alex Certify ಟೊಮೆಟೊ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಬೆಲೆ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್: 10 ರೂ.ಗೆ ಇಳಿದ ಟೊಮೆಟೊ ದರ

ಬೆಂಗಳೂರು: ಶತಕ ಬಾರಿಸಿದ್ದ ಟೊಮೆಟೊ ದರ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಕೆಜಿಗೆ 10 ರೂ ನಿಂದ 20 ರೂ. ಗೆ ಮಾರಾಟವಾಗುತ್ತಿದೆ. ಕಳೆದ ಮೇ, ಜೂನ್ ತಿಂಗಳಲ್ಲಿ ಒಂದು Read more…

ಆರೋಗ್ಯಕರವಾದ ಮೂಲಂಗಿ ಸಾಂಬಾರು

ಬಿಸಿ ಬಿಸಿ ಅನ್ನಕ್ಕೆ ಮೂಲಂಗಿ ಸಾಂಬಾರು ಹಾಕಿಕೊಂಡು ಊಟ ಮಾಡುತ್ತಿದ್ದರೆ ಹೊಟ್ಟೆಗೆ ಹೋಗಿದ್ದೆ ತಿಳಿಯುವುದಿಲ್ಲ. ಇಲ್ಲಿ ರುಚಿಕರವಾಗಿ ಮೂಲಂಗಿ ಸಾಂಬಾರು ಮಾಡುವ ವಿಧಾನ ಇದೆ. ಒಮೆ ಟ್ರೈ ಮಾಡಿ. Read more…

ಸೇಬು ಕದ್ದವನಿಂದ ಈಗ 2 ಕ್ರೇಟ್ ಟೊಮೆಟೊ ಕಳ್ಳತನ

ದುಬಾರಿಯಾಗಿರುವ ಟೊಮೆಟೊ ಈಗ ಸುದ್ದಿಯಲ್ಲಿದೆ. ಇಲ್ಲೊಬ್ಬ ಮಹಾಶಯ ಸೇಬು ಬೆಲೆಯಷ್ಟು ದುಬಾರಿಯಾಗಿರುವ ಟೊಮೆಟೊ ಕದ್ದು ಸಿಕ್ಕಿಬಿದ್ದಿದ್ದಾನೆ‌. ತಮಿಳುನಾಡಿನ‌ ಸೇಲಂ‌ ಜಿಲ್ಲೆ ಪೆರುಮಾಕವುಂಡಂಪಟ್ಟಿ ಗ್ರಾಮದ ತರಕಾರಿ ಅಂಗಡಿ ಮಾಲೀಕ ಶಂಕರ್ Read more…

ಥಟ್ಟಂತ ರೆಡಿಯಾಗುತ್ತೆ ಈ ʼಟೊಮೆಟೊʼ ದೋಸೆ

ದೋಸೆ ಹಿಟ್ಟು ರೆಡಿ ಮಾಡಿಕೊಳ್ಳುವುದಕ್ಕೆ ಸಮಯವಿಲ್ಲದೇ ಇದ್ದಾಗ ಅಥವಾ ಮನೆಗೆ ಯಾರಾದರೂ ಅತಿಥಿಗಳು ಸಡನ್ನಾಗಿ ಬಂದಾಗ ಏನು ಮಾಡಬೇಕು ಎಂದು ತೋಚುವುದಿಲ್ಲ. ಆಗ ಈ ರುಚಿಕರವಾದ ಟೊಮೆಟೊ ದೋಸೆಯನ್ನು Read more…

ಗಗನಕ್ಕೇರಿದ ಟೊಮೆಟೊ ದರ, ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಟೊಮೆಟೊ ದರ ಮತ್ತೆ ಏರಿಕೆ ಕಂಡಿದ್ದು, ಬೆಳೆಗಾರರಲ್ಲಿ ಸಂತಸ ತಂದಿದೆ. ಆದರೆ, ಇದೇ ವೇಳೆ ಈರುಳ್ಳಿ ದರ ಪಾತಾಳಕ್ಕೆ ಕುಸಿದಿರುವುದು Read more…

ಗ್ರಾಹಕರಿಗೆ ಮತ್ತೊಂದು ಶಾಕ್: ಶತಕದ ಸನಿಹಕ್ಕೆ ಟೊಮೆಟೊ ದರ

ಬೆಂಗಳೂರು: ಕಳೆದ ಎರಡು ವಾರಗಳಿಂದ ರಾಜ್ಯದ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ಸೈಕ್ಲೋನ್ ಪರಿಣಾಮ ಸತತ ಮಳೆಯಿಂದ ಟೊಮೆಟೊ ಬೆಳೆ ಹಾಳಾಗಿದ್ದು, ಇದರಿಂದಾಗಿ ಒಂದು ಕೆಜಿಗೆ 80 ರಿಂದ 95 Read more…

ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್: ಟೊಮೆಟೊ ದರ ದಿಢೀರ್ ಏರಿಕೆ

ಕೋಲಾರ: ಕಳೆದ ನಾಲ್ಕೈದು ತಿಂಗಳಿನಿಂದ ಬೇಡಿಕೆ ಇಲ್ಲದೆ ಕುಸಿತ ಕಂಡಿದ್ದ ಟೊಮೆಟೊ ದರ ದಿಢೀರ್ ಏರಿಕೆ ಕಂಡಿದೆ. ದರ ಕುಸಿತದಿಂದ ಕಂಗಾಲಾಗಿದ್ದ ಬೆಳೆಗಾರರು ಈಗ ದರ ಏರಿಕೆಯಾಗುತ್ತಿರುವುದದಿಂದ ಖುಷಿಯಾಗಿದ್ದಾರೆ. Read more…

ರುಚಿಕರವಾದ ‘ಮಟನ್ ಕೀಮಾ’ ಮಾಡುವ ವಿಧಾನ

ನಾನ್ ವೆಜ್ ಪ್ರಿಯರಿಗೆ ಇಲ್ಲಿ ರುಚಿಕರವಾದ ಮಟನ್ ಕೀಮಾ ಮಾಡುವ ವಿಧಾನ ಇದೆ. ಸುಲಭವಾಗಿ ಮಾಡಬಹುದು. ಒಮ್ಮೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: ಮಟನ್ ಕೀಮಾ-100 ಗ್ರಾಂ, ಹಸಿ Read more…

ಟೊಮೆಟೊ ಬೆಳೆಗಾರರಿಗೆ ಬಿಗ್ ಶಾಕ್: 15 ಕೆಜಿಗೆ ಕೇವಲ 10 ರೂ.; ರಸ್ತೆಗೆ ಸುರಿದು ರೈತರ ಆಕ್ರೋಶ

ಚಿಕ್ಕಬಳ್ಳಾಪುರ: 15 ಕೆಜಿ ಟೊಮೊಟೊ ಬಾಕ್ಸ್ ಗೆ ಕೇವಲ 10 ರೂ. ದರ ಇದ್ದು, ಇದರಿಂದ ಆಕ್ರೋಶಗೊಂಡ ರೈತರು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 4 -5 ತಿಂಗಳ Read more…

ಇಲ್ಲಿದೆ ಬಿಸಿ ಬಿಸಿ ಅನ್ನಕ್ಕೆ ರುಚಿಯಾದ ʼಬಿಟ್ರೂಟ್ʼ ರಸಂ ಮಾಡುವ ವಿಧಾನ

ಬಿಸಿ ಬಿಸಿ ಅನ್ನಕ್ಕೆ ರಸಂ ಹಾಕಿಕೊಂಡು ಸವಿಯುತ್ತಿದ್ದರೆ ಅದರ ರುಚಿನೇ ಬೇರೆ. ಇಲ್ಲಿ ಬಿಟ್ರೂಟ್ ರಸಂ ಮಾಡುವ ವಿಧಾನ ಇದೆ. ಪಲ್ಯ ಮಾಡುವುದಕ್ಕೆಂದು ಬಿಟ್ರೂಟ್ ಬೇಯಿಸಿಕೊಂಡು ನೀರನ್ನು ಸೋಸಿ Read more…

ಬಾಯಲ್ಲಿ ನೀರೂರಿಸುವ ‘ನುಗ್ಗೆಕಾಯಿʼ ಮಸಾಲ ಹೀಗೆ ಮಾಡಿ

ನುಗ್ಗೆಕಾಯಿ ಸಾಂಬಾರು ತುಂಬಾ ಚೆನ್ನಾಗಿರುತ್ತದೆ. ಹಾಗೇ ನುಗ್ಗೆಕಾಯಿ ಬಳಸಿ ಮಾಡುವ ಮಸಾಲ ಗ್ರೇವಿ ಕೂಡ ಅನ್ನದ ಜತೆ ತುಂಬಾನೇ ಚೆನ್ನಾಗಿರುತ್ತದೆ. ತುಂಬಾ ಸುಲಭವಾಗಿ ಮಾಡಬಹುದು. ಒಮ್ಮೆ ಮನೆಯಲ್ಲಿ ಮಾಡಿ Read more…

ಸುಲಭವಾಗಿ ಮಾಡಿ ರುಚಿಕರ ಕಾಲಿಫ್ಲವರ್ ರಸಂ

ಬಿಸಿ ಅನ್ನಕ್ಕೆ ರಸಂ ಇದ್ದರೆ ಚೆನ್ನಾಗಿರುತ್ತದೆ. ಇಲ್ಲಿ ಕಾಲಿಫ್ಲವರ್ ರಸಂ ಮಾಡುವ ವಿಧಾನ ಇದೆ. ಒಮ್ಮೆ ಟ್ರೈ ಮಾಡಿ. ತುಂಬಾ ರುಚಿಕರವಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: ಚಿಕ್ಕದ್ದಾಗಿ ಕತ್ತರಿಸಿಕೊಂಡ ಕಾಲಿಫ್ಲವರ್ Read more…

ʼಟೊಮೆಟೊʼ ತಿನ್ನುವುದರಿಂದ ಉಂಟಾಗುತ್ತಾ ಕಿಡ್ನಿಯಲ್ಲಿ ಕಲ್ಲು…..!

ಟೊಮೊಟೊ ತಿಂದರೆ ಕಿಡ್ನಿ ಸ್ಟೋನ್ ಅಗುತ್ತದೆ ಎಂದು ಹತ್ತಾರು ಮಂದಿ ಹೇಳಿರುವುದನ್ನು ನೀವು ಕೇಳಿರುತ್ತೀರಿ. ಅದರ ಸತ್ಯಾಸತ್ಯತೆ ಎಂದಾದರೂ ತಿಳಿದಿದ್ದೀರಾ? ಟೊಮೆಟೊದಲ್ಲಿ ವಿಟಮಿನ್ ಸಿ, ಎ, ಪೊಟ್ಯಾಶಿಯಂ ಮತ್ತು Read more…

ಟೊಮೆಟೊ ಬೆಳೆಗಾರರಿಗೆ ಬಿಗ್ ಶಾಕ್: ದರ ಭಾರಿ ಕುಸಿತ

ಬೆಂಗಳೂರು: ಟೊಮೇಟೊ ದರ ಕೆಜಿಗೆ 10 ರೂಪಾಯಿಗೆ ಇಳಿಕೆಯಾಗಿದ್ದು, ಮತ್ತಷ್ಟು ಬೆಲೆ ಕುಸಿಯುವ ಸಾಧ್ಯತೆಯಿದೆ. ಎರಡು ವಾರದ ಹಿಂದೆ 30 ರೂಪಾಯಿವರೆಗೂ ಇದ್ದ ದರ ಏಕಾಏಕಿ ಕಡಿಮೆಯಾಗಿರುವುದು ಬೆಳೆಗಾರರಿಗೆ Read more…

ಇಲ್ಲಿದೆ ಮಸಾಲ ಮೊಟ್ಟೆ ಬುರ್ಜಿ ಮಾಡುವ ವಿಧಾನ

ಅನ್ನ ಸಾಂಬಾರಿನ ಜತೆ ಏನಾದರೂ ಸೈಡ್ ಡಿಶ್ ಇದ್ದರೆ ಚೆನ್ನಾಗಿರುತ್ತದೆ ಅಂದುಕೊಳ್ಳುತ್ತಿದ್ದೀರಾ…? ಬೇಗನೆ ಆಗುವಂತ ಜತೆಗೆ ತಿನ್ನುವುದಕ್ಕೆ ರುಚಿಕರವಾಗಿರುವ ಮಸಾಲ ಎಗ್ ಬುರ್ಜಿ ಮಾಡುವ ವಿಧಾನ ಇಲ್ಲಿದೆ ನೋಡಿ. Read more…

ಮನೆಯಲ್ಲಿ ಹೀಗೆ ಮಾಡಿ ‘ಟೊಮೆಟೊ ಕೆಚಪ್’

ಸ್ನ್ಯಾಕ್ಸ್ ಏನಾದರೂ ಮಾಡಿದಾಗ ಅದನ್ನು ನೆಂಚಿಕೊಳ್ಳಲು ಟೊಮೆಟೊ ಕೆಚಪ್ ಇದ್ದರೆ ಸಖತ್ ಆಗಿರುತ್ತದೆ. ಹೊರಗಡೆಯಿಂದ ಕೆಮಿಕಲ್ ಯುಕ್ತ ಕೆಚಪ್ ತಂದು ತಿನ್ನುವುದಕ್ಕಿಂತ ಮನೆಯಲ್ಲಿಯೇ ತಯಾರಿಸಿ ಫ್ರೆಶ್ ಟೊಮೆಟೊ ಕೆಚಪ್.‌ Read more…

ರುಚಿ ರುಚಿ ಪನ್ನೀರ್ ಬಿರಿಯಾನಿ ಮಾಡುವ ವಿಧಾನ

ಪನ್ನೀರ್ ನಲ್ಲಿ ಸಾಕಷ್ಟು ಬಗೆಯ ಅಡುಗೆಗಳನ್ನು ಮಾಡಿಕೊಂಡು ಸವಿಯಬಹುದು. ಇದರಿಂದ ಮಾಡುವ ಅಡುಗೆ ಕೂಡ ತುಂಬಾ ಚೆನ್ನಾಗಿರುತ್ತದೆ. ಇಲ್ಲಿ ಪನ್ನೀರ್ ಬಳಸಿ ಮಾಡಬಹುದಾದ ಬಿರಿಯಾನಿ ಇದೆ. ಒಮ್ಮೆ ಟ್ರೈ Read more…

ರುಚಿಕರವಾದ ಮಸಾಲ ಬಾತ್ ಹೀಗೆ ಮಾಡಿ

ಕೆಲವರಿಗೆ ರೈಸ್ ಬಾತ್ ಎಂದರೆ ಇಷ್ಟ. ಬೆಳಿಗ್ಗೆ ತಿಂಡಿಗೂ, ಮಧ್ಯಾಹ್ನ ಊಟಕ್ಕೆ ರೈಸ್ ಬಾತ್ ತಿನ್ನುವವರು ಇದ್ದಾರೆ. ಅಂತಹವರಿಗಾಗಿ ಇಲ್ಲಿ ಸುಲಭವಾಗಿ ಮಾಡಬಹುದಾದ ಮಸಾಲ ಬಾತ್ ವಿಧಾನ ಇದೆ. Read more…

‘ಬೇಬಿ ಕಾರ್ನ್ʼ ಮಸಾಲ ಸವಿದಿದ್ದೀರಾ…..?

ಚಪಾತಿ, ರೋಟಿ ಮಾಡಿದಾಗ ಆಲೂಗಡ್ಡೆ ಪಲ್ಯ, ಕ್ಯಾಬೇಜ್ ಪಲ್ಯ ಮಾಡುತ್ತೇವೆ. ಒಮ್ಮೆ ಈ ಬೇಬಿ ಕಾರ್ನ್ ಮಸಾಲ ಮಾಡಿಕೊಂಡು ಸವಿಯಿರಿ. ಇದರ ರುಚಿ ಸಖತ್ ಆಗಿರುತ್ತದೆ. ಬೇಕಾಗುವ ಸಾಮಗ್ರಿಗಳು: Read more…

ಮುಟ್ಟಿನ ಸಮಯದ ಸಮಸ್ಯೆಗೆ ರಾಮಬಾಣ ʼಹುರುಳಿಕಾಳಿನ ರಸಂʼ

ಹುರುಳಿಕಾಳು ಸೇವಿಸುವುದರಿಂದ ದೇಹಕ್ಕೆ ಸಾಕಷ್ಟು ಲಾಭವಿದೆ. ಆವಾಗವಾಗ ಹುರುಳಿಕಾಳಿನ ರಸಂ ಮನೆಯಲ್ಲಿ ಮಾಡಿಕೊಂಡು ಸವಿಯುವುದರಿಂದ ಕೆಮ್ಮು, ಕಫದಂತಹ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಹುರುಳಿಕಾಳಿನ ಸೇವನೆಯಿಂದ ಋತುಸ್ರಾವದ ಸಮಸ್ಯೆ ಕಡಿಮೆಯಾಗುತ್ತದೆ. ಇಂದು Read more…

ಕಿಟ್‌ಕ್ಯಾಟ್ ಚಾಕೋಲೇಟ್‍ನ್ನು ಹೀಗೂ ಬಳಸಬಹುದು..!  

ಸಾಮಾಜಿಕ ಜಾಲತಾಣಗಳು ವಿಲಕ್ಷಣ ಮತ್ತು ಮನಸ್ಸಿಗೆ ಮುದ ನೀಡುವ ವಿಷಯಗಳಿಗೆ ಹಾಟ್‌ಸ್ಪಾಟ್ ಆಗಿದೆ ಅಂದ್ರೆ ತಪ್ಪಿಲ್ಲ. ಇಲ್ಲಿ ಆಗಾಗ್ಗೆ ವಿಭಿನ್ನ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ Read more…

ʼಟೊಮೆಟೊʼ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಲಾಭ

ಟೊಮೆಟೊ ಹಣ್ಣು ಹಾಗು ತರಕಾರಿಯಾಗಿ ಬಳಕೆಯಾಗುವ ಏಕೈಕ ಪ್ರಬೇಧ. ಹಾಗಾಗಿ ಇದರಲ್ಲಿ ಹಣ್ಣಿನ ಹಾಗೂ ತರಕಾರಿಯ ಪೌಷ್ಟಿಕಾಂಶಗಳು ಹೇರಳವಾಗಿವೆ. ದಿನನಿತ್ಯ ಇದನ್ನು ಅಡುಗೆಯಲ್ಲಿ ಬಳಸುವುದರಿಂದ ಸಾಕಷ್ಟು ಪ್ರಮಾಣದ ವಿಟಮಿನ್ Read more…

ಚಪಾತಿಗೆ ಸಾಥ್ ನೀಡುವ ಹಸಿ ಬಟಾಣಿ ಗೊಜ್ಜು

ಚಪಾತಿ, ದೋಸೆ ಮಾಡಿದಾಗ ಏನಾದರೂ ಪಲ್ಯ ಇದ್ದರೆ ಚೆನ್ನಾಗಿರುತ್ತದೆ ಅಂದುಕೊಳ್ಳುತ್ತಿದ್ದೀರಾ…? ಇಲ್ಲಿ ಸುಲಭವಾಗಿ ಮಾಡುವ ಹಸಿ ಬಟಾಣಿ ಗೊಜ್ಜು ಇದೆ ಟ್ರೈ ಮಾಡಿ ನಿಮ್ಮ ಮನೆಯಲ್ಲಿ. ಬೇಕಾಗುವ ಸಾಮಾಗ್ರಿಗಳು: Read more…

ಬಾಯಲ್ಲಿ ನೀರೂರಿಸುವ ಚಿಕನ್ ಬಿರಿಯಾನಿ

ಮಾಂಸಹಾರ ಪ್ರಿಯರಿಗೆ ಇಲ್ಲಿ ರುಚಿಕರವಾದ ಬಿರಿಯಾನಿ ಮಾಡುವ ವಿಧಾನ ಇದೆ. ಸುಲಭವಾಗಿ ಕೂಡ ಇದನ್ನು ಮಾಡಬಹುದು. ಬೇಕಾಗುವ ಸಾಮಗ್ರಿಗಳು: ಚಿಕನ್ – 1/2 ಕೆಜಿ, ಬಿರಿಯಾನಿ ಪುಡಿ – Read more…

ಇಲ್ಲಿದೆ ʼಆರೋಗ್ಯʼಕರವಾದ ಕಾಬೂಲ್ ಕಡಲೆಕಾಳಿನ ಸಲಾಡ್ ತಯಾರಿಸುವ ವಿಧಾನ

ಸಲಾಡ್ ಎಂದರೆ ತೂಕ ಇಳಿಸಿಕೊಳ್ಳುವವರಿಗೆ ತುಂಬಾ ಇಷ್ಟ. ಹೊಟ್ಟೆ ತುಂಬಾ ಅನ್ನ ಬೇಡ ಎಂದುಕೊಳ್ಳುವವರು ಈ ಕಾಬೂಲ್ ಕಡಲೆ ಸಲಾಡ್ ಮಾಡಿಕೊಂಡು ಸವಿಯಿರಿ. ನಾರಿನಾಂಶವು ಜಾಸ್ತಿ ಸಿಗುತ್ತದೆ ದೇಹಕ್ಕೂ Read more…

ಈ ಆಹಾರದ ಜೊತೆ ನಿಂಬೆರಸ ಬೆರೆಸಿ ಸೇವಿಸುವುದು ಆರೋಗ್ಯಕ್ಕೆ ಹಾನಿಕರ….!

ಆಯುರ್ವೇದದಲ್ಲಿ ಸರಿಯಾದ ಆಹಾರ ಸಂಯೋಜನೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ನೀವು ಎರಡು ವಿಭಿನ್ನ ಶಕ್ತಿಯ ಆಹಾರವನ್ನು ಒಟ್ಟಿಗೆ ಸೇವಿಸಿದರೆ ಗ್ಯಾಸ್ ಅಥವಾ ಅಲರ್ಜಿ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಸರಿಯಾದ Read more…

ರುಚಿಕರವಾದ ‘ಟೊಮೆಟೊ-ಪುದೀನಾʼ ಚಟ್ನಿ

ಬೆಳಿಗ್ಗೆ ಇಡ್ಲಿ, ದೋಸೆ ಮಾಡಿದಾಗ ಚಟ್ನಿ ಮಾಡುವುದೇ ದೊಡ್ಡ ತಲೆಬಿಸಿ. ದಿನಾ ಒಂದೇ ರೀತಿ ಚಟ್ನಿ ತಿಂದು ಬೋರ್ ಆಗಿದ್ದರೆ ಈ ಟೊಮೆಟೊ, ಪುದೀನಾ ಚಟ್ನಿ ಮಾಡಿನೋಡಿ. ಬೇಕಾಗುವ Read more…

ಸುಲಭವಾಗಿ ಮಾಡಿ ರುಚಿಕರವಾದ ‘ಪಾಲಾಕ್’ ಕಿಚಡಿ

ಕಿಚಡಿ ಎಂದರೆ ಎಲ್ಲರಿಗೂ ತುಂಬಾ ಇಷ್ಟ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮಕ್ಕಳಿಂದ ದೊಡ್ಡವರವರೆಗೂ ಇದನ್ನು ತಿನ್ನಬಹುದು. ಪ್ರೋಟೀನ್, ನಾರಿನಾಂಶ ಕೂಡ ಇದರಲ್ಲಿ ಹೆಚ್ಚಿರುತ್ತದೆ. ಮಾಡುವುದಕ್ಕೆ ಕೂಡ ಸುಲಭ. Read more…

ಟೊಮೆಟೊ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ದರ ಇಳಿಕೆ ಬಗ್ಗೆ ಸರ್ಕಾರದ ಮಾಹಿತಿ

ನವದೆಹಲಿ: ಸೇಬಿನ ಬೆಲೆಗಿಂತಲೂ ದುಬಾರಿಯಾಗಿರುವ ಟೊಮೆಟೊ ದರ ಜನಸಾಮಾನ್ಯರನ್ನು ಕಂಗಾಲಾಗಿಸಿದೆ. ಟೊಮೆಟೊ ದರ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ನೆಮ್ಮದಿ ಸುದ್ದಿ ಸಿಕ್ಕಿದೆ. ಡಿಸೆಂಬರ್‌ ನಲ್ಲಿ ಟೊಮೇಟೊ ದರ ಇಳಿಕೆಯಾಗಲಿದೆ Read more…

ಸಾರ್ವಕಾಲಿಕ ದಾಖಲೆ ನಂತರವೂ ಏರುತ್ತಲೇ ಇದೆ ಟೊಮೆಟೊ ದರ, ತರಕಾರಿ ಬೆಲೆ ಹೆಚ್ಚಳದಿಂದ ಜನಸಾಮಾನ್ಯರು ಕಂಗಾಲು

ನವದೆಹಲಿ: ಕಳೆದ ಕೆಲವು ವಾರಗಳಲ್ಲಿ ಟೊಮೆಟೊ ಬೆಲೆ ತೀವ್ರ ಏರಿಕೆ ಕಂಡಿದೆ. ಚೆನ್ನೈ, ಹೈದರಾಬಾದ್, ದೆಹಲಿ, ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ಪ್ರತಿ ಕೆಜಿಗೆ 100 ರೂಪಾಯಿ ದಾಟಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...