alex Certify ಟಿ20 ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನಗತ್ಯ ದಾಖಲೆ ಸೇರಿ ಒಂದೇ ಪಂದ್ಯದಲ್ಲಿ ರೋಹಿತ್ ಶರ್ಮಾ 2 ರೆಕಾರ್ಡ್: 100 ಟಿ20 ಗೆಲುವು ದಾಖಲಿಸಿದ, ಡಕ್ ಔಟ್ ಆದ ಭಾರತದ ಮೊದಲ ನಾಯಕ

ಭಾರತೀಯ ನಾಯಕರ T20I ಇತಿಹಾಸದಲ್ಲಿ ರೋಹಿತ್ ಶರ್ಮಾ 100 ಗೆಲುವುಗಳ ಹೊರತಾಗಿಯೂ ಅನಗತ್ಯ ದಾಖಲೆಯನ್ನು ದಾಖಲಿಸಿದ್ದಾರೆ. ರೋಹಿತ್ ಶರ್ಮಾ ಅವರ T20 ಮರಳಿದ್ದು, 100 T20I ಗೆಲುವನ್ನು ದಾಖಲಿಸಿದ Read more…

ಶುಭಮನ್ ಗಿಲ್ ಭರ್ಜರಿ ಶತಕ, ಪಾಂಡ್ಯ ಮಾರಕ ದಾಳಿ: ನ್ಯೂಜಿಲೆಂಡ್ ಬಗ್ಗು ಬಡಿದ ಭಾರತಕ್ಕೆ ಸರಣಿ

ಅಹಮದಾಬಾದ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ 168 ರನ್ ಭರ್ಜರಿ ಜಯಗಳಿಸಿದೆ. ಸರಣಿಯನ್ನು 2 -1 ಅಂತರದಲ್ಲಿ ಸರಣಿ ತನ್ನದಾಗಿಸಿಕೊಂಡಿದ್ದು, Read more…

3 ನೇ ಟಿ20: ಕೆಎಲ್ ರಾಹುಲ್ ದಾಖಲೆ ಹಿಂದಿಕ್ಕಿದ ಸೂರ್ಯಕುಮಾರ್ ಭರ್ಜರಿ ಶತಕ, ಶ್ರೀಲಂಕಾಕ್ಕೆ 229 ರನ್ ಗೆಲುವಿನ ಗುರಿ

ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ನಡೆಯುತ್ತಿರುವ 3 ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ Read more…

ಶ್ರೀಲಂಕಾ ವಿರುದ್ಧ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ರೋಹಿತ್ ಪುನರಾಗಮನ; ಟಿ20ಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕ

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಏಕದಿನ ಸರಣಿಯಲ್ಲಿ Read more…

ಸೂರ್ಯಕುಮಾರ್ ಶತಕ; ದೀಪಕ್ ಹೂಡಾಗೆ 4 ವಿಕೆಟ್: ಕಿವೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಮೌಂಟ್ ಮಾಂಗನುಯಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ 2 ನೇ ಪಂದ್ಯದಲ್ಲಿ ಭರ್ಜರಿ ಜಯಗಳಿಸಿದ ಭಾರತ 1 -0 ಮುನ್ನಡೆ ಗಳಿಸಿದೆ. ಮೊದಲ Read more…

ಸೂರ್ಯಕುಮಾರ್ ಭರ್ಜರಿ ಬ್ಯಾಟಿಂಗ್; ಅಜೇಯ 111 ರನ್; ಖಾತೆ ತೆರೆಯುವ ಮೊದಲೇ ಕಿವೀಸ್ ವಿಕೆಟ್ ಪತನ

ಮೌಂಟ್ ಮಾಂಗನುಯಿ: ವೆಲ್ಲಿಂಗ್ಟನ್ ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಬೇ ಓವಲ್ ಮೈದಾನದಲ್ಲಿ ನಡೆದಿರುವ ಎರಡನೇ Read more…

ಪಾಕ್ ವಿರುದ್ಧ ಅಜೇಯ 82 ರನ್ ಸಿಡಿಸಿದ ಕೊಹ್ಲಿ ಬರೆದ ದಾಖಲೆಗಳೆಷ್ಟು ಗೊತ್ತಾ…? ಇಲ್ಲಿದೆ ಮಾಹಿತಿ

ಮೆಲ್ಬೊರ್ನ್: ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ ಅಜೇಯ 82 ರನ್ ಗಳಿಸಿದ್ದಾರೆ. 53 ಎಸೆತಗಳಲ್ಲಿ 6 ಬೌಂಡರಿ, Read more…

ರೋಹಿತ್ ಶರ್ಮಾ ನಾಯಕತ್ವದಲ್ಲಿ ಸತತ 9 ನೇ ಸರಣಿ ಜಯಿಸಿದ ಟೀಂ ಇಂಡಿಯಾ

ಹೈದರಾಬಾದ್: ರೋಹಿತ್ ಶರ್ಮಾ ಪೂರ್ಣ ಪ್ರಮಾಣದ ನಾಯಕರಾದ ನಂತರ ದ್ವಿಪಕ್ಷೀಯ ಸರಣಿಗಳಲ್ಲಿ ಭಾರತ ಗೆಲುವಿನ ಓಟ ಮುಂದುವರೆಸಿದ್ದು, ರೋಹಿತ್ ಶರ್ಮಾ ಸಾರಥ್ಯದಲ್ಲಿ ಸತತ 9ನೇ ಸರಣಿ ಗೆಲುವಿನ ಸಾಧನೆ Read more…

ಟಿ20 ಕ್ರಿಕೆಟ್ ನಲ್ಲಿ ದಾಖಲೆಯೊಂದಿಗೆ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ 6 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ. Read more…

BIG NEWS: ಭಾರತ -ಪಾಕ್ ಹೈವೋಲ್ಟೇಜ್ ಮ್ಯಾಚ್ ಗೆ ಕೌಂಟ್ ಡೌನ್; ಕ್ರಿಕೆಟ್ ಜಗತ್ತಿನ ಗಮನಸೆಳೆದ ಪಂದ್ಯದ ಬಗ್ಗೆ ಭಾರಿ ಕುತೂಹಲ- ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಜ್ಜು

ದುಬೈ: ಕ್ರಿಕೆಟ್ ಜಗತ್ತಿನ ಬದ್ಧವೈರಿಗಳೆಂದೇ ಹೇಳಲಾಗುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಜಗತ್ತಿನ ಶ್ರೀಮಂತ ನಗರಗಳಲ್ಲಿ ಒಂದಾದ ದುಬೈನಲ್ಲಿ ಇಂದು ಏಷ್ಯಾ ಕಪ್ 15ನೇ ಆವೃತ್ತಿಯ ಪಂದ್ಯ Read more…

ರೋಹಿತ್ ಭರ್ಜರಿ ಬ್ಯಾಟಿಂಗ್: ಮೊದಲ ಪಂದ್ಯದಲ್ಲೇ ಗೆಲುವಿನೊಂದಿಗೆ ಭಾರತ ಶುಭಾರಂಭ

ತರೌಬಾ: ಇಲ್ಲಿನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 68 ರನ್ ಗಳ ಜಯ ದಾಖಲಿಸಿದೆ. ಇದರೊಂದಿಗೆ 5 ಪಂದ್ಯಗಳ Read more…

ಬೆಂಗಳೂರಲ್ಲಿ ಭಾರತ –ದಕ್ಷಿಣ ಆಫ್ರಿಕಾ ಟಿ20 ಪಂದ್ಯ; ಭದ್ರತೆ ಪರಿಶೀಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಜೂನ್ 19 ರಂದು ಟಿ20 ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗೃಹಸಚಿವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ Read more…

2ನೇ ಟಿ20 ಪಂದ್ಯ: ಸರಣಿ ಜಯದ ತವಕದಲ್ಲಿ ಟೀಂ ಇಂಡಿಯಾ, ತಿರುಗೇಟು ನೀಡಲು ವಿಂಡೀಸ್ ಸಜ್ಜು

ಕೋಲ್ಕೊತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂದು ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯ ಎರಡನೇ ಪಂದ್ಯ ನಡೆಯಲಿದೆ. ಮೊದಲ ಗೆಲುವಿನ ನಿರೀಕ್ಷೆಯಲ್ಲಿ ವೆಸ್ಟ್ ಇಂಡೀಸ್ ಕಾರ್ಯತಂತ್ರ ರೂಪಿಸಿದ್ದು, ಈ Read more…

ಟಿ20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಸೋಲು

ಕ್ವೀನ್ಸ್‌ ಟೌನ್: ನ್ಯೂಜಿಲೆಂಡ್‌ನ ಕ್ವೀನ್ಸ್‌ ಟೌನ್‌ನಲ್ಲಿ ನಡೆದ ಟಿ20 ಸರಣಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ನ್ಯೂಜಿಲೆಂಡ್ ವಿರುದ್ಧ 18 ರನ್‌ ಗಳಿಂದ ಸೋತಿದೆ. 156 ರನ್ ಗುರಿ Read more…

ಸರಣಿ ಕ್ಲೀನ್ ಸ್ವೀಪ್ ತವಕದಲ್ಲಿ ಭಾರತ: ಕೊನೆ ಪಂದ್ಯವನ್ನಾದ್ರೂ ಗೆಲ್ಲುವ ನಿರೀಕ್ಷೆಯಲ್ಲಿ ನ್ಯೂಜಿಲೆಂಡ್

ಕೊಲ್ಕತ್ತಾ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಕೊನೆಯ ಪಂದ್ಯ ಇಂದು ನಡೆಯಲಿದೆ. ಮೊದಲ ಎರಡು ಪಂದ್ಯಗಳನ್ನು ಗೆಲ್ಲುವುದರೊಂದಿಗೆ ಚೊಚ್ಚಲ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿರುವ ನಾಯಕ ರೋಹಿತ್ ಶರ್ಮ Read more…

ಮೊದಲ ಪಂದ್ಯದಲ್ಲೇ ಭರ್ಜರಿ ಶುಭಾರಂಭ ಮಾಡಿದ ರಾಹುಲ್ ದ್ರಾವಿಡ್, ರೋಹಿತ್ ಶರ್ಮ

ಜೈಪುರ: ಜೈಪುರದ ಸವಾಯ್ ಮಾನಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಟಿ20 ಪಂದ್ಯದಲ್ಲಿ ಭಾರತ 5 ವಿಕೆಟ್ ಜಯಗಳಿಸಿದೆ. ಭಾರತ ಟಿ20 ತಂಡದ ನಾಯಕ ರೋಹಿತ್ ಶರ್ಮ ಮತ್ತು Read more…

ಟಿ20: ಮೊದಲ ಪಂದ್ಯದಲ್ಲೇ ಭಾರತಕ್ಕೆ ಭರ್ಜರಿ ಗೆಲುವು

ಕೊಲಂಬೊ: ಆತಿಥೇಯ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 38 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ. ಮೂರು ಪಂದ್ಯಗಳ ಸರಣಿಯಲ್ಲಿ 1 -0 ಮುನ್ನಡೆ Read more…

ಟಿ20ಯಲ್ಲಿ ಭರ್ಜರಿ ದ್ವಿಶತಕ ಸಿಡಿಸಿದ ಮೊದಲ ಭಾರತೀಯ ಸುಬೋಧ್

ನವದೆಹಲಿ: ಟಿ20 ಕ್ರಿಕೆಟ್ ನಲ್ಲಿ ದ್ವಿಶತಕವೊಂದು ದಾಖಲಾಗಿದೆ. ದೆಹಲಿಯ ಸುಭೋದ್ ಭಟ್ಟಿ ಎಂಬುವರು ಟಿ20 ಕ್ರಿಕೆಟ್ ನಲ್ಲಿ ದ್ವಿಶತಕ ಸಿಡಿಸಿದ ಭಾರತದ ಮೊದಲ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇವಲ Read more…

ಭರ್ಜರಿ ಬ್ಯಾಟಿಂಗ್: ಬರೋಬ್ಬರಿ 17 ಸಿಕ್ಸರ್ ಸಿಡಿಸಿ ದಾಖಲೆ ಬರೆದ ಪುನೀತ್

ಚೆನ್ನೈ: ಚೆನ್ನೈನ ಗುರುನಾನಕ್ ಕಾಲೇಜು ಮೈದಾನದಲ್ಲಿ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಪಂದ್ಯದಲ್ಲಿ ಮೇಘಾಲಯ ತಂಡದ ನಾಯಕ ಪುನೀತ್ ಬಿಷ್ಟ್ ದಾಖಲೆ ಬರೆದಿದ್ದಾರೆ. ಮಿಜೋರಾಂ ತಂಡದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...