷೇತ್ರ ರಕ್ಷಣೆ ಮಾಡುವುದು ಇತ್ತೀಚಿನ ದಿನಗಳಲ್ಲಿ ಹೊಸ ಆಯಾಮವನ್ನೇ ಪಡೆದಿದ್ದು, ಬೌಂಡರಿಯಂಚಿನಲ್ಲಿ ಸಿಕ್ಸ್‌ ಆಗಬಹುದಾದ ಚೆಂಡುಗಳನ್ನೂ ಸಹ ಅದ್ಭುತ ಕಸರತ್ತಿನ ಮೂಲಕ ಹಿಡಿತಕ್ಕೆ Read more…

ಶ್ರೀಲಂಕಾ ರಾಷ್ಟ್ರಗೀತೆಗೆ ದನಿಗೂಡಿಸಿದ ಹಾರ್ದಿಕ್ ಪಾಂಡ್ಯಾ

ಮೊದಲ ಟಿ20 ಪಂದ್ಯಕ್ಕೂ ಮುನ್ನ ಭಾರತ ಹಾಗೂ ಶ್ರೀಲಂಕಾ ತಂಡಗಳು ಸಂಪ್ರದಾಯದಂತೆ ತಂತಮ್ಮ ರಾಷ್ಟ್ರಗೀತೆಗಳನ್ನು ಹಾಡಲು ನೆರೆದಿದ್ದರು. ಈ ವೇಳೆ ಟೀಂ ಇಂಡಿಯಾದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯಾ ಶ್ರೀಲಂಕಾದ Read more…

ಕ್ರಿಕೆಟ್ ಪಂದ್ಯದ ವೇಳೆ ಮನದನ್ನೆಗೆ ಪ್ರಪೋಸ್ ಮಾಡಿದ ಪ್ರೇಮಿ

ಕ್ರಿಕೆಟ್ ಪಂದ್ಯಗಳ ನಡುವೆ ಪ್ರೇಮ ನಿವೇದನೆ ಮಾಡಿಕೊಳ್ಳುವ ಪ್ರೇಮಿಗಳತ್ತ ಕ್ಯಾಮೆರಾಮನ್‌ಗಳ ದೃಷ್ಟಿ ಬಹಳ ನಾಜೂಕಾಗಿ ಬೀಳುವುದ ಸಹಜ. ಇಂಥದ್ದೇ ನಿದರ್ಶನವೊಂದು ಮ್ಯಾಂಚೆಸ್ಟರ್‌ನಲ್ಲಿ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವೆ ಟಿ20 Read more…

ವಿಶಿಷ್ಟ ದಾಖಲೆಗೆ ಪಾತ್ರರಾದ ಕ್ರಿಕೆಟರ್ ಶೆಫಾಲಿ ವರ್ಮಾ

ಇಂಗ್ಲೆಂಡ್ ಮಹಿಳೆಯರ ತಂಡದ ವಿರುದ್ಧ ಏಕದಿನ ಕ್ರಿಕೆಟ್ ಸರಣಿಗೆ ಭಾರತದ ವನಿತೆಯರ ತಂಡಕ್ಕೆ ಆಯ್ಕೆಯಾದ ಶೆಫಾಲಿ ವರ್ಮಾ ವಿಶಿಷ್ಟ ದಾಖಲೆಯೊಂದಕ್ಕೆ ಪಾತ್ರರಾಗಿದ್ದಾರೆ. ತಮ್ಮ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕರಾಗಿ Read more…

ಟೀಂ ಇಂಡಿಯಾ ಗೆಲುವಿನ ಬಳಿಕ ಕೊಟ್ಟ ಮಾತಿನಂತೆ ನಡೆದುಕೊಂಡ ಆನಂದ್‌ ಮಹೀಂದ್ರಾ

ಸಾಮಾಜಿಕ ಜಾಲತಾಣಗಳ ಮೂಲಕ ಸಾಮಾನ್ಯ ಜನತೆಯೊಂದಿಗೆ ಯಾವಾಗಲೂ ಕನೆಕ್ಟ್ ಆಗಿರುವ ಉದ್ಯಮಿ ಆನಂದ್ ಮಹಿಂದ್ರಾ ಟ್ವಿಟರ್‌ನಲ್ಲಿ ಯಾವಾಗಲೂ ಆಸಕ್ತಿಕರವಾದ ಟ್ವೀಟ್‌ಗಳನ್ನು ಮಾಡುತ್ತಿರುತ್ತಾರೆ. ಟೀಂ ಇಂಡಿಯಾ ಏನಾದರೂ ಇಂಗ್ಲೆಂಡ್ ವಿರುದ್ಧ Read more…

ಭಾರತ-ಇಂಗ್ಲೆಂಡ್ ಟಿ20 ಸರಣಿ ರದ್ದಾಗದೇ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡಿದ ವ್ಯಕ್ತಿ

ಭಾರತ ಹಾಗೂ ಇಂಗ್ಲೆಂಡ್ ನಡವೆ ನಡೆಯುತ್ತಿರುವ ಟಿ-20 ಕ್ರಿಕೆಟ್ ಸರಣಿ ರದ್ದಾಗದೇ ಇದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವ್ಯಕ್ತಿಯೊಬ್ಬ ಬೆದರಿಕೆಯೊಡ್ಡಿದ ಬೆನ್ನಿಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಐದು ಪಂದ್ಯಗಳ ಟಿ-20 Read more…

ಟಿ-20 ಯಲ್ಲಿ ಕ್ರಿಸ್ ಗೇಲ್ ವಿಶ್ವದಾಖಲೆ: ಬರೋಬ್ಬರಿ 1 ಸಾವಿರ ಸಿಕ್ಸರ್ ಸಿಡಿಸಿದ ಮೊದಲ ಆಟಗಾರ

ಅಬುಧಾಬಿ: ಟಿ20 ಯಲ್ಲಿ ಕ್ರಿಸ್ ಗೇಲ್‌ ಈವರೆಗೆ ಬರೋಬ್ಬರಿ ಒಂದು ಸಾವಿರ ಸಿಕ್ಸರ್ ಸಿಡಿಸಿದ್ದು ಈ ಸಾಧನೆ ಮಾಡಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 410 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...