alex Certify ಟ್ರಕ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹೆದ್ದಾರಿಗಳಲ್ಲಿನ ಅಪಘಾತದ ಕುರಿತು ಶಾಕಿಂಗ್‌ ಸಂಗತಿ ಬಹಿರಂಗ

ಕಳೆದ ವರ್ಷ ಅಂದರೆ 2021 ರಲ್ಲಿ ನಡೆದ ಅಪಘಾತಗಳಲ್ಲಿ ಉಂಟಾಗಿರುವ 5,081 ಮಂದಿ ಸಾವಿನ ಪ್ರಕರಣದಲ್ಲಿ ಸುಮಾರು 25 ಪ್ರತಿಶತವು ಹೆದ್ದಾರಿಗಳಲ್ಲಿ ಅಕ್ರಮವಾಗಿ ನಿಲುಗಡೆ ಮಾಡಿದ ಟ್ರಕ್‌ಗಳಿಗೆ ಡಿಕ್ಕಿ Read more…

ಟೇಕಾಫ್ ಆಗುವಾಗಲೇ ಟ್ರಕ್ ಗೆ ಡಿಕ್ಕಿ ಹೊಡೆದ ವಿಮಾನ; ತಪ್ಪಿದ ದೊಡ್ಡ ದುರಂತ

ವಿಮಾನ ಒಂದು ಟೀಕ್ ಆಫ್ ಆಗುವಾಗಲೇ ರನ್ ವೇನಲ್ಲಿ ಟ್ರಕ್ ಒಂದಕ್ಕೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಚ್ಚಿಬೀಳಿಸುವಂತಿದೆ. Read more…

BREAKING NEWS: ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ, ಆಟೋದಲ್ಲಿದ್ದ 5 ಮಹಿಳೆಯರು ಸಾವು

ಬೀದರ್: ಟ್ರಕ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಸಮೀಪ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮಹಿಳೆ ಮತ್ತು ಆಸ್ಪತ್ರೆಯಲ್ಲಿ ನಾಲ್ವರು Read more…

ನೋಡುಗರನ್ನು ನಗೆಗಡಲಲ್ಲಿ ತೇಲಿಸುತ್ತೆ ಈ ಅಪಘಾತದ ವಿಡಿಯೋ

ಅಪಘಾತಗಳು ಹೇಗೆ, ಯಾವಾಗ ಆಗುತ್ತದೆ ಎಂದು ಹೇಳುವುದೇ ಕಷ್ಟ. ಅದರಲ್ಲಿಯೂ ವಾಹನದಲ್ಲಿ ಚಲಿಸುವಾಗ ಚಿತ್ರ ವಿಚಿತ್ರ ರೀತಿಯಲ್ಲಿ ಅಪಘಾತಗಳು ಸಂಭವಿಸುತ್ತವೆ. ಕೆಲವೊಮ್ಮೆ ನೋಡುಗರನ್ನು ತಮಾಷೆಗೆ ತಳ್ಳುವ ಅಪಘಾತಗಳೂ ನಡೆಯುತ್ತವೆ. Read more…

ಟ್ರಕ್​ ತಡೆದು ಶುಲ್ಕ ವಸೂಲಿ ಮಾಡಿದ ಆನೆಗಳು…! ಮನಸ್ಸಿಗೆ ಮುದ ನೀಡುತ್ತೆ ಈ ವಿಡಿಯೋ

ವೈರಲ್‌ ವಿಡಿಯೋಗಳಿಗೆ ಅದರದ್ದೇ ಆದ ವಿಶೇಷತೆಗಳಿವೆ, ಬಹುತೇಕ ವಿಡಿಯೋಗಳು ನಗುವಿನ ಅಲೆಯನ್ನು ಚಿಮ್ಮಿಸಿದರೆ ಕೆಲವು ಉಸಿರು ಬಿಗಿಹಿಡಿದು ನೋಡುವಂತೆ ಮಾಡುತ್ತವೆ. ಇನ್ನು ಕೆಲವು ನಗೆ ಚಟಾಕಿಗಳಿಗೆ ಕಾರಣವಾಗುತ್ತವೆ. ಅಂತಹ Read more…

ಹಳಿಗಳಲ್ಲಿ ಸಿಲುಕಿಕೊಂಡ ಟ್ರಕ್‌; ನೋಡನೋಡುತ್ತಿದ್ದಂತೆಯೇ ಬಂದು ಗುದ್ದಿದ ರೈಲು

ಟೆಕ್ಸಾಸ್‌ನ ಫ್ಯಾಬೆನ್ಸ್‌ನಲ್ಲಿ ರೈಲ್ವೇ ಹಳಿಯ ಮಧ್ಯದಲ್ಲಿ ಸಿಲುಕಿಕೊಂಡಿದ್ದ ಟ್ರಕ್‌ಗೆ ರೈಲು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ವೈರಲ್ ಆಗಿದ್ದು, ಹಾಗ್ ಎಂಬುವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. Read more…

BREAKING: ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಬೆಸ್ಕಾಂ ಮಹಿಳಾ ಉದ್ಯೋಗಿ ದುರ್ಮರಣ

ಬೆಂಗಳೂರು: ಟ್ರಕ್ ಗೆ ಬೈಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂ ಮಹಿಳಾ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ನಾಗರಬಾವಿ ಫ್ಲೈಓವರ್ ಸಮೀಪ ಈ ಅಪಘಾತ Read more…

BREAKING: ಆಟೋರಿಕ್ಷಾ -ಟ್ರಕ್ ಡಿಕ್ಕಿ, ಭೀಕರ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವು

ವಡೋದರಾ: ಗುಜರಾತ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 7 ಜನ ಸಾವನ್ನಪ್ಪಿದ್ದಾರೆ. ವಡೋದರಾದ ದರ್ಜಿಗೇಟ್ ಬಳಿ ಆಟೋಗೆ ಟ್ರಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, 7 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. Read more…

Shocking News: ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ನಾಲ್ವರ ಸಾವು

ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಸೀಮಾಪುರಿಯಲ್ಲಿ ನಡೆದಿದೆ. ಇವರುಗಳು ರಸ್ತೆ ವಿಭಜಕದಲ್ಲಿ Read more…

ಇಲ್ಲಿದೆ ನೋಡಿ ವಿಶ್ವದ ಅತ್ಯಂತ ಚಿಕ್ಕ ಅಗ್ನಿಶಾಮಕ ಟ್ರಕ್…!

ಭಾರತದಲ್ಲಿ ಎಲೆಕ್ಟ್ರಿಕ್​ ವಾಹನಗಳು ನಿಧಾನವಾಗಿ ಬಳಕೆಗೆ ಬರುತ್ತಿದೆ. ತುರ್ತು ಸೇವೆಗೆ ಎಲೆಕ್ಟ್ರಿಕ್​ ವಾಹನ ಇನ್ನೂ ಬರಬೇಕಷ್ಟೆ. ಪ್ರಸ್ತುತ ಅಗ್ನಿಶಾಮಕ ದಳದವರು ಬಳಸುವ ಬೃಹತ್​ ವಾಹನಗಳನ್ನು ನೋಡಿರುತ್ತೇವೆ. ಅಗ್ನಿಶಾಮಕ ವಾಹನವಾಗಿ Read more…

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 7 ಜನ ಸಾವು

ಕೊರ್ಬಾ: ಛತ್ತೀಸ್‌ ಗಢದ ಕೊರ್ಬಾ ಜಿಲ್ಲೆಯಲ್ಲಿ ಸೋಮವಾರ ನಿಂತಿದ್ದ ಟ್ರಕ್‌ ಗೆ ಬಸ್ ಡಿಕ್ಕಿ ಹೊಡೆದು 7 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

ಜಸ್ಟ್ ಮಿಸ್: ತಡರಾತ್ರಿ ಸಮಾಜವಾದಿ ಪಕ್ಷದ ನಾಯಕನ ಕಾರ್ ಗೆ ಡಿಕ್ಕಿ ಹೊಡೆದು 500 ಮೀಟರ್ ಎಳೆದೊಯ್ದ ಟ್ರಕ್

ಮೈನ್‌ ಪುರಿ: ಉತ್ತರ ಪ್ರದೇಶದ ಮೈನ್‌ ಪುರಿಯಲ್ಲಿ ಮಧ್ಯರಾತ್ರಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಅವರ ಕಾರ್ ರಿಗೆ ಟ್ರಕ್ ಡಿಕ್ಕಿ Read more…

ಕಟ್ಟಿಗೆ ಸಾಗಿಸುತ್ತಿದ್ದ ಟ್ರಕ್​ ಮೇಲಿತ್ತು ʼಹೆಚ್ಚು ಮರಗಳನ್ನು ನೆಡುವ’ ಸಂದೇಶ

ಹೇಳುವ ಉಪದೇಶಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುವ ಪ್ರಮೇಯ ನಮ್ಮಗಳ ನಡುವೆ ಸಾಮಾನ್ಯ ಸಂಗತಿ. ಐಎಎಸ್​ ಅಧಿಕಾರಿ ಅವನೀಶ್​ ಶರಣ್​ ಹಂಚಿಕೊಂಡ ಒಂದು ಪೋಸ್ಟ್​ ಈ ಮಾತಿಗೆ ಪೂರಕವಾಗಿದೆ. ಕಟ್ಟಿಗೆ ಸಾಗಿಸುತ್ತಿದ್ದ Read more…

ಹಾರನ್‌ ಸೌಂಡಿಗೆ ಯುವಕರಿಂದ ರಸ್ತೆ ಮಧ್ಯದಲ್ಲೇ ʼನಾಗಿನ್‌ʼ ಡಾನ್ಸ್

ಒಳ್ಳೆಯ ಬೀಟ್ ಸಾಂಗ್, ಜೊತೆಗೆ ಗೆಳೆಯರ ಗುಂಪಿದ್ದರೆ ಕೇಳಬೇಕೆ, ಡ್ಯಾನ್ಸ್ ಮಾಡಲು ಸ್ಥಳ ಯಾವುದಾದರೂ ಸರಿಯೇ, ಮನಸ್ಸು ಬಿಚ್ಚಿ ಕುಣಿದು ಬಿಡುತ್ತವೆ ನಮ್ಮ ಹೈಕಳು. ಈಗ ಅಂತಹ ಒಂದು Read more…

ಮಹಾರಾಷ್ಟ್ರ ಹೈಡ್ರಾಮಾ; ಕಾರಿನಿಂದ ಎಸ್ಕೇಪ್ ‌ಆಗಿ ಟ್ರಕ್‌ನಲ್ಲಿ ಲಿಫ್ಟ್ ಪಡೆದು 4 ಕಿಮೀ ನಡೆದ ಶಾಸಕ….!

ಮಹಾರಾಷ್ಟ್ರ ರಾಜಕೀಯ ರೋಚಕ ಘಟ್ಟ ತಲುಪಿದ್ದು, ಒಂದು ಚಲನಚಿತ್ರಕ್ಕಾಗುವಷ್ಟು ಸರಕು ಕೂಡ ಇದೆ. ಶಿವಸೇನಾ, ಕಾಂಗ್ರೆಸ್ ನೇತೃತ್ವದ ಅಘಾಡಿ ಸರ್ಕಾರ ಅಲುಗಾಡುತ್ತಿದ್ದು, ಶಿವಸೇನೆಯಲ್ಲಿ ಮಹಾ ಬಿರುಕು ಉಂಟಾಗಿದೆ. ಈ Read more…

ಕಾರು – ಬೈಕಿಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರ ಸಾವು

ಕಂಟೈನರ್ ಟ್ರಕ್ ಕಾರು – ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜಾಲ್ವಾರ್ ಜಿಲ್ಲೆಯ ಆಕೊಡಿಯ ಗ್ರಾಮದ ರಾಷ್ಟ್ರೀಯ ಹೆದ್ದಾರಿ Read more…

ನಿಂತಿದ್ದ ವ್ಯಾನ್ ಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು, 10 ಮಂದಿಗೆ ಗಾಯ

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಪಲ್ನಾಡು ಜಿಲ್ಲೆಯ ರೆಂಟಚಿಂತಲ ಗ್ರಾಮದಲ್ಲಿ ನಿಂತಿದ್ದ ಮಿನಿ ವ್ಯಾನ್‌ಗೆ ಟ್ರಕ್ ಡಿಕ್ಕಿ Read more…

ಅಪಘಾತವಾದ ಟ್ರಕ್‍ನಲ್ಲಿದ್ದ ಸಾಮಾಗ್ರಿಗಳನ್ನು ಕದ್ದೊಯ್ದ ಸ್ಥಳೀಯರು: ವಿಡಿಯೋ ವೈರಲ್

ಟ್ರಕ್‍ವೊಂದು ಮತ್ತೊಂದು ಭಾರಿ ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಚಾಲಕ ತೀವ್ರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, Read more…

108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಗೆ 4,000 ಕೆ.ಜಿ. ತೂಕದ ಖಡ್ಗ; ಭರದಿಂದ ಸಾಗಿದೆ ನಿರ್ಮಾಣ ಕಾರ್ಯ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಯನ್ನು ಸ್ಥಾಪಿಸಲು ಸಿದ್ಧವಾಗಿದೆ. ಪ್ರತಿಮೆಯ ನಿರ್ಮಾಣ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದ್ದು, ಪ್ರತಿಮೆಗೆ 4,000 ಕೆ.ಜಿ. Read more…

ತಾಯಿ ಮಮತೆ ಅಂದ್ರೆ ಇದೇ ಅಲ್ವಾ….? ಮಗುವನ್ನು ರಕ್ಷಿಸಿದ ಮಹಿಳೆ ಹಳೆ ವಿಡಿಯೋ ಮತ್ತೆ ವೈರಲ್

ಕಾರುಗಳನ್ನು ಎತ್ತುವುದರಿಂದ ಹಿಡಿದು ಬಂಡೆಯಿಂದ ಜಿಗಿಯುವವರೆಗೆ ತನ್ನ ಮಗುವನ್ನು ರಕ್ಷಿಸಲು ತಾಯಿ ಯಾವುದೇ ಹಂತಕ್ಕೂ ಹೋಗಬಹುದು. ತನ್ನ ಪ್ರಾಣವನ್ನು ಒತ್ತೆಯಿಟ್ಟಾದ್ರೂ ಸರಿ ಮಗುವನ್ನು ಕಾಪಾಡುತ್ತಾಳೆ. ಇದಕ್ಕೆ ಅಂತರ್ಜಾಲದಲ್ಲಿನ ಹಲವಾರು Read more…

ಸಣ್ಣ ವ್ಯಾಪಾರಿಗಳನ್ನು ಬೆಂಬಲಿಸಲು ಕರೆ ನೀಡಿದ ಐಎಎಸ್ ಅಧಿಕಾರಿ; ವಿಡಿಯೋ ಹಂಚಿಕೊಂಡ ಸಾಹು

ನೀವು ಸಣ್ಣ ವ್ಯಾಪಾರವನ್ನು ಬೆಂಬಲಿಸಿದಾಗ, ನೀವು ನಿಮ್ಮ ಕನಸನ್ನು ಸಾಕಾರಗೊಳಿಸುತ್ತೀರಿ ಎಂದು ಅರ್ಥ. ದೊಡ್ಡ-ದೊಡ್ಡ ಸಂಸ್ಥೆಗಳು ನಿಧಾನವಾಗಿ ಎಲ್ಲಾ ರೀತಿಯ ವ್ಯವಹಾರಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಈ ಜಗತ್ತಿನಲ್ಲಿ, ಸಮುದಾಯ ಅಥವಾ Read more…

ಯುಗಾದಿ ದಿನವೇ ಘೋರ ದುರಂತ: ದೇವರ ದರ್ಶನಕ್ಕೆ ಹೊರಟಿದ್ದ 7 ಮಂದಿ ಸಾವು

ಚೆನ್ನೈ: ತಮಿಳುನಾಡಿನ ತಿರುಪತ್ತೂರಿನಲ್ಲಿ ಟ್ರಕ್ ಕಣಿವೆಗೆ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ. ತಿರುಪತ್ತೂರ್ ಜಿಲ್ಲೆಯ ಸೆಂಬರೈ ಗ್ರಾಮದ ಬೆಟ್ಟದ ಮೇಲಿರುವ ದೇವಸ್ಥಾನಕ್ಕೆ ಪ್ರಯಾಣಿಕರು Read more…

ವೇಗವಾಗಿ ಬರುತ್ತಿದ್ದ ಟ್ರಕ್​ ಗೆ ಕಾರು ಡಿಕ್ಕಿ; ನಾಲ್ವರ ದುರ್ಮರಣ

ವೇಗವಾಗಿ ಬರುತ್ತಿದ್ದ ಟ್ರಕ್​ಗೆ ದೆಹಲಿ ನೋಂದಾಯಿತ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು , ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆಯು ಕಾನ್ಪುರದಲ್ಲಿ ನಡೆದಿದೆ. ಕಾನ್ಪುರದಲ್ಲಿ ಆರು ಮಂದಿ Read more…

ಹೊತ್ತಿ ಉರಿದ ಟ್ರಕ್, ವಾಹನದಿಂದ ಹೊರ ಬರಲಾಗದೆ ಸುಟ್ಟು ಕರಕಲಾದ ಚಾಲಕ

ಆಂಧ್ರ ಪ್ರದೇಶದ ಹೆದ್ದಾರಿಯೊಂದರಲ್ಲಿ ಭಯಾನಕ ರಸ್ತೆ ಅಪಘಾತ ಜರುಗಿದೆ. ಲಾರಿಗೆ ಡಿಕ್ಕಿ ಹೊಡೆದ ಟ್ರಕ್ ಒಂದಕ್ಕೆ ಬೆಂಕಿ ಹತ್ತಿಕೊಂಡು, ಟ್ರಕ್ ನಲ್ಲಿದ್ದ ಡ್ರೈವರ್ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾನೆ ಎಂದು Read more…

ಯಾತ್ರಾರ್ಥಿಗಳ ಮೇಲೆ ಹರಿದ ಟ್ರಕ್: ಮೂವರು ಸ್ಥಳದಲ್ಲೇ ಸಾವು, ಒಬ್ಬರ ಸ್ಥಿತಿ ಗಂಭೀರ

ಮೂವರು ಯಾತ್ರಾರ್ಥಿಗಳ ಮೇಲೆ ಟ್ರಕ್​ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆಯು ತಿರುಚ್ಚಿಯಲ್ಲಿ ನಡೆದಿದೆ. ಯಾತ್ರಾರ್ಥಿಗಳು ತಿರುಚ್ಚಿ-ದಿಂಡಿಗಲ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದ Read more…

ಮಾಡೆಲ್ ತೆಗೆದುಕೊಂಡಿದ್ದಾಳೆ ಡ್ರೈವರ್ ಆಗುವ ನಿರ್ಧಾರ….!

ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವುದು ಅಸಾಧ್ಯವಲ್ಲವಾದ್ರೂ ಕಷ್ಟ. ಆ ಕೆಲಸ ಮಾಡುವಾಗ ಮಹಿಳೆಯರು ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಅದ್ರಲ್ಲಿ ಟ್ರಕ್ ಚಾಲನೆ ಕೂಡ ಒಂದು. ರಂಗು ರಂಗಿನ ಜಗತ್ತಿನಲ್ಲಿ Read more…

ಹೊತ್ತಿ ಉರಿಯುತ್ತಿದ್ದ ಟ್ರಕ್ ಓಡಿಸಿ ದುರಂತ ತಪ್ಪಿಸಿದ ರಿಯಲ್ ಹೀರೋ…!

ಕೋಝಿಕ್ಕೋಡ್: ಕೇರಳದ ವ್ಯಕ್ತಿಯೊಬ್ಬರು ತಮ್ಮ ಸಮಯೋಚಿತ ಮಧ್ಯಪ್ರವೇಶದಿಂದ ಭಾರಿ ಅಗ್ನಿ ದುರಂತವನ್ನು ತಪ್ಪಿಸಿದ್ದು, ನೆಟ್ಟಿಗರಿಂದ ವ್ಯಾಪಕ ಪ್ರಶಂಸೆ ಗಳಿಸುತ್ತಿದ್ದಾರೆ. ವಯನಾಡಿನಿಂದ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. Read more…

ಪವಾಡಸದೃಶ್ಯ ರೀತಿಯಲ್ಲಿ ಬದುಕುಳಿದ ಬೈಕ್‌ ಸವಾರ: ಬೆಚ್ಚಿಬೀಳಿಸುವ ಘಟನೆಯ ವಿಡಿಯೋ ವೈರಲ್‌

ಸಮಯಪ್ರಜ್ಞೆ, ಮನಸ್ಸಿನ ಮೇಲೆ ಹಿಡಿತ, ಒಂದಿಷ್ಟು ಧೈರ್ಯವಿದ್ದರೆ ಎಂತಹ ಸಂಕಷ್ಟ, ಬಿಕ್ಕಟ್ಟಿನ ಸಂದರ್ಭದಲ್ಲೂ ಪಾರಾಗಬಹುದು, ಜೀವವನ್ನೇ ಉಳಿಸಿಕೊಳ್ಳಬಹುದು ಎಂಬುದಕ್ಕೆ ಮಲೇಷ್ಯಾದ ವ್ಯಕ್ತಿಯೊಬ್ಬ ನಿದರ್ಶನವಾಗಿ ಸಿಕ್ಕಿದ್ದಾನೆ. ಸಮಯಪ್ರಜ್ಞೆಯಿಂದಾಗಿ ಕೆಲವೇ ಸೆಕೆಂಡುಗಳಲ್ಲಿ Read more…

ಗುಡಿಸಲಿನ ಮೇಲೆ ಬಿದ್ದ ಟ್ರಕ್; ಮಲಗಿದ್ದ ಮೂವರು ಮಕ್ಕಳು ಸ್ಥಳದಲ್ಲಿಯೇ ಸಾವು

ಕಲ್ಲಿದ್ದಲು ತುಂಬಿಕೊಂಡಿದ್ದ ಟ್ರಕ್ ಗುಡಿಸಲಿನ ಮೇಲೆ ಪಲ್ಟಿಯಾದ ಪರಿಣಾಮ ಅದರಲ್ಲಿ ಮಲಗಿದ್ದ ಮೂವರು ಬಾಲಕಿಯರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಹತ್ತಿರದ ತಹಸಿಲ್ Read more…

ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದವರಿಗೆ ಸಿಕ್ಕ ಶಿಕ್ಷೆಯೇನು ಗೊತ್ತಾ….?

ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ತೈವಾನ್‌ ನ ಟ್ರಕ್ ಚಾಲಕರಿಗೆ ಮಾದರಿಯಾಗಬಲ್ಲ ಶಿಕ್ಷೆಯೊಂದನ್ನು ಕೊಡಲಾಗಿದ್ದು, ಶವಾಗಾರದಲ್ಲಿ ಒಂದು ರಾತ್ರಿ ಮಟ್ಟಿಗೆ ಕೆಲಸ ಮಾಡಲು ಸೂಚಿಸುವ ಮೂಲಕ ’ಸಾವು’ ಎಂಬುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...