alex Certify ಟೋಲ್ ಸಂಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪಗ್ರಹ ಆಧಾರಿತ ಟೋಲಿಂಗ್ ಜಾರಿ ಶೀಘ್ರ: ರಸ್ತೆಗಳು ಉತ್ತಮವಾಗಿಲ್ಲದಿದ್ದರೆ ಟೋಲ್ ಬೇಡ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ: ರಸ್ತೆಗಳು ಉತ್ತಮ ಸ್ಥಿತಿಯಲ್ಲಿಲ್ಲದಿದ್ದರೆ ಹೆದ್ದಾರಿ ಏಜೆನ್ಸಿಗಳು ಟೋಲ್ ವಿಧಿಸಬಾರದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಹಣಕಾಸು ವರ್ಷದಲ್ಲಿ Read more…

BIG NEWS: ಹೆದ್ದಾರಿಗಳಲ್ಲಿ ಉಪಗ್ರಹ ಆಧಾರಿತ GPS ಟೋಲ್ ಸಂಗ್ರಹ ವ್ಯವಸ್ಥೆ: ನಂಬರ್ ಪ್ಲೇಟ್ ಆಧರಿಸಿ ಬ್ಯಾಂಕ್ ಖಾತೆಯಿಂದ ನೇರ ಟೋಲ್ ಕಡಿತ ಜಾರಿ ಶೀಘ್ರ

ನವದೆಹಲಿ: ಸರ್ಕಾರವು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಉಪಗ್ರಹ ಆಧಾರಿತ GPS ಟೋಲ್ ಸಂಗ್ರಹ ವ್ಯವಸ್ಥೆಯನ್ನು ಹೊರತರಲು ಸಜ್ಜಾಗಿದೆ. ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಪೂರಕಗಳಿಗೆ ಉತ್ತರಿಸಿದ ರಸ್ತೆ, ಸಾರಿಗೆ ಮತ್ತು ಹೆದ್ದಾರಿ Read more…

BIG NEWS: ಟೋಲ್ ಪ್ಲಾಜಾ ಬದಲು ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ: ಪ್ರಯಾಣಿಸಿದ ದೂರಕ್ಕೆ ಮಾತ್ರ ಶುಲ್ಕ: ಮಾರ್ಚ್ 2024ರೊಳಗೆ ಹೊಸ ವ್ಯವಸ್ಥೆ: ನಿತಿನ್ ಗಡ್ಕರಿ

ನವದೆಹಲಿ: ಮಾರ್ಚ್ 2024 ರೊಳಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೆದ್ದಾರಿಗಳಲ್ಲಿ Read more…

BIGG NEWS : ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನಕ್ಕೆ 150 ಕೋಟಿ ರೂ.ದಾಟಿದ `ಟೋಲ್ ಸಂಗ್ರಹ’ : ಹೆದ್ದಾರಿ ಸಚಿವಾಲಯ ಮಾಹಿತಿ

ನವದೆಹಲಿ : ಈ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವು ದಿನಕ್ಕೆ 150 ಕೋಟಿ ರೂ.ದಾಟಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ; ಇಂದಿನಿಂದ ಟೋಲ್ ಸಂಗ್ರಹ ಆರಂಭ; ಯಾವುದಕ್ಕೆ ಎಷ್ಟು ಶುಲ್ಕ? ಇಲ್ಲಿದೆ ಮಾಹಿತಿ

ರಾಮನಗರ: ಮಾರ್ಚ್ 12ರಂದು ಉದ್ಘಾಟನೆಗೊಂಡಿದ್ದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಿದ್ದು, ಹೈವೆಯಲ್ಲಿ ಸಂಚರಿಸುವ ವಾಹನಗಳಿಗೆ ಜೇಬಿಗೆ ಕತ್ತರಿ ಬೀಳುತ್ತಿದೆ. ಯಾವುದಕ್ಕೆ ಎಷ್ಟು ಶುಲ್ಕ? Read more…

BIG NEWS: ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇಂದಿನಿಂದ ಟೋಲ್ ಸಂಗ್ರಹ ಮಾಡಲಾಗುತ್ತಿದ್ದು ಸರ್ಕಾರದ ಕ್ರಮ ಖಂಡಿಸಿ, ಕನ್ನಡಪರ ಸಂಘಟನೆಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಿಂದ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ; ಕಾಂಗ್ರೆಸ್, ಕನ್ನಡಪರ ಸಂಘಟನೆ ಪ್ರತಿಭಟನೆ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೆನಲ್ಲಿ ಇಂದಿನಿಂದ ಟೋಲ್ ಸಂಗ್ರಹ ಮಾಡಲಾಗುತ್ತಿದ್ದು, ಟೋಲ್ ಸಂಗ್ರಹ ವಿರೋಧಿಸಿ ಕನ್ನಡಪರ ಸಂಘಟನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಿಂದ ಮೈಸೂರಿನತ್ತ Read more…

ಇಂದಿನಿಂದಲೇ ವಾಹನ ಸವಾರರ ಜೇಬಿಗೆ ಕತ್ತರಿ: ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ

ರಾಮನಗರ: ಇಂದಿನಿಂದಲೇ ಬೆಂಗಳೂರು -ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಿಸಲಾಗುತ್ತದೆ. ವಿರೋಧದ ನಡುವೆಯೂ ಎಕ್ಸ್ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಲಿದೆ. ನಿಡಘಟ್ಟವರೆಗಿನ 56 ಕಿಲೋಮೀಟರ್ ಉದ್ದದ ರಸ್ತೆಯಲ್ಲಿ Read more…

ರೈತರ ಪ್ರತಿಭಟನೆಯಿಂದಾಗಿ ಟೋಲ್​ ಸಂಗ್ರಹದಲ್ಲಾಗಿರುವ ನಷ್ಟವೆಷ್ಟು ಗೊತ್ತಾ…?

ರಾಷ್ಟ್ರ ರಾಜಧಾನಿ ದೆಹಲಿ, ಹರಿಯಾಣ ಹಾಗೂ ಪಂಜಾಬ್​ನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಟೋಲ್​ ಸಂಗ್ರಹಕ್ಕೆ ಬರೋಬ್ಬರಿ 600 ಕೋಟಿ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ. ವಾಹನ ಸಂಚಾರದಲ್ಲಿನ ನಿರ್ಬಂಧಗಳಿಂದಾಗಿ ಟೋಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...